ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • 3 ಹಂತದ ನೀರು ಶುದ್ದೀಕರಣಕ್ಕೆ ಸಿಗುತ್ತಾ ಗ್ರೀನ್‌ಸಿಗಲ್‌?

  ಚಿಕ್ಕಬಳ್ಳಾಪುರ: ದುಡಿಯುವ ಕೈಗಳಿಗೆ ಉದ್ಯೋಗ ಕಲ್ಪಿಸುವ ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆ ಆಗಬೇಕು. ಘೋಷಣೆ ಯಾಗಿ ನೆನೆಗುದಿಗೆ ಬಿದ್ದಿರುವ ಮೆಡಿಕಲ್‌ ಕಾಲೇಜಿಗೆ ಅನು ದಾನ ಕೊಟ್ಟು ಶೀಘ್ರ ಅಡಿಗಲ್ಲು ಹಾಕಬೇಕು. ಎತ್ತಿನಹೊಳೆ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಹೆಬ್ಟಾಳ, ನಾಗವಾರ…

 • ನಿರ್ವಹಣೆ ಕೊರತೆ: ಪಾಳುಬಿದ್ದ ಶಾಲಾ ಕಟ್ಟಡ

  ಶಿಡ್ಲಘಟ್ಟ: ಜನಪ್ರತಿನಿಧಿಗಳ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ ಆಲಸ್ಯದಿಂದ ತಾಲೂಕಿನ ದೇಶ ಭಕ್ತರಹಳ್ಳಿಯ ಸರ್ಕಾರಿ ಶಾಲೆಯ ಕಟ್ಟಡ ಪಾಳುಬಿದ್ದಿದ್ದು, ಅಕ್ರಮ ಚಟುವಟಿಕೆಗಳ ಆಶ್ರಯತಾಣವಾಗಿ ಪರಿವರ್ತನೆಗೊಂಡಿದೆ. ಗ್ರಾಮದಲ್ಲಿ ಶಾಲೆಗೆ ನೂತನ ಕಟ್ಟಡ ನಿರ್ಮಾಣವಾದ ಬಳಿಕ ಹಳೆ ಕಟ್ಟಡವನ್ನು ಕಡೆಗಣಿಸಿದ ಪರಿಣಾಮ ಕಟ್ಟಡ…

 • ವೃದ್ಧೆಗೆ ಪ್ಲಾಸ್ಟಿಕ್‌ ನೋಟು ನೀಡಿ ಟಗರು ಖರೀದಿಸಿದ ಕಳ್ಳರು

  ಚಿಕ್ಕಬಳ್ಳಾಪುರ: ಜೀವನಧಾರಕ್ಕೆ ಕುರಿ ಮೇಯಿ ಸುತ್ತಿದ್ದ ವೃದ್ಧೆಯ ಬಳಿ ಬೈಕ್‌ನಲ್ಲಿ ಬಂದ ಇಬ್ಬರು ಖದೀಮರು ವೃದ್ಧೆಗೆ ಎರಡು ಸಾವಿರ ರೂ.ಬೆಲೆಯ ಪ್ಲಾಸ್ಟಿಕ್‌ ನೋಟುಗಳನ್ನು ಕೊಟ್ಟು ಬೆಲೆ ಬಾಳುವ ಟಗರು ಪಡೆದು ವಂಚಿಸಿರುವ ಘಟನೆ ತಾಲೂಕಿನ ಗ್ರಾಮಾಂತರ ಪೊಲೀಸ್‌ ಠಾಣೆ…

 • ಅಕ್ಕಿ ಕೊಟ್ಟು ತೊಗರಿ ಬೆಳೆಗೆ ಕೈ ಕೊಟ್ಟರು!

  ಚಿಕ್ಕಬಳ್ಳಾಪುರ: ಜಿಲ್ಲೆಯ ಪಡಿತದಾರರಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಕೇವಲ ಅಕ್ಕಿ ಮಾತ್ರ ವಿತರಿಸಿದ್ದು, ತೊಗರಿ ಬೇಳೆ ವಿತರಿಸದಿರುವುದು ಬೆಳಕಿಗೆ ಬಂದಿದೆ. ಇದರಿಂದ ಬರದಿಂದ ತತ್ತರಿಸಿರುವ ಜನ ಸಾಮಾನ್ಯರು ಅದರಲ್ಲೂ ಕೂಲಿ ಕಾರ್ಮಿಕರು ತೊಗರಿ ಬೇಳೆ ಇಲ್ಲದೇ ಪರದಾಬೇಕಾಗಿದೆ. ಪಡಿತರದಾರರ ಆಕ್ರೋಶ:…

 • ಮಕ್ಕಳು ಸಮಾಜದ ಆಸ್ತಿಯಾಗಿ ಬೆಳೆಯಬೇಕು

  ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳನ್ನು ಸಮಾಜಮುಖೀಯಾಗಿ ಬೆಳೆಸುವ ಹೊಣೆ ಶಿಕ್ಷಕರ ಮೇಲಿದ್ದು, ಶಿಕ್ಷಕರು ಈ ನಿಟ್ಟಿನಲ್ಲಿ ತಮ್ಮ ಬದ್ಧತೆ ಹಾಗೂ ಪ್ರಾಮಾ ಣಿಕತೆಯನ್ನು ಮರೆತರೆ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ ಶಿಕ್ಷಕರು ಜವಾಬ್ದಾರಿಯುತ ವಾಗಿ ಮಕ್ಕಳನ್ನು ಬೆಳೆಸಬೇಕಿದೆ ಎಂದು ತಾಲೂಕು…

 • ರಸ್ತೆ ಅಭಿವೃದ್ಧಿಗೆ 80 ಕೋಟಿ ರೂ. ಮಂಜೂರು

  ಶಿಡ್ಲಘಟ್ಟ: ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿ ಗಾಗಿ ಸಮ್ಮಿಶ್ರ ಸರ್ಕಾರ 80 ಕೋಟಿ ರೂ. ಮಂಜೂರು ಮಾಡಿದ್ದು, ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪ್ರಗತಿ ಯಲ್ಲಿದೆ ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ವಿ.ಮುನಿಯಪ್ಪ…

 • ಸಕಾರಾತ್ಮಕ ಚಿಂತನೆಯೇ ದೇಶದ ಬಹುದೊಡ್ಡ ಆಸ್ತಿ

  ಚಿಕ್ಕಬಳ್ಳಾಪುರ: ದೇಶದಲ್ಲಿ ವಾಸಿಸುವ ಪ್ರತಿಯೊಬ್ಬ ಭಾರತೀಯ ಕೂಡ ಜಾತಿ, ಧರ್ಮ ಮತ್ತು ಸಂಸ್ಕೃತಿಯನ್ನು ಮೀರಿ ಸಾರ್ವತ್ರಿಕವಾಗಿ ದೇಶಭಕ್ತಿ ಬೆಳೆಸಿ ಕೊಳ್ಳಬೇಕು. ಸಕಾರಾತ್ಮಕ ಮನೋಭಾವ ದಿಂದ ದೇಶದ ಎಲ್ಲಾ ಜನರನ್ನು ಪ್ರೀತಿಯಿಂದ ಕಾಣ ಬೇಕಿದೆ ಎಂದು ಚಿಂತಕ ಇ.ಕೆ.ರಾಜನ್‌ ಹೇಳಿದರು….

 • ಮತ್ತೆ ಪಾತಾಳಕ್ಕೆ ಕುಸಿದ ಟೊಮೆಟೋ ಬೆಲೆ

  ಚಿಕ್ಕಬಳ್ಳಾಪುರ: ಹಲವು ದಿನಗಳ ಹಿಂದೆಯಷ್ಟೇ ತನ್ನ ಬೆಲೆ ಹೆಚ್ಚಿಸಿಕೊಂಡು ಗ್ರಾಹಕರ ನಿದ್ದೆಗೆಡಿಸಿ ಅನ್ನದಾತರಿಗೆ ಬಂಪರ್‌ ಹೊಡೆದಿದ್ದ ಟೊಮೆಟೋ ಬೆಲೆ ಮಾರುಕಟ್ಟೆಯಲ್ಲಿ ಮತ್ತೆ ಪಾತಾಳಕ್ಕೆ ಕುಸಿದಿದೆ. ಕಳೆದ ನಾಲ್ಕೈದು ದಿನಗಳಿಂದ ಜಿಲ್ಲಾದ್ಯಂತ ಟೊಮೆ ಟೋ ಬೆಲೆ ಭಾರೀ ಕುಸಿತಗೊಂಡಿದ್ದು, 500,…

 • ಶಶಿಕುಮಾರ್‌ಗೆ ಅದ್ದೂರಿ ಸ್ವಾಗತ

  ಚಿಂತಾಮಣಿ: ಕನ್ನಡದ ಖಾಸಗಿ ವಾಹಿಯೊಂದರಲ್ಲಿ ನಡೆಯುವ ಬಿಗ್‌ಬಾಸ್‌ ರಿಯಾಲಿಟಿ ಶೋನ 6ನೇ ಆವೃತಿ ಯಲ್ಲಿ ವಿನ್ನರ್‌ ಆದ ತಾಲೂಕಿನ ಬಟ್ಲ ಹಳ್ಳಿ ಗ್ರಾಮದ ರೈತನ ಮಗ ಶಶಿ ಕುಮಾರ್‌ ಭಾನುವಾರ ತವರಿಗೆ ಬಂದ ಹಿನ್ನೆಲೆಯಲ್ಲಿ ಸ್ನೇಹಿತರು, ಅಭಿಮಾನಿ ಗಳಿಂದ…

 • ಲೋಕ ಬಳಿಕ ಜಿಪಂ ಅಧ್ಯಕ್ಷರ ಬದಲು?

  ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ರುವ ಗೌರಿಬಿದನೂರಿನ ಎಚ್.ವಿ.ಮಂಜುನಾಥರವರ ರಾಜೀನಾಮೆಗೆ ಪಟ್ಟು ಹಿಡಿದಿರುವ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಬೆಂಬಲಿತ ಜಿಪಂ ಸದಸ್ಯರ ತಂಡಕ್ಕೆ ಸದ್ಯ ಹಿನ್ನಡೆಯಾಗಿದ್ದು, ಲೋಕಸಬಾ ಚುನಾವಣೆ ಬಳಿಕ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ನಡೆಸುವ ಬಗ್ಗೆ…

 • ಬಡವರಿಗೆಬೆಳಕಾದ ಇಂದಿರಾ ಕ್ಯಾಂಟೀನ್

  ಚಿಂತಾಮಣಿ: ಬಡವರು, ಸಾರ್ವಜನಿಕರು, ಕೂಲಿಕಾರ್ಮಿಕರ ಅನುಕೂಲಕ್ಕಾಗಿ ಕಡಿಮೆ ದರದಲ್ಲಿ ಜನ ಸಾಮಾನ್ಯರಿಗೆ ಗುಣಮಟ್ಟದ ಆಹಾರ ಸಿಗಬೇಕೆಂಬ ಸದುದ್ದೇಶದಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅವರು ಇಂದಿರಾ ಕ್ಯಾಂಟೀನ್‌ ಯೋಜನೆಯನ್ನು ಆರಂಭಿಸಿದರು. ಈ ಮೂಲಕ ಅನೇಕ ಜನರ ಬಾಳಿನಲ್ಲಿ ಬೆಳಕಾಗಿದ್ದಾರೆ ಎಂದು…

 • ಬಜೆಟ್‌ಗೆ ಬಿಜೆಪಿ ಸಂತಸ, ಕೈ, ದಳ, ಸಿಪಿಎಂ ಕೆಂಡ

  ಲೋಕಸಭಾ ಚುನಾವಣೆಗೂ ಮುನ್ನ ಮಂಡಿಸಲ್ಪಟ್ಟ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಬಗ್ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಂಗಾಮಿ ವಿತ್ತ ಸಚಿವ ಪಿಯುಶ್‌ ಗೋಯೆಲ್‌ ಅವರು ಶುಕ್ರವಾರ ಲೋಕಸಭೆಯಲ್ಲಿ ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ರೈತರ ಸಾಲ ಮನ್ನಾ ನಿರೀಕ್ಷೆ…

 • ಕ್ಷೇತ್ರದ ರೈತರಿಗೆ ನ್ಯಾಯ ಕೊಡಿಸಲಾಗದ ಸಚಿವರು

  ಚಿಕ್ಕಬಳ್ಳಾಪುರ: ಕೃಷಿ ಸಚಿವರಾಗಿ ತಮ್ಮ ಕ್ಷೇತ್ರದ ರೈತರಿಗೆ ನ್ಯಾಯ ಕೊಡಸಲಾಗದಿದ್ದರೆ ಮಂತ್ರಿ ಯಾಗಿ ಏಕೆ ಇರಬೇಕು ? ತಮ್ಮ ಸ್ಥಾನಕ್ಕೆ ರಾಜೀ ನಾಮೆ ಕೊಡಲಿ. ಇಲ್ಲ ರೈತರಿಗೆ ನ್ಯಾಯ ಕಲ್ಪಿಸ ಬೇಕು. ಆದರೆ ರೈತರ ಹೋರಾಟ ದಮನ ಮಾಡಲು…

 • ಬರದ ಜಿಲ್ಲೆಗೆ ಸಿಗುತ್ತಾ ಮೋದಿ ಔದರ್ಯ

  ಚಿಕ್ಕಬಳ್ಳಾಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಸಿದ ಕಳೆದ ಐದು ಬಜೆಟ್ ಬರಪೀಡಿತ ಜಿಲ್ಲೆಯ ಪಾಲಿಗೆ ತೀವ್ರ ನಿರಾಶ ದಾಯಕ. ಲೋಕಸಭೆ ಚುನಾವಣೆ ಹೊಸ್ತಿ ಲಲ್ಲಿ ತನ್ನ ಕೊನೆ ಬಜೆಟ್ ಮಂಡಿಸುತ್ತಿರುವ ಪ್ರಧಾನಿ ಮೋದಿ ಸರ್ಕಾರ, ಈ ಬಾರಿ…

 • ಧರಣಿನಿರತ ರೈತರ ಬಂಧನಕ್ಕೆ ಆಕ್ರೋಶ

  ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ಸತ್ಯಾಗ್ರಹ ನಡೆಸುತ್ತಿದ್ದ ರೈತರನ್ನು ರಾತ್ರೋರಾತ್ರಿ ಬಂಧಿಸಿರುವ ಜಿಲ್ಲಾಡಳಿತ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ, ಡೀಸಿ ಬಳಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಾವಡೆ ಕಾಸಿನ ಕಿಮ್ಮತ್ತು ಇಲ್ಲ ಎಂದು…

 • ರಸ್ತೆಯಲ್ಲೇ ಪಾರ್ಕಿಂಗ್‌,ಕಿರಿಕಿರಿ

  ಗುಡಿಬಂಡೆ: ಪಟ್ಟಣ ಈಗ ತಾನೆ ಬೆಳವಣಿಗೆ ಹೊಂದುತ್ತಿದ್ದು, ವಾಹನಗಳ ಬಳಕೆದಾರರ ಸಂಖ್ಯೆ ಪ್ರತಿವರ್ಷವೂ ದ್ವಿಗುಣಗೊಳ್ಳುತ್ತಿದೆ. ಅದಕ್ಕೆ ತಕ್ಕಂತೆ ಇಲ್ಲಿನ ಪಪಂ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಮಾಡಿಲ್ಲ. ಅಲ್ಲದೆ, ಪಾರ್ಕಿಂಗ್‌ ಮಾಡಲು ಸಾಕಷ್ಟು ಜಾಗವಿದ್ದರೂ ಜನ ಉಳಿದವರು ಹೋಗಲಿ, ಬಿಡಲಿ…

 • ಚಿಕ್ಕಬಳ್ಳಾಪುರಕ್ಕೂ ಉಂಟು ಸಮಾಜವಾದಿ ಚಿಂತಕನ ನಂಟು

  ಚಿಕ್ಕಬಳ್ಳಾಪುರ: ಸರಳ ಸಜ್ಜನಿಕೆಯ ರಾಜಕಾರಣಿ, ಮಾಜಿ ರಕ್ಷಣಾ ಸಚಿವ ಕರ್ನಾಟಕದ ಮಂಗಳೂರು ಮೂಲದ ಜಾರ್ಜ್‌ ಫೆರ್ನಾಂಡಿಸ್‌ ಮಂಗಳವಾರ ತಮ್ಮ 88ನೇ ವಯಸ್ಸಿ ನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಈ ಸಮಾಜವಾದಿಯ ಚಿಂತಕ ಚಿಕ್ಕಬಳ್ಳಾಪುರಕ್ಕೂ ನಂಟು ಹೊಂದಿದ್ದರು. ಕಾಂಗ್ರೆಸ್‌ ಪಾಲಿಗೆ ಭದ್ರಕೋಟೆಯಾಗಿದ್ದ…

 • ಡೇರಿ ಕಟ್ಟಡ ನಿರ್ಮಾಣಕ್ಕೆ 75 ಸಾವಿರ ರೂ. ಅನುದಾನ

  ಬಾಗೇಪಲ್ಲಿ: ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ತಾಲೂಕಿನ ಮಿಟ್ಟೇಮರಿ ಹೋಬಳಿ ಮಲ್ಲಗುರ್ಕಿ ಹಾಲು ಉತ್ಪಾದಕ ಸಹಕಾರ ಸಂಘದ ಕಟ್ಟಡ ನಿರ್ಮಾಣಕ್ಕೆ 75 ಸಾವಿರ ರೂ. ಅನುದಾನದ ಚೆಕ್‌ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ವಕೀಲ ಎ.ಜಿ.ಸುಧಾಕರ್‌,…

 • ವಿಷ ಪ್ರಸಾದ ಪ್ರಕರಣದ ಹಿಂದಿದೆ ಸ್ತ್ರೀ ಸಂಘರ್ಷ

  ಚಿಕ್ಕಬಳ್ಳಾಪುರ: ಚಿಂತಾಮಣಿಯ ನರಸಿಂಹಪೇಟೆಯಲ್ಲಿರುವ ಗಂಗಮ್ಮ ಗುಡಿ ಬಳಿ ಕಳೆದ ಶುಕ್ರವಾರ ಭಕ್ತರಿಗೆ ವಿಷ ಪ್ರಸಾದ ವಿತರಿಸಿ ಇಬ್ಬರು ಮಹಿಳೆಯರನ್ನು ಬಲಿ ಪಡೆದ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಘಟನೆಗೆ ಸ್ತ್ರೀ ಸಂಘರ್ಷವೇ ಕಾರಣವಾಗಿದ್ದು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವಿಷ ಪ್ರಸಾದ ವಿತರಣೆ…

 • ಉದ್ಯೋಗ ಖಾತ್ರಿ ಕೂಲಿ ಹಣಕ್ಕೂ ಖಾತರಿ ಇಲ್ಲ

  ಚಿಕ್ಕಬಳ್ಳಾಪುರ: ಮಳೆ ಬೆಳೆ ಇಲ್ಲದೇ ಜಿಲ್ಲೆ ಸಂಪೂರ್ಣ ಬರಪೀಡಿತ ಪ್ರದೇಶವಾಗಿ ಬರದ ಕಾರ್ಮೋಡಕ್ಕೆ ತೀವ್ರ ಕಂಗಾಲಾಗಿರುವ ಗ್ರಾಮೀಣ ಭಾಗದ ರೈತಾಪಿ ಕೃಷಿ ಕೂಲಿಕಾರ್ಮಿಕರ ಕೈ ಹಿಡಿಯಬೇಕಿದ್ದ ಉದ್ಯೋಗ ಖಾತ್ರಿ ಯೋಜನೆ ಜಿಲ್ಲೆಯ ಕೂಲಿಕಾರರಿಗೆ ಕೈ ಕೊಟ್ಟಿದೆ. ಬೆವರು ಸುರಿಸಿ…

 • ವಿಷ ಪ್ರಸಾದ ಪ್ರಕರಣ: ಮೃತ ಸರಸ್ವತಮ್ಮನ ಪುತ್ರಿ ವಿಚಾರಣೆ

  ಚಿಕ್ಕಬಳ್ಳಾಪುರ: ಚಿಂತಾಮಣಿಯ ಗಂಗಮ್ಮ ಗುಡಿ ದೇವಾಲಯದಲ್ಲಿ ಶುಕ್ರವಾರ ಸಂಭವಿಸಿದ ವಿಷ ಪ್ರಸಾದ ಹಂಚಿಕೆ ಪ್ರಕರಣದ ಹಿಂದೆ ಅನೈತಿಕ ಸಂಬಂಧ ಕುರಿತಾದ ಸಂಗತಿ ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೋಮವಾರ ಘಟನೆಯಲ್ಲಿ ಮೃತರಾದ ಸರಸ್ವತಮ್ಮ ಅವರ ಮಗಳು…

 • ಮಕ್ಕಳ ಕತ್ತು ಹಿಸುಕಿ ನೇಣಿಗೆ ಶರಣಾದ ತಾಯಿ

  ಚಿಕ್ಕಬಳ್ಳಾಪುರ: ಮಕ್ಕಳ ಭವಿಷ್ಯ ಚೆನ್ನಾಗಿಲ್ಲವೆಂದು ಜ್ಯೋತಿಷಿ ಹೇಳಿದ ಮಾತು ಕೇಳಿ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಿಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ವಿ.ಆರ್‌.ಉಷಾ ಅವರು, ತಮ್ಮ ಮನಸ್ಸಿನ ನೋವನ್ನು ಡೆತ್‌ನೋಟ್‌ನಲ್ಲಿ ಬರೆದಿಟ್ಟಿದ್ದಾರೆ….

 • ಇಂದಿರಾ ಕ್ಯಾಂಟೀನ್‌ನಲ್ಲಿ ಶುಚಿತ್ವ ಕಾಪಾಡಿ

  ಗೌರಿಬಿದನೂರು: ಇಂದಿರಾ ಕ್ಯಾಂಟೀನ್‌ಗಳಲ್ಲಿ ಕಡಿಮೆ ದರದಲ್ಲಿ ಆಹಾರ ಸಿಗುತ್ತದೆ. ಜೊತೆಗೆ ರುಚಿಕರ ಹಾಗೂ ಶುಚಿತ್ವದ ಆಹಾರ ನೀಡಬೇಕೆಂದು ಸಂಸದ ವೀರಪ್ಪಮೊಯ್ಲಿ ಹೇಳಿದರು. ಗಣರಾಜ್ಯೋತ್ಸವದ ಅಂಗವಾಗಿ ನಗರದಲ್ಲಿನ ಇಂದಿರಾ ಕ್ಯಾಂಟೀನ್‌ಗೆ ಚಾಲನೆ ನೀಡಿದ ನಂತರ ಅನ್ನ ಸಾಂಬರ್‌ ಮತ್ತು ಕೇಸರಿ…

 • ಶಾಲಾ ಹಂತದಲ್ಲಿ ವಿದ್ಯಾರ್ಥಿಗಳಿಗೆ ದೇಶಪ್ರೇಮ ಮೂಡಿಸಿ

  ಚಿಕ್ಕಬಳ್ಳಾಪುರ: ದೇಶದ ಸಮಗ್ರತೆ, ಐಕ್ಯತೆ, ಸಂವಿಧಾನದ ಬಗ್ಗೆ ಶಾಲಾ ಹಂತದಲ್ಲಿ ಅರಿವು ಮೂಡಿಸಬೇಕಾದ ಅಗತ್ಯತೆ ಇದ್ದು, ಈ ನಿಟ್ಟಿನಲ್ಲಿ ಶಾಲಾ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕಿದೆ ಎಂದು ಇಂಡಿಯನ್‌ ಆರ್ಮಿ ಫೋರ್ಸ್‌ನ ಸುಭೇದಾರ್‌ ಶಶಿಕುಮಾರ್‌ ಹೇಳಿದರು. ನಗರದ…

 • ರಿಯಾಯಿತಿ ದರದಲ್ಲಿ ಪಶು ಆಹಾರ ನೀಡಲಿ

  ಚಿಕ್ಕಬಳ್ಳಾಪುರ: ಬರದಿಂದ ತತ್ತರಿಸುತ್ತಿರುವ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ರಾಜ್ಯ ಸರ್ಕಾರ ಕೂಡಲೇ ಪಶು ಆಹಾರವನ್ನು ಶೇ.50 ರಷ್ಟು ರಿಯಾಯಿತಿ ದರಲ್ಲಿ ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಿಟ್ಟ ಕ್ರಮ ಕೈಗೊಳ್ಳಬೇಕೆಂದು ಕೋಚಿಮುಲ್‌ ನಿರ್ದೇಶಕ ಕೆ.ವಿ.ನಾಗರಾಜ್‌ ಆಗ್ರಹಿಸಿದರು. ನಗರದ ಎಪಿಎಂಸಿ…

ಹೊಸ ಸೇರ್ಪಡೆ