ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ತುಮಕೂರಿನಲ್ಲಿ ಬೃಹತ್‌ ಉದ್ಯೋಗ ಮೇಳ

  ಚಿತ್ರದುರ್ಗ: ಚಿತ್ರದುರ್ಗ-ತುಮಕೂರು ಜಿಲ್ಲೆಗಳನ್ನೊಳಗೊಂಡಂತೆ ಫೆ. 16 ಮತ್ತು 17 ರಂದು ಎರಡು ದಿನಗಳ ಕಾಲ ತುಮಕೂರಿನಲ್ಲಿ ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ. ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉದ್ಯೋಗ ಪಡೆಯುವಂತಾಗಲು ಫೆ. 11 ರಂದು ತಾಲೂಕು ಕೇಂದ್ರಗಳಲ್ಲಿ…

 • 17 ತಿಂಗಳಿನಿಂದ ನಡೆದಿತ್ತು ಹಾವು ಏಣಿ ಆಟ

  ಚಿತ್ರದುರ್ಗ: ಒಂದು ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ನಡೆಯುತ್ತಿದ್ದ ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್‌ ಪದಚ್ಯುತಿ ಪ್ರಯತ್ನದಲ್ಲಿ ಅವರ ವಿರೋಧಿ ಬಣಕ್ಕೆ ಕೊನೆಗೂ ನಗು ಬೀರಿದೆ. ಈ ಮೂಲಕ ಹಾವು ಏಣಿ ಆಟಕ್ಕೆ ತೆರೆ ಬಿದ್ದಿದೆ. ಜಿಪಂ ಉಪಾಧ್ಯಕ್ಷೆ ಸುಶೀಲಮ್ಮ…

 • ಗಿಡ-ಮರಗಳಿಲ್ಲದ ನಾಡು ನರಕಸದೃಶ: ಮುರುಘಾ ಶರಣರು

  ಚಿತ್ರದುರ್ಗ: ಮರಗಳಿಗೆ ಮಾನವ ಬೇಕಿಲ್ಲ, ಆದರೆ ಮರಗಳು ಮನುಷ್ಯರಿಗೆ ವರವಾಗಿವೆ. ಮರವಿಲ್ಲದ ನಾಡು ನರಕ ಸದೃಶವಾದುದು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಇಲ್ಲಿನ ಮುರುಘಾ ಮಠದ ಬಸವ ಕೇಂದ್ರ ಹಾಗೂ ಎಸ್‌ಜೆಎಂ ಆಂಗ್ಲ ಮಾಧ್ಯಮ ಶಾಲೆ…

 • ಜಿಪಂ ಸಾಮಾನ್ಯ ಸಭೆ ಮತ್ತೆ ಮುಂದೂಡಿಕೆ

  ಚಿತ್ರದುರ್ಗ: ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಸೋಮವಾರ ನಡೆಯಬೇಕಾಗಿದ್ದ ಜಿಪಂ ಮುಂದುವರೆದ ಸಾಮಾನ್ಯ ಸಭೆಯನ್ನು ಕೋರಂ ಕೊರತೆಯಿಂದಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಇದರಿಂದ ಸತತ ಏಳನೇ ಬಾರಿ ಸಭೆಯನ್ನು ಮುಂದೂಡಿದಂತಾಗಿದೆ. ಸಾಮಾನ್ಯ ಸಭೆ ನಡೆಸಲು ಒಟ್ಟು ಸದಸ್ಯರ ಅರ್ಧದಷ್ಟು ಅಂದರೆ 26…

 • ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸಿ: ವಿನೋತ್‌ ಪ್ರಿಯಾ

  ಚಿತ್ರದುರ್ಗ: ಬ್ಯಾಂಕ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು. ಇಲ್ಲಿನ ತರಾಸು ರಂಗಮಂದಿರದಲ್ಲಿ ಭಾನುವಾರ ನಡೆದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್‌ ಪ್ರಾದೇಶಿಕ ಕಚೇರಿ ವತಿಯಿಂದ ಹಮ್ಮಿಕೊಂಡಿದ್ದ ಚಿತ್ರದುರ್ಗ ವಲಯೋತ್ಸವದ…

 • ವರಿ ಬಿಡಿ, ಆರಾಮಾಗಿ ಬಸ್‌ ಏರಿ

  ಚಿತ್ರದುರ್ಗ: ವಿಕಲಚೇತನರು ಬಸ್‌ ಹತ್ತಲು, ಇಳಿಯಲು ಪ್ರಯಾಸ ಪಡುತ್ತಿರುವುದನ್ನು ಮನಗಂಡು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ನಿಲ್ದಾಣಗಳಲ್ಲಿ ಗಾಲಿ ಕುರ್ಚಿ ಮತ್ತು ರ್‍ಯಾಂಪ್‌ ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣಗಳಲ್ಲಿರುವಂತೆ ಇಳಿಜಾರು ವ್ಯವಸ್ಥೆಯ ರ್‍ಯಾಂಪ್‌ ಸೌಲಭ್ಯ ಒದಗಿಸುವ ಮೂಲಕ…

 • ಮಡಿವಾಳ ಮಾಚಿದೇವರ ಕೊಡುಗೆ ಅನನ್ಯ

  ಹೊಳಲ್ಕೆರೆ: ಮಡಿವಾಳ ಮಾಚಿದೇವರು 12ನೇ ಶತಮಾನದ ಪ್ರಮುಖ ಬಸವಾದಿ ಶರಣರಾಗಿದ್ದಾರೆ. ಅನುಭವ ಮಂಟಪದ ಮೂಲಕ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹಾನ್‌ ಚೇತನ ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಆಯೋಜಿಸಿದ್ದ…

 • ನೀರುಗಳ್ಳರ ವಿರುದ್ಧ ದೂರು ದಾಖಲಿಸಿ

  ಚಿತ್ರದುರ್ಗ: ಶಾಂತಿಸಾಗರದ ನೀರನ್ನು ಜಮೀನುಗಳಿಗೆ ಅಕ್ರಮವಾಗಿ ಬಳಸಿಕೊಳ್ಳುತ್ತಿರುವವರ ವಿರುದ್ಧ ದೂರು ದಾಖಲಿಸಬೇಕು. ಇಲ್ಲದಿದ್ದರೆ ಪಿಡಿಒಗಳ ವಿರುದ್ಧವೇ ದೂರು ದಾಖಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಎಚ್ಚರಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಶಾಂತಿಸಾಗರ ಕುಡಿಯುವ…

 • ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಸಂಸದ ಕಿಡಿ

  ಚಿತ್ರದುರ್ಗ: ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿ ಬಳಿಕ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯುವಲ್ಲಿ ತೊಂದರೆ ಎದುರಿಸುತ್ತಿರುವ ಫಲಾನುಭವಿಗಳ ಸಮಸ್ಯೆ ಪರಿಹರಿಸಲು ಫೆ. 15 ರಂದು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಜನಸಂಪರ್ಕ ಸಭೆ ನಡೆಸಲು ನಿರ್ಧರಿಸಲಾಗಿದೆ…

 • ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಜೂರಾತಿ: ಸಿರಿಗೆರೆ ಶ್ರೀ

  ಸಿರಿಗೆರೆ: ಹರಿಹರದ ಬಳಿಯ ರಾಜನಹಳ್ಳಿ ಏತ ನೀರಾವರಿ ಯೋಜನೆಯಡಿ ಸಿರಿಗೆರೆ-ಭರಮಸಾಗರ ಭಾಗದ 41 ಹಾಗೂ ಜಗಳೂರು-ದಾವಣಗೆರೆ ಭಾಗದ 53 ಕೆರೆಗಳಿಗೆ ನೀರು ತುಂಬಿಸುವ 1202 ಕೋಟಿ ರೂ. ಮಹತ್ವದ ಯೋಜನೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ನೀರಾವರಿ ನಿಗಮದ…

 • ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಶಿವಶರಣ

  ಹಿರಿಯೂರು: ನಗರದ ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಶಿವಶರಣರು ಸಮಾಜ ಸುಧಾರಣೆಗೆ…

 • ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಿಗೆ ಆಹ್ವಾನ

  ಚಿತ್ರದುರ್ಗ: ನಾಲ್ಕನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಎಸ್‌.ಆರ್‌. ಗುರುನಾಥ ಅವರ ಮನೆಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು ಭೇಟಿ ನೀಡಿ ಅಧಿಕೃತವಾಗಿ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ…

 • ನ್ಯಾಯಾಧೀಶರು-ವಕೀಲರು ವೃತ್ತಿ ಘನತೆ ಕಾಪಾಡಲಿ

  ಚಿತ್ರದುರ್ಗ: ನ್ಯಾಯಾಧೀಶರು ತೀರ್ಪು ನೀಡುವಾಗ ಮಾನವೀಯತೆಯನ್ನೂ ಪರಿಗಣಿಸಬೇಕು. ನ್ಯಾಯವನ್ನು ಎತ್ತಿ ಹಿಡಿದು ವೃತ್ತಿ ಘನತೆ ಕಾಪಾಡಿಕೊಳ್ಳಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಚ್.ಎಂ. ವಿರೂಪಾಕ್ಷಯ್ಯ ಹೇಳಿದರು. ಬಡ್ತಿ ಪಡೆದು ಮೈಸೂರಿಗೆ ವರ್ಗಾವಣೆಗೊಂಡ ಅವರಿಗೆ…

 • ಕಾರ್ಮಿಕ ಕಾಯ್ದೆ ತಿದ್ದುಪಡಿ ಕೈಬಿಡಿ

  ಚಿತ್ರದುರ್ಗ: ಕಟ್ಟಡ ಕಾರ್ಮಿಕರಿಗೆ ಮಾರಕವಾಗಲಿರುವ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ಸ್ಟೇಟ್ ಕನ್ಸ್‌ಟ್ರಕ್ಷನ್‌ ವರ್ಕರ್ಸ್‌ ಸೆಂಟ್ರಲ್‌ ಯೂನಿಯನ್‌, ಕರ್ನಾಟಕ ರಾಜ್ಯ ಕಾರ್ಮಿಕರ ಕೇಂದ್ರ ಸಂಘದ ಜಿಲ್ಲಾ ಸಮಿತಿ ಹಾಗೂ ಎಐಟಿಯುಸಿ ನೇತೃತ್ವದಲ್ಲಿ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು…

 • 3 ರಂದು ಚಿತ್ರದುರ್ಗದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ

  ಚಿತ್ರದುರ್ಗ: ಶಿಕ್ಷಕರ ಅರ್ಹತಾ ಟಿ.ಇ.ಟಿ ಪರೀಕ್ಷೆ ಫೆ. 3 ರಂದು ನಗರದ 36 ಕೇಂದ್ರಗಳಲ್ಲಿ ನಡೆಯಲಿದ್ದು, ಯಾವುದೇ ಲೋಪವಾಗುವಂತೆ ಪರೀಕ್ಷೆ ನಡೆಸಬೇಕೆಂದು ಅಪರ ಜಿಲ್ಲಾಧಿಕಾರಿ ಕೆ. ಸಂಗಪ್ಪ ಸೂಚಿಸಿದರು. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಪರೀಕ್ಷಾ ಪೂರ್ವಸಿದ್ಧತಾ…

 • ಭಾರತೀಯ ಸಂವಿಧಾನ ರಾಷ್ಟ್ರೀಯ ಧರ್ಮ: ನ್ಯಾ| ಬಿಲ್ಲಪ್ಪ

  ಚಿತ್ರದುರ್ಗ: ಸಮಾಜದ ಎಲ್ಲ ಜಾತಿ, ಧರ್ಮದವರಿಗೆ ಭರವಸೆಯ ಬೆಳಕು ನೀಡುತ್ತಿರುವುದು ಭಾರತದ ಸಂವಿಧಾನ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್. ಬಿಲ್ಲಪ್ಪ ಹೇಳಿದರು. ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ನಡೆದ ‘ಸಂವಿಧಾನ ಮೌಲ್ಯಗಳು ಮತ್ತು ಸಂಚಾರಿ ನಿಯಮಗಳ ಅರಿವು’…

 • ಸಮಾಜದಲ್ಲಿ ನೈತಿಕತೆ ಕಣ್ಮರೆ

  ಚಿತ್ರದುರ್ಗ: ನೈತಿಕ ನೆಲೆಗಟ್ಟು ಸಂಪೂರ್ಣ ಕುಸಿದಿದ್ದು ಅದನ್ನು ಭದ್ರಪಡಿಸಿಕೊಂಡು ತಲೆಯೆತ್ತಿ ಬಾಳುವಂತೆ ಜೀವನ ನಡೆಸಬೇಕು ಎಂದು ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ನಗರದ ರಂಗಯ್ಯನ ಬಾಗಿಲು ಸಮೀಪದ ಎಸ್‌.ಜಿ ಪ್ಯಾರಾ ಮೆಡಿಕಲ್‌…

 • ಪರಿಸರ ಕಾಳಜಿ ಬೆಳೆಸಿಕೊಳ್ಳುವುದು ಅಗತ್ಯ

  ಚಳ್ಳಕೆರೆ: ಶಿಕ್ಷಣ ಇಲಾಖೆ ಹಲವಾರು ಬದಲಾವಣೆಗಳ ಮೂಲಕ ಶಿಕ್ಷಣ ಕ್ರಾಂತಿಯನ್ನೇ ಮಾಡುತ್ತಿದೆ. ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳಲ್ಲಿ ವೃತ್ತಿಪರ ಶಿಕ್ಷಣ, ಜ್ಞಾನದ ಜೊತೆಗೆ ಪರಿಸರ ಜಾಗೃತಿಯುಂಟು ಮಾಡುವ ಕೆಲಸವೂ ನಡೆದಿದೆ. ಈ ನಿಟ್ಟಿನಲ್ಲಿ ವೃತ್ತಿ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು…

 • ಸಾಧಿಕ್‌ ನಗರಕ್ಕೆ ಮೂಲ ಸೌಲಭ್ಯ ಕಲ್ಪಿಸಿ

  ಚಿತ್ರದುರ್ಗ: ಇಲ್ಲಿನ ಸಾಧಿಕ್‌ ನಗರದ ಎಲ್ಲ ನಿವಾಸಿಗಳಿಗೆ ಕೂಡಲೇ ವಿದ್ಯುತ್‌ ಸಂಪರ್ಕ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವ ಹೊಣೆಗಾರಿಕೆ ಜಿಲ್ಲಾಡಳಿತದ ಮೇಲಿದೆ ಎಂದು ಸಂಸದ ಬಿ.ಎನ್‌. ಚಂದ್ರಪ್ಪ ಹೇಳಿದರು. ಸಾಧಿಕ್‌ ನಗರಕ್ಕೆ ಮಂಗಳವಾರ ಭೇಟಿ ನೀಡಿ ನಿವಾಸಿಗಳ ಅಹವಾಲುಗಳನ್ನು…

 • ಸರ್ಕಾರದ ಸೌಲಭ್ಯ ಕೇಳಿ ಪಡೀರಿ: ಅಲ್ಲಾಭಕ್ಷ್

  ಚಿತ್ರದುರ್ಗ: ಅವಕಾಶ ವಂಚಿತರು ಸರ್ಕಾರದ ಸೌಲಭ್ಯಗಳನ್ನು ಕೇಳಿ ಪಡೆಯಬೇಕು ಎಂದು ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಅಲ್ಲಾಭಕ್ಷ್ ಹೇಳಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ನಡೆದ ಜನಸಂಕರ್ಪ ಸಭೆಯಲ್ಲಿ ಸಂಧ್ಯಾಸುರಕ್ಷಾ ವೇತನಕ್ಕಾಗಿ ಮಹಿಳೆಯರಿಂದ ಅರ್ಜಿ ಸ್ವೀಕರಿಸಿ…

 • ತುರ್ತಾಗಿ ಗೋಶಾಲೆ ಆರಂಭಿಸಿ

  ಚಿತ್ರದುರ್ಗ: ಮೇವು ಬ್ಯಾಂಕ್‌ ತೆರೆಯುವ ಬದಲು ಜಾನುವಾರುಗಳ ರಕ್ಷಣೆಗೆ ಗೋಶಾಲೆ ತೆರೆಯುವಂತೆ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ, ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು. ಇಲ್ಲಿನ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

 • ಮರಳು ಗುತ್ತಿಗೆ ರದ್ದತಿಗೆ ಆಗ್ರಹ

  ಚಿತ್ರದುರ್ಗ: ಕಾನೂನು ಉಲ್ಲಂಘಿಸಿ ಅಕ್ರಮವಾಗಿ ಮರಳು ತೆಗೆಯುತ್ತಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಚಳ್ಳಕೆರೆ ತಾಲೂಕಿನ ವೇದಾವತಿ ನದಿ ದಡದ ತೊರೆಬೀರನಹಳ್ಳಿ, ಕಲಮರಹಳ್ಳಿ,…

 • ಕರಿಯಮ್ಮ ದೇವಿ ಜಾತ್ರೆ ಆರಂಭ

  ಚಿತ್ರದುರ್ಗ: ಹಿರಿಯೂರು ತಾಲೂಕಿನ ಹರಿಯಬ್ಬೆ ಗ್ರಾಮದ ಶ್ರೀ ಕರಿಯಮ್ಮ ದೇವಿ ಜಾತ್ರಾ ಮಹೋತ್ಸವ ಸೋಮವಾರ ಗಂಗಾಪೂಜೆಯೊಂದಿಗೆ ವಿಧ್ಯುಕ್ತವಾಗಿ ಆರಂಭಗೊಂಡಿತು. ಕರಿಯಮ್ಮ ದೇವಿ ಉತ್ಸವ ಮೂರ್ತಿಯನ್ನು ಮೆರವಣಿಗೆ ಮೂಲಕ ಹೊಳೆಪೂಜೆಗೆ ಕೊಂಡೊಯ್ದು ಭಕ್ತರು ಗಂಗಾಪೂಜೆ ನೆರವೇರಿಸಿದರು. ಹೊಳೆಪೂಜೆ ಸಂದರ್ಭದಲ್ಲಿ 101…

 • ಮೇವು ಬ್ಯಾಂಕ್‌ ಆರಂಭಕ್ಕೆ ನಿರ್ಧಾರ

  ಚಿತ್ರದುರ್ಗ: ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮೇವು ಬ್ಯಾಂಕ್‌ ಆರಂಭಿಸಲು ನಿರ್ಧರಿಸಲಾಗಿದ್ದು, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕುಗಳಲ್ಲಿ ಕೂಡಲೇ ಸ್ಥಳ ಗುರುತಿಸಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ…

 • ಸಿದ್ದುಗೆ ಸಂಸ್ಕಾರ ಇಲ್ಲ,ಹತ್ತಿರದಿಂದ ಬಲ್ಲವರಿಗೆ ಅವರ ಗುಣ ಗೊತ್ತಿದೆ!

  ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣಾಸುರ, ಸಂಸ್ಕಾರ ಇಲ್ಲದ ವ್ಯಕ್ತಿ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾವಣಾಸುರನ ಎಲ್ಲಾ ಗುಣಗಳು ಸಿದ್ದರಾಮಯ್ಯ ಬಳಿ ಇದೆ. ಹೆಣ್ಣು…

ಹೊಸ ಸೇರ್ಪಡೆ