ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಕನ್ನಡದಲ್ಲಿ ನಟಿಸಲು ರೆಡಿ

  ಆ ಹುಡುಗಿ ಒಂದು ಬಾರಿ ಎಡ ಮತ್ತು ಬಲ ಭಾಗದ ಹುಬ್ಬೇರಿಸಿದ್ದಷ್ಟೇ ಅಲ್ಲ, ಎಡಗಣ್ಣು ಮಿಟುಕಿಸಿ, ಹಾಗೊಂದು ಪ್ಲೇನ್‌ ಕಿಸ್‌ ಕೊಟ್ಟಿದ್ದೇ ತಡ, ದೇಶಾದ್ಯಂತ ಇಡೀ ಪಡ್ಡೆ ಹುಡುಗರು ಆ ಹುಡುಗಿಗೆ ಫಿದಾ ಆಗಿದ್ದಂತೂ ಸುಳ್ಳಲ್ಲ. ರಾತ್ರೋ ರಾತ್ರಿ…

 • ಚಿತ್ರರಂಗದಲ್ಲಿ ನೆಲೆ ನಿಲ್ಲುವ ವಿಶ್ವಾಸವಿದೆ

  ಯೋಗೇಶ್‌ ನಾಯಕರಾಗಿರುವ “ಲಂಬೋದರ’ ಹಾಗೂ ಧನ್ವೀರ್‌ ನಾಯಕರಾಗಿರುವ “ಬಜಾರ್‌’ ಈ ವಾರ ತೆರೆಕಾಣುತ್ತಿದೆ. ಈ ಇಬ್ಬರಿಗೂ ಈ ಸಿನಿಮಾ ತುಂಬಾನೇ ಮುಖ್ಯ. ಒಬ್ಬರದು ಲಾಂಚ್‌ ಆದರೆ, ಇನ್ನೊಬ್ಬರದು ರೀಲಾಂಚ್‌. ಹೌದು, ಸುನಿ ನಿರ್ದೇಶನದ “ಬಜಾರ್‌’ ಮೂಲಕ ಧನ್ವೀರ್‌ ಲಾಂಚ್‌…

 • ಹೊಸ ವರ್ಷಕ್ಕೆ ಹೊಸ ತರಹದ ಸಿನಿಮಾ

  * ಮದುವೆಯ ಬಳಿಕ ಬಿಡುಗಡೆಯಾಗುತ್ತಿರುವ ಮೊದಲ ಸಿನಿಮಾ ಲಂಬೋದರ. ಏನನಿಸುತ್ತಿದೆ..? ಸಿನಿಮಾದ ಬಿಡುಗಡೆಯಾಗುತ್ತಿರುವುದರ ಬಗ್ಗೆ ಖುಷಿಯಂತೂ ಇದೆ. ಇನ್ನೊಂದು ಕಡೆ ಎಕ್ಸೈಟ್‌ಮೆಂಟ್‌ ಜೊತೆಗೆ ಟೆನ್ಷನ್‌ ಕೂಡ ಆಗ್ತಿದೆ. ಸುಮಾರು ಒಂದೂವರೆ ವರ್ಷ ಆದಮೇಲೆ ಸಿನಿಮಾ ರಿಲೀಸ್‌ ಆಗುತ್ತಿರುವುದರಿಂದ ಎರಡೂ…

 • ಫ್ಯಾಮಿಲಿ ಪ್ಯಾಕ್‌ “ಆರೆಂಜ್‌’  

  ಗಣೇಶ್‌ ಅಭಿನಯದ “ಚಮಕ್‌’ ಬಿಡುಗಡೆಯಾಗಿ ಒಂದು ವರ್ಷ ಕಳೆದಿದೆ. ಈ ಒಂದು ವರ್ಷದಲ್ಲಿ ಅವರ ಅಭಿನಯದ ಯಾವ ಚಿತ್ರವೂ ಬಿಡುಗಡೆಯಾಗಿಲ್ಲ. ಇದೀಗ “ಆರೆಂಜ್‌’ ರುಚಿ ಸವಿಯಲು ಅಭಿಮಾನಿಗಳು ಜೋಶ್‌ನಲ್ಲಿದ್ದಾರೆ. “ಜೂಮ್‌’ ಚಿತ್ರದ ಬಳಿಕ ಗಣೇಶ್‌ ಮತ್ತು ಪ್ರಶಾಂತ್‌ರಾಜ್‌ ಕಾಂಬಿನೇಶನ್‌ನ…

 • ವಿಲನ್‌ ಪಾತ್ರಕ್ಕೇ ಸೀಮಿತವಾಗಲ್ಲ

  ಕವಿತಾ ಲಂಕೇಶ್‌ ನಿರ್ದೇಶನದ “ಬಿಂಬ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಕನ್ನಡದ ನಟ ಸಂಪತ್‌ರಾಜ್‌, ಈಗ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ಸಸ್‌ ಫ‌ುಲ್‌ ಖಳನಟರಾಗಿ ಮಿಂಚುತ್ತಿದ್ದಾರೆ. ಆಗಾಗ ಕನ್ನಡ ಚಿತ್ರಗಳಲ್ಲೂ ಕಾಣಿಸಿಕೊಳ್ಳುತ್ತಿರುವ ಸಂಪತ್‌ರಾಜ್‌, ಈಗ ಕನ್ನಡದ “ಅನುಕ್ತ’…

 • ನಂದೇ ತುಂಬಾ ಕಾಂಟ್ರಾವರ್ಸಿ ಇದೆ, ಮತ್ತೊಂದು ಕಾಂಟ್ರಾವರ್ಸಿ ಯಾಕೆ; ರೈ

  ವಾಲ್ಮೀಕಿ’ ಚಿತ್ರದ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಲಕ್ಷ್ಮೀ ರೈ ಆ ನಂತರ ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ, ಇತ್ತೀಚೆಗೆ ಮೂರ್‍ನಾಲ್ಕು ವರ್ಷಗಳಿಂದ ಕನ್ನಡದ ಯಾವುದೇ ಸಿನಿಮಾಗಳಲ್ಲಿ ನಟಿಸಿರಲಿಲ್ಲ. ಈಗ “ಝಾನ್ಸಿ’ ಸಿನಿಮಾ ಮೂಲಕ ಮತ್ತೆ ಬಂದಿದ್ದಾರೆ. ಈ…

 • ದಿಗಂತ್‌ ಹೇಳಿದ 4 ದಿನದ ಕಥೆ

  ದಿಗಂತ್‌ ಖುಷಿಯಾಗಿದ್ದಾರೆ. ಈ ಬಾರಿ ಅವರಿಗೆ ಗೆದ್ದೇ ಗೆಲ್ಲುವ ವಿಶ್ವಾಸವಿದೆ. ಅದಕ್ಕೆ ಕಾರಣ “ಕಥೆಯೊಂದು ಶುರುವಾಗಿದೆ’. ಇದು ದಿಗಂತ್‌ ಅವರ ಹೊಸ ಸಿನಿಮಾ. ಈ ಚಿತ್ರ ಜುಲೈನಲ್ಲಿ ತೆರೆಕಾಣಲಿದ್ದು, ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್‌ ಹಿಟ್‌ಲಿಸ್ಟ್‌ ಸೇರಿದೆ. ಸಿನಿಮಾವನ್ನು ಜನ…

 • ಆರಡಿ ಕಟೌಟ್‌ ಆದ್ರೇನು, ನಟನೆ ಚೆನ್ನಾಗಿ ಮಾಡಬೇಕು

  ಅಮರ್‌ – ಕನ್ನಡ ಚಿತ್ರರಂಗದಲ್ಲಿ ಈ ಹೆಸರು ಬಂದಾಗ ಎಲ್ಲರಿಗೂ ನೆನಪಾಗೋದು ಅಂಬರೀಶ್‌. ಅದಕ್ಕೆ ಕಾರಣ ಆ ಟೈಟಲ್‌ಗ‌ೂ ಅವರಿಗೂ ಇರುವ ಒಂದು ಅವಿನಾಭಾವ ಸಂಬಂಧ. ಮೊದಲನೇಯದಾಗಿ ಅಂಬರೀಶ್‌ ಅವರ ಮೂಲ ಹೆಸರು ಅಮರ್‌ನಾಥ್‌. ಇದು ಒಂದು ಅಂಶವಾದರೆ…

 • ಪ್ರಿಯಾಂಕಾ ಸೆಕೆಂಡ್‌ ಹಾಫ್ ಮಾತು

  “ಸೆಕೆಂಡ್‌ ಹಾಫ್’ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾದಾಗ ಅನೇಕರು ಅಚ್ಚರಿಪಟ್ಟಿದ್ದರು. ಅದಕ್ಕೆ ಕಾರಣ ಪ್ರಿಯಾಂಕಾ ಉಪೇಂದ್ರ ಅವರ ಗೆಟಪ್‌. ಕಾನ್ಸ್‌ಟೇಬಲ್‌ ಆಗಿ ಟಿವಿಎಸ್‌ ಓಡಿಸಿಕೊಂಡು ಬರುವ ಗೆಟಪ್‌ನಲ್ಲಿ ಪ್ರಿಯಾಂಕಾ ಉಪೇಂದ್ರ ಕಾಣಿಸಿಕೊಂಡಿದ್ದರು. ಈಗ “ಸೆಕೆಂಡ್‌ ಹಾಫ್’ ಚಿತ್ರ ಬಿಡುಗಡೆಯಾಗಿದೆ. ಯೋಗಿ…

 • ಮೀರಾ ಸಾಗರ ಚಿತ್ತಾರ

  ಮೀರಾ, ವರ್ಣಚಿತ್ರ ಕಲಾವಿದೆ, “ವೃಕ್ಷ’ ಚಿತ್ರಶಾಲೆಯ ಸಂಸ್ಥಾಪಕಿ, ಕಲಾ ಶಿಕ್ಷಕಿ, ಹಾಡುಗಾರ್ತಿ… ಹೇಳುತ್ತಾ ಹೋದರೆ ಪಟ್ಟಿ ಬೆಳೆಯುತ್ತದೆ. ಇಷ್ಟೆಲ್ಲಾ ಸಾಧನೆಗಳು ಬೆನ್ನಿಗಿದ್ದರೂ, “ನನ್ನನ್ನು ಅರುಣ್‌ ಸಾಗರ್‌ ಪತ್ನಿ ಅಂತ ಯಾರಾದರೂ ಗುರುತಿಸಿದರೆ ತುಂಬಾನೇ ಖುಷಿ ಆಗುತ್ತೆ’ ಎನ್ನುತ್ತಾರೆ ಮೀರಾ….

 • ರಗಡ್‌ ಪಾತ್ರ ಮಾಡುತ್ತಿರೋದೇ ವಿಶೇಷ

  “ಸಾಹೇಬ’ ಆಯ್ತು, “ಬೃಹಸ್ಪತಿ’ ಆಗೋಯ್ತು. ಮುಂದೇನು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಆ ಪ್ರಶ್ನೆಗಳಿಗೆ ಈಗ ಉತ್ತರ ಸಿಕ್ಕಿದ್ದು, ರವಿಚಂದ್ರನ್‌ ಅವರ ಮಗ ಮನೋರಂಜನ್‌ ಈಗ “ಚಿಲ್ಲಂ’ ಎಂಬ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಇದವರ ಮೂರನೆಯ ಚಿತ್ರವಾಗಿದ್ದು, ಶೀರ್ಷಿಕೆಯೇ ಭಿನ್ನವಾಗಿದೆ….

 • ರಾಧೆಯ ಜಪದಲ್ಲಿ ರಾಜ!

  ವಿಜಯ್‌ ರಾಘವೇಂದ್ರ ಸದ್ದಿಲ್ಲದೆಯೇ ಒಂದಷ್ಟು ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರ ಅಭಿನಯದ ಕೆಲವು ಸಿನಿಮಾಗಳು ಪೂರ್ಣಗೊಂಡು ಬಿಡುಗಡೆಗೂ ಸಜ್ಜಾಗಿವೆ. ಆ ಸಾಲಿನಲ್ಲಿ ಮೊದಲು ಕಾಣುವುದು “ರಾಜ ಲವ್ಸ್‌ ರಾಧೆ’. ಮೇ.18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿರುವ ಈ ಚಿತ್ರದ ಬಗ್ಗೆ ವಿಜಯ…

 • ವಾಣಿ ಮಹಾರಾಣಿ

  ಹಾಡಿನ ಭಾವವನ್ನು ಕೇಳುಗರ ಮನಸ್ಸಿಗೆ ನೇರವಾಗಿ ದಾಟಿಸುವ ಕಲೆಗಾರಿಕೆ ಹೊಂದಿದವರು ಗಾಯಕಿ ವಾಣಿ ಹರಿಕೃಷ್ಣ . ಕನ್ನಡದ ಸ್ಟಾರ್‌ ಸಂಗೀತ ನಿರ್ದೇಶಕ ಹರಿಕೃಷ್ಣ ಅವರ ಪತ್ನಿಯಾಗಿರುವ ವಾಣಿ, ಪತಿಯ ಪ್ರಭಾವಳಿಯಿಂದ ದೂರ ಉಳಿದು ಪ್ರತಿಭೆಯಿಂದಲೇ ಹೆಸರು ಮಾಡುತ್ತಿರುವ ಸಾಧಕಿ….

 • ರಂಗ ನಾಯಕಿಯ ಕತೆ

  ಸರೋಜಾ ಹೆಗಡೆ! ರಂಗಾಸಕ್ತರಿಗೆ ಪರಿಚಿತ ಹೆಸರು. ಕಲಾವಿದೆ, ನಾಟಕ ನಿರ್ದೇಶಕಿ, ವಸ್ತ್ರವಿನ್ಯಾಸಕಿ. ರಂಗಭೂಮಿ ಕಲಾವಿದ, ಸಿನಿಮಾ ನಟ ಮಂಡ್ಯ ರಮೇಶ್‌ರ ಪತ್ನಿ. ನಟಿಯಾಗಿ, ಹಾಡುಗಾರ್ತಿಯಾಗಿ ಪ್ರಸಿದ್ಧರಾಗುತ್ತಿರುವ ದಿಶಾ ರಮೇಶ್‌, ಇವರ ಮಗಳು. ಶಿರಸಿ ಬಳಿಯ ಹಳೇ ಕಾಮಗೋಡು ಎಂಬ…

 • ಧಾರಾವಾಹಿಯಲ್ಲೇ ಜನಪ್ರಿಯತೆ ಹೆಚ್ಚು

  ಈಗಾಗಲೇ ಕಿರುತೆರೆಯ ಬಹಳಷ್ಟು ನಟಿಯರು ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. ಆ ಪೈಕಿ ಕೆಲವರು ಗೆಲುವು ಕಂಡಿರುವುದುಂಟು. ಇನ್ನು ಕೆಲವರು ಪುನಃ ಕಿರುತೆರೆಯತ್ತ ಮುಖ ಮಾಡಿರುವುದೂ ಉಂಟು. ಬೆರಳೆಣಿಕೆಯಷ್ಟು ನಟಿಯರು ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಲೇ ತಮ್ಮ ಕಲಾ ಬದುಕು…

 • ಬೊಂಬೆ ಹೇಳುತೈತೆ…

  “ಲಕ್ಸ್‌’ ಜಾಹೀರಾತಿನಲ್ಲಿ ದೀಪಿಕಾ ಪಡುಕೋಣೆ, “ಪರಿಮಳ ನನ್ನ ಹೆಗ್ಗುರುತು’ ಎಂದು ಹೇಳುವುದನ್ನು ಕೇಳಿರುತ್ತೀರಿ. “ಮೇಕ್‌ ಮೈ ಟ್ರಿಪ್‌’ ಜಾಹೀರಾತಿನಲ್ಲಿ ಆಲಿಯಾ, “ಮೆಡಿಮಿಕ್ಸ್‌’ ಜಾಹೀರಾತಿನಲ್ಲಿ ಅಮಲಾ ಪೌಲ್‌ ಧ್ವನಿಯನ್ನೂ ಕೇಳಿದ್ದೀರಲ್ಲವೇ? ಈ ಧ್ವನಿಗಳೆಲ್ಲಾ ಅವರದ್ದಲ್ಲ. ಇವೆಲ್ಲಾ “ಮಹತಿ ವಿಜಯ್‌ ಪ್ರಕಾಶ್‌’ರದ್ದು….

 • ಪ್ರೇಮ್‌ ಈಗ ಲವ್‌ ಲೀಡರ್‌

  ನೆನಪಿರಲಿ ಪ್ರೇಮ್‌ ಅಂದಾಗ, ಅವರನ್ನು ಸಿಕ್ಕಾಪಟ್ಟೆ ಇಷ್ಟಪಡುವ ಹುಡುಗಿಯರ ದಂಡೇ ಇದೆ. ಅದರಲ್ಲೂ ಕಾಲೇಜ್‌ ಹುಡುಗಿಯರ ಪಾಲಿಗೆ ಪ್ರೇಮ್‌ ಪಕ್ಕಾ ಲವ್ವರ್‌ ಬಾಯ್‌. ಅದೆಲ್ಲವೂ ಸರಿ, ಈಗ ಅದೇ ನೆನಪಿರಲಿ ಪ್ರೇಮ್‌, ಅದೇಕೋ ಏನೋ, ಹುಡುಗಿಯರನ್ನ ತುಂಬಾ ಬೈದಿದ್ದಾರೆ!…

 • ಬೇರೆ ಚಿತ್ರಗಳ ಶೂಟಿಂಗ್‌ನಲ್ಲಿದ್ದಾಗ ಪ್ರಮೋಶನ್‌ಗೆ ಹೇಗೆ ಬರಲಿ?

  ನಿಕ್ಕಿ ಗಾಲ್ರಾನಿ ಸಿನಿಮಾ ಪ್ರಮೋಶನ್‌ಗೆ ಬರುತ್ತಿಲ್ಲ, ಆಕೆಗೆ ಕನ್ನಡ ಸಿನಿಮಾಗಳ ಮೇಲೆ ಆಸಕ್ತಿಯಿಲ್ಲ, ಚಿತ್ರತಂಡದವರು ಎಷ್ಟೇ ಗೋಳಾಡಿದರೂ ಬೇರೆ ಭಾಷೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ … ಹೀಗೆ ನಿಕ್ಕಿ ಗಾಲ್ರಾನಿ ಮೇಲೆ ಇತ್ತೀಚೆಗೆ ಈ ತರಹದ ಸಾಕಷ್ಟು ಆರೋಪಗಳು…

 • ಇಮೇಜ್ ಬದಲಿಸುವ ಸಿನ್ಮಾ

  “ಡಾರ್ಲಿಂಗ್‌ ಡಾರ್ಲಿಂಗ್‌ ಕಮ್‌ ಕಮ್‌ ಡಾರ್ಲಿಂಗ್‌…’ ಈ ಹಾಡು ಕೇಳಿದವರಿಗೆ ಹಾಗೊಮ್ಮೆ ಹೀರೋ “ಮದರಂಗಿ’ ಕೃಷ್ಣ ಅವರ ನೆನಪಾಗದೇ ಇರದು. ಬಹಳ ದಿನಗಳ ಬಳಿ ಕೃಷ್ಣ ಪುನಃ ಸುದ್ದಿಯಾಗುತ್ತಿದ್ದಾರೆ. ಅದಕ್ಕೆ ಕಾರಣ, “ಹುಚ್ಚ 2′. ಹೌದು, ಓಂ ಪ್ರಕಾಶ್‌ರಾವ್‌ ನಿರ್ದೇಶನದ…

 • ಬಾಹುಬಲಿ ನೋಡಿ ದಕ್ಷಿಣ ಭಾರತದ ಚಿತ್ರಗಳ ಆಸೆ ಹುಟ್ಟಿತು

  ನೀವು ಚಿತ್ರಮಂದಿರಕ್ಕೆ ಹೋದ ಕೂಡಲೇ ಮೊದಲು ನಿಮಗೆ ಸಿನಿಮಾಕ್ಕಿಂತ ಮುಂಚೆ “ಧೂಮಪಾನ ಹಾನಿಕಾರ’ ಎಂಬ ಜಾಹೀರಾತು ಕಾಣುತ್ತದೆ. ತಂದೆ ಸಿಗರೇಟು ಸೇದುವುದನ್ನೇ ನೋಡುವ ಪುಟ್ಟ ಹೆಣ್ಣುಮಗಳು, ಹಿನ್ನೆಲೆಯಲ್ಲಿ “ಖುಷಿ ಯಾರಿಗೆ ಬೇಡ, ಧೂಮ್ರಪಾನಕ್ಕೆ ಬೆಲೆ ತೆರಬೇಕಾದಿತು’ ಎಂಬ ಮಾತು…

 • ಹುಚ್ಚನ ಜೊತೆ ಕಲ್ಯಾಣ!

  ಕೆಲವು ನಟಿಯರಿಗೆ ಆಗಾಗ ಅದೃಷ್ಟ ಹುಡುಕಿ ಬರುವುದು ನಿಜ. ಆ ಸಾಲಿಗೆ ಶ್ರಾವ್ಯ ಕೂಡ ಸೇರಿದ್ದಾರೆ. ಇದೇ ಮೊದಲ ಬಾರಿಗೆ ಅವರು ನಟಿಸಿರುವ ಎರಡು ಚಿತ್ರಗಳು ಒಂದೇ ದಿನ ಬಿಡುಗಡೆಯಾಗುತ್ತಿವೆ. ಅದು ಶ್ರಾವ್ಯ ಪಾಲಿನ ಅದೃಷ್ಟ ಎನ್ನಬಹುದು. ಶ್ರಾವ್ಯ…

 • ಮಾಸ್ಟರ್‌ ಆ್ಯಂಡ್‌ ಮಿಸ್ಸೆಸ್‌

  ಪುಟ್ಟ ಮಗುವಾಗಿದ್ದಾಗಲೇ ಕನ್ನಡದ ಬೆಳ್ಳಿ ಪರದೆ ಮೇಲೆ ಕಾಣಿಸಿಕೊಂಡು, ತೊದಲು ಮಾತಿನಲ್ಲೇ ಸ್ಟಾರ್‌ ನಟರ ಅನುಕರಣೆ ಮಾಡಿ ಚಪ್ಪಾಳೆ ಶಿಳ್ಳೆ ಗಿಟ್ಟಿಸಿಕೊಂಡವರು ಮಾಸ್ಟರ್‌ ಆನಂದ್‌. ಈಗ ಕಿರುತೆರೆ ಕ್ಷೇತ್ರದಲ್ಲಿ ಹೆಸರು ಮಾಡುತ್ತಿರುವ ಆನಂದ್‌ ಯಶಸ್ಸಿನ ಹಿಂದೆ ಪತ್ನಿ ಯಶಸ್ವಿನಿ…

 • ಮುರಳಿ ಗಾನ ವಿದ್ಯಾ ಧ್ಯಾನ

  “ರೋರಿಂಗ್‌ ಸ್ಟಾರ್‌’ ಶ್ರೀ ಮುರಳಿ ಅವರ ಕೇರಿಂಗ್‌ ಮಡದಿ ವಿದ್ಯಾ ಶ್ರೀಮುರಳಿ. 8 ವರ್ಷದ ಅಗಸ್ತ್ಯ ಹಾಗೂ 4 ವರ್ಷದ ಅಥೀವಾ ಎಂಬ ಇಬ್ಬರು ಮುದ್ದಾದ ಮಕ್ಕಳ ಸ್ಟ್ರಿಕ್ಟ್ ಅಮ್ಮ. “ಉಗ್ರಂ’ ಸಿನಿಮಾಕ್ಕೆ ಇವರೇ ವಸ್ತ್ರ ವಿನ್ಯಾಸಕಿ. ಶ್ರೀ…

 • ಮಾರ್ಚ್‌ 23ಕ್ಕೆ ರಾಜರಥ

  ನಿರ್ದೇಶಕ ಅನೂಪ್‌ ಭಂಡಾರಿ ತಮ್ಮ ಮುಂದಿನ ಚಿತ್ರಕ್ಕೆ “ರಾಜರಥ’ ಎಂಬ ಶೀರ್ಷಿಕೆಯನ್ನು ಯಾವಾಗ ಇಟ್ಟರೋ, ಅಂದಿನಿಂದಲೇ ಒಂದಷ್ಟು ನಿರೀಕ್ಷೆ ಹುಟ್ಟಿದ್ದು ಸುಳ್ಳಲ್ಲ. “ರಂಗಿತರಂಗ’ ಯಶಸ್ಸಿನ ಬಳಿಕ ಅನೂಪ್‌ ಭಂಡಾರಿ ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು. ತಮ್ಮ ಸಹೋದರ ನಿರೂಪ್‌ ಭಂಡಾರಿ…

 • ರೇಣುಕಾ ಪರ್‌ಪಂಚ

  ರೇಣುಕಾ ಭಟ್‌ ಅವರ ಹೆಸರನ್ನು ಕೇಳಿದವರು ಕಡಿಮೆ. ಅವರು ಕನ್ನಡದ ಸ್ಟಾರ್‌ ನಿರ್ದೇಶಕ ಯೋಗರಾಜ್‌ ಭಟ್‌ರ ಪತ್ನಿ. ಚಿತ್ರ ನಿರ್ದೇಶನ, ಸಾಹಿತ್ಯ ರಚನೆ, ರಿಯಾಲಿಟಿ ಶೋ ಅಂತೆಲ್ಲಾ ಭಟ್ಟರು ಸದಾ ಬ್ಯುಸಿ ಇರಲು ಅವರ ಹಿಂದಿನ ಈ ಶಕ್ತಿಯ…

ಹೊಸ ಸೇರ್ಪಡೆ