ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಇಂದಿರಾನಗರ ನಿವಾಸಿಗಳ ಗೋಳು ಕೇಳುವವರ್ಯಾರು?

  ಬೆಂಗಳೂರು: ನಮ್ಮ ಮೆಟ್ರೊದಿಂದ ನಗರದ ಸಂಚಾರ ದಟ್ಟಣೆ ತಕ್ಕಮಟ್ಟಿಗೆ ಸುಧಾರಿಸಿದ್ದು, ಇಂದಿರಾನಗರದ ಸ್ಥಿತಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿದ್ದು, ಮೆಟ್ರೋ ನಂತರ ಅಲ್ಲಿನ ನಿವಾಸಿಗಳ ನೆಮ್ಮದಿ ಕದಡಿದೆ! ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ, ರಸ್ತೆಯಲ್ಲಿ ಜನರ ಓಡಾಟ,…

 • ಕೊಟ್ಟಿದ್ದು 14 ಸಾವಿರ ಕೋಟಿ, ವೆಚ್ಚ 13 ಸಾವಿರ ಕೋಟಿ ರೂ.

  ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಲ್ಲಿ ಅತಿ ಹೆಚ್ಚು ಹಣ ಹಂಚಿಕೆಯಾಗಿದ್ದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ. ಆ ಹಣ ಖರ್ಚು ಮಾಡುವಲ್ಲಿ ಉಳಿದ ಸ್ಥಳೀಯ ಸಂಸ್ಥೆಗಳಿಗಿಂತ ಹಿಂದುಳಿದಿದ್ದು ಕೂಡ ಬಿಬಿಎಂಪಿಯೇ!…

 • ಪಕ್ಷಗಳ ಜಾಹೀರಾತು “ಖಯಾಲಿ’ಗೆ ಹೈಕೋರ್ಟ್‌ ಕಿಡಿ

  ಬೆಂಗಳೂರು: ರಾಜಕೀಯ ಪಕ್ಷಗಳ ಜಾಹೀರಾತು “ಖಯಾಲಿ’ ಬಗ್ಗೆ ಕೆಂಡ ಕಾರಿರುವ ಹೈಕೋರ್ಟ್‌, ರ್ಯಾಲಿಗಳ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಎಲ್ಲೆಂದರಲ್ಲಿ ಜಾಹೀರಾತು ಫ‌ಲಕ, ಬ್ಯಾನರ್‌ ಹಾಕುವುದರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಬಿಬಿಎಂಪಿಗೆ ತಾಕೀತು ಮಾಡಿದೆ. ನಗರದಲ್ಲಿ ಅನಧಿಕೃತ ಜಾಹೀರಾತುಗಳ…

 • 3,716 ಮರಗಳಿಗೆ ಕೊಡಲಿ ಪೆಟ್ಟು

  ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಆರು ಪಥದ ಎಲಿವೇಟೆಡ್‌ ಕಾರಿಡಾರ್‌ ಯೋಜನೆಗೆ 3,716 ಮರಗಳನ್ನು ಕತ್ತರಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಡಿಸಿಎಲ್‌) ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿದೆ. ಬಳ್ಳಾರಿ ರಸ್ತೆಯಲ್ಲಿ ಎಲಿವೇಟೆಡ್‌ ಕಾರಿಡಾರ್‌ ಯೋಜನೆಗೆ 144…

 • ನಕಲಿ ಮತದಾರ ಚೀಟಿ ಪ್ರಕರಣಕ್ಕೆ ಮರುಜೀವ 

  ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದ ಎಬ್ಬಿಸಿದ್ದ 2018ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಖಾಸಗಿ ಫ್ಲಾಟ್‌ನಲ್ಲಿ ಭಾರಿ ಪ್ರಮಾಣದ ನಕಲಿ ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ…

 • ರಾಜಶೇಖರಾನಂದ ಸ್ವಾಮೀಜಿ ವಿರುದ್ಧದ ಪ್ರಕರಣ ರದ್ದು

  ಬೆಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2014ರಲ್ಲಿ ನಡೆದ ಕೋಮು ಗಲಭೆ ಪ್ರಕರಣ ಸಂಬಂಧ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಗುರುವಾರ ಹೈಕೋರ್ಟ್‌ ರದ್ದುಗೊಳಿಸಿದೆ. ತಮ್ಮ ವಿರುದ್ಧದ ಪ್ರಕರಣದ ರದ್ದುಗೊಳಿಸುವಂತೆ ಕೋರಿ…

 • 934 ಕೋಟಿ ರೂ. ವಂಚನೆ ಕೇಸ್‌: ಬಿಸಿ ಮುಟ್ಟಿಸಿದ ಎಸಿಬಿ

  ಬೆಂಗಳೂರು: ಪೌರ ಕಾರ್ಮಿಕರ ಭವಿಷ್ಯನಿಧಿ ಹಾಗೂ ಇಎಸ್‌ಐ ಪಾವಿಸದೇ 384 ಕೋಟಿ ರೂ.ವಂಚನೆ ಹಾಗೂ ಪೌರಕಾರ್ಮಿಕರ ನಕಲಿ ದಾಖಲೆ ಸೃಷ್ಟಿಸಿ 550 ಕೋಟಿ ರೂ. ಮೌಲ್ಯದ ನಕಲಿ ಬಿಲ್‌ ಸೃಷ್ಟಿಸಿರುವ ಆರೋಪ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಭ್ರಷ್ಟಾಚಾರ ನಿಗ್ರಹದಳ…

 • ಏ.6ರಿಂದ ಶ್ರೀರಾಮನವಮಿ ಸಂಗೀತೋತ್ಸವ

  ಬೆಂಗಳೂರು: ನಗರದ ಸಂಗೀತ ರಸಿಕರಿಗೆ ಮುದ ನೀಡಲು ಚಾಮರಾಜಪೇಟೆಯ ಶ್ರೀರಾಮಸೇವಾ ಮಂಡಳಿ ಅಣಿಗೊಳ್ಳುತ್ತಿದೆ. ಸಂಗೀತಾಸಕ್ತರನ್ನು ಗಾಹನ ಲಹರಿಯಲ್ಲಿ ತೇಲಿಸುವ ಶ್ರೀರಾಮ ಸೇವಾ ಮಂಡಳಿಯ 81ನೇ “ಶ್ರೀರಾಮನವಮಿ ಅಂತಾರಾಷ್ಟ್ರೀಯ ಸಂಗೀತೋತ್ಸವ -2019′ ಏ. 6 ರಿಂದ  ಮೇ 6 ರವರೆಗೆ…

 • ಜಾಹಿರಾತು ನಿಷೇಧ ಆದೇಶಕ್ಕೆ ತಡೆ

  ಬೆಂಗಳೂರು: ಒಂದು ವರ್ಷದ ಅವಧಿಗೆ ನಗರದ ವ್ಯಾಪ್ತಿಯಲ್ಲಿ ಎಲ್ಲ ಬಗೆಯ ಜಾಹೀರಾತು ಪ್ರದರ್ಶನ ನಿಷೇಧಿಸಿ ಬಿಬಿಎಂಪಿ ಕೌನ್ಸಿಲ್‌ ಸಭೆ ಅಂಗೀಕರಿಸಿದ್ದ ಠರಾವು ರದ್ದುಗೊಳಿಸಿ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ ಬುಧವಾರವಷ್ಟೇ ನೀಡಿದ್ದ ಮಧ್ಯಂತರ ತೀರ್ಪಿಗೆ ವಿಭಾಗೀಯಪೀಠ ಗುರುವಾರ ತಡೆಯಾಜ್ಞೆ ನೀಡಿದೆ….

 • 3 ದಿನಗಳ ವಾಟರ್‌ ಎಕ್ಸ್‌ಪೋಗೆ ಚಾಲನೆ

  ಬೆಂಗಳೂರು: ಕಲುಷಿತ ನೀರಿನ ಸಂಸ್ಕರಣೆ ಹಾಗೂ ಮರುಬಳಕೆ ಕುರಿತು ಸಾರ್ವಜನಿಕರು ಹಾಗೂ ಉದ್ದಿಮೆದಾರರಿಗೆ ಜಾಗೃತಿ ಮೂಡಿಸಲು ವಾರ್‌ ಇಂಡಿಯಾ ಕಂಪನಿಯು ನಗರದ ಮ್ಯಾನ್ಫೋ ಕನ್ವೆನನ್‌ ಸೆಂಟರ್‌ನಲ್ಲಿ ಹಮ್ಮಿಕೊಂಡ ಮೂರು ದಿನಗಳ “ವಾಟರ್‌ ಎಕ್ಸ್‌ಪೋ-2019’ಕ್ಕೆ ಗುರುವಾರ ಚಾಲನೆ ದೊರೆಯಿತು. ಪ್ರದರ್ಶನಕ್ಕೆ…

 • ಪ್ರೇಯಸಿ ಜತೆ ಸುತ್ತಾಡಲು ಬೈಕ್‌ ಕಳವು: ಆರೋಪಿ ಸೆರೆ

  ಬೆಂಗಳೂರು: ಹೊಸವರ್ಷದ ಸಂಭ್ರಮದಲ್ಲಿ ಪ್ರವಾಸಿ ತಾಣಗಳಿಗೆ ಪ್ರೇಯಸಿಯನ್ನು ಕರೆದೊಯ್ಯಲು ಬೈಕ್‌ ಕಳ್ಳತನದಲ್ಲಿ ಭಾಗಿಯಾಗಿದ್ದ ಯುವಕನನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್‌ ಅಲಿಯಾಸ್‌ ಕಾಕಾ (26)ಬಂಧಿತ ಆರೋಪಿ. ಮೂರು ತಿಂಗಳ ಹಿಂದಷ್ಟೇ ಜಾಮೀನಿನ ಆಧಾರದಲ್ಲಿ ಬಿಡುಗಡೆಯಾಗಿರುವ ಆರೋಪಿ ಕಾರ್ತಿಕ್‌,…

 • ಯೂಟ್ಯೂಬ್‌ನಲ್ಲಿ ಸೀತಾರಾಮ ಕಲ್ಯಾಣ ಚಿತ್ರ ಬಿಡುಗಡೆ: ಎಫ್ಐಆರ್‌ 

  ಬೆಂಗಳೂರು: ನಿಖಿಲ್‌ ಕುಮಾರಸ್ವಾಮಿ ಅಭಿನಯದ “ಸೀತಾರಾಮ ಕಲ್ಯಾಣ’ ಚಿತ್ರವನ್ನು ಥಿಯೇಟರ್‌ಗಳಲ್ಲಿ ಕ್ಯಾಮೆರಾದಿಂದ ರೆಕಾರ್ಡ್‌ ಮಾಡಿಕೊಂಡು ಯೂಟ್ಯೂಬ್‌ ಹಾಗೂ ಫೇಸ್‌ಬುಕ್‌ನಲ್ಲಿ  ಬಿಡುಗಡೆ ಮಾಡಿರುವ ಆರೋಪ ಸಂಬಂಧ ಇಬ್ಬರ ವಿರುದ್ಧ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಚೆನ್ನಾಂಬಿಕ ಫಿಲಂ…

 • ಸಂಜಯನಗರದಲ್ಲಿ ತಿಂಗಳಲ್ಲಿ ಐದು ಸರಗಳವು

  ಬೆಂಗಳೂರು: ಸಂಜಯ್‌ನಗರದಲ್ಲಿ ಸರಗಳ್ಳರ ಅಟ್ಟಹಾಸ ಮುಂದುವರಿದಿದ್ದು, ಮಹಿಳೆಯರ ಕುತ್ತಿಗೆ ಮೇಲೆ ಚಾಕು ಇಟ್ಟು ಸರ ದೋಚುವ ತಂಡ ಪುನ: ಸಕ್ರಿಯಗೊಂಡಿದೆ. ಬುಧವಾರ ಸಂಜೆ 45 ನಿಮಿಷಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬೆದರಿಸಿ ದುಷ್ಕರ್ಮಿಗಳು ಲಕ್ಷಾಂತರ ರೂ. ಮೌಲ್ಯದ ಚಿನ್ನದ…

 • ಸರ್ವ ಸಮುದಾಯ ಮಕ್ಕಳ ಕಲಿಕೆಗೆ ಕರ್ನಾಟಕ ವಸತಿ ಶಾಲೆ

  ಬೆಂಗಳೂರು: ಎಲ್ಲಾ ಸಮುದಾಯದ ಮಕ್ಕಳು ಒಟ್ಟಿಗೆ ಒಂದೇ ಕಡೆ ವಿದ್ಯಾಭ್ಯಾಸ ಪಡೆಯುವ ಆಂಗ್ಲ ಮಾಧ್ಯಮದ ‘ಕರ್ನಾಟಕ ವಸತಿ ಶಾಲೆ’ಗಳನ್ನು ಆರಂಭಿಸುವ ಬಗ್ಗೆ ಮುಂಬರುವ ಆಯವ್ಯಯದಲ್ಲಿ ಘೋಷಣೆಯಾಗುವ ನಿರೀಕ್ಷೆ ಇದೆ. ಸಮಾಜ ಕಲ್ಯಾಣ ಇಲಾಖೆಯು ಈ ಸಂಬಂಧ ಪ್ರಸ್ತಾವ ಸಲ್ಲಿಸಿದ್ದು,…

 • ಸದನಕ್ಕೆ ಬಂದ ಆನಂದ್‌ಸಿಂಗ್‌ಗೆ ಜಮೀರ್‌ ಸಾಥ್‌

  ಬೆಂಗಳೂರು: ಈಗಲ್‌ಟನ್‌ ರೆಸಾರ್ಟ್‌ ನಲ್ಲಿ ನಡೆದ ಹಲ್ಲೆಯಿಂದ ಗಾಯಗೊಂಡಿದ್ದ ಕಾಂಗ್ರೆಸ್‌ ಶಾಸಕ ಆನಂದ್‌ಸಿಂಗ್‌ ಅಧಿವೇಶನಕ್ಕೆ ಹಾಜರಾಗಿ ದ್ದರು. ನಂತರ ಅಸ್ವಸ್ಥಗೊಂಡಿದ್ದ ರಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಬೆಳಗ್ಗೆ ರಾಜ್ಯ ಪಾಲರ ಭಾಷಣ ಹಿನ್ನೆಲೆಯಲ್ಲಿ ಸಚಿವ ಜಮೀರ್‌ ಅಹಮದ್‌…

 • ಬಿಜೆಪಿ ಪ್ರತಿಭಟನೆ, ಗದ್ದಲ: ಗೌರ್ನರ್‌ ಭಾಷಣ ಮೊಟಕು

  ಬೆಂಗಳೂರು: ಪ್ರತಿಪಕ್ಷಗಳ ಪ್ರತಿಭಟನೆ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಹಿನ್ನೆಲೆಯಲ್ಲಿ ರಾಜ್ಯಪಾಲ ವಜೂಭಾಯ್‌ವಾಲಾ ಅವರು ವಿಧಾನಮಂಡಲದ ಜಂಟಿ ಅಧಿವೇಶನದ ಭಾಷಣ ಮೊಟಕುಗೊಳಿಸಿ ನಿರ್ಗಮಿಸಿದರು. ಪ್ರತಿಪಕ್ಷ ಸದಸ್ಯರು ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಅಪರೂಪ. ಅದರಲ್ಲೂ ಕೇಂದ್ರದ ಬಿಜೆಪಿ…

 • ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮಕ್ಕೆ ಬದ್ಧ

  ಬೆಂಗಳೂರು: ಸಮಾಜದ ಬಡ ವರ್ಗದ ಬುದ್ಧಿವಂತ ಮಕ್ಕಳು ಇಂಗ್ಲೀಷ್‌ ಜ್ಞಾನದ ಕೊರತೆಯಿಂದಾಗಿ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಜತೆಗೆ, ಕನ್ನಡಕ್ಕೆ ಪ್ರಾಮುಖ್ಯತೆ ನೀಡುವ ವಿಷಯದಲ್ಲಿ ಯಾವುದೇ ರಾಜಿಯಾಗುವುದಿಲ್ಲ ಎಂದು…

 • ಚಳವಳಿಗಾರರ ಸಾಹಿತ್ಯದ ಬಗ್ಗೆ ತಪ್ಪು ಕಲ್ಪನೆ

  ಬೆಂಗಳೂರು: ಚಳವಳಿಗಳಲ್ಲಿ ಪಾಲ್ಗೊಂಡವರಲ್ಲಿ ಶುದ್ಧ ಸಾಹಿತ್ಯ ಇಲ್ಲ ಎಂಬ ತಪ್ಪುಕಲ್ಪನೆ ಕೆಲವರಲ್ಲಿ ಆಳವಾಗಿ ಬೇರೂರಿದೆ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಕಳವಳ ವ್ಯಕ್ತಪಡಿಸಿದರು. ಅ.ನ.ಕೃ ಕನ್ನಡ ಸಂಘ ಬುಧವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ…

 • ವೀರಶೈವ ಮಹಾಸಭೆಗೆ ಶಂಕರ ಬಿದರಿ ತರಲು ಯತ್ನ

  ಬೆಂಗಳೂರು: ಅಖೀಲ ಭಾರತ ವೀರಶೈವ ಮಹಾಸಭೆಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿವೃತ್ತ ಪೊಲೀಸ್‌ ಮಹಾ ನಿರ್ದೇಶಕ ಶಂಕರ ಬಿದರಿ ಐಪಿಎಸ್‌ ಹೆಸರು ಕೇಳಿ ಬರುತ್ತಿದೆ. ಹಾಲಿ ರಾಜ್ಯಾಧ್ಯಕ್ಷರಾಗಿರುವ ಎನ್‌.ತಿಪ್ಪಣ್ಣ ಅವರ ಬದಲು ಶಂಕರ ಬಿದರಿಯವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕೆಂದು ವೀರಶೈವ ಲಿಂಗಾಯತ…

 • ಬಿಐಎಎಲ್‌ನಲ್ಲಿ ಸೌರಶಕ್ತಿ ಘಟಕಕ್ಕೆ ಚಾಲನೆ

  ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮುಂದಿನ ದಿನಗಳಲ್ಲಿ ನವೀಕರಿಸಿಕೊಳ್ಳಬಹುದಾದ ಇಂಧನಗಳಿಂದಲೇ ಸಂರ್ಪೂಣ ವಿದ್ಯುತ್‌ ಪಡೆದುಕೊಳ್ಳಲಿದೆ ಎಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತ (ಬಿಐಎಎಲ್‌)ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹರಿ ಮಾರರ್‌ ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ…

 • ಹೊರಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಧರಣಿ

  ಬೆಂಗಳೂರು: ಸರ್ಕಾರಿ ಹಾಸ್ಟೆಲ್‌ ಮತ್ತು ವಸತಿ ಶಾಲೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಅಡುಗೆ ತಯಾರಕರು ಮತ್ತು ಅಡುಗೆ ಸಹಾಯಕರನ್ನು ನಿವೃತ್ತಿವರೆಗೂ ಸೇವೆಯಲ್ಲಿ ಮುಂದುವರೆಸುವಂತೆ ಒತ್ತಾಯಿಸಿ ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ…

 • ಜಾಹಿರಾತು ನಿಷೇಧ ನಿರ್ಣಯ ರದ್ದು

  ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಂದು ವರ್ಷದ ಮಟ್ಟಿಗೆ ಎಲ್ಲಾ ಬಗೆಯ ಜಾಹೀರಾತು ಗಳನ್ನು ನಿಷೇಧಿಸಿ 2018ರ ಆಗಸ್ಟ್‌ 6ರಂದು ಬಿಬಿಎಂಪಿ ಕೌನ್ಸಿಲ್‌ ಸಭೆ ತೆಗೆದುಕೊಂಡಿದ್ದ ನಿರ್ಣಯವನ್ನು ರದ್ದುಗೊಳಿಸಿ ಬುಧವಾರ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ….

 • ಸ್ಲೀಪ್‌ವೆಲ್‌ನಿಂದ ಹೋಂ ಕಂಫರ್ಟ್‌ ಉತ್ಪನ್ನ ಅನಾವರಣ

  ಬೆಂಗಳೂರು: ಪಿಯು ಫೋಮ್‌ ಉದ್ಯಮದ ಖ್ಯಾತ ಶೀಲಾ ಫೋಮ್‌ನ ಪ್ರಮುಖ ಉತ್ಪನ್ನ ಸ್ಲೀಪ್‌ವೆಲ್‌, ಹೋಮ್‌ ಕಂಫರ್ಟ್‌ ಪ್ರಾಡಕ್ಟ್ ಶ್ರೇಣಿಯ ‘ಟೋಟಲ್‌ ಸ್ಲೀಪ್‌ ಸಲ್ಯೂಷನ್‌’ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಮಂಗಳವಾರ ನಗರದ ಹೋಟೆಲೊಂದರಲ್ಲಿ ಸ್ಲೀಪ್‌ವೆಲ್‌ ಮ್ಯಾಟ್ರಸ್‌ ನೂತನ ಹೋಮ್‌…

 • ಎಫ್ಐಆರ್‌ಗೆ ಹೈ ಕೋರ್ಟ್‌ ತಡೆ

  ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಭಕ್ತರಿಗೆ ಮೋಸ ಮತ್ತು ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ವಿರುದ್ಧ ದಾಖಲಾಗಿದ್ದ ಎಫ್ಐಆರ್‌ ಹಾಗೂ ಮುಂದಿನ ವಿಚಾರಣೆಗೆ ಹೈಕೋರ್ಟ್‌ ಬುಧವಾರ ತಡೆಯಾಜ್ಞೆ ನೀಡಿದೆ. ಪ್ರಕರಣಕ್ಕೆ…

 • ಸಮುದ್ರದ ಬೆಳಕು ಮೀನುಗಾರಿಕೆ ನಿಷೇಧ

  ಬೆಂಗಳೂರು: ಕರ್ನಾಟಕ ಒಳಗೊಂಡಂತೆ ಕರಾವಳಿಯ ಆಳ ಸಮುದ್ರದಲ್ಲಿ ’12 ನಾಟಿಕಲ್‌ ಮೈಲ್‌’ ಆಚೆಗೆ ಬೆಳಕು ಮೀನುಗಾರಿಕೆ ಅಥವಾ ಬುಲ್‌ ಅಥವಾ ಪೇರ್‌ ಟ್ರಾಲಿಂಗ್‌ಅನ್ನು ನಿಷೇಧಿಸಿ ಕೇಂದ್ರ ಸರ್ಕಾರ 2017ರ ನ.10ರಂದು ಹೊರಡಿಸಿದ್ದ ಆದೇಶಕ್ಕೆ ಮನ್ನಣೆ ನೀಡಿರುವ ಹೈಕೋರ್ಟ್‌, ಕೇಂದ್ರ…

ಹೊಸ ಸೇರ್ಪಡೆ