ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಕಳೆದ ಬಾರಿಯ ಕಡೆಗಣನೆ ನೀಗಿಸುತ್ತಾ ಈ ಬಜೆಟ್

  ಚಾಮರಾಜನಗರ: ಕಳೆದ ವರ್ಷ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್‌ನಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ಹೆಚ್ಚಿನ ಕೊಡುಗೆಯನ್ನೇನೂ ನೀಡಿರಲಿಲ್ಲ. ಈ ಬಾರಿ ಯಾದರೂ ಜಿಲ್ಲೆಗೆ ಒಂದಷ್ಟು ಅನುದಾನ, ಹೊಸ ಯೋಜನೆಗಳನ್ನು ನೀಡುವರೇ ಎಂದು ಜನತೆ ನಿರೀಕ್ಷಿಸಿದ್ದಾರೆ. ಕಾವೇರಿ…

 • ಸಿಲಿಂಡರ್‌ ಸ್ಫೋಟಗೊಂಡು ನಾಲ್ಕು ಮನೆಗಳು ಸಂಪೂರ್ಣ ಭಸ್ಮ

  ಕೊಳ್ಳೇಗಾಲ: ಮನೆಯೊಂದರಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಬೆಂಕೆಯ ಜ್ವಾಲೆ ಹರಡಿದ್ದರಿಂದ ಅಕ್ಕಪಕ್ಕದ ಮೂರು ಮನೆಗಳಲ್ಲಿ ಕೂಡ ಸಿಲಿಂಡರ್‌ ಸ್ಫೋಟಗೊಂಡು ಭಸ್ಮವಾಗಿರುವ ಘಟನೆ ತಾಲೂಕಿನ ಪಾಳ್ಯ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ವೆಂಕಟನಾಯಕ ಮನೆಯಲ್ಲಿ ರಾತ್ರಿ ದಿಢೀರನೇ ಸಿಲಿಂಡರ್‌ ಸ್ಫೋಟಗೊಳ್ಳುತ್ತಿದ್ದಂತೆ ಬೆಂಕಿಯ ಕಿಡಿ…

 • ಅಣಬೆ ಕೃಷಿಗೆ ಸ್ತ್ರೀಶಕ್ತಿ ಸಂಘಗಳಿಗೆ ನೆರವು

  ಕೊಳ್ಳೇಗಾಲ: ಮಹಿಳಾ ಸ್ವಸಹಾಯ ಸಂಘದ ಸದಸ್ಯರನ್ನು ಆರ್ಥಿಕವಾಗಿ ಮೇಲಕ್ಕೆತ್ತಲು ಅಣಬೆ ಬೇಸಾಯ ಕೈಗೊಳ್ಳಲು ರಾಜ್ಯ ಸರ್ಕಾರ 130 ಕೋಟಿ ರೂ.ವ್ಯಯಿಸುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಡಾ. ಹರೀಶ್‌ಕುಮಾರ್‌ ಸಲಹೆ ನೀಡಿದರು. ತಾಲೂಕಿನ ಸಿದ್ದಯ್ಯನಪುರ…

 • ಸವರ್ಣೀಯರೇ ಅಸ್ಪೃಶ್ಯತೆ ವಿರುದ್ಧ ಹೋರಾಡಲಿ

  ಸಂತೆಮರಹಳ್ಳಿ: ಅಸ್ಪೃಶ್ಯತೆ ಸವರ್ಣೀಯ ರಿಗೆ ಅಂಟಿಕೊಂಡಿರುವ ಜಾಡ್ಯವಾಗಿದೆ. ಆದರೆ, ಇದರ ನೋವುಣ್ಣುತ್ತಿರುವುದು ತಳ ಸಮುದಾಯಗಳು. ದಲಿತರು ಎಂದಿಗೂ ಅಸ್ಪೃಶ್ಯತೆ ಆಚರಿಸುತ್ತಿಲ್ಲ. ಇವರೇ ನಿಜವಾದ ಭಾರತೀಯರು ಎಂದು ಶಾಸಕ ಎನ್‌.ಮಹೇಶ್‌ ತಿಳಿಸಿದರು. ಯಳಂದೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ‌ಲ್ಲಿ…

 • ಮಾದಪ್ಪನಿಗೆ ಅಮಾವಾಸ್ಯೆ ವಿಶೇಷ ಪೂಜೆ

  ಮಲೆ ಮಹದೇಶ್ವರ ಬೆಟ್ಟ: ಇಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟ ದೇವಾಲಯದಲ್ಲಿ ಸೋಮವಾರ ಅಮಾವಾಸ್ಯೆಯ ಪ್ರಯುಕ್ತವಾಗಿ ಸಹಸ್ರಾರು ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ರಾಜ್ಯವಲ್ಲದೇ ನೆರೆಯ ತಮಿಳುನಾಡಿ ನಿಂದಲೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು….

 • ಎಲ್ಲಾ ಜಾನಪದ ಕಲಾವಿದರಿಗೂ ಅವಕಾಶ ಕಲ್ಪಿಸಿ

  ಕೊಳ್ಳೇಗಾಲ: ಅನಕ್ಷರಸ್ಥರಿಂದ ಸೃಷ್ಟಿಯಾಗಿರುವ ಜಾನಪದ ಕಲೆಯನ್ನು ಇಂದಿನ ಯುವಪೀಳಿಗೆ ಉಳಿಸಿ ಬೆಳೆಸಬೇಕೆಂದು ಶಾಸಕ ಎನ್‌.ಮಹೇಶ್‌ ಸಲಹೆ ನೀಡಿದರು. ನಗರದ ಎಂಜಿಎಸ್‌ವಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ ಯುವ ಸೌರಭ ಕಾರ್ಯ ಕ್ರಮ…

 • ಹನೂರಿಗೆ ಶೀಘ್ರ ಬಸ್‌ ಡಿಪೋ

  ಹನೂರು: ಬಸ್‌ ಡಿಪೋ ಸ್ಥಾಪಿಸಲು 5 ಎಕರೆ ಜಾಗವನ್ನು ರಾಮನಗುಡ್ಡ ಸಮೀಪ ನಿಗದಿಪಡಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ಕೂಡ ಹನೂರು ಪಟ್ಟಣಕ್ಕೆ ಪ್ರತ್ಯೇಕ ಡಿಪೋ ನೀಡಲು ಆಸಕ್ತಿವಹಿಸಿದ್ದಾರೆ. ಅತಿ ಶೀಘ್ರ ಡಿಪೋ ಮಂಜೂರು ಮಾಡಿಸಲಾಗುವುದು ಎಂದು ಆಹಾರ ಮತ್ತು…

 • ಹನೂರಿನಲ್ಲಿ ವರ್ಷದೊಳಗೆ ರಸ್ತೆ, ಚರಂಡಿ ವ್ಯವಸ್ಥೆ

  ಕೊಳ್ಳೇಗಾಲ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ, ಶಾಸಕ ಆರ್‌.ನರೇಂದ್ರ ಭಾನುವಾರ ಭೂಮಿಪೂಜೆ ಸಲ್ಲಿಸಿದರು. ನರೀಪುರ ಗ್ರಾಮದಲ್ಲಿ 15 ಲಕ್ಷ ರೂ., ಸರಗೂರು 10 ಲಕ್ಷ…

 • ಮಹದೇಶ್ವರ ಬೆಟ್ಟದಲ್ಲಿ ತಿರುಪತಿ ಮಾದರಿ ಮೆಟ್ಟಿಲು ನಿರ್ಮಿಸಲು ಸರ್ವೆ

  ಹನೂರು: ತಾಳಬೆಟ್ಟದಿಂದ ಮಹದೇಶ್ವರಬೆಟ್ಟದವರೆಗೆ 11 ಕಿ.ಮೀ ಮೆಟ್ಟಿಲುಗಳ ನಿರ್ಮಾಣ ಕಾರ್ಯಕ್ಕೆ ಸರ್ವೆ ನಡೆಸಿ ಸಮಗ್ರ ಯೋಜನಾ ವರದಿ ತಯಾರಿಸಲು 10 ಲಕ್ಷ ರೂ.ವೆಚ್ಚದಲ್ಲಿ ಟೆಂಡರ್‌ ಕರೆಯಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಸಚಿವ ಪುಟ್ಟರಂಗಶೆಟ್ಟಿ ತಿಳಿಸಿದರು. ಶ್ರೀ ಕ್ಷೇತ್ರ ಮಲೆ…

 • ಕೊಳ್ಳೇಗಾಲ ಎಸಿ ನಿಖೀತಾ ಚಿನ್ನಸ್ವಾಮಿ ಅಧಿಕಾರ ಸ್ವೀಕಾರ

  ಕೊಳ್ಳೇಗಾಲ: ಉಪ ವಿಭಾಗಾಧಿಕಾರಿ ಬಿ.ಪೌಜಿಯಾ ತರನ್ನುಮ್‌ ವರ್ಗಾವಣೆ ಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಉಪವಿಭಾಗ ಅಧಿಕಾರಿ ನಿಖೀತಾ ಎಂ.ಚಿನ್ನಸ್ವಾಮಿ ಅಧಿಕಾರ ಸ್ವೀಕರಿಸಿದರು. ಉಪವಿಭಾಗಾಧಿಕಾರಿಯಾಗಿದ್ದ ಬಿ.ಪೌಜಿಯಾ ತರನ್ನುಮ್‌ ಮುಂಬಡ್ತಿ ಹೊಂದಿ ಕಲ್ಬುರ್ಗಿ ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕಗೊಂಡಿದ್ದರು. ತೆರೆವಾದ ಸ್ಥಾನಕ್ಕೆ…

 • ಸೆರೆ ಹಿಡಿಯುವ ವೇಳೆ ಹುಲಿ ದಾಳಿ, ವಾಚರ್‌ಗೆ ಗಾಯ

  ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮ ಸಮೀಪ ರೈತರಿಗೆ ಕಾಣಿಸಿದ್ದ ಹುಲಿ, ಸೆರೆ ಹಿಡಿಯುವ ವೇಳೆಯಲ್ಲಿ ಅರಣ್ಯ ವೀಕ್ಷಕರ ಕೈಗೆ ಬಲವಾಗಿ ಕಚ್ಚಿ ಗಾಯಗೊಳಿಸಿರುವ ಘಟನೆ ನಡೆದಿದೆ. ಬಂಡೀಪುರ ಹುಲಿಯೋಜನೆ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಬರುವ…

 • ತಹಶೀಲ್ದಾರ್‌ ಅಧಿಕಾರ ಸ್ವೀಕಾರ

  ಸಂತೆಮರಹಳ್ಳಿ: ಯಳಂದೂರು ತಾಲೂಕಿನ ನೂತನ ತಹಶೀಲ್ದಾರ್‌ ಆಗಿ ವರ್ಷಾ ಶುಕ್ರವಾರ ಅಧಿಕಾರವನ್ನು ಸ್ವೀಕರಿಸಿದರು. ನಿರ್ಗಮಿತ ತಹಶೀಲ್ದಾರ್‌ ಗೀತಾ ಹುಡೇದ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಆಯೋಜಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ವರ್ಷಾ, ತಹಶೀಲ್ದಾರ್‌ ಆಗಿ…

 • ಅನ್ನದಾತನ ಹೊರೆ ಇಳಿಸುತ್ತಾ ಈ ಆಯವ್ಯಯ?

  ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಚಾಮರಾಜನಗರಕ್ಕೆ ಕೇಂದ್ರದ ಬಿಜೆಪಿ ಸರ್ಕಾರ ಕಳೆದ ಐದು ವರ್ಷಗಳ ಅವಧಿಯಲ್ಲಿ ಯಾವುದೇ ವಿಶೇಷ ಯೋಜನೆಯನ್ನು ಜಾರಿಗೊಳಿಸಿಲ್ಲ. ರೈಲ್ವೆಯಲ್ಲೂ ಜಿಲ್ಲೆಗೆ ಆದ್ಯತೆ ದೊರೆತ್ತಿಲ್ಲ. ಯಾವುದೇ ಹೊಸ ಕೈಗಾರಿಕೆಯನ್ನೂ ಸ್ಥಾಪಿಸಿಲ್ಲ. ರೈತರ ಸಾಲಮನ್ನಾ ಕೂಡ…

 • ಮಹದೇಶ್ವರ ಹುಂಡಿಯಲ್ಲಿ 1.40 ಕೋಟಿ ರೂ. ಸಂಗ್ರಹ

  ಹನೂರು: ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರನ ಸನ್ನಿಧಿಯ ಹುಂಡಿಯಲ್ಲಿ ದಾಖಲೆಯ 1.39 ಕೋಟಿ ರೂ. ನಗದು, 38 ಗ್ರಾಂ ಚಿನ್ನ ಮತ್ತು 912 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಬಸ್‌ ನಿಲ್ದಾಣದ…

 • ವಿಷಪ್ರಸಾದ ಆರೋಪಿಗಳ ಬಂಧನ ವಿಸ್ತರಣೆ

  ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಕುರಿತು ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾ ಲಯದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಮಂಗಳವಾರ ವಿಚಾರಣೆ ನಡೆಸಲಾಯಿತು. ಮೈಸೂರು ಕೇಂದ್ರ ಕಾರಾಗೃಹದಲ್ಲಿ ರುವ ಆರೋಪಿಗಳಾದ ಇಮ್ಮಡಿ ಮಹ ದೇವಸ್ವಾಮಿ, ಅಂಬಿಕಾ,…

 • ತೋಟದ ಬೆಳೆಗಾರರ ಮಾರಾಟ, ಸಂಸ್ಕರಣ ಸಂಘದ ರಜತ ಮಹೋತ್ಸವ

  ಗುಂಡ್ಲುಪೇಟೆ: ಪಟ್ಟಣದ ಜೆಎಸ್‌ಎಸ್‌ ಅನುಭವ ಮಂಟಪದಲ್ಲಿ ತೋಟದ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಂಘದ ರಜತ ಮಹೋತ್ಸವ ಸಮಾರಂಭ ಮಂಗಳವಾರ ನಡೆಯಿತು. ಇದೇ ವೇಳೆ ಸಂಘದ ಆಡಳಿತ ಕಚೇರಿ ಹಾಗೂ ವಾಣಿಜ್ಯ ಮಳಿಗೆಗಳಿಗೆ ಶಿಲಾನ್ಯಾಸ ನೆರವೇರಿಸಲಾಯಿತು. ಈ ವೇಳೆ…

 • ಬೇಸಿಗೆಯಲ್ಲಿ ನೀರು, ಮೇವಿಗೆ ಸಜ್ಜಾಗಿ

  ಚಾಮರಾಜನಗರ: ಬರಲಿರುವ ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಉದ್ಬವಿಸದಂತೆ ಅಧಿಕಾರಿ ಗಳು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳ ಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ…

 • ಸಿದ್ಧಗಂಗಾ ಶ್ರೀ ಅಡ್ಡಪಲ್ಲಕ್ಕಿ ಉತ್ಸವ

  ಸಂತೆಮರಹಳ್ಳಿ: ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೆ ಖ್ಯಾತಿ ಗಳಿಸಿದ್ದ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಯಳಂದೂರು ತಾಲೂಕಿನ ಅಗರ ಗ್ರಾಮಸ್ಥರು ಭಾನುವಾರ ವಿವಿಧ ಕಲಾತಂಡಗಳೊಂದಿಗೆ ವೈಭವಯುತ ವಾಗಿ ಅಡ್ಡಪಲ್ಲಕ್ಕಿ ಉತ್ಸವ ಮಾಡಿ, ಅನ್ನದಾಸೋಹದ ಮೂಲಕ ಭಾವಪೂರ್ಣ…

 • ವಿಷಪ್ರಸಾದ ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ

  ಚಾಮರಾಜನಗರ: ವಿಷ ಪ್ರಸಾದ ಸೇವನೆಯಿಂದ ಮೃತಪಟ್ಟ ಕುಟುಂಬಗಳಿಗೆ ಹಾಗೂ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಪರಿಹಾರಧನ ಆದೇಶ ಪತ್ರಗಳನ್ನು ಸಂಸದ ಆರ್‌. ಧ್ರುವನಾರಾಯಣ ವಿತರಿಸಿದರು. ಹನೂರು ತಾಲೂಕಿನ ಮಾರ್ಟಳ್ಳಿ ಹಾಗೂ ಎಂ.ಜಿ. ದೊಡ್ಡಿ ಗ್ರಾಮದಲ್ಲಿ…

 • ಬ್ರಿಟಿಷರ ಕಾನೂನು ತ್ಯಜಿಸಿ ಸಂವಿಧಾನ ರಚಿಸಿದ ದಿನ

  ಚಾಮರಾಜನಗರ: ರಾಜ ಮಹಾರಾಜರು ಹಾಗೂ ಪಾಳೇಯಗಾರರ ಸಂಸ್ಥಾನಗಳಲ್ಲಿ ಹರಿದು ಹಂಚಿ ಹೋಗಿದ್ದ ಭಾರತವನ್ನು ಒಗ್ಗೂಡಿಸಿ ಒಕ್ಕೂಟ ರಾಷ್ಟ್ರವ ನ್ನಾಗಿ ಮಾಡಿದ ಗಣರಾಜ್ಯೋತ್ಸವ ದಿನ ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ…

 • ದೇಶಕ್ಕೇ ಒಂದು ಮತದ ಮಹತ್ವ ತಿಳಿಸಿದ ಚಾ.ನಗರ

  ಚಾಮರಾಜನಗರ: 18 ವರ್ಷ ತುಂಬಿದ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ. ಬಸವರಾಜ ಮನವಿ ಮಾಡಿದರು….

 • ಸಿದ್ದಪ್ಪಾಜಿ ಜಾತ್ರೆ: ಭಕ್ತರಿಂದ ಪಂಕ್ತಿ ಸೇವೆ

  ಕೊಳ್ಳೇಗಾಲ: ತಾಲೂಕಿನ ಚಿಕ್ಕಲ್ಲೂರು ಜಾತ್ರೆಯ ಪ್ರಮುಖ ಆಚರಣೆಯಾದ ಪಂಕ್ತಿಸೇವೆ ನಾಲ್ಕನೇ ದಿನವಾದ ಗುರುವಾರ ಸಡಗರ ಸಂಭ್ರಮದಿಂದ ಜರುಗಿತು. ಜಾತ್ರೆಗೆ ಲಕ್ಷಾಂತರ ಜನ ಭಕ್ತರು ಆಗಮಿಸಿ ಪವಾಡ ಪುರುಷ ಸಿದ್ದಪ್ಪಾಜಿ ಗದ್ದುಗೆಯ ದರ್ಶನ ಪಡೆದರು. ಗುಡಾರ ಹಾಕಿದ್ದವರು ಕಂಡಾಯಕ್ಕೆ ಪೂಜೆ…

 • ಜಿಲ್ಲೆಯ ಮಳೆ, ಬೆಳೆ ವಿಚಾರಿಸುತ್ತಿದ್ದ ಶ್ರೀಗಳು

  ಚಾಮರಾಜನಗರ: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ. ಶಿವಕುಮಾರಸ್ವಾಮೀಜಿಯವರಿಗೆ ಜಿಲ್ಲೆಯ ಬಗ್ಗೆ ವಿಶೇಷವಾದ ಕಾಳಜಿ ಇತ್ತು. ಇಲ್ಲಿಂದ ತುಮಕೂರು ಮಠಕ್ಕೆ ಅವರ ದರ್ಶನಕ್ಕಾಗಿ ಹೋದವರ ಉಭಯ ಕುಶಲೋಪರಿ ವಿಚಾರಿಸುವ ಜೊತೆಗೆ ನಿಮ್ಮ ಜಿಲ್ಲೆಯಲ್ಲಿ ಮಳೆ, ಬೆಳೆ ಚೆನ್ನಾಗಿ ಆಗಿದೆಯೇ…

 • ಸುಳ್ವಾಡಿ ವಿಷ ಪ್ರಸಾದ : ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

  ಕೊಳ್ಳೇಗಾಲ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮನ ದೇವಾಲಯದ ವಿಷಪ್ರಾಶನ ಪ್ರಕರಣದ ಆರೋಪಿಗಳಾದ ದೇಗುಲದ ಟ್ರಸ್ಟ್‌ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮಿ, ವ್ಯವಸ್ಥಾಪಕ ಮಾದೇಶ, ಆತನ ಪತ್ನಿ ಅಂಬಿಕಾ ಹಾಗೂ ಅರ್ಚಕ ದೊಡ್ಡಯ್ಯ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಹಿರಿಯ ಶ್ರೇಣಿ ಸಿವಿಲ್‌…

 • ಆನೆ ಓಡಿಸಲು ಹೊಡೆದ ಗುಂಡು ತಗುಲಿ ಗಾಯ

  ಚಾಮರಾಜನಗರ/ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಸಮೀಪ ಜಮೀನಿಗೆ ನುಗ್ಗಿದ್ದ ಕಾಡಾನೆಗಳನ್ನು ಓಡಿಸುವ ಕಾರ್ಯಾಚರಣೆ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಡಬಲ್‌ ಬ್ಯಾರೆಲ್‌ ಗನ್‌ನಿಂದ ಶೂಟ್‌ ಮಾಡಿದಾಗ ಸಣ್ಣ, ಸಣ್ಣ ಗುಂಡುಗಳು (ಪೆಲ್ಲೆಟ್ಸ್‌) ತಗುಲಿ ಆರು ಮಂದಿಗೆ ಗಾಯಗಳಾಗಿದೆ. ಸಿದ್ದಾರ್ಥ (20), ರಾಜಶೇಖರ್‌  (22) ಸುಜಿತ್‌ (15)…

ಹೊಸ ಸೇರ್ಪಡೆ