ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

  • ಅವಿಶ್ವಾಸ ನಿರ್ಣಯಕ್ಕೆ ಸದಸ್ಯರು ಗೈರು

    ಹೊನ್ನಾಳಿ: ತಾಲೂಕಿನ ಹಿರೇಗೋಣಿಗೆರೆ ಗ್ರಾಪಂ ಒಟ್ಟು 17 ಸದಸ್ಯ ಬಲ ಹೊಂದಿದ್ದು, ಈ ಪೈಕಿ ಪಂಚಾಯಿತಿಯ 12 ಸದಸ್ಯರು ಅಧ್ಯಕ್ಷ ಸಿ. ಮಹೇಶ್‌ ವಿರುದ್ಧ ಅವಿಶ್ವಾಸ ನಿರ್ಣಯ ಸಭೆಗೆ ಉಪವಿಭಾಗಾಧಿಕಾರಿಗೆ ಅರ್ಜಿ ಸಲ್ಲಿಸಿ ಸಭೆಗೆ ಹಾಜರಾಗದ ಕಾರಣ ಸಿ.ಮಹೇಶ್‌ ಅವರೇ…

  • ಆಳವಾದ ಜ್ಞಾನವಿದ್ದಲ್ಲಿ ಬೋಧನೆ ಸುಲಭ

    ದಾವಣಗೆರೆ: ಗ್ರಾಮೀಣ ಪ್ರದೇಶದಲ್ಲೂ ಇಂಗ್ಲಿಷ್‌ ಸಾಂಸ್ಕೃತಿಕ ಸ್ವರೂಪ ಪಡೆಯುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮಾನವ ಹಕ್ಕುಗಳ ವೇದಿಕೆ ಜಿಲ್ಲಾಧ್ಯಕ್ಷ ಬಿ.ಎಂ. ಹನುಮಂತಪ್ಪ ಹೇಳಿದ್ದಾರೆ. ಇಂಗ್ಲಿಷ್‌ ಭಾಷೆಯ ನಾಟಕ, ಪಾತ್ರಾಭಿನಯ, ವಾಚನಾಭಿನಯ, ಕಥಾಭಿನಯ, ಮತ್ತಿತರ ಅಭಿನಯ ಪ್ರಕಾರಗಳು ಮತ್ತು ಕಾರ್ಯಕ್ರಮಗಳು…

  • ಗಾಯಾಳುಗಳ ಜೀವ ಉಳಿಸಲು ಸಹಕರಿಸಿ

    ದಾವಣಗೆರೆ: ಅಪಘಾತ ಸಂಭವಿಸಿದಾಗ ಮೊದಲು ಗಾಯಗೊಂಡ ವ್ಯಕ್ತಿಯ ಜೀವ ಉಳಿಸುವುದಕ್ಕೆ ಸಹಾಯ ಮಾಡಬೇಕು ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಜೆ ಉದೇಶ್‌ ಹೇಳಿದರು. ತಾಲೂಕಿನ ಲೋಕಿಕೆರೆ ಗ್ರಾಮದಲ್ಲಿ 30ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಹಮ್ಮಿಕೊಂಡಿದ್ದ…

  • ಬಿಜೆಪಿ ನಡೆ ಬಗ್ಗೆ ಪಕ್ಷದಲ್ಲೇ ಅಪಸ್ವರ

    ಬೆಂಗಳೂರು: ಮೈತ್ರಿ ಸರ್ಕಾರದ ಸಂಖ್ಯಾಬಲ ಕುಸಿತಕ್ಕೆ ಬಿಜೆಪಿ ತೆರೆಮರೆಯಲ್ಲೇ ಕಸರತ್ತು ಮುಂದುವರಿಸಿದ್ದರೆ, ಪಕ್ಷದ ಈಚಿನ ನಡೆಗಳ ಬಗ್ಗೆ ಪಕ್ಷದ ಕೆಲ ಹಿರಿಯ ನಾಯಕರಲ್ಲೇ ಅಪಸ್ವರ ಕೇಳಿಬಂದಿದೆ. ಪಕ್ಷದ ಬಹುಪಾಲು ಶಾಸಕರಿಗೆ ಬಿಜೆಪಿ ಕಾರ್ಯತಂತ್ರಗಳ ಬಗ್ಗೆ ಮಾಹಿತಿಯನ್ನೇ ನೀಡದೆ ಆಯ್ದ…

  • ಪರಿಸರ ನಾಶದಿಂದ ಅಪಾಯ ನಿಶ್ಚಿತ

    ದಾವಣಗೆರೆ: ಪರಿಸರ ನಾಶ ನಿರಂತರವಾಗಿ ಮುಂದುವರೆದಿದ್ದೇ ಆದಲ್ಲಿ ನಾವು ಉಸಿರಾಡಲು ಆಕ್ಸಿಜನ್‌ ಸಿಲಿಂಡರ್‌ಗಳನ್ನು ಖರೀದಿಸಬೇಕಾಗುವ ಪರಿಸ್ಥಿತಿ ಎದುರಾಗಬಹುದು ಎಂದು ಬೆಂಗಳೂರಿನ ಇಂಡಿಯನ್‌ ಇನ್‌ ಸ್ಟಿಟ್ಯೂಟ್‌ನ ಸೆಂಟರ್‌ ಫಾರ್‌ ಎಕಲಾಜಿಕಲ್‌ ಸೈನ್ಸಸ್‌ ವಿಭಾಗದ ಡಾ|ಟಿ.ವಿ ರಾಮಚಂದ್ರ ಎಚ್ಚರಿಸಿದ್ದಾರೆ. ಗುರುವಾರ, ತೋಳಹುಣಸೆಯ…

  • ಆನಗೋಡಲ್ಲಿ ಇಂದು ಕನ್ನಡ ಕಲರವ

    ದಾವಣಗೆರೆ: ಜನಸಾಮಾನ್ಯರ ಕಲ್ಯಾಣಕ್ಕಾಗಿ ವಿಶ್ವಬಂಧು ಶ್ರೀ ಮರುಳಸಿದ್ದರು ನಡೆದಾಡಿದ ಪಾವನಭೂಮಿ, ರೇವಣಸಿದ್ದ ಕವಿಯ ನೆಲ, ದಾವಣಗೆರೆ ತಾಲೂಕಿನ ಪ್ರಮುಖ ಸಂಪರ್ಕ, ಹೋಬಳಿ ಕೇಂದ್ರ ಆನಗೋಡು ಗ್ರಾಮ ಎರಡನೇ ಬಾರಿಗೆ ತಾಲೂಕು ಕನ್ನಡ ಸಮ್ಮೇಳನಕ್ಕೆ ಸರ್ವ ಸನ್ನದ್ಧವಾಗಿದೆ. ದಾವಣಗೆರೆ ಜಿಲ್ಲೆಯ…

  • ದೈವೀ ಪ್ರಜ್ಞೆಗಿಂತ ಧರ್ಮ ಪ್ರಜ್ಞೆ ಮುಖ್ಯ

    ಹರಿಹರ: ಸಮಾಜಕ್ಕೆ ದೈವಿ ಪ್ರಜ್ಞೆಗಿಂತ ಧರ್ಮದ ಪ್ರಜ್ಞೆಯ ಅಗತ್ಯತೆ ಹೆಚ್ಚಾಗಿದೆ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಶರಣರು ಹೇಳಿದರು. ತಾಲೂಕಿನ ಭಾನುವಳ್ಳಿ ಗ್ರಾಮದಲ್ಲಿ ಬುಧವಾರ ಶ್ರೀ ಲಕ್ಷ್ಮೀನಾರಾಯಣಸ್ವಾಮಿ ಪುನರ್‌ ನಿರ್ಮಿತ ದೇವಸ್ಥಾನ ಉದ್ಘಾಟನೆ, ಗೋಪುರ ಕಳಸಾರೋಹಣ…

  • ಲಕ್ಷ್ಮೀನಾರಾಯಣಸ್ವಾಮಿ ದೇವಸ್ಥಾನ ಉದ್ಘಾಟನೆ ಇಂದು-ನಾಳೆ

    ಹರಿಹರ: ತಾಲೂಕಿನ ಭಾನುವಳ್ಳಿ ಗ್ರಾಮದ ಪುನರ್‌ನಿರ್ಮಿತ ಲಕ್ಷ್ಮೀನಾರಾಯಣ ಸ್ವಾಮಿ ದೇವಸ್ಥಾನದ ಉದ್ಘಾಟನೆ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ಫೆ. 5 ಮತ್ತು 6ರಂದು ಹಮ್ಮಿಕೊಳ್ಳಲಾಗಿದೆ. ಫೆ. 5ರ ಬೆಳಗ್ಗೆ 8ರಿಂದ ದೇವರಿಗೆ ಫಲ ಸಮರ್ಪಣೆ, ಮಹಾ ಸಂಕಲ್ಪ ಸ್ವಸ್ತಿ ಪುಣ್ಯಾಹವಾಚನ,…

  • ಬೆಳೆವಿಮೆ..ಹೊಸಪೇಟೆವರೆಗೆ ರೈಲು..

    ದಾವಣಗೆರೆ: ಬೆಳೆ ವಿಮೆ ಪಾವತಿ…, ಹೊಸಪೇಟೆಯವರೆಗೆ ಹರಿಹರ-ಕೊಟ್ಟೂರು ರೈಲು ವಿಸ್ತರಣೆ…, ಇವು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನಾ ಸಭೆಯಲ್ಲಿ ಸಲ್ಲಿಕೆಯಾದ ಕೆಲ ಮನವಿ. ನ್ಯಾಮತಿ ತಾಲೂಕಿನ ಮಾದನಬಾವಿ ಗ್ರಾಮದ…

  • ವಿವಿಧ ಅಭಿವೃದ್ಧಿ ಕಾಮಗಾರಿಗೆ ಎಸ್‌ಎಸ್‌ ಚಾಲನೆ

    ದಾವಣಗೆರೆ: ಶಾಸಕ ಶಾಮನೂರು ಶಿವಶಂಕರಪ್ಪ ಸೋಮವಾರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಸುಮಾರು 2.50 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಶಿರಮಗೊಂಡನಹಳ್ಳಿ, ಬಿಸಲೇರಿ, ನಾಗನೂರು,…

  • ಅಪಘಾತಕ್ಕೆ ಅಜಾಗರೂಕತೆಯೇ ಕಾರಣ

    ದಾವಣಗೆರೆ: ಚಾಲಕರ ಅಜಾಗರೂಕತೆಯಿಂದಲೇ ರಸ್ತೆ ಅಪಘಾತಗಳಲ್ಲಿ ಹೆಚ್ಚು ಸಾವು ಸಂಭವಿಸುತ್ತಿದ್ದು, ಸಂಚಾರಿ ನಿಯಮಗಳ ಪಾಲನೆ ಅತ್ಯಗತ್ಯ ಎಂದು ಎಂದು ಡಿವೈಎಸ್‌ಪಿ ಗೋಪಾಲಕೃಷ್ಣ ಗೌಡರ್‌ ಪ್ರತಿಪಾದಿಸಿದ್ದಾರೆ. ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಕಚೇರಿ ಸಂಯುಕ್ತಾಶ್ರಯದಲ್ಲಿ ಸೋಮವಾರ ಆರ್‌ಟಿಒ…

  • ಸುರಕ್ಷಿತವಾಗಿ ವಾಹನ ಚಲಾಯಿಸಿರಿ

    ದಾವಣಗೆರೆ: ಕಡ್ಡಾಯವಾಗಿ ವಾಹನ ಚಾಲನಾ ಪರವಾನಿಗೆ ಹೊಂದುವ ಜೊತೆಗೆ ವಾಹನ ಚಲಾಯಿಸುವಾಗ ಐಎಸ್‌ಐ ಚಿಹ್ನೆವುಳ್ಳ ಪೂರ್ಣ ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಪ್ರಾಣ ರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಜೆ. ಉದೇಶ್‌ ಹೇಳಿದರು. ನಗರದ…

  • ನೀರು-ಮೇವು ಕೊರತೆ ಆಗದಿರಲಿ

    ದಾವಣಗೆರೆ: ಬರಪೀಡಿತ ಎಲ್ಲಾ ತಾಲೂಕಿನಲ್ಲಿ ಕುಡಿಯುವ ನೀರು, ಮೇವಿಗೆ ತೊಂದರೆ ಆಗದ ರೀತಿಯಲ್ಲಿ ಸಂಬಂಧಿತ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ಸೂಚನೆ ನೀಡಿದ್ದಾರೆ. ಸೋಮವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ…

  • ಅಪರಾಧ ತಡೆಗೆ ಪೊಲೀಸರೊಂದಿಗೆ ಸಹಕರಿಸಿ: ಮ್ಯಾಥ್ಯೂ

    ಹೊನ್ನಾಳಿ: ನೆರೆಹೊರೆ ಕಾವಲು ಸಮಿತಿ ರಚಿಸಿಕೊಂಡು ಕಳ್ಳಕಾಕರನ್ನು ಹಿಡಿಯಲು ಇಲಾಖೆಗೆ ಸಹಕಾರ ನೀಡಿದರೆ ಕಳ್ಳತನ ಪ್ರಕರಣಗಳು ಸಂಪೂರ್ಣ ಸ್ಥಗಿತಗೊಳ್ಳುತ್ತವೆ ಎಂದು ಸಿಪಿಐ ಬ್ರಿಜೇಶ್‌ ಮ್ಯಾಥ್ಯೂ ಹೇಳಿದರು. ಪಟ್ಟಣದ ದುರ್ಗಿಗುಡಿ ಬಡಾವಣೆಯ 5ನೇ ವಾರ್ಡ್‌ ಪ.ಪಂ ಸದಸ್ಯೆ ಸವಿತಾ ಹುಡೇದ್‌…

  • ವಾಲ್ಮೀಕಿ ಜಾತ್ರೆಗೆ ಭರದ ಸಿದ್ಧತೆ

    ಹರಿಹರ: ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಫೆ. 8 ಮತ್ತು 9ರಂದು ನಡೆಯಲಿರುವ ವಾಲ್ಮೀಕಿ ಜಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದ್ದು, ಸಚಿವರು, ಶಾಸಕರು ಸೇರಿದಂತೆ ಹಲವು ಗಣ್ಯರು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

  • ಉದ್ಯಮ ಸ್ಥಾಪನೆ ಯೋಜನೆಗಳು ಸರಳವಾಗಲಿ

    ದಾವಣಗೆರೆ: ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲವನ್ನು ಪ್ರಾಮಾಣಿಕವಾಗಿ ಮರುಪಾವತಿ ಮಾಡಿದಾಗ ಮಾತ್ರ ಹಣಕಾಸು ಸಂಸ್ಥೆ, ಉದ್ದಿಮೆದಾರ, ಉದ್ದಿಮೆಗಳು ಬೆಳವಣಿಗೆಯಾಗಲು ಸಾಧ್ಯ ಎಂದು ಜಿಲ್ಲಾ ಜವಳಿ ಪಾರ್ಕ್‌ನ ಅಧ್ಯಕ್ಷ ಪ್ರೊ| ವೈ. ವೃಷಭೇಂದ್ರಪ್ಪ ಅಭಿಪ್ರಾಯಪಟ್ಟರು. ಜಿಎಂಐಟಿ ಸಮೀಪದ ಓಶಿಯನ್‌ ಪಾರ್ಕ್‌…

  • ಬದುಕು ಕಟ್ಟಿಕೊಳ್ಳುವ ಶಿಕ್ಷಣ ದೊರೆಯಲಿ

    ದಾವಣಗೆರೆ: ಯುವ ಜನರಿಗೆ ಬದುಕು ಕಟ್ಟಿಕೊಳ್ಳುವ ಶಿಕ್ಷಣ ದೊರೆತಾಗ ಮಾತ್ರ ಬಹುತ್ವ ಭಾರತ ನಿರ್ಮಾಣ ಸಾಧ್ಯ ಎಂದು ಬೆಂಗಳೂರಿನ ವಿದ್ಯಾರ್ಥಿ ಬಂಧುತ್ವ ವೇದಿಕೆ ಸಂಚಾಲಕ ಅನಂತ್‌ನಾಯ್ಕ ಹೇಳಿದರು.ರೋಟರಿ ಬಾಲಭವನದಲ್ಲಿ ವಿದ್ಯಾರ್ಥಿ ಬಂಧುತ್ವ ವೇದಿಕೆ ಬಹುತ್ವ ಭಾರತ ಮತ್ತು ಶಿಕ್ಷಣ…

  • ತಂತ್ರಜ್ಞಾನದಿಂದ ಅವಕಾಶಗಳ ಕೊರತೆ

    ದಾವಣಗೆರೆ: ಪ್ರಸ್ತುತ ಡಿಜಿಟಲ್‌ ತಂತ್ರಜ್ಞಾನದ ವೇಗದ ಬೆಳವಣಿಗೆಯಿಂದಾಗಿ ನಾಮಫಲಕ ಕಲಾವಿದರು ಸಾಕಷ್ಟು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ಕುವೆಂಪು ಕನ್ನಡ ಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ನಾಮಫಲಕ ಕಲಾವಿದರ ಸಂಘದಿಂದ ಹಮ್ಮಿಕೊಂಡಿದ್ದ…

  • ತಾಪಮಾನ ಏರಿಕೆ ಅಪಾಯಕಾರಿ

    ದಾವಣಗೆರೆ: ಪ್ರಸ್ತುತ ದಿನಗಳಲ್ಲಿ ಜಾಗತಿಕ ತಾಪಮಾನ ಏರಿಕೆಯನ್ನು ತಡೆಯುವುದು ಪ್ರತಿ ವ್ಯಕ್ತಿ ಮತ್ತು ಅಂತಾರಾಷ್ಟ್ರೀಯ ಸಮುದಾಯದ ಮುಂದೆ ದೊಡ್ಡ ಸವಾಲಾಗಿದೆ ಎಂದು ದೊಡ್ಡಪೇಟೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ಜಯದೇವ ವೃತ್ತದ ಶಿವಯೋಗಾಶ್ರಮದಲ್ಲಿ ಭಾನುವಾರ ಶರಣ…

  • ಐ ಲವ್‌ ಯೂ.. ಚಿತ್ರದ ಆಡಿಯೋ ಬಿಡುಗಡೆ

    ದಾವಣಗೆರೆ: ಬೆಣ್ಣೆಯಂತಹ ಮನಸ್ಸಿನ ದಾವಣಗೆರೆಯಲ್ಲಿ ಐ ಲವ್‌ ಯೂ.. ಚಿತ್ರದ ಆಡಿಯೋ ಬಿಡುಗಡೆ ಆಗುತ್ತಿರುವುದು ತುಂಬಾನೇ ಖುಷಿ ವಿಚಾರ. ದಾವಣಗೆರೆ ಅಲ್ಲದೇ ಇಡೀ ರಾಜ್ಯದ ಜನರು, ಅಭಿಮಾನಿಗಳು ಐ ಲವ್‌ ಯೂ… ಚಿತ್ರಕ್ಕೆ ಖಂಡಿತವಾಗಿಯೂ ಐ ಲವ್‌.. ಅನ್ನುತ್ತಾರೆ….

  • ರಾಜ್ಯಕ್ಕೆ ಬೇಕಿದೆ ಪ್ರಬಲ ಪ್ರಾದೇಶಿಕ ಪಕ್ಷ

    ದಾವಣಗೆರೆ: ಕರ್ನಾಟಕದ ಜನತೆಗೆ ಅತಿ ಬಲಿಷ್ಠ, ಪ್ರಬಲ ಪ್ರಾದೇಶಿಕ ಪಕ್ಷ ಬೇಕಿದೆ ಎಂದು ಪ್ರತಿಪಾದಿಸಿರುವ ಉತ್ತಮ ಪ್ರಜಾಕೀಯ ಪಕ್ಷದ ಮುಖಂಡ, ಚಿತ್ರನಟ ಉಪೇಂದ್ರ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಕ್ಷೇತ್ರದಲ್ಲಿ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳನ್ನು…

  • ಸಿಎಂ ಎ‍ಚ್ಡಿಕೆಗಿಲ್ಲ ಮಾನ, ಮರ್ಯಾದೆ

    ದಾವಣಗೆರೆ: ಮಾನ, ಮರ್ಯಾದೆ ಇಲ್ಲದ ನಾಚಿಕೆಗೆಟ್ಟ ಮೊದಲ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ. ಕುತ್ತಿಗೆ ಹಿಡಿದು ಹೊರ ಹಾಕಿದರೂ ಅಧಿಕಾರದಿಂದ ಅವರು ಕೆಳಗಿಳಿಯಲ್ಲ ಎಂದು ಮಾಜಿ ಡಿಸಿಎಂ, ಶಾಸಕ ಕೆ.ಎಸ್‌. ಈಶ್ವರಪ್ಪ ಲೇವಡಿ ಮಾಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ…

  • ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಿ

    ದಾವಣಗೆರೆ: ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯಕ್ರಮಗಳಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಹೇಳಿದರು. ಜಿಲ್ಲಾಡಳಿತ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಸಮನ್ವಯ ಸಭೆ ಹಾಗೂ…

  • ಸಮ್ಮೇಳನ ಮಾತುಗಳ ಭರಾಟೆಯಾಗದಿರಲಿ

    ಚನ್ನಗಿರಿ: ಕನ್ನಡ ಸಾಹಿತ್ಯ ಸಮ್ಮೇಳನಗಳು ಬರಿ ಮಾತುಗಳ ಭರಾಟೆಯಾಗಬಾರದು. ಸಮಸ್ಯೆಗಳಿಗೆ ಮುಕ್ತಿ ನೀಡುವ ಶಕ್ತಿಯಾಗಿ ಹೊರಹೊಮ್ಮಬೇಕು ಎಂದು ಸಾಹಿತಿ ಕುಂ. ವೀರಭದ್ರಪ್ಪ ಹೇಳಿದರು. ಪಾಂಡೋಮಟ್ಟಿ ಗ್ರಾಮದಲ್ಲಿ ಶನಿವಾರ 16ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಅವರು ಮಾತನಾಡಿದರು….

  • 12ರಂದು ಸವಿತಾ ಮಹರ್ಷಿ ಜಯಂತಿ ಆಚರಣೆಗೆ ನಿರ್ಧಾರ

    ಹೊನ್ನಾಳಿ: ಸವಿತಾ ಮಹರ್ಷಿ ಜಯಂತ್ಯುತ್ಸವವನ್ನು ಫೆ. 12ರಂದು ಪ.ಪಂ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ತಹಶೀಲ್ದಾರ್‌ ತುಷಾರ ಬಿ.ಹೊಸೂರು ಹೇಳಿದರು. ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ತಾಲೂಕು ಸವಿತಾ ಸಮಾಜ ಸಂಯುಕ್ತಾಶ್ರಯದಲ್ಲಿ ತಾಲೂಕು ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ…

ಹೊಸ ಸೇರ್ಪಡೆ