ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ದೇಶದ ಆರ್ಥಿಕ ಭದ್ರತೆಯಲ್ಲಿ ಎಲ್‌ಐಸಿ ಪಾತ್ರ ಅಪಾರ

  ಬೀದರ: ದೇಶದ ಆರ್ಥಿಕ ಭದ್ರತೆಯಲ್ಲಿ ಎಲ್‌ ಐಸಿ ಪ್ರತಿನಿಧಿಗಳ ಪಾತ್ರ ಅಪಾರವಾಗಿದೆ ಎಂದು ದಕ್ಷಿಣ ಮಧ್ಯ ವಲಯದ ಅಧ್ಯಕ್ಷ ಮಲ್ಲಿಕಾರ್ಜುನ್‌ ನಾಡಗೌಡ ಅಭಿಪ್ರಾಯಪಟ್ಟರು. ನಗರದ ಶಿವನಗರದ ಪಾಪನಾಶ ಕಲ್ಯಾಣ ಮಂಟಪದಲ್ಲಿ ಗುರುವಾರ ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ…

 • ಗ್ರಾಪಂ ನೌಕರರ ಪ್ರತಿಭಟನೆ

  ಬೀದರ: ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ (ಸಿಐಟಿಯು) ವತಿಯಿಂದ ಗುರುವಾರ ಜಿಲ್ಲಾ ಪಂಚಾಯತ ಎದುರು ಪ್ರತಿಭಟನೆ ನಡೆಸಲಾಯಿತು. ಗ್ರಾಮ ಪಂಚಾಯತಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಮೂಲ…

 • ಖಾಸಗಿಗೆ ಸೆಡ್ಡು ಹೊಡೆದ ಮುರ್ಕಿ ಸರ್ಕಾರಿ ಶಾಲೆ

  ಕಮಲನಗರ: ಇಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗೆ ಖಾಸಗಿ ಶಾಲೆಗಳು ಪೈಪೋಟಿಯೊಡ್ಡುತ್ತಿದ್ದು, ಪೋಷಕರು ಕೂಡ ಅವುಗಳತ್ತ ಆಕರ್ಷಿತರಾಗಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಆದರೆ ಸರ್ಕಾರ ಖಾಸಗಿ ಶಾಲೆಗಳಿಗೆ ಪೈಪೋಟಿಯೊಡ್ಡುವ ರೀತಿಯಲ್ಲಿ ಸಕಲ ಸೌಲಭ್ಯ ಕಲ್ಪಿಸಿ ಗುಣಮಟ್ಟದ ಶಿಕ್ಷಣಕ್ಕೆ…

 • ತೇಗಂಪುರದಲ್ಲಿ ನೀರಿನ ಸಮಸ್ಯೆಗೆ ಮುಕ್ತಿ

  ಔರಾದ: ನೀರಿನ ಸಮಸ್ಯೆಯಿಂದ ಬಳಲುತ್ತಿದ್ದ ತೇಗಂಪುರ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಪ್ರತ್ಯೇಕ ಕೊಳವೆ ಬಾವಿ ಕೊರೆಸಲಾಗಿದೆ. ಉದಯವಾಣಿ ಪತ್ರಿಕೆಯಲ್ಲಿ ಬುಧವಾರ ‘ತೇಗಂಪುರದಲ್ಲಿ ನೀರಿನ ಸಮಸ್ಯೆ’ ಎಂಬ ಶೀರ್ಷಿಕೆಯಡಿ ಪ್ರಕಟವಾದ ವಿಶೇಷ ವರದಿಯಿಂದ ಜಾಗೃತರಾದ…

 • ಸೇತುವೆ ದುರಸ್ತಿ ಶೀಘ್ರ ನಡೆಯಲಿ

  ಬಸವಕಲ್ಯಾಣ: ಬಸವಕಲ್ಯಾಣದಿಂದ ಹುಲಸೂರು ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿ-165ರ ಮಧ್ಯದಲ್ಲಿರುವ ಜಮಖಂಡಿ ಗ್ರಾಮ ಹತ್ತಿರದ ಕುಸಿದು ಬಿದ್ದ ಸೇತುವೆ ದುರಸ್ಥಿ ಆಗದಿರುವುದರಿಂದ ಪ್ರಯಾಣಿಕರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಮೂರು ವರ್ಷಗಳಿಂದ ಸಂಚಾರ ಸಮಸ್ಯೆಯಾಗಿದೆ. ಮಹಾರಾಷ್ಟ್ರದ ಸಾಜನೀ…

 • ಕಾಂಗ್ರೆಸ್‌ನಲ್ಲಿ ಹೆಚ್ಚಿದ ಟಿಕೆಟ್ ಆಕಾಂಕ್ಷಿಗಳು

  ಬೀದರ: ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಜಿಲ್ಲೆಯ ಆರು ಸ್ಥಾನಗಳಲ್ಲಿ ನಾಲ್ಕು ಸ್ಥಾನಗಳು ಕಾಂಗ್ರೆಸ್‌ ಪಕ್ಷದ ಪಾಲದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿ ಮುಂಬರುವ ಲೋಕ ಸಭೆ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಿಧಾನ ಸಭೆ ಚುನಾವಣೆಯಲ್ಲಿ ಭಾಲ್ಕಿ,…

 • ಶಿಥಿಲ ಕಟ್ಟಡದಲ್ಲೇ ವಿದ್ಯಾರ್ಥಿಗಳಿಗೆ ನಿತ್ಯ ಪಾಠ

  ಬಸವಕಲ್ಯಾಣ: ನಗರದ ಹೃದಯ ಭಾಗದಲ್ಲಿರುವ ಉರ್ದು ಹಿರಿಯ ಪ್ರಾಥಮಿಕ ಶಾಲೆ ಈಗೋ-ಆಗೋ ಬಿಳುವಂತಹ ಶಿಥಿಲಾವಸ್ಥೆಯ ಕಟ್ಟಡದಲ್ಲಿ ನಡೆಯುತ್ತಿದ್ದು, ಇಂತಹ ಕಡ್ಡದಲ್ಲೇ ವಿದ್ಯಾರ್ಥಿಗಳಿಗೆ ಪಾಠ ಮಾಡಲಾಗುತ್ತಿದೆ. ಇದು ಪಾಲಕರ ಮತ್ತ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಸರಕಾರಿ ಪದವಿ ಕಾಲೇಜಿನ…

 • ಕಲೆ-ಸಾಹಿತ್ಯ ರಕ್ಷಣೆ ನಮ್ಮ ಜವಾಬ್ದಾರಿ

  ಬೀದರ: ಕಲೆ ಮತ್ತು ಸಾಹಿತ್ಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಪ್ರೇಮಾವತಿ ಮನಗೂಳಿ ಹೇಳಿದರು. ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪಡಿಷತ್ತು, ಜಿಲ್ಲಾ ಚಿತ್ರಕಲಾ ಕಾಲೇಜುಗಳು ಮತ್ತು ಜಿಲ್ಲಾ ಚಿತ್ರ…

 • ಬೀದರ ಜಿಲ್ಲೆಗೆ 6,400 ಮನೆ ಮಂಜೂರು: ಸಚಿವ ಖಾಶೆಂಪುರ

  ಬೀದರ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಾಜಪೇಯಿ ವಸತಿ ಯೋಜನೆ, ಅಂಬೇಡ್ಕರ ವಸತಿ ಯೋಜನೆ, ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ಬೀದರ ಜಿಲ್ಲೆಗೆ 6,400 ಮನೆಗಳು ಮಂಜೂರಾಗಿವೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ…

 • ಅನುಭವ-ಅನುಭಾವವೇ ವಚನ

  ಬಸವಕಲ್ಯಾಣ: ಆಧುನಿಕ ವಚನ ಮತ್ತು 12ನೇ ಶತಮಾನದ ವಚನಕ್ಕೂ ವ್ಯತ್ಯಾಸ ಇವೆ. ಅಂದಿನ ವಚನ ಅನುಭವ ಅನುಭಾವದಿಂದ ಕೂಡಿದ್ದವು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯೆ ಡಾ| ಜಯದೇವಿ ಗಾಯಕವಾಡ ಹೇಳಿದರು. ಸಸ್ತಾಪುರ ಗ್ರಾಮದಲ್ಲಿ ಶ್ರೀ ಸದ್ಗುರು ಯಲ್ಲಾಲಿಂಗೇಶ್ವರ…

 • ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟನೆ

  ಹುಮನಾಬಾದ: 2019ನೇ ಸಾಲಿನ ಬಜೆಟ್‌ನಲ್ಲಿ ಅಕ್ಷರ ದಾಸೋಹ ನೌಕರರನ್ನು ಸಂಪೂರ್ಣ ನಿರ್ಲಕ್ಷಿಸಿದ ಕೇಂದ್ರ ಸರ್ಕಾರ ಧೋರಣೆ ಖಂಡಿಸಿ, ಸಿಐಟಿಯು ನೇತೃತ್ವದಲ್ಲಿ ಅಕ್ಷದ ದಾಸೋಹ ನೌಕರರು ಶನಿವಾರ ಪಟ್ಟಣದ ಡಾ| ಅಂಬೇಡ್ಕರ್‌ ವೃತ್ತದಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಪ್ರತಿಕೃತಿ ದಹಿಸಿ,…

 • ವಚನ ವಿಶ್ವವಿದ್ಯಾಲಯ ಆರಂಭ ಅಗತ್ಯ: ಪ್ರೊ| ಕೋರಗಲ್‌

  ಬಸವಕಲ್ಯಾಣ: ಕಲ್ಯಾಣ ಕರ್ನಾಟಕದಲ್ಲಿ ವಚನ ಸಾಹಿತ್ಯ ಬೆಳೆದಂತೆ, ಆಧುನಿಕ ಸಾಹಿತ್ಯ ಕೂಡ ಬೆಳೆಯುತ್ತಿರುವುದು ಸಾಹಿತಿಗಳಿಗೆ ಮತ್ತು ಸಾಹಿತ್ಯ ಆಸಕ್ತರಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹಾವೇರಿಯ ಸಾಹಿತಿ ಪ್ರೊ| ವಿರೂಪಾಕ್ಷಪ್ಪಾ ಕೋರಗಲ್‌ ಹೇಳಿದರು. ಸಸ್ತಾಪುರ ಗ್ರಾಮದಲ್ಲಿ ಶ್ರೀ ಸದ್ಗುರು ಯಲ್ಲಾಲಿಂಗೇಶ್ವರ…

 • ಹಿರಿಯರಿಗಿಂತ ಮಕ್ಕಳ ಸಾಹಿತ್ಯ ಶ್ರೇಷ್ಠ: ಹಲಗತ್ತಿ

  ಬೀದರ: ಮಕ್ಕಳ ಸಾಹಿತ್ಯ ಹಿರಿಯರ ಸಾಹಿತ್ಯಕ್ಕಿಂತ ಶ್ರೇಷ್ಠವಾಗಿದ್ದು, ಈ ಸಾಹಿತ್ಯದಲ್ಲಿ ಲಿಂಗ ತಾರತಮ್ಯ ಇರದಂತೆ ಎಚ್ಚರಿಕೆ ವಹಿಸಬೇಕು ಎಂದು ಚಿಣ್ಣರ ಚಿಲುಮೆ ಮಕ್ಕಳ ರಂಗಭೂಮಿ ಯೋಜನೆಯ ರಾಜ್ಯ ಸಮನ್ವಯ ಸಂಚಾಲಕ ಶಂಕರ ಹಲಗತ್ತಿ ಹೇಳಿದರು. ನಗರದ ಸರ್ಕಾರಿ ಪ್ರಥಮ…

 • ಎರಡು ಜಿಂಕೆ ಬೇಟೆ; 60 ಗುಂಡು-ವಾಹನ ವಶ

  ಬಸವಕಲ್ಯಾಣ: ಬೇಲೂರು ಹಾಗೂ ಮಿರಖಲ ತಾಂಡಾದ ಮಧ್ಯ ಶುಕ್ರವಾರ ನಸುಕಿನ ವೇಳೆ ಎರಡು ಜಿಂಕೆಗಳನ್ನು ಬೇಟೆ ಆಡಿ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ವಾಹನವನ್ನು ಹಿಡಿಯುವಲ್ಲಿ ಹುಸಲೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹುಲಸೂರು ಪೊಲೀಸ್‌ ಠಾಣೆಯ ಪ್ರೋಫೇಶನರಿ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ…

 • ಶಿಕ್ಷಕರ ಮೇಲಿದೆ ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿ ಹೊಣೆ

  ಬೀದರ: ಶಿಕ್ಷಕರು ಸಾಧನೆ ಮಾಡುತ್ತಿದ್ದಲ್ಲಿ ಅವರು ಸಹಜವಾಗಿ ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರ ಮೂಡಿಸಬಹುದು. ಶಿಕ್ಷಕರು ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಯ ಹೊಣೆ ಹೊತ್ತು ಕಾರ್ಯ ನಿರ್ವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ ಎಚ್.ಸಿ. ಹೇಳಿದರು. ನಗರದ…

 • ಕಸಮುಕ್ತ ನಗರಕ್ಕೆ ಕೈ ಜೋಡಿಸಿ

  ಬೀದರ: ನಗರವನ್ನು ಪ್ಲಾಸ್ಟಿಕ್‌ ಮತ್ತು ಕಸಮುಕ್ತವಾಗಿಸುವ ಕಾರ್ಯಕ್ಕೆ ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ನಗರ ಸಭೆ ಅಧ್ಯಕ್ಷೆ ಶಾಲಿನಿ ರಾಜು ಚಿಂತಾಮಣಿ ಹೇಳಿದರು. ನಗರದ ಸಿದ್ಧಾರ್ಥ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಗುರುವಾರ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ…

 • ಕೇಂದ್ರ ಸರಕಾರದಿಂದ ದಬ್ಬಾಳಿಕೆ

  ಬಸವಕಲ್ಯಾಣ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಿಬ್ಬಂದಿ ಮೇಲೆ ಒಂದಲ್ಲ ಒಂದು ದಬ್ಟಾಳಿಕೆ ನಡೆಸುತ್ತ ಬರಲಾಗುತ್ತಿದೆ. ಇದರ ಬಗ್ಗೆ ನಾವು ತುಂಬಾ ಜಾಗೃತರಾಗಬೇಕಾಗಿದೆ. ಇಲ್ಲದಿದ್ದರೆ ನಮಗೆ ಉಳಿಗಾಲವಿಲ್ಲ ಎಂದು ದೆಹಲಿಯ ಎಐಎಫ್‌ಎಡಬ್ಲ್ಯೂಎಚ್ ಅಧ್ಯಕ್ಷೆ…

 • ಸಂತರಿಂದ ಭಾಷೆ-ಸಂಸ್ಕೃತಿ ರಕ್ಷಣೆ

  ಬೀದರ: ಧರ್ಮ ಉಳಿಯಲು ಸಾಹಿತ್ಯ ಬೇಕು. ಸಾಹಿತ್ಯ ಉಳಿಯಲು ಸಾಹಿತಿಗಳು ಹಾಗೂ ಸಂತರು ಬೇಕು. ಅವರ ಮಾರ್ಗದರ್ಶನದಿಂದ ಮಾತ್ರ ಭಾಷೆ ಬೆಳೆಯುತ್ತದೆ ಎಂದು ಮಹಾರಾಷ್ಟ್ರದ ಸೊಲ್ಲಾಪುರ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ಧನ್ಯಕುಮಾರ ಬಿರಾಜದಾರ ಹೇಳಿದರು. ನಗರದ ಕರ್ನಾಟಕ ಕಾಲೇಜಿನಲ್ಲಿ…

 • ಹಿಬಾರೆ ಶಿಕ್ಷಣ ಸಂಸ್ಥೆ ಚಟುವಟಿಕೆ ಮಾದರಿ: ಅಭಿಷೇಕ

  ಹುಮನಾಬಾದ: ಆರ್‌.ಜಿ. ಹಿಬಾರೆ ಶಿಕ್ಷಣ ಸಂಸ್ಥೆಯ ಬಹುಮುಖ ಕಾರ್ಯಚಟುವಟಿಕೆ ಇತರೆ ಶಿಕ್ಷಣ ಸಂಸ್ಥೆಗಳಿಗೆ ಮಾದರಿ ಎಂದು ಕಾಂಗ್ರೆಸ್‌ ಮುಖಂಡ ಅಭಿಷೇಕ ಪಾಟೀಲ ಹೇಳಿದ‌ರು. ಹಳ್ಳಿಖೇಡ(ಬಿ)ದ ಆರ್‌.ಜಿ. ಹಿಬಾರೆ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಿಜ್ಞಾನ ಕಲಾ ಮೇಳ ಉದ್ಘಾಟಿಸಿ ಅವರು…

 • ಭರವಸೆ ಈಡೇರಿಸದ ಕೇಂದ್ರ ಸರ್ಕಾರ

  ಭಾಲ್ಕಿ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಯಾವ ಭರವಸೆಗಳೂ ಈಡೇರಿಲ್ಲ. ಈಗ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಬಿಜೆಪಿ ಮುಖಂಡರ ಸುಳ್ಳ ಆಶ್ವಾಸನೆಗಳಿಗೆ ಮರಳಾಗಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು. ಜ್ಯಾಂತಿ ಗ್ರಾಮದಲ್ಲಿ ರಾಜೀವ ಗಾಂಧಿ ಸೇವಾ…

 • ಕುಷ್ಠರೋಗ ಅರಿವು ಆಂದೋಲನ ಭಿತ್ತಿಪತ್ರ ಬಿಡುಗಡೆ

  ಬೀದರ: ಜ.30ರಿಂದ ಫೆಬ್ರವರಿ 13ರ ವರೆಗೆ ಜಿಲ್ಲಾದ್ಯಂತ ನಡೆಯಲಿರುವ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ-2019ರ ಭಿತ್ತಿ ಪತ್ರ, ಕರಪತ್ರ ಬ್ಯಾನರ್‌ಗಳನ್ನು ಸೋಮವಾರ ಜಿಲ್ಲಾ ಪಂಚಾಯತ್‌ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಬಿಡುಗಡೆಗೊಳಿಸಿದರು. ಈ ವೇಳೆ…

 • ಮಂಠಾಳಕ್ಕೆ ಬೇಕು ಮೂಲ ಸೌಕರ್ಯ

  ಬಸವಕಲ್ಯಾಣ: ಮಂಠಾಳ ಗ್ರಾಮದ ಧರಂಪೇಠ ಬಡಾವಣೆಯು ಮೂಲಭೂತ ಸೌಕರ್ಯದಿಂದ ವಂಚಿತವಾಗಿದ್ದು, ನಿವಾಸಿಗಳು ಕೊಳಚೆ ಪ್ರದೇಶದಲ್ಲಿ ಜೀವನ ಸಾಗಿಸುವಂಥ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ಪ್ರಮುಖ ರಸ್ತೆ ಪಕ್ಕದಲ್ಲಿ ನೂತನವಾಗಿ ನಿರ್ಮಾಣಗೊಂಡ ಬಡಾವಣೆ ಇದಾಗಿದ್ದು, ಒಂದು ದಶಕದಿಂದ ಗ್ರಾಮ ಪಂಚಾಯತ ಅಧಿಕಾರಿ…

 • ಎಲ್ಲ ರಂಗಗಳಲ್ಲಿ ಮಹಿಳೆ ಸಬಲೆ

  ಬೀದರ: ಪ್ರತಿಯೊಬ್ಬ ಹೆಣ್ಣು ಮಕ್ಕಳಲ್ಲಿ ಯಾವುದಾದರೊಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದು ನಗರಸಭೆ ಅಧ್ಯಕ್ಷೆ ಶಾಲಿನಿ ಚಿಂತಾಮಣಿ ಹೇಳಿದರು. ನಗರದ ಜಿಲ್ಲಾ ರಂಗಮಂದಿರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನಡೆದ ಮಹಿಳಾ ಸಾಂಸ್ಕೃತಿಕ…

 • ಪ್ರಜಾಪ್ರಭುತ್ವದ ಸೂತ್ರ ಸಂವಿಧಾನ

  ಕಮಲನಗರ: ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಶನಿವಾರ ನಡೆದ 70ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ರಮೇಶ ಪೆದ್ದೆ ಧ್ವಜಾರೋಹಣ ನೇರವೇರಿಸಿದರು. ನಂತರ ಮಾತನಾಡಿದ ಅವರು, ನಮ್ಮ ದೇಶದ ಜನರನ್ನು ಆಳುವ ಸೂತ್ರ ರೂಪದ ಗ್ರಂಥವೇ ಸಂವಿಧಾನ. ಪ್ರಜೆಗಳಿಂದ, ಪ್ರಜೆಗಳಿಗಾಗಿ ಸರ್ಕಾರ…

 • ಬೀದರನಲ್ಲಿ ಸುಸಜ್ಜಿತ ಬಯಲು ರಂಗಮಂದಿರ ನಿರ್ಮಾಣ

  ಬೀದರ: ನಗರದಲ್ಲಿ ಎರಡು ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಯಲು ರಂಗಮಂದಿರ ಕಟ್ಟಡ ನಿರ್ಮಿಸುವ ಆಲೋಚನೆ ಇದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಕೂಡಲೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ…

ಹೊಸ ಸೇರ್ಪಡೆ