ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಕಳಸ ಭಾಗದಲ್ಲಿ ಮೂರು ಮಂಗಗಳ ಸಾವು

  ಮೂಡಿಗೆರೆ: ಕಳೆದ ಎರಡು ದಿನಗಳಲ್ಲಿ ಕಳಸ ಪಟ್ಟಣದ ಹೃದಯ ಭಾಗದಲ್ಲಿ ಮೂರು ಮಂಗಗಳು ಮೃತಪಟ್ಟಿವೆ. ಬುಧವಾರ ಪಟ್ಟಣದ ಹೃದಯ ಭಾಗದಲ್ಲಿರುವ ಧನಲಕ್ಷ್ಮೀ ನಿಲಯದ ಹಿಂಭಾಗ ಅನಂತ ಕಾಮತ್‌ ಅವರ ತೋಟದಲ್ಲಿ ಎರಡು ಮಂಗಗಳು ಮೃತಪಟ್ಟಿದ್ದರೆ, ಗುರುವಾರ ಕಳಸ ದೇವಸ್ಥಾನ…

 • ಕೆಎಸ್ಸಾರ್ಟಿಸಿ ಸಿಬ್ಬಂದಿ ಶಿಸ್ತು ಮೈಗೂಡಿಸಿಕೊಳ್ಳಲಿ

  ಚಿಕ್ಕಮಗಳೂರು: ಕೆಎಸ್ಸಾರ್ಟಿಸಿ ನಿಗಮದ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವಾಗ ಶಿಸ್ತು ಮೈಗೊಡಿಸಿಕೊಳ್ಳಬೇಕು ಎಂದು ಹಿರಿಯ ನ್ಯಾಯಾಧೀಶರಾದ ಬಸವರಾಜ್‌ ಚೆಂಗಟ್ಟಿ ಹೇಳಿದರು. ನಗರದ ಹೊರವಲಯದಲ್ಲಿರುವ ಕೆಎಸ್ಸಾರ್ಟಿಸಿ ತಾಲೂಕು ಘಟಕದ ಡಿಪೋದಲ್ಲಿ ಆಯೋಜಿಸಿದ್ದ ಅಪಘಾತ ರಹಿತ ಚಾಲಕರಿಗೆ ಪುರಸ್ಕಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ…

 • ಶ್ರೀರಾಮೇಶ್ವರ ದೇವಾಲಯದ ಪ್ರವೇಶೋತ್ಸವ-ಪ್ರತಿಷ್ಠಾಪನೆ

  ಆಲ್ದೂರು: ಹಾಂದಿ ಗ್ರಾಮದಲ್ಲಿ ಶ್ರಿ ರಾಮೇಶ್ವರ ನೂತನ ದೇವಾಲಯ ಪ್ರವೇಶೋತ್ಸವ ಹಾಗೂ ಪ್ರತಿಷ್ಠಾಪನೆ ಕಾರ್ಯಕ್ರಮ ಗುರುವಾರ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆ ಬ್ರಾಹ್ಮಿ ಮಹೂರ್ತದಲ್ಲಿ ಶ್ರೀ ರಾಮೇಶ್ವರಸ್ವಾಮಿ ಪ್ರತಿಷ್ಠಾಪನೆ ಹಾಗೂ ಪರಿವಾರ ದೇವತೆಗಳ ಸ್ಥಾಪನೆ, ಪ್ರಾಣ ಪ್ರತಿಷ್ಠಾಪನೆ, ಮಹಾ ರುದಾಭಿಷೇಕ…

 • ಕಸ ಸಂಗ್ರಹಣೆ: ಆಗಿಲ್ಲ ಅವ್ಯವಹಾರ

  ಚಿಕ್ಕಮಗಳೂರು: ನಗರದ ಕಸ ಸಂಗ್ರಹಣೆಗೆ ಗುತ್ತಿಗೆ ನೀಡಲು ಕಾನೂನಿನಲ್ಲಿ ಅವಕಾಶವಿದೆ ಎಂದು ನಗರಸಭೆ ಅಧ್ಯಕ್ಷೆ ಶಿಲ್ಪಾ ರಾಜಶೇಖರ್‌ ಸ್ಪಷ್ಟಪಡಿಸಿದರು. ಬುಧವಾರ ನಗರದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್‌ ಅವರು ನಗರಸಭೆ ಕಸ ಸಂಗ್ರಣೆಗೆ ಟೆಂಡರ್‌ ಕರೆಯದೆ…

 • ಶೃಂಗೇರಿ ಪಟ್ಟಣದ ರಸ್ತೆ ಅಗಲೀಕರಣ ಅಗತ್ಯ

  ಶೃಂಗೇರಿ: ಶ್ರೀ ಶಾರದಾ ಪೀಠಕ್ಕೆ ಆಗಮಿಸುವ ಲಕ್ಷಾಂತರ ಭಕ್ತರು ಹಾಗೂ ಸ್ಥಳೀಯರ ಅನುಕೂಲಕ್ಕಾಗಿ ರಸ್ತೆ ಅಗಲಿಕರಣ ಅಗತ್ಯವಾಗಿದೆ ಎಂದು ಶಾಸಕ ಹಾಗೂ ಎಂಎಡಿಬಿ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು. ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ…

 • ಪ್ರೇಕ್ಷಕರ ಮನರಂಜಿಸಿದ ಕಬಡ್ಡಿ ಪಂದ್ಯಾವಳಿ

  ಚಿಕ್ಕಮಗಳೂರು: ಜಿಲ್ಲಾ ಅಮೆಚೂರ್‌ ಕಬ್ಬಡಿ ಅಸೋಸಿಯೇಷನ್‌ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನಗರದ ಸುಭಾಷ್‌ ಚಂದ್ರಬೋಸ್‌ ಆಟದ ಮೈದಾನದಲ್ಲಿ ಆಯೋಜಿಸಿರುವ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ ಪ್ರೇಕ್ಷಕರನ್ನು…

 • ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಆದ್ಯತೆ

  ಬಾಳೆಹೊನ್ನೂರು: ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ, ಎಂಎಡಿಬಿ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು. ಅವರು ಸಮೀಪದ ಖಾಂಡ್ಯ ಹೋಬಳಿಯ ದೇವದಾನ ಗ್ರಾ.ಪಂ.ವ್ಯಾಪ್ತಿಯ ಹುಣಸೇಹಳ್ಳಿ ಗ್ರಾಮದಲ್ಲಿ 10ಕೋಟಿಗೂ ಅಧಿಕ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

 • ಜನಶತಾಬ್ಧಿ ರೈಲಿಗೆ ತರೀಕೆರೆಯಲ್ಲಿ ನಿಲುಗಡೆ ಕೊಡಿ

  ತರೀಕೆರೆ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಹೊಸದಾಗಿ ಓಡಾಡುವ ಜನ ಶತಾಬ್ಧಿ ರೈಲನ್ನು ನಿಲುಗಡೆ ಮಾಡದಿರುವುದನ್ನು ಖಂಡಿಸಿ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ವಿವಿಧ ಜನಪರ ಸಂಘಟನೆಗಳು ಮಾಜಿ ಶಾಸಕರ ನೇತೃತ್ವದಲ್ಲಿ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ…

 • ತುಳು-ಬ್ಯಾರಿ ಭಾಷೆಗಿದೆ ವಿಶ್ವಮಾನ್ಯತೆ

  ಮೂಡಿಗೆರೆ: ತುಳು ಮತ್ತು ಬ್ಯಾರಿ ಭಾಷೆಗಳು ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯಲ್ಲಿ ಬೆಳೆದು ವಿಶ್ವ ಮಟ್ಟಕ್ಕೆ ತಮ್ಮ ಪ್ರಾಬಲ್ಯ ಬೆಳೆಸಿಕೊಂಡಿದೆ ಎಂದು ಕರ್ನಾಟಕ ಬ್ಯಾರಿ ಅಕಾಡೆಮಿ ಅಧ್ಯಕ್ಷ ಕರಂಬಾರ್‌ ಮಹಮ್ಮದ್‌ ಹೇಳಿದರು. ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ತುಳುಕೂಟ ಮತ್ತು…

 • ಬೀದಿ ಬದಿ ವ್ಯಾಪಾರಿಗಳಿಗಾಗಿ ಬಡವರ ಬಂಧು ಯೋಜನೆ ಜಾರಿ

  ಎನ್‌.ಆರ್‌.ಪುರ: ಸರ್ಕಾರವು ಬೀದಿ ಬದಿಯ ಸಣ್ಣ ವ್ಯಾಪಾರಿಗಳ ಅನುಕೂಲಕ್ಕಾಗಿ ತಂದಿರುವ ಬಡವರ ಬಂಧು ಯೋಜನೆಯಡಿ ಡಿ.ಸಿ.ಸಿ.ಬ್ಯಾಂಕಿನಿಂದ ಈಗಾಗಲೇ ಕಳೆದ 3 ದಿನದಿಂದ 25 ಕ್ಕೂ ಹೆಚ್ಚು ವ್ಯಾಪಾರಿಗಳಿಗೆ ತಲಾ 10 ಸಾವಿರ ರೂ. ಸಾಲ ನೀಡಲಾಗಿದೆ ಎಂದು ಡಿ.ಸಿ.ಸಿ.ಬ್ಯಾಂಕಿನ…

 • ಅಭಿವೃದ್ಧಿ ಪೂರಕ ಬಜೆಟ್: ಸಿ.ಟಿ.ರವಿ

  ಚಿಕ್ಕಮಗಳೂರು: ಎಲ್ಲ ವರ್ಗದವರು ಸಮತೋಲನದಲ್ಲಿರುವ ರೀತಿಯಲ್ಲಿ ಕೇಂದ್ರದ ಬಜೆಟ್ ಮಂಡಿಸಲಾಗಿದ್ದು, ಬಜೆಟ್‌ನಲ್ಲಿ ಮಂಡಿಸಿರುವ ಎಲ್ಲ ಜನಪರ ಅಂಶಗಳೂ ಅಭಿವೃದ್ಧಿಗೆ ಪೂರಕವಾಗಿ ದೇಶವನ್ನು ಮತ್ತಷ್ಟು ಬಲಶಾಲಿಯನ್ನಾಗಿಸಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ…

 • ರಸ್ತೆ ಬದಿಯಲ್ಲೇ ನಡೀತು ಬರ ಅಧ್ಯಯನ !

  ಕಡೂರು: ಬರಪರಿಶೀಲನೆಗೆ ಶುಕ್ರವಾರ ಕಡೂರಿಗೆ ಆಗಮಿಸಿದ್ದ ರಾಜ್ಯ ಸಚಿವ ಸಂಪುಟ ಉಪಸಮಿತಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಜಮೀನುಗಳಿಗೆ ಭೇಟಿ ನೀಡಿ ತಮ್ಮ ಬರಪರಿಶೀಲನೆ ‘ಶಾಸ್ತ್ರ’ ಮುಗಿಸಿತು. ಬರಪರಿಶೀಲನೆ ವೇಳಾಪಟ್ಟಿಯಲ್ಲಿದ್ದ ಹೆಚ್ಚಿನ ಗ್ರಾಮಗಳಿಗೆ ಭೇಟಿ ನೀಡಿಲ್ಲ. ಕಳೆದ ಐದಾರು ವರ್ಷಗಳಿಂದ…

 • ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ಸುರೇಶ್‌

  ಕೊಪ್ಪ: ವಿದ್ಯಾರ್ಥಿಗಳು ಭಯಬಿಟ್ಟು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಉತ್ತಮ ಅಂಕ ಪಡೆದು ಕೆಲಸ ಪಡೆದುಕೊಳ್ಳಬೇಕು. ಯಾವುದೇ ಕ್ಷೇತ್ರದಲ್ಲೂ ಶ್ರದ್ಧೆಯಿಂದ ಕೆಲಸ ಮಾಡಿದರೆ ಯಶಸ್ಸು ಖಂಡಿತ ಲಭಿಸುತ್ತದೆ ಎಂದು ಇಸ್ರೋದ ಖ್ಯಾತ ವಿಜ್ಞಾನಿ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ…

 • ಉದ್ಯೋಗ ನೀಡುವ ಶಿಕ್ಷಣ ನೀತಿ ಜಾರಿಯಾಗಲಿ

  ಚಿಕ್ಕಮಗಳೂರು: ಯುವ ಸಮುದಾಯದ ಉದ್ಯೋಗಕ್ಕೆ ಅನುಕೂಲವಾಗುವಂತಹ ಶಿಕ್ಷಣ ನೀತಿ ಜಾರಿಗೆ ತರುವ ಅಗತ್ಯವಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಕೌಶಲ್ಯಾಭಿವೃದ್ಧಿ ಕಚೇರಿಗಳ ಸಹಯೋಗದೊಂದಿಗೆ ಗುರುವಾರ ನಗರದ ಮಿನಿ…

 • ವಾಹನ ನಿಲುಗಡೆ ಶುಲ್ಕ ವಿಧಿಸಿದ್ದಕ್ಕೆ ಆಕ್ರೋಶ

  ಚಿಕ್ಕಮಗಳೂರು: ನಗರದ ಮುಖ್ಯರಸ್ತೆಗಳಲ್ಲಿ ವಾಹನ ನಿಲುಗಡೆ ಶುಲ್ಕ ವಿಧಿಸಲು ಮುಂದಾಗಿದ್ದ ನಗರಸಭೆ ಕ್ರಮ ಖಂಡಿಸಿ ನಾಗರಿಕ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳು ನಡೆಸಿದ ಪ್ರತಿಭಟನೆಗೆ ಮಣಿದು ಟೆಂಡರ್‌ ಪ್ರಕ್ರಿಯೆ ಮುಂದೂಡಿತು. ನಗರದ ಎಂ.ಜಿ.ರಸ್ತೆ,…

 • ಪ್ರಭಾರ ಪಿಡಿಒ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

  ಕಡೂರು: ತಾಲೂಕಿನ ಸೋಮನಹಳ್ಳಿ (ಪ್ರಭಾರ) ಪಿಡಿಒ ಎಸ್‌. ಜಯಪ್ಪನವರ ಮೇಲೆ ನಡೆದ ಹಲ್ಲೆ ಖಂಡಿಸಿ ತಾಲೂಕು ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳು ಮತ್ತು ನೌಕರ ಸಂಘದಿಂದ ಹಲ್ಲೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ತಹಸೀಲ್ದಾರ್‌…

 • ಕಸಾಪದಿಂದ ಮಕ್ಕಳ ಸಾಹಿತ್ಯ ಕಡೆಗಣನೆ

  ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಮಕ್ಕಳು ಮತ್ತು ಮಕ್ಕಳ ಸಾಹಿತ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್‌ ಆರೋಪಿಸಿದರು. ನಾದ ಚೈತನ್ಯ, ಸಾಂಸ್ಕೃತಿಕ ಯುವ ಕಲಾ ವೇದಿಕೆ ಮತ್ತು ಸಂಸ್ಕಾರ ಭಾರತಿ ನಗರದ ಕುವೆಂಪು ಕಲಾ…

 • ಬಾಸೂರು ಕಾವಲ್‌ ಪ್ರದೇಶ ರಕ್ಷಣೆಗೆ ಒತ್ತಾಯ

  ಕಡೂರು: ತಾಲೂಕಿನ ಅಮೃತ್‌ ಮಹಲ್‌ ಬಾಸೂರು ಕಾವಲಿನಲ್ಲಿ ಹುಲ್ಲುಗಾವಲಿಗೆ ಮತ್ತು ಕುರುಚಲು ಕಾಡಿಗೆ ದುಷ್ಕರ್ಮಿಗಳು ಅಲ್ಲಲ್ಲಿ ಬೆಂಕಿ ಹಚ್ಚುತ್ತಿರುವ ಪ್ರಸಂಗಗಳು ನಡೆಯುತ್ತಿವೆ. ಇದರಿಂದ ಅಪಾರ ಪ್ರಮಾಣದಲ್ಲಿ ಕಾಡು ನಾಶವಾಗುತ್ತಿದೆ. ಬಯಲು ಸೀಮೆಯ ವನ್ಯಜೀವಿಗಳಿಗೆ ಮತ್ತು ಅಮೃತ್‌ಮಹಲ್‌ ತಳಿಯ ಗೋವುಗಳಿಗೆ…

 • ಕೆಎಫ್‌ಡಿ ಸಂಶೋಧನೆಗೆ ಸಮಿತಿ ರಚನೆ

  ಸಾಗರ: ಶಿವಮೊಗ್ಗ ಜಿಲ್ಲೆಯ ಮಂಗನ ಕಾಯಿಲೆ ನಿಯಂತ್ರಣದ ಬಗ್ಗೆ ಸರ್ಕಾರ ಎಲ್ಲಾ ರೀತಿಯಿಂದಲೂ ಸಹಕಾರ ನೀಡಲಿದ್ದು ಹಲವಾರು ವರ್ಷಗಳಿಂದ ಇರುವ ಕಾಯಿಲೆ ಬಗ್ಗೆ ಸಂಶೋಧ‌ನೆ ನಡೆಸಲು ಮದನ್‌ ಗೋಪಾಲ್‌ ಅವರ ನೇತೃತ್ವದಲ್ಲಿ ಮೂರು ಜನರ ತಜ್ಞರ ಸಮಿತಿಯನ್ನು ಮುಖ್ಯಮಂತ್ರಿಗಳು…

 • ಬದುಕಿನ ಹೋರಾಟ ಮುಗಿಸಿದ ಜಾರ್ಜ್‌

  ನವೆದೆಹಲಿ: ಮಂಗಳೂರನ್ನು ಮಹಾರಾಷ್ಟ್ರದ ಮುಂಬೈಗೆ ಬೆಸೆದ ಕೊಂಕಣ ರೈಲ್ವೆಯ ನಿರ್ಮಾತೃ, ಹುಟ್ಟು ಹೋರಾ ಟಗಾರ ಮಾಜಿ ರಕ್ಷಣಾ ಸಚಿವ ಜಾರ್ಜ್‌ ಮ್ಯಾಥ್ಯೂ ಫೆರ್ನಾಂಡಿಸ್‌ (88) ಮಂಗಳವಾರ ನಿಧನರಾಗಿದ್ದಾರೆ. ಎಂಟು ವರ್ಷಗಳಿಂದ ಮರೆಗುಳಿ ಕಾಯಿಲೆಯಿಂದ ಬಳಲುತ್ತಿದ್ದ ಜಾರ್ಜ್‌ ಅವರಿಗೆ ಎಚ್1 ಎನ್‌1…

 • ಗುರುಕುಲಗಳಿಂದ ಉತ್ತಮ ಸಮಾಜ ನಿರ್ಮಾಣ

  ಕೊಪ್ಪ: ಆಧುನಿಕ ಶಿಕ್ಷಣದಿಂದ ಆತ್ಮಶಾಂತಿ ಸಿಗುತ್ತಿಲ್ಲ. ಹಣ ಗಳಿಕೆಯೇ ಮನುಷ್ಯನ ಧ್ಯೇಯವಲ್ಲ. ಜೀವನದ ವಿಕಾಸಕ್ಕೆ ಬೇಕಾಗುವಂತಹ ಪೂರಕ ಶಿಕ್ಷಣದ ಅಗತ್ಯತೆ ಇದ್ದು, ಅಂತಹ ಶಿಕ್ಷಣವನ್ನು ಗುರುಕುಲದಲ್ಲಿ ಪಡೆಯಬಹುದು ಎಂದು ಶ್ರೀ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ| ವೀರಸೋಮೇಶ್ವರ…

 • ಎಂಎಡಿಬಿ ಅಧ್ಯಕ್ಷರಾಗಿ ರಾಜೇಗೌಡ‌ ಅಧಿಕಾರ ಸ್ವೀಕಾರ

  ಶಿವಮೊಗ್ಗ: ಮಲೆನಾಡು ಅಭಿವೃದ್ಧಿ ಮಂಡಳಿ (ಎಂಎಡಿಬಿ) ಅಧ್ಯಕ್ಷರಾಗಿ ಶೃಂಗೇರಿ ಶಾಸಕ ಟಿ. ಡಿ ರಾಜೇಗೌಡ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ನಂತರ ಮಾತನಾಡಿದ ಅವರು, ಮಲೆನಾಡು ಅಭಿವೃದ್ಧಿ ಮಂಡಳಿಯ ಸ್ಥಾಪನೆಯ ಉದ್ದೇಶಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತೇನೆ. ಸಮಗ್ರ ಅಭಿವೃದ್ದಿಗೆ ಶ್ರಮಿಸುತ್ತೇನೆ….

 • ಕಲೆಗೆ ಗೌರವ ಕೊಡುವುದನ್ನು ಕಲಿಯಿರಿ

  ಚಿಕ್ಕಮಗಳೂರು: ಕಲೆಯನ್ನು ಗೌರವಿಸುವ ಸಮಾಜ ಆರೋಗ್ಯ ಪೂರ್ಣವಾಗಿರುತ್ತದೆ ಎಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಉಪಾಸನಾ ಮೋಹನ್‌ ಅಭಿಪ್ರಾಯಪಟ್ಟರು. ಮಲ್ಲಿಗೆ ಸುಗಮ ಸಂಗೀತ ಟ್ರಸ್ಟ್‌ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ನಗರದ ಶ್ರೀ ಶಂಕರಮಠ ಪ್ರವಚನಮಂದಿರದಲ್ಲಿ ಶನಿವಾರ ರಾತ್ರಿ…

 • ದಾರ್ಶನಿಕರ ಮಾರ್ಗದರ್ಶನ ಅನುಕರಣೀಯ

  ಸಾಗರ: ಕಾಲಕಾಲಕ್ಕೆ ಸಮಾಜ ಬದಲಾವಣೆಗೆ ಒಂದಷ್ಟು ದಾರ್ಶನಿಕರು ಅವತಾರ ತಳೆಯುತ್ತಾರೆ. ಅಂತಹವರು ಆ ಸಂದರ್ಭದಲ್ಲಿ ಹಾಕಿಕೊಟ್ಟ ಮಾರ್ಗದರ್ಶನ ಇಂದಿಗೂ ಅನುಕರಣೀಯವಾಗಿದೆ ಎಂದು ಶಾಸಕ ಎಚ್. ಹಾಲಪ್ಪ ಹೇಳಿದರು. ನಗರದ ಬ್ರಾಸಂ ಸಭಾ ಭವನದಲ್ಲಿ ಭಾನುವಾರ ಸ್ನೇಹಸಾಗರ ಸ್ವ-ಸಹಾಯ ಮಹಿಳಾ…

 • ಕೃಷಿಯಲ್ಲಿ ಖುಷಿ ಕಂಡ ಅಮರ್‌

  ಬೆಂಗಳೂರು: ‘ನಮ್ಮ ಸಮುದಾಯದಲ್ಲಿ ಮತ್ತು ಕುಟುಂಬದಲ್ಲಿ ಎಲ್ಲರೂ ಪದವೀಧರರು. ನಾನು ಕೃಷಿ ಮಾಡುವಾಗ ಜತೆಗಿದ್ದವರೆಲ್ಲಾ ಕಲಿತು ಗಲ್ಫ್ ದೇಶಗಳಿಗೆ ಹೋಗುವ ಟ್ರೆಂಡ್‌ ಇತ್ತು. ನಾನೂ ಯಾಕೆ ಓದಲಿಲ್ಲ ಎಂಬ ಕೊರಗು ಮನಸ್ಸಿನೊಳಗೆ ಕೊರೆಯುತ್ತಿತ್ತು. ಪ್ರತಿಷ್ಠಿತರ ಕಾರ್ಯಕ್ರಮಗಳಿಗೆ ಹೋಗಲು ಹಿಂದೇಟು…

ಹೊಸ ಸೇರ್ಪಡೆ