ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಆಶ್ರಯ ಮನೆ‌ ಕಾಮಗಾರಿ ಸ್ಥಗಿತ!

  ಕೊಟ್ಟೂರು: ಮರಳು ಸಾಗಾಣೆಯ ಮೇಲೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದ ಪರಿಣಾಮ ತಾಲೂಕಿನಲ್ಲಿ ಮರಳಿನ‌ ಅಭಾವ ಸೃಷ್ಟಿಯಾಗಿದ್ದು, ಸರ್ಕಾರದ ವಸತಿ ಯೋಜನೆಗಳಡಿ ನಿರ್ಮಿಸುತ್ತಿರುವ ಮನೆ ಹಾಗೂ ಖಾಸಗಿ ಕಟ್ಟಡಗಳ ನಿರ್ಮಾಣಗಳ ಕಾಮಗಾರಿ ಸ್ಥಗಿತಗೊಂಡಿದೆ. ತಾಲೂಕಿನ ನಾಗರಕಟ್ಟೆ, ಕೆ.ಅಯ್ಯನಹಳ್ಳಿ, ರಾಂಪುರ ಸೇರಿದಂತೆ…

 • ಕಾಡಿಗೆ ಸೇರಿಸುವ ವೇಳೆ ಕರಡಿ ದಾಳಿ: ಇಬ್ಬರಿಗೆ ಗಾಯ

  ಕೂಡಿಗಿ: ವೀಳ್ಯದೆಲೆ ತೋಟದಲ್ಲಿ ಅಡಗಿ ಕುಳಿತಿದ್ದ ಕರಡಿಗಳನ್ನು ಕಾಡಿಗೆ ಸೇರಿಸಲು ಅರಣ್ಯ ಸಿಬ್ಬಂದಿ ಪ್ರಯತ್ನಿಸುತ್ತಿರುವಾಗಲೇ ಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ, ಓರ್ವ ಅರಣ್ಯ ಸಿಬ್ಬಂದಿ ಮೇಲೆ ದಾಳಿ ಮಾಡಿ ತ್ರೀವ ಗಾಯಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಸಮೀಪದ…

 • ನೀರಿನ ಸಮಸ್ಯೆ ನೀಗಿಸಲು 50 ಲಕ್ಷ ಮಂಜೂರು

  ಹೊಸಪೇಟೆ: ಬೇಸಿಗೆಯಲ್ಲಿ ನೀರಿನ ಸಮಸ್ಯೆ ನಿವಾರಣೆಗಾಗಿ ಟಾಸ್ಕ್ಪೋರ್ಸ್‌ ವತಿಯಿಂದ 50 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಇದರಲ್ಲಿ ಈಗಾಗಲೇ ತಹಶೀಲ್ದಾರ್‌ ಖಾತೆಯಲ್ಲಿ 25 ಲಕ್ಷ ರೂ. ಜಮಾ ಮಾಡಲಾಗಿದೆ. ಅಧಿಕಾರಿಗಳು ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುಂಜಾಗ್ರತ ಕ್ರಮ…

 • 150 ದಿನಕ್ಕಿಂತ ಕಡಿಮೆ ದಿನ ಕೆಲಸ ನೀಡಿದ್ರೆ ಕ್ರಮ: ನಾಯ್ಕ

  ಕೊಟ್ಟೂರು: ಉದ್ಯೋಗ ಖಾತ್ರಿ ಯೋಜನೆಯಡಿ ಕೃಷಿ ಕಾರ್ಮಿಕರಿಗೆ 150 ದಿನಕ್ಕಿಂತ ಕಡಿಮೆ ದಿನ ಕೆಲಸ ನೀಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಭೀಮಾನಾಯ್ಕ ಎಚ್ಚರಿಸಿದರು. ತಾಲೂಕಿನ ರಾಂಪುರ ಗ್ರಾಮದಲ್ಲಿ ಲೋಕೊಪಯೋಗಿ ಇಲಾಖೆಯಿಂದ ಕೈಗೊಂಡಿರುವ 15…

 • ಹಂಪಿ ಉತ್ಸವ ಆಚರಣೆಗೆ ಸಿದ್ಧತೆ: ಡಿಸಿ

  ಬಳ್ಳಾರಿ: ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಮಾರ್ಚ್‌ 2,3 ರಂದು ಎರಡು ದಿನಗಳ ಕಾಲ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು. ನಗರದ…

 • ದುಶ್ಚಟ ತ್ಯಜಿಸಿ ಆರೋಗ್ಯ ಕಾಪಾಡಿಕೊಳ್ಳಿ

  ಬಳ್ಳಾರಿ: ಕ್ಯಾನ್ಸರ್‌ನಿಂದ ಮುಕ್ತಿ ಪಡೆಯಲು ಜಿಲ್ಲೆಯಲ್ಲಿ ನಿರಂತರವಾಗಿ ರೋಗ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಎಸ್‌.ಹಂದ್ರಾಳ್‌ ಹೇಳಿದರು. ನಗರದ ಡಿಎಚ್ಒ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ,…

 • ಹಂಪಿ ಉತ್ಸವಕ್ಕೆ ಕೊನೆಗೂ ಡೇಟ್ ಫಿಕ್ಸ್‌!

  ಹೊಸಪೇಟೆ: ಬರಗಾಲದ ನೆಪವೊಡ್ಡಿ ಹಂಪಿ ಉತ್ಸವವನ್ನು ಮುಂದೂಡುತ್ತ ಬರುತ್ತಿದ್ದ ಮೈತ್ರಿ ಸರ್ಕಾರ, ಕೊನೆಗೂ ಮಾ.2 ಮತ್ತು 3ರಂದು ಎರಡು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ದಿನಾಂಕ ನಿಗದಿ ಮಾಡಿದೆ. ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಫೆ.7ರಂದು ಜಿಲ್ಲಾಧಿಕಾರಿ ಡಾ|…

 • ಗಾಂಧೀಜಿಗೆ ಅವಮಾನಿಸಿದವರನ್ನು ಬಂಧಿಸಿ

  ಬಳ್ಳಾರಿ: ಉತ್ತರ ಪ್ರದೇಶದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಭಾವಚಿತ್ರಕ್ಕೆ ಪಿಸ್ತೂಲ್‌ನಿಂದ ಶೂಟ್ಮಾಡಿ ಅಪಮಾನ ಮಾಡಿದ ಹಿಂದೂ ಮಹಾಸಭಾ ಕಾರ್ಯಕರ್ತರನ್ನು ಕೂಡಲೇ ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ಕಾರ್ಯಕರ್ತರು ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು….

 • ನಾರಾಯಣರಾವ್‌ ಉದ್ಯಾನವನದಲ್ಲಿ ನಿರ್ವಹಣೆ ಕೊರತೆ!

  ಬಳ್ಳಾರಿ: ನಗರದ ಹೃದಯಭಾಗದಲ್ಲಿ ನಿರ್ಮಿಸಲಾಗಿರುವ ನಗರೂರು ನಾರಾಯನರಾವ್‌ (ಕಾಗೆ) ಉದ್ಯಾನವನ ನಿರ್ವಹಣೆಯ ಕೊರತೆ ಎದುರಿಸುತ್ತಿದೆ. ಸ್ವಚ್ಛತೆ ಕಾಪಾಡಬೇಕಿದ್ದ ಮಹಾನಗರ ಪಾಲಿಕೆ ನಿರ್ಲಕ್ಷ್ಯದಿಂದಾಗಿ ಉದ್ಯಾನವನದಲ್ಲಿನ ಕನ್ನಡ ತಾಯಿ ಭುವನೇಶ್ವರಿ ವಿಗ್ರಹ ಬಳಿಯೆಲ್ಲ ಮದ್ಯದ ಬಾಟಲ್‌ಗ‌ಳೇ ರಾರಾಜಿಸುತ್ತಿದ್ದು, ಕಿಡಿಗೇಡಿಗಳ ಹಾವಳಿ ಅಧಿಕವಾಗಿದೆ….

 • ಸ್ಮಾರಕ ಧ್ವಂಸ: ಪ್ರತಿಭಟನೆ

  ಹೊಸಪೇಟೆ: ಐತಿಹಾಸಿಕ ಹಂಪಿಯ ವಿಷ್ಣುದೇಗುಲ ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಹಂಪಿ ಸ್ಮಾರಕಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮೈಸೂರು ಸಂಸ್ಥಾನ ಹಾಗೂ ಆನೆಗುಂದಿ ಸಂಸ್ಥಾನದ ಮಹಾರಾಜರ ನೇತೃತ್ವದಲ್ಲಿ ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣಾ ಸೇನೆ…

 • ಪುರಂದರ ಉತ್ಸವ ಈ ಬಾರಿ ಹರೋಹರ?

  ಬಳ್ಳಾರಿ: ಬರ, ಚುನಾವಣೆ ನೀತಿ ಸಂಹಿತೆ ನೆಪದಲ್ಲಿ ಹಂಪಿ ಉತ್ಸವ ಆಚರಣೆಗೆ ಮೀನಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ ಪ್ರಸಕ್ತ ವರ್ಷದ ಪುರಂದರ ಉತ್ಸವಕ್ಕೆ ಎಳ್ಳುನೀರು ಬಿಟ್ಟಿದೆ. ಅನುದಾನ ಕೊರತೆಯಿಂದಾಗಿ ಪ್ರತಿವರ್ಷ ನಡೆಯುತ್ತಿದ್ದ ಪುರಂದರ ಉತ್ಸವವನ್ನೇ ರದ್ದುಗೊಳಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ…

 • ರೈತಪರ ಯೋಜನೆಗಳಿಗೆ ಆದ್ಯತೆ

  ಹಗರಿಬೊಮ್ಮನಹಳ್ಳಿ: ತಾಲೂಕಿನ ಕೆರೆಗಳಿಗೆ ಶಾಶ್ವತ ನೀರು ಕಲ್ಪಿಸಲು 100 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಶಾಸಕ ಭೀಮಾನಾಯ್ಕ ಹೇಳಿದರು. ತಾಲೂಕಿನ ಮುಟುಗನಹಳ್ಳಿ ಗ್ರಾಮದ 35 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, 16.29…

 • ಅವಶ್ಯಕತೆಗಳಿಂದ ಹೊಸ ದಾರಿ ಸೃಷ್ಟಿ: ಬೇವೂರ್‌

  ಕೂಡ್ಲಿಗಿ: ಬಡತನ,ಹಸಿವು ಹಲವು ಪಾಠಗಳನ್ನು ಕಲಿಸುತ್ತವೆ. ಅದರಂತೆ ನಮ್ಮ ಅವಶ್ಯಕತೆಗಳು ಹೊಸ ದಾರಿಗಳನ್ನು ಸೃಷ್ಟಿಸುತ್ತವೆ. ಹೀಗಾಗಿ ವಿದ್ಯಾರ್ಥಿಗಳು ಯಾವುದು ಅಸಾಧ್ಯ ಎಂದು ಕೈಚಲ್ಲಿ ಕೂರಬೇಡಿ. ಆತ್ಮವಿಶ್ವಾಸದಿಂದ ಪ್ರಯತ್ನಿಸಬೇಕೆಂದು ಮುಖ್ಯ ಶಿಕ್ಷಕ ಮೈಲೇಶ್‌ ಬೇವೂರ್‌ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಾಲೂಕಿನ…

 • ಐತಿಹಾಸಿಕ ಹಂಪಿಗೆ ಮೈಸೂರು ಮಹಾರಾಜ ಯದುವೀರ ಭೇಟಿ

  ಹೊಸಪೇಟೆ: ಮೈಸೂರು ಸಂಸ್ಥಾನದ ಮಹಾರಾಜ ಯದುವೀರ ಶ್ರೀಕಂಠದತ್ತ ಒಡೆಯರ್‌ ಅವರು ಭಾನುವಾರ ಐತಿಹಾಸಿಕ ಹಂಪಿಗೆ ಭೇಟಿ ನೀಡಿ ಪ್ರಸಿದ್ಧ ಸ್ಮಾರಕಗಳನ್ನು ವೀಕ್ಷಿಸಿದರು. ಕಮಲಾಪುರ ಹಾಗೂ ತಳವಾರಗಟ್ಟ ರಸ್ತೆ ಮೂಲಕ ಬ್ಯಾಟರಿ ಚಾಲಿತ ವಾಹನ ನಿಲ್ದಾಣಕ್ಕೆ ಆಗಮಿಸಿದ ಒಡೆಯರ್‌ ಅವರು…

 • ಹಂಪಿ ವಿಜಯನಗರ ಅಲ್ಲ, ಕರ್ನಾಟಕ ಸಾಮ್ರಾಜ್ಯ

  ಹೊಸಪೇಟೆ: ವಿಶ್ವಪರಂಪರೆ ಪಟ್ಟಿಯಲ್ಲಿರುವ ಐತಿಹಾಸಿಕ ಪ್ರವಾಸಿ ತಾಣ ಹಂಪಿ. ಇಂದು ನಾವು ಅಂದುಕೊಂಡಂತೆ ವಿಜಯನಗರ ಸಾಮ್ರಾಜ್ಯ ಅಲ್ಲ, ಅದು ಕರ್ನಾಟಕ ಸಾಮ್ರಾಜ್ಯವಾಗಿತ್ತು ಎಂದು ಫ್ರಾನ್ಸ್‌ನಲ್ಲಿ ನೆಲೆಸಿರುವ ಇತಿಹಾಸ ತಜ್ಞೆ ಡಾ| ವಸುಂಧರಾ ಫಿಲಿಯೋಜಾ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • ದೇಶಕ್ಕೆ ವಿವೇಕಾನಂದರ ಕೊಡುಗೆ ಅಪಾರ

  ಬಳ್ಳಾರಿ: ನಗರದ ತಾರಾನಾಥ್‌ ಆಯುರ್ವೇದಿಕ್‌ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಮತ್ತು ನೇತಾಜಿ ಸುಭಾಷ್‌ ಚಂದ್ರಬೋಸ್‌ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಪೊಲೀಸ್‌ ಠಾಣೆ ಸಿಪಿಐ ಗಾಯತ್ರಿ, ಸ್ವಾಮಿ ವಿವೇಕಾನಂದರು ದೇಶಕ್ಕೆ ಕೊಟ್ಟ ಕೊಡುಗೆ ಅಪಾರ. ಇಂದಿನ…

 • ಆರೋಗ್ಯ ಮೇಳ ಬಡವರ ಸಂಜೀವಿನಿ

  ಹರಪನಹಳ್ಳಿ: ಉಚಿತ ಆರೋಗ್ಯ ಶಿಬಿರಗಳು ಬಡವರ ಪಾಲಿಗೆ ಸಂಜೀವಿನಿಯಾಗಿದ್ದು, ಇದರ ಸದುಪಯೋಗ ಪ್ರತಿಯೊಬ್ಬರು ಪಡೆದುಕೊಳ್ಳಬೇಕು ಎಂದು ಭಾರತೀಯ ವೈದ್ಯಕೀಯ ಸಂಘದ ತಾಲೂಕು ಅಧ್ಯಕ್ಷ ಡಾ| ಎಸ್‌.ಎನ್‌. ಮಹೇಶ್‌ ಹೇಳಿದರು. ಪಟ್ಟಣದ ಎಡಿಬಿ ಕಾಲೇಜಿನಲ್ಲಿ ಭಾನುವಾರ ಎಂ.ಪಿ. ಪ್ರಕಾಶ್‌ ಸಮಾಜಮುಖೀ…

 • 9 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ

  ಹರಪನಹಳ್ಳಿ: ಮಧ್ಯ ಕರ್ನಾಟಕದ ಅಸಂಖ್ಯಾತ ಭಕ್ತರ ಆರಾಧ್ಯ ದೈವ‌ ಉಚ್ಚಂಗೆಮ್ಮದೇವಿ ದರ್ಶನ ಪಡೆಯಲು ರಸ್ತೆ ನಿರ್ಮಾಣಕ್ಕೆ 9 ಕೋಟಿ ರೂ. ಹಣ ಮಂಜೂರಾಗಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರ್‌ನಾಯ್ಕ ತಿಳಿಸಿದರು. ತಾಲೂಕಿನ ಉಚ್ಚಂಗಿದುರ್ಗ ಗ್ರಾಮದ ಉಚ್ಚೆಂಗೆಮ್ಮ…

 • ಹಗರಿಗೆ ಅಂತರ್ಜಲ ಜಲಾಶಯ ನಿರ್ಮಿಸಲು ಒತ್ತಾಯ

  ಬಳ್ಳಾರಿ: ನಗರದ ರಾಘವ ಕಲಾಮಂದಿರದಲ್ಲಿ ರಾಜ್ಯ ರೈತ ಸಂಘದಿಂದ ಎರಡು ದಿನಗಳ ಕಾಲ ನಡೆದ ನಮ್ಮ ಭೂಮಿ ನಮ್ಮ ಹೋರಾಟ ಪುಸ್ತಕ ಬಿಡುಗಡೆ, ಲೇಖಕ- ಕಲಾವಿದರ ಸಂಯುಕ್ತ ಸಮಾವೇಶದ 2ನೇ ದಿನವಾದ ಶನಿವಾರ ರೈತರ ವಿವಿಧ ಸಮಸ್ಯೆಗಳ ಕುರಿತ…

 • ಔಷಧ ಹೊರಗೆ ಮಾರಿದ್ರೆ ಹುಷಾರ್‌..

  ಬಳ್ಳಾರಿ: ಸರ್ಕಾರದಿಂದ ವಿಮ್ಸ್‌ಗೆ ಪೂರೈಕೆಯಾಗುವ ಔಷಧಗಳು ಅಕ್ರಮವಾಗಿ ಮಾರಾಟವಾಗುತ್ತಿವೆ ಎಂಬ ಮಾಹಿತಿಯಿದೆ. ಅದನ್ನು ತಡೆಗಟ್ಟಲು ಔಷಧಗಳ ಮೇಲೆ ಒಪಿಡಿ ಶೀಲ್‌ ಹಾಕಬೇಕು. ನಾನು ಖಾಸಗಿ ಔಷಧ ಮಳಿಗೆಗಳ ಮೇಲೆ ದಿಢೀರ್‌ ದಾಳಿ ಮಾಡಿದಾಗ ಒಪಿಡಿ ಔಷಧಗಳು ಪತ್ತೆಯಾದರೆ ಸಂಬಂಧಪಟ್ಟ…

 • ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ರಸ್ತೆತಡೆ

  ಹೊಸಪೇಟೆ: ವಿಶ್ವ ವಿಖ್ಯಾತ ಹಂಪಿಯ ವಿಷ್ಣುದೇವಾಲಯ ಮಂಟಪ ಹಾಳು ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಸ್ಮಾರಕಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹೊಸಪೇಟೆ ತಾಲೂಕು ಸಮಾನ ಮನಸ್ಕರ ವೇದಿಕೆ ಪದಾಧಿಕಾರಿಗಳು ಕಮಲಾಪುರದಲ್ಲಿ ಶನಿವಾರ ರಸ್ತೆತಡೆ ನಡೆಸಿದರು. ಕಮಲಾಪುರದ…

 • ಕೇಂದ್ರದ್ದು ಮೋದಿ ಬಚಾವೋ ಬಜೆಟ್

  ಹರಪನಹಳ್ಳಿ: ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಮೋದಿ ಬಚಾವೋ ಬಜೆಟ್ ಮಂಡನೆ ಮಾಡಲಾಗಿದೆ ಎಂದು ಎಂದು ಭಾರತ ಕಮ್ಯುನಿಸ್ಟ್‌ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್‌ ಟೀಕಿಸಿದರು. ತಾಲೂಕಿನ ಕಂಚಿಕೆರೆ ಗ್ರಾಮದಲ್ಲಿ ಭಾರತ ಕಮ್ಯುನಿಸ್ಟ್‌ ಪಕ್ಷದ…

 • ಅಭಿವೃದ್ಧಿ ನೆಪದಲ್ಲಿ ಕಾರ್ಪೋರೆಟ್ ಕಂಪನಿಗಳಿಗೆ ಮಣೆ

  ಬಳ್ಳಾರಿ: ಅಭಿವೃದ್ಧಿ ನೆಪದಲ್ಲಿ ಕಾರ್ಪೋರೇಟ್ ಕಂಪನಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಆಳುವ ಸರ್ಕಾರಗಳು ರೈತರಿಂದ ಭೂಮಿಗಳನ್ನು ವಶಪಡಿಸಿಕೊಂಡು ಅವರನ್ನು ಬೀದಿಗೆ ತಳ್ಳುವ ಹುನ್ನಾರ ಮಾಡುತ್ತಿವೆ ಎಂದು ಎಐಕೆಎಂಕೆಎಸ್‌ ರಾಷ್ಟ್ರಸಹ ಸಂಘಟನಾಕಾರ ಎಸ್‌.ಝಾನ್ಸಿ ಆರೋಪಿಸಿದರು. ನಗರದ ರಾಘವಕಲಾ ಮಂದಿರದಲ್ಲಿ ಚಾಗನೂರು…

 • ಬರ ನಿರ್ವಹಣೆಗೆ 37.16 ಕೋಟಿ ರೂ. ಪ್ರಸ್ತಾವನೆ: ಜಿಲ್ಲಾಧಿಕಾರಿ

  ಸಿರುಗುಪ್ಪ: ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಜಿಲ್ಲಾಡಳಿತದಿಂದ ಕೇಂದ್ರ ಸರ್ಕಾರಕ್ಕೆ 37.16 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು. ತಾಲೂಕಿನ ದೇಶನೂರು ಗ್ರಾಮದ ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ ಬಳಿಕ…

 • ಕಿಡಿಗೇಡಿಗಳ ಉಪಟಳಕ್ಕೆ ಹಂಪಿ ಸ್ಮಾರಕಗಳಿಗೆ ಧಕ್ಕೆ

  ಹೊಸಪೇಟೆ: ಕಿಡಿಗೇಡಿಗಳ ಉಪಟಳಕ್ಕೆ ವಿಶ್ವವಿಖ್ಯಾತ ಹಂಪಿಯ ಪುರಾತನ ಸ್ಮಾರಕಗಳು ಹಾನಿಗೊಳಗಾಗುತ್ತಿದ್ದು, ರಕ್ಷಣೆ ಇಲ್ಲದಂತಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಆಗಿರುವುದು ಶುಕ್ರವಾರ ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚಿಗೆ ಹಂಪಿಗೆ ಭೇಟಿ ನೀಡಿದ ಕಿಡಿಗೇಡಿಗಳ ಗುಂಪೊಂದು ಗಜಶಾಲೆ ಹಿಂಭಾಗದ ವಿಷ್ಣು…

ಹೊಸ ಸೇರ್ಪಡೆ