- Tuesday 19 Feb 2019
-
UPDATED : IST
ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು
-
ಬದುಕು ಕಲಿಸುವ ಭಾಷೆ ತಾಯಿಗಿಂತ ಮಿಗಿಲು: ಸರಸ್ವತಿ
ವಿಜಯಪುರ: ಭಾಷೆ ಇಲ್ಲದಿದ್ದರೆ ಮಾತು, ವ್ಯವಹಾರ, ಸಾಹಿತ್ಯ, ಸಂಸ್ಕೃತಿ ಯಾವುದೂ ಇಲ್ಲ. ಭಾಷೆಯ ಜೊತೆಗೆ ಬದುಕನ್ನು ಕಲಿಸುವ ತಾಯಿಗಿಂತ ಮಿಗಿಲಾದವರು ಯಾರೂ ಇಲ್ಲ ಎಂದು ಡಾ| ಸರಸ್ವತಿ ಚಿಮ್ಮಲಗಿ ಅಭಿಪ್ರಾಯಪಟ್ಟರು. ಜಿಲ್ಲಾ ಕದಳಿ ವೇದಿಕೆ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ…
-
ದ್ರೋಣ-19 ನಿರ್ವಹಣಾ ಉತ್ಸವಕ್ಕೆ ಚಾಲನೆ
ವಿಜಯಪುರ: ಜಗತ್ತಿನಲ್ಲಿ ಯಾವ ವ್ಯಕ್ತಿಯೂ ಅಯೋಗ್ಯನಾಗಿಲ್ಲ. ಪ್ರತಿಯೊಬ್ಬರಲ್ಲೂ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ಆದರೆ ಅಂಥ ಪ್ರತಿಭೆಗಳನ್ನು ಸೂಕ್ತ ಸಮಯದಲ್ಲಿ ಗುರುತಿಸಿ ಅರಳಲು ಅವಕಾಶ ಕಲ್ಪಿಸಿದಲ್ಲಿ ಸಾಧನೆಗೆ ಸಹಕಾರಿ ಆಗಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ…
-
ಬಿ.ಡಿ. ಪಾಟೀಲ ಭವಿಷ್ಯದ ಶಾಸಕ
ಇಂಡಿ: ಫೆ.10ರಂದು ನಡೆಯಲ್ಲಿರುವ ಎಸ್ಸಿ, ಎಸ್ಟಿ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿ ಬಿ.ಡಿ. ಪಾಟೀಲರ ಅಭಿಮಾನಿಗಳು ಎಂದು ರಾಜ್ಯಾದ್ಯಂತ ಪಸರಿಸಿ ಮುಂದಿನ ದಿನಗಳಲ್ಲಿ ಅವರು ಈ ಕ್ಷೇತ್ರದ ಶಾಸಕರಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತೋಟಗಾರಿಕೆ ಹಾಗೂ…
-
ಅಗಸಬಾಳ ಕೆರೆಗೆ ನೀರು ತುಂಬಿಸಲು ರೈತರ ಆಗ್ರಹ
ಮುದ್ದೇಬಿಹಾಳ: ತಾಲೂಕಿನ ಅಗಸಬಾಳ ಕೆರೆಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಅಗಸಬಾಳ, ಹಳ್ಳೂರ, ಜಾಯವಾಡಗಿ, ಕಾನ್ಯಾಳ ಗ್ರಾಮ ವ್ಯಾಪ್ತಿಯ ನೂರಾರು ರೈತರು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ…
-
ಹಕ್ಕುಪತ್ರಕ್ಕೆ ಆಗ್ರಹಿಸಿ ವಿಭೂತಿಹಳ್ಳಿ ಪ್ರವಾಹ ಸಂತ್ರಸ್ತರ ಧರಣಿ
ವಿಜಯಪುರ: ದಶಕದ ಹಿಂದೆ ಅಧಿಕ ಮಳೆ ಪ್ರವಾಹದಿಂದಾಗಿ ಜಲಾವೃತಗೊಂಡಿದ್ದ ವಿಭೂತಿಹಳ್ಳಿ ಪುನರ್ವಸತಿ ಕೇಂದ್ರದಲ್ಲಿ ಅರ್ಹ ಸಂತ್ರಸ್ತರ ಬದಲಿಗೆ ಅನರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲಾಗಿದೆ. ಅರ್ಹರು ಮನೆ ಇಲ್ಲದೇ ಬೀದಿಗೆ ಬಿದ್ದಿದ್ದು, ಈ ಅಕ್ರಮ ಕುರಿತು ಉನ್ನತ ಮಟ್ಟದ ತನಿಖೆ…
-
ಸಿದ್ದರಾಮಯ್ಯ ಅಭಿವೃದ್ಧಿ ಹರಿಕಾರ
ಬಸವನಬಾಗೇವಾಡಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಬಾರಿ ಅನೇಕ ಸಮುದಾಯಗಳ ಅಭಿವೃದ್ಧಿಗೆ ಹಾಗೂ ಹೊಸ ನಿಗಮಗಳನ್ನು ಸ್ಥಾಪಿಸಿದ್ದರಿಂದ ಆಯಾ ಸಮುದಾಯಗಳಿಗೆ ಅನುಕೂಲವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು. ಜಾಲಿಹಾಳ ತಾಂಡಾದಲ್ಲಿ ಬಂಜಾರ…
-
ಪವನಸುತನಿಗೆ ಭರಪೂರ ಕಾಣಿಕೆ
ಆಲಮಟ್ಟಿ: ಯಲಗೂರ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿರುವ ಮೂರು ಹುಂಡಿಗಳನ್ನು ವಿಶೇಷ ತಹಶೀಲ್ದಾರ್ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸಮ್ಮುಖದಲ್ಲಿ ರವಿವಾರ ತೆರೆದು ನಗನಾಣ್ಯಗಳ ಎಣಿಕೆ ಕಾರ್ಯ ನಡೆಯಿತು. ದೇವಸ್ಥಾನ ಆಡಳಿತ ಮಂಡಳಿ ಹಾಗೂ ಅರ್ಚಕ, ಸೇವಾಕರ್ತರು ನಡುವೆಯಿರುವ…
-
ಬಸ್ನಲ್ಲಿ ನಗರ ಸುತ್ತಿದ ಯತ್ನಾಳ
ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ರವಿವಾರ ಸಾರಿಗೆ ಸಂಸ್ಥೆ ಬಸ್ನಲ್ಲಿ ನಗರ ಸಂಚಾರದ ಮೂಲಕ ನಗರದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು. ನಗರದ ನೂತನ ಬಡಾವಣೆಗಳಿಗೆ, ಕಾಲೋನಿಗಳಿಗೆ, ಮೂಲಭೂತ ಸೌಕರ್ಯಗಳು…
-
ಬಸವಾದಿ ಶರಣರ ತತ್ವಾದರ್ಶ ಪಾಲಿಸಿ
ವಿಜಯಪುರ: ಸಮಾಜದಲ್ಲಿನ ಅಸಮಾನತೆ, ಮೂಢನಂಬಿಕೆಗಳನ್ನು ಹೋಗಲಾಡಿಸಲು ಹಲವಾರು ವಚನಕಾರರು, ಬುದ್ಧಿಜೀವಿಗಳು ತಮ್ಮ ಸಾಹಿತ್ಯದ ಮೂಲಕ ಹೋರಾಡಿದ್ದಾರೆ ಎಂದು ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್, ಪಾಟೀಲ ಯತ್ನಾಳ ಅವರು ಹೇಳಿದರು. ನಗರದ ಕಂದಗಲ್ ಹನುಮಂತರಾಯ ಜಿಲ್ಲಾ ರಂಗಮಂದಿರ ಆವರಣದಲ್ಲಿ…
-
ಕೇಂದ್ರ ಬಜೆಟ್ಗೆ ವಿರೋಧ
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 2019ರ ಮಧ್ಯಂತರ ಬಜೆಟ್ ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಶನಿವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ನಗರದ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕಾರ್ಮಿಕರು, ಮಧ್ಯಂತರ…
-
25ರಂದು ಇಂಡಿ ಸಾಹಿತ್ಯ ಸಮ್ಮೇಳನ
ಇಂಡಿ: ತಾಲೂಕಿನ ಅಗರಖೇಡ ಗ್ರಾಪಂ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ 11ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗ್ರಾಮದಲ್ಲಿ ಫೆ.25ರಂದು ನಡೆಸಲು ನಿರ್ಧರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ವಿಠ್ಠಲಗೌಡ ಪಾಟೀಲ ಮಾತನಾಡಿ, ಎಲ್ಲ ಸಮುದಾಯದ ಜನರು ಒಗ್ಗಟಾಗಿ…
-
ಸಜ್ಜನರು-ಸುಶಿಕ್ಷಿತರು ಶಿಕ್ಷಕರಾಗಲಿ: ಮಂಟೂರ
ಮುದ್ದೇಬಿಹಾಳ: ಇಲ್ಲಿನ ಜವಾಹರಲಾಲ್ ನೆಹರು ಪ್ರಾಥಮಿಕ ಶಾಲೆಯಲ್ಲಿ ನಿವೃತ್ತ ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಬಿ. ಚಲವಾದಿ ಅವರಿಗೆ ಮುದ್ದೇಬಿಹಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಗುರುವಂದನೆ ಕಾರ್ಯಕ್ರಮ ನಡೆಯಿತು. ಸಾನ್ನಿಧ್ಯ ವಹಿಸಿದ್ದ ಪ್ರವಚನಕಾರ ಡಾ| ಈಶ್ವರ ಮಂಟೂರ…
-
ಭವಿಷ್ಯಕ್ಕಾಗಿ ಜಲ ಸಂರಕ್ಷಣೆ ಅಗತ್ಯ: ಪೋತದಾರ
ವಿಜಯಪುರ: ನೀರಿನ ಕೊರತೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಹೀಗಾಗಿ ಕೃಷಿಯಲ್ಲಿ ನೀರಿನ ನಿರ್ವಹಣೆ ಕುರಿತು ನೀರಾವರಿ ಇಲಾಖೆ ಅಧಿಕಾರಿಗಳು, ರೈತರು ಜೊತೆಗೂಡಿ ಜಲ ಸಂರಕ್ಷಣೆಗೆ ಜನಾಂದೋಲನ ನಡೆಸಬೇಕು. ನೀರಿನ ನರ್ವಹಣೆ ಕುರಿತು ಸ್ಪಷ್ಟ ನಿರ್ಧಾರ ಕೈಕೊಳ್ಳಬೇಕು. ಇದಕ್ಕಾಗಿ ನೀರು…
-
ಉದ್ಯೋಗ ಮೇಳ ಯಶಸ್ವಿಗೊಳಿಸಿ
ವಿಜಯಪುರ: ನಗರದಲ್ಲಿ ಫೆ.23ರಿಂದ ಎರಡು ದಿನಗಳ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸದರಿ ಮೇಳದ ಯಶಸ್ಸಿಗೆ ಈಗಾಗಲೇ ನೇಮಕಗೊಂಡಿರುವ ವಿವಿಧ ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿ ಉದ್ಯೋಗ ಮೇಳ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಬಿ. ಶೆಟ್ಟೆಣ್ಣವರ ಸೂಚನೆ ನೀಡಿದರು. ನಗರದ ಜಿಪಂ…
-
ಸೈನಿಕ ಶಾಲೆ ಮಕ್ಕಳ ಮ್ಯಾರಥಾನ್
ವಿಜಯಪುರ: ಸೂರ್ಯೋದಯಕ್ಕೆ ಮುನ್ನವೇ ಕೊರೆಯುವ ಚಳಿಯಲ್ಲಿ ನಗರದಲ್ಲಿ ಸೈನಿಕ ಶಾಲೆ ವಿದ್ಯಾರ್ಥಿಗಳು ಏಕ ಭಾರತ ಶ್ರೇಷ್ಠ ಭಾರತ ಮ್ಯಾರಥಾನ್ ಓಟದಲ್ಲಿ ತೊಡಗಿದ್ದರು. ಸೂರ್ಯರಶ್ಮಿ ಕಿರಣಗಳು ಭೂಮಿಗೆ ತಾಕುವ ಮುನ್ನವೇ ಓಟದಲ್ಲಿ ಸಂಭ್ರಮ ಗೋಚರಿಸುತ್ತಿತ್ತು. ನಸುಕಿನಲ್ಲಿಯೇ ದೇಶದ ವಿವಿಧ ಸೈನಿಕ…
-
ಅನ್ಯಾಯ ಸರಿಪಡಿಸಲಿ ರಾಜ್ಯ ಬಜೆಟ್
ವಿಜಯಪುರ: ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಮಂಡಿಸಿದ ಮೊದಲ ಬಜೆಟ್ನಲ್ಲಿ ಭೀಕರ ಬರದ ನಾಡನ್ನು ಸಿಎಂ ಕುಮಾರಸ್ವಾಮಿ ಸಂಪೂರ್ಣ ಕಡೆಗಣಿಸಿದ್ದರು. ಇದೀಗ ಎರಡನೇ ಬಜೆಟ್ ಮಂಡನೆಗೆ ಮುಂದಾಗಿರುವ ಅವರು ಉತ್ತರ ಕರ್ನಾಟಕ ವಿರೋಧಿ ಪ್ರಾದೇಶಿಕ ತಾರತಮ್ಯದ ನಿಲುವನ್ನು ಬಿಟ್ಟು ಸಮಗ್ರ…
-
ಕುಡಿವ ನೀರು-ಮೇವು ಸಮಸ್ಯೆ ಬಗೆಹರಿಸಲು ಸದಸ್ಯರ ಒಕ್ಕೊರಲ ಆಗ್ರಹ
ಇಂಡಿ: ಪಟ್ಟಣದ ತಾಪಂ ಸಭಾ ಭವನದಲ್ಲಿ ತಾಪಂ ಅಧ್ಯಕ್ಷ ಶೇಖರ ನಾಯಕ ಅಧ್ಯಕ್ಷತೆಯಲ್ಲಿ ಮಂಗಳವಾರ 11ನೇ ಸಾಮಾನ್ಯ ಸಭೆ ಜರುಗಿತು. ಸಭೆ ಆರಂಭವಾಗುತ್ತಿದ್ದಂತೆ ತಾಪಂ ಯೋಜನಾಧಿಕಾರಿ ವಿಠಲ ಹಳ್ಳಿಕರ ಹಿಂದಿನ ಸಭೆ ನಡಾವಳಿ ಓದಿದರು. ನಂತರ ಸಭೆಯಲ್ಲಿ ತಾಪಂ…
-
ಸಾಲ ಸೌಲಭ್ಯ ಸದುಪಯೋಗವಾಗಲಿ
ಆಲಮೇಲ: ರೈತರಿಗೆ ಸಾಲದ ಬಗ್ಗೆ ಏನಾದರೂ ಅನುಮಾನ, ಸಮಸ್ಯೆ ಇದ್ದರೆ ನೇರವಾಗಿ ನಮ್ಮ ಬ್ಯಾಂಕಿಗೆ ಭೇಟಿ ನೀಡಿ ನಿಮ್ಮ ಸಮಸ್ಯೆಗೆ ಪರಿಹಾರ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ಆರ್ಥಿಕ ಸೇರ್ಪಡೆ ವ್ಯವಸ್ಥಾಪಕ ಎಂ.ಎನ್. ಮುಲ್ಲಾ ಹೇಳಿದರು. ಕಡಣಿ ಗ್ರಾಮದಲ್ಲಿ…
-
ಗುಳೆ ತಪ್ಪಿಸಲು ನರೇಗಾ ವಿಫಲ
ವಿಜಯಪುರ: ಶಾಶ್ವತ ಬರ ಪೀಡಿತ ಎಂಬ ಅಪಕೀರ್ತಿ ಸಂಪಾದಿಸಿರುವ ವಿಜಯಪುರ ಜಿಲ್ಲೆಯಲ್ಲಿ ಉದ್ಯೋಗ ಇಲ್ಲದೇ ಜನ ಗುಳೆ ಹೋಗಿದ್ದಾರೆ. ಗ್ರಾಮೀಣ ಪ್ರದೇಶದ ಗುಳೆ ತಡೆಯಲೆಂದೇ ನರೇಗಾ ಯೋಜನೆ ಜಾರಿಯಾಗಿ ದಶಕ ಕಳೆದರೂ ಜಿಲ್ಲೆಯ ಗುಳೆ ಪರಿಸ್ಥಿತಿ ತಪ್ಪಿಸಲು ಸಾಧ್ಯವಾಗಿಲ್ಲ….
-
ರಾಹುಲ್ ಗಾಂಧಿ ಕೈ ಬಲಪಡಿಸಿ
ವಿಜಯಪುರ: ವಿಧಾನಸಭೆ ಚುನಾವಣೆ ಫಲಿತಾಂಶದಿಂದ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಕಾರಣ ಜಾತ್ಯತೀತ ನಿಲುವನ್ನು ಉಳಿಸಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಪಕ್ಷದೊಂದಿಗೆ ಸೇರಿ ಸಮ್ಮಿಶ್ರ ಸರಕಾರ ರಚಿಸಲು…
-
ಬಾಲಕಿಯರಿಗೆ ಶಿಕ್ಷಣ ಅವಶ್ಯ: ಗಾಂಜಿ
ಮುದ್ದೇಬಿಹಾಳ: ಬಾಲ್ಯ ವಿವಾಹದ ದುಷ್ಪರಿಣಾಮದಿಂದ ಹೆಣ್ಣು ಮಕ್ಕಳನ್ನು ರಕ್ಷಿಸಬೇಕು. ತಾಳ್ಮೆ, ಬುದ್ಧಿವಂತಿಕೆ, ಸಹನೆಗೆ ಹೆಸರಾಗಿರುವ ಹೆಣ್ಣು ಮಕ್ಕಳನ್ನು ಉಳಿಸಿ, ವಿದ್ಯಾವಂತರನ್ನಾಗಿ ಮಾಡಿ ಬೆಳೆಸುವ ಅವಶ್ಯಕತೆ ಎಂದಿಗಿಂತ ಇಂದು ಹೆಚ್ಚಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಡಿ.ಗಾಂಜಿ ಹೇಳಿದರು. ಇಲ್ಲಿನ ಕ್ಷೇತ್ರ…
-
ಕಾಳಗಿ ಬಳಿ ರಕ್ಕಸಗಿ-ತಂಗಡಗಿ ಕಾಳಗದ ಗುಡ್ಡಿಕಲ್ಲು ಸ್ಮಾರಕ ಪತ್ತೆ
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕಾಳಗಿ ಬಳಿ ತಾಳಿಕೋಟೆ ಕದನ ಎಂದು ಕರೆಸಿಕೊಳ್ಳುವ ರಕ್ಕಸಗಿ-ತಂಗಡಗಿ ಕಾಳಗದ ಗುಡ್ಡಿಕಲ್ಲುಗಳ ಸ್ಮಾರಕ ಶಿಲೆಗಳು ಪತ್ತೆಯಾಗಿವೆ ಎಂದು ಇತಿಹಾಸ ಸಂಶೋಧಕ ಡಾ| ಎ.ಎಲ್. ನಾಗೂರ ತಿಳಿಸಿದ್ದಾರೆ. ಪ್ರಾಚೀನತೆ ಸಾರುವ ದೇಗುಲಗಳು, ವೀರಗಲ್ಲುಗಳು ಮತ್ತು…
-
ಅಕ್ಷರ ಜಾತ್ರೆಗೆ ಸಂಪೂರ್ಣ ಸಿದ್ಧತೆ
ತಾಳಿಕೋಟೆ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ತಾಳಿಕೋಟೆ ಪಟ್ಟಣದಲ್ಲಿ ಜ. 28 ಹಾಗೂ 29ರಂದು ವಿಜಯಪುರ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು ಅಕ್ಷರ ಜಾತ್ರೆಗೆ ಪಟ್ಟಣ ನವ ವಧುವಿನಂತೆ ಅಲಂಕೃತಗೊಂಡು ಸಾಟಹಿತ್ಯಾಸಕ್ತರನ್ನು ಕೈ ಬೀಸಿ ಕರೆಯುತ್ತಿದೆ….
-
ರೈತರಿಂದ ಮೀನುಮರಿ ಪಾಲನಾ ಕೇಂದ್ರ ಜಮೀನು ಒತ್ತುವರಿ
ನಾಲತವಾಡ: ಬಾಚಿಹಾಳ-ಸಿದ್ದಾಪುರ ಗ್ರಾಮದ ಮೀನುಮರಿ ಪಾಲನಾ ಕೇಂದ್ರಕ್ಕೆ ಸಂಬಂಧಿಸಿದ ಜಮೀನನ್ನು ರಾತ್ರೋ ರಾತ್ರಿ ರೈತರು ಜೆಸಿಬಿ ಮೂಲಕ ಒತ್ತುವರಿ ಪಡೆದುಕೊಳ್ಳುತ್ತಿದ್ದ ಘಟನೆ ಶನಿವಾರ ಬೆಳಕಿಗೆ ಬಂದಿದ್ದು ರವಿವಾರ ಅಧಿಕಾರಿಗಳು ಒತ್ತುವರಿ ಸ್ಥಳಕ್ಕೆ ಭೇಟಿ ನೀಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಹಿನ್ನಲೆ:…
-
ಪುಟಗೋಸಿ ಪ್ರಿಯಾಂಕಾ ಗಾಂಧಿಗೆ ಬಿಜೆಪಿ ಹೆದರಲ್ಲ: ಈಶ್ವರಪ್ಪ
ಬಸವನಬಾಗೇವಾಡಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿಜವಾಗಿಯೂ ಹಿಂದುಳಿದ ವರ್ಗದ ನಾಯಕರಾಗಿದ್ದರೆ ಸಮ್ಮಿಶ್ರ ಸರಕಾರದ ಮೇಲೆ ಒತ್ತಡ ಹೇರಿ ಕಾಂತರಾಜ್ ಅವರ ಜಾತಿ, ಜನಗಣತಿ ವರದಿ ಬಹಿರಂಗಪಡಿಸಲಿ ಎಂದು ಮಾಜಿ ಸಚಿವ ಬಿಜೆಪಿ ಹಿರಿಯ ಮುಖಂಡ ಕೆ. ಈಶ್ವರಪ್ಪ ಹೇಳಿದರು….
ಹೊಸ ಸೇರ್ಪಡೆ
-
ಪಟ್ನಾ: ಪುಲ್ವಾಮದಲ್ಲಿ ನಡೆದ ಉಗ್ರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಲ್ಲಿ ಬಿಹಾರ ರಾಜ್ಯದ ಇಬ್ಬರು ಸಿ.ಆರ್.ಪಿ.ಎಫ್. ಯೋಧರೂ ಸೇರಿದ್ದಾರೆ. ರತನ್ ಕುಮಾರ್...
-
ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆದ್ದುಕೊಟ್ಟ ಯಶಸ್ವೀ ನಾಯಕರಲ್ಲೊಬ್ಬರಾಗಿರುವ ಮತ್ತು ವಿಶ್ವದ ಅತ್ಯುತ್ತಮ ಫಿನಿಶರ್ ಗಳಲ್ಲಿ ಒಬ್ಬರಾಗಿರುವ ಮಹೇಂದ್ರ...
-
ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾನು ಮತ್ತು ತನ್ನ ಪಕ್ಷ ಸ್ಪರ್ಧಿಸುವುದು ಶತಪ್ರತಿಶತ ಖಚಿತ ಎಂದು ನಟ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಸ್ಥಾಪಕ...
-
ಹೊಸದಿಲ್ಲಿ: ಪಾಕಿಸ್ಥಾನ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಕಮಾಂಡರ್ಗಳಾದ ಘಾಜಿ ರಶೀದ್ ಮತ್ತು ಕಮ್ರನ್ ಎಂಬ ಕ್ರೂರಿಗಳೇ ಪುಲ್ವಾಮಾ ದಾಳಿಯ...
-
ಈಗಾಗಲೇ ಟ್ರೈಲರ್ ಮೂಲಕ ಬಹುನಿರೀಕ್ಷೆ ಹುಟ್ಟಿಸಿರುವ ಕನ್ನಡ ಚಿತ್ರ ‘ಚಂಬಲ್’. ನೀನಾಸಂ ಸತೀಶ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತನ್ನ ಹಿಂದಿನ...
-
ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾನು ಮತ್ತು ತನ್ನ ಪಕ್ಷ ಸ್ಪರ್ಧಿಸುವುದು ಶತಪ್ರತಿಶತ ಖಚಿತ ಎಂದು ನಟ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಸ್ಥಾಪಕ...