ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಉ.ಕ. ಅಭಿವೃದ್ಧಿಗಾಗಿ ಪ್ರತ್ಯೇಕ ರಾಜಕೀಯ ಪಕ್ಷ: ನಾಗೇಶ

  ಗದಗ: ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಹಾಗೂ ಪ್ರತ್ಯೇಕ ಉತ್ತರ ಕರ್ನಾಟಕದ ರಾಜ್ಯಕ್ಕಾಗಿ ಹೊಸ ಪರಿಕಲ್ಪನೆಯೊಂದಿಗೆ ‘ಉತ್ತರ ಕರ್ನಾಟಕ ಪಕ್ಷ’ ಸ್ಥಾಪನೆಗೆ ಚಿಂತನೆ ನಡೆಸಿದ್ದು, ಈ ಭಾಗದ 13 ಜಿಲ್ಲೆಗಳಲ್ಲಿ ಫೆ.2ರಿಂದ 28ರವರೆಗೆ ಜನಾಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ಉತ್ತರ…

 • ಸಮರ್ಪಕ ಕುಡಿಯುವ ನೀರು ಪೂರೈಸಿ

  ಗಜೇಂದ್ರಗಡ: ಸಮರ್ಪಕ ಕುಡಿಯುವ ನೀರು ಪೂರೈಸುವಲ್ಲಿ ವಿಫಲವಾದ ಜಿಲ್ಲಾಡಳಿತ ಮತ್ತು ಪುರಸಭೆ ನಡೆ ಖಂಡಿಸಿ ಬಿಜೆಪಿ ವತಿಯಿಂದ ಬುಧವಾರ ತಹಶೀಲ್ದಾರ ಕಾರ್ಯಾಲಯದ ಮುಂದೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಿದರು. ನೂತನ ತಾಲೂಕು ಗಜೇಂದ್ರಗಡ ಸಾಕಷ್ಟು ಸಮಸ್ಯೆ ಎದುರಿಸುತ್ತಿರುವಾಗಲೇ ಪುರಸಭೆ ಹಾಗೂ…

 • ದನದ ಸಂತೆಗೂ ತಟ್ಟಿದ ಬರದ ಬಿಸಿ

  ಗಜೇಂದ್ರಗಡ: ತಾಲೂಕಿನಲ್ಲಿ ಭೀಕರ ಬರಗಾಲದ ಬಿಸಿ ಜಾರುವಾರುಗಳ ಸಂತೆಗೂ ತಟ್ಟಿದೆ. ದನ ಕರುಗಳನ್ನು ಖರೀದಿಸುವವರಿಲ್ಲದೇ ಬಿಕೋ ಎನ್ನುತ್ತಿವೆ. ಮಾರಲು ಸಂತೆಗೆ ಬರುವ ರೈತರು ದನಗಳನ್ನು ಹಿಡಿದು ಮರಳಿ ಮನೆಗೆ ವಾಪಸ್ಸಾಗುವುದು ಎಲ್ಲೆಡೆ ಸಾಮಾನ್ಯವಾಗಿದೆ. ಗಜೇಂದ್ರಗಡದ ಜಾನುವಾರುಗಳ ಸಂತೆ ದಿನವಾದ…

 • ಜಕ್ಕಲಿ 283ರ ಅಂಗನವಾಡಿ ಕಟ್ಟಡದಲ್ಲಿ ಬಿರುಕು

  ನರೇಗಲ್ಲ: ಸಮೀಪದ ಜಕ್ಕಲಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ 283ರ ಕಟ್ಟಡ ಉದ್ಘಾಟನೆಯಾಗಿ ಕೆಲವೇ ತಿಂಗಳಲ್ಲಿ ಕಟ್ಟಡದ ಹಲವು ಕಡೆ ಬಿರುಕು ಕಾಣಿಸಿಕೊಂಡಿವೆ. ಇದರಿಂದ 20 ಲಕ್ಷ ರೂ. ವೆಚ್ಚದಲ್ಲಿ ಭೂಸೇನಾ ನಿಗಮ ಕೈಗೊಂಡ ಕಾಮಗಾರಿ ನಿಜ ಬಣ್ಣ…

 • 24ರಂದು ಬೆಂಗಳೂರು ಚಲೋ

  ಲಕ್ಷ್ಮೇಶ್ವರ: ಬೇಡ ಜಂಗಮ ಸಮಾಜವು ಬಹು ಹಿಂದಿನಿಂದಲೂ ಇರುವ ಜಾತಿ ವ್ಯವಸ್ಥೆಯಾಗಿದ್ದರೂ ಸಮಾಜಕ್ಕೆ ಸಾಂವಿಧಾನಿಕವಾಗಿ ದೊರಕಬೇಕಾದ ಸೌಲಭ್ಯ ಸಿಕ್ಕಿಲ್ಲ. ಸಮಾಜದ ಪ್ರತಿಯೊಬ್ಬರೂ ಸಂಘಟಿತರಾಗಿ ಸರಕಾರದ ಎದುರು ನಮ್ಮ ಹಕ್ಕು ಮಂಡಿಸುವ ನಿಟ್ಟಿನಲ್ಲಿ ಫೆ. 24ರಂದು ಬೆಂಗಳೂರು ಚಲೋ ಕಾರ್ಯಕ್ರಮ…

 • ಅಕ್ಷರ ದಾಸೋಹ ನೌಕರರ ಆಕ್ರೋಶ

  ಗದಗ: ಮಧ್ಯಂತರ ಮುಂಗಡ ಪತ್ರದಲ್ಲಿ ಅಕ್ಷರ ದಾಸೋಹ ನೌಕರರನ್ನು ಕಡೆಗಣಿಸಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಸಿಐಟಿಯು ಸಂಯೋಜಿತ ಅಕ್ಷರ ದಾಸೋಹ ನೌಕರರ ಸಂಘದ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು. ಸಿಐಟಿಯು ಮುಖಂಡ ಮಾರುತಿ ಚಿಟಗಿ…

 • ಅಭಿವೃದ್ಧಿ ಕಾರ್ಯಕ್ಕೆ ತೊಂದರೆ ನೀಡದಂತೆ ಮನವಿ

  ಹೊಳೆಆಲೂರ: ಈ ಭಾಗದ ಬಹುದಿನಗಳ ಬೇಡಿಕೆಯಾಗಿರುವ ಹೊಳೆಆಲೂರ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಬೇಕಾದ ಬ್ಯಾರೇಜ್‌ ಕಂ. ಬ್ರೀಜ್‌ಗೆ ಕೆಲ ಪ್ರಭಾವಿಗಳು ವಿನಾಕಾರಣ ತೊಂದರೆ ನೀಡುತ್ತಿದ್ದಾರೆ. ಇದರಿಂದ ಮುಂಬರುವ ದಿನಗಳಲ್ಲಿ ಈ ಭಾಗದ ಗ್ರಾಮಗಳಿಗೆ ಕುಡಿಯುವ ನೀರಿನ ಆತಂಕ ಎದುರಾಗಲಿದೆ….

 • ನಕಲಿ ವೈದ್ಯರ ಹಾವಳಿ: ಅಧಿಕಾರಿಗಳ ವಿರುದ್ಧ ಆಕ್ರೋಶ

  ಗದಗ: ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಕಲಿ ಸಂಸ್ಥೆಯೊಂದು ಅನಧಿಕೃತವಾಗಿ ಮಕ್ಕಳಿಗೆ ಸ್ವರ್ಣ ಬಿಂಧು ಲಸಿಕೆ ಹಾಕಿರುವ ಪ್ರಕರಣದ ಬೆನ್ನಲ್ಲೇ ಇದೀಗ ನಕಲಿ ವೈದ್ಯರ ಹಾವಳಿ ಬೆಳೆಕಿಗೆ ಬಂದಿದೆ. ಈ ಕುರಿತು ಜಿಪಂ ಅಧ್ಯಕ್ಷ ಎಸ್‌.ಪಿ.ಬಳಿಗಾರ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ…

 • ಶರಣರ ಚಿಂತನೆಗಳೇ ಸಂವಿಧಾನ ಬೇರು

  ಗದಗ: 12ನೇ ಶತಮಾನದಲ್ಲಿ ಬಸವಾದಿ ಶರಣರು ಪ್ರತಿಪಾದಿಸಿದ ಅಂಶಗಳೇ ಭಾರತ ಸಂವಿಧಾನದ ತಾಯಿ ಬೇರುಗಳು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಂವಿಧಾನದ ಮೂಲ ಆಶಯವಾಗಿದೆ ಎಂದು ಭೈರನಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಹೇಳಿದರು. ಲಿಂಗಾಯತ ಪ್ರಗತಿಶೀಲ ಸಂಘದಿಂದ…

 • ಕೃಷಿ ತಂತ್ರಜ್ಞಾನ ಪ್ರದರ್ಶನ: ಸಾವಯವ ಕೃಷಿ ಪದ್ಧತಿಗೆ ಆದ್ಯತೆ

  ಗದಗ: ತಾಲೂಕಿನ ಹುಲಕೋಟಿ ಕೈಲಾಸಾಶ್ರಮದಲ್ಲಿ ವಾರ್ಷಿಕೋತ್ಸವ ಅಂಗವಾಗಿ ಕೃಷಿ, ತೋಟಗಾರಿಕೆ ಇಲಾಖೆಯ ಆತ್ಮಾ ಯೋಜನೆ ಮತ್ತು ಕೆ.ಎಚ್. ಪಾಟೀಲ ಕೃಷಿ ವಿಜ್ಞಾನ ಕೇಂದ್ರಗಳ ಸಹಯೋಗದಲ್ಲಿ ಏರ್ಪಡಿಸಿದ್ದ ‘ಕೃಷಿ ತಂತ್ರಜ್ಞಾನ ಪ್ರದರ್ಶನ’ ಮೇಳ ಹೊಚ್ಚ ಹೊಸ ಮಾಹಿತಿಗಳಿಂದಾಗಿ ರೈತರ ಮನ…

 • ಕಾಂಗ್ರೆಸ್‌ ಬಗ್ಗೆ ಸಿಎಂಗೆ ತಪ್ಪುಕಲ್ಪನೆ

  ಗದಗ: ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಭಾವನಾತ್ಮಕವಾಗಿ ಹೇಳಿದ್ದಾರೆ. ಆದರೆ, ಸಮ್ಮಿಶ್ರ ಸರ್ಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರಯತ್ನ ನಡೆದಿದೆ. ಕಾಂಗ್ರೆಸ್‌ ಶಾಸಕರ ಬಗ್ಗೆ ತಪ್ಪು ಕಲ್ಪನೆಯಿಂದ ಅವರು ಈ ರೀತಿಯ ಹೇಳಿಕೆ ನೀಡರಬಹುದೆಂದು ಕೆಪಿಸಿಸಿ ಪ್ರಚಾರ ಸಮಿತಿ…

 • ಧರ್ಮಸ್ಥಳ ಸಂಘದಿಂದ ಮಹಿಳಾ ಆರ್ಥಿಕ ಸಬಲೀಕರಣ

  ಗದಗ: ಸರಕಾರದ ಅನುದಾನವಿಲ್ಲದೇ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಆರ್ಥಿಕ ಸ್ವಾವಲಂಬನೆ, ಆರ್ಥಿಕವಾಗಿ ಸಾಕಷ್ಟು ಪ್ರಗತಿ ಸಾಧಿಸಿರುವುದು ಅಭಿನಂದನಾರ್ಹ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗದಗ…

 • ಸೌಹಾರ್ದತೆಯ ಶಿರೋಳದ ರೊಟ್ಟಿ ಜಾತ್ರೆ

  ನರಗುಂದ: ತಾಲೂಕಿನ ಶಿರೋಳದ ಸರ್ವಧರ್ಮ ಸಮನ್ವಯದ ರೊಟ್ಟಿ ಜಾತ್ರೆಯು ಉತ್ತರ ಕರ್ನಾಟಕ ಭಾಗದಲ್ಲೇ ಸಾಮರಸ್ಯದ ಸಂಕೇತವಾಗಿ ವರ್ಷದಿಂದ ವರ್ಷಕ್ಕೆ ಜನಪ್ರಿಯತೆ ಹೊಂದುತ್ತಿದೆ. ಇದು ಮಲಪ್ರಭಾ ನದಿ ದಂಡೆಯ ಬಹು ಗ್ರಾಮಗಳ ಒಗ್ಗಟ್ಟಿನ ದ್ಯೋತಕವಾಗಿ ಆಚರಣೆಗೊಳ್ಳುತ್ತಿರುವುದು ವಿಶೇಷ. ಶಿರೋಳ ತೋಂಟದಾರ್ಯ…

 • ಮಹಿಳಾ ಸಬಲೀಕರಣಕ್ಕೆ ಪಣ

  ಗದಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಗ್ರಾಮೀಣ ಭಾಗದ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರಾಗಿಸಲು ಶ್ರಮಿಸುತ್ತಿರುವ ಡಾ| ವೀರೇಂದ್ರ ಹೆಗ್ಗಡೆ ಅವರು ನಾಡು ಕಂಡ ಮಹಾನ್‌ ಸಂತ. ಪ್ರಜಾಪ್ರಭುತ್ವಕ್ಕೆ ಅನುಗುಣವಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರನ್ನು ಸಿದ್ಧಗೊಳಿಸುತ್ತಿದೆ. ಮಹಿಳೆಯರು…

 • ಪ್ರಜಾರಾಜ್ಯೋತ್ಸವ ಸಂಭ್ರಮ

  ಗದಗ: ಭಾರತೀಯ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾಗಿದ್ದು, ದೇಶದ ಸಮಗ್ರತೆ ಎತ್ತಿಹಿಡಿದೆ ಎಂದು ಸಕ್ಕರೆ ಇಲಾಖೆ ಸಚಿವ ಆರ್‌.ಬಿ. ತಿಮ್ಮಾಪುರ್‌ ಹೇಳಿದರು. ಜಿಲ್ಲಾಡಳಿತದಿಂದ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ,…

 • ವರ್ಷ ಕಳೆದರೂ ಬಾಗಿಲು ತೆರೆಯದ ಇ-ಸ್ಟೇಷನ್‌!

  ಗದಗ: ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವಿದ್ಯಾರ್ಥಿಗಳಲ್ಲಿ ಸಂವಹನ ಕಲೆ, ನ್ಪೋಕನ್‌ ಇಂಗ್ಲಿಷ್‌ ಹಾಗೂ ವ್ಯಕ್ತಿತ್ವ ವಿಕನಸಕ್ಕಾಗಿ ಜಿಲ್ಲಾಡಳಿತ ನಗರದಲ್ಲಿ ಸ್ಥಾಪಿಸಿರುವ ‘ಇ-ಸ್ಟೇಷನ್‌ ಸ್ಕಿಲ್‌ ಲ್ಯಾಬ್‌ ಉದ್ಘಾಟನೆಗೆ ಸೀಮಿತಗೊಂಡಿದ್ದು, ಉದ್ಘಾಟನೆಗೊಂಡು ಜ. 26ಕ್ಕೆ ಒಂದು ವರ್ಷ…

 • ಭರವಸೆಯ ಬೆಳಕಾದ ಧರ್ಮಸ್ಥಳ ಯೋಜನೆ

  ಗದಗ: ಸಮಾಜ ಮತ್ತು ಕುಟುಂಬ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರಲ್ಲಿ ಆತ್ಮವಿಶ್ವಾಸ ಮೂಡಿಸಿದಾಗ ಮಾತ್ರ ಸಮಗ್ರ ಅಭಿವೃದ್ಧಿ ಸಾಧ್ಯವೆಂದು ನಂಬಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಬೆನ್ನೆಲುಬಾಗಿ ನಿಂತಿದೆ. ಕಳೆದ 10 ವರ್ಷಗಳಲ್ಲಿ ಜಿಲ್ಲೆಯ…

 • 26ರಿಂದ ಜಿಲ್ಲಾಮಟ್ಟದ ಮಹಿಳಾ ಸಮಾವೇಶ

  ಗದಗ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ಜಿಲ್ಲಾಮಟ್ಟದ ಮಹಿಳಾ ಸಮಾವೇಶ ವ್ಯವಸ್ಥಾಪನಾ ಸಮಿತಿ ಸಹಯೋಗದಲ್ಲಿ ಜ. 26ರಿಂದ ಎರಡು ದಿನಗಳ ಕಾಲ ನಗರದ ಹಾತಲಗೇರಿ ರಸ್ತೆಯಲ್ಲಿರುವ ಅಂಜುಮನ್‌ ಪ್ರಾಥಮಿಕ ಶಾಲಾ ಮೈದಾನದಲ್ಲಿ ಜಿಲ್ಲಾಮಟ್ಟದ ಮಹಿಳಾ ಸಮಾವೇಶ ಆಯೋಜಿಸಲಾಗಿದೆ…

 • ರೈತರ ಕೈ ಹಿಡಿದ ಪುಷ್ಪ ಕೃಷಿ

  ಗಜೇಂದ್ರಗಡ: ವಾಣಿಜ್ಯ ಬೆಳೆಗಳನ್ನು ಬೆಳೆದು ಕೈ ಸುಟ್ಟುಕೊಳ್ಳುತ್ತಿದ್ದ ರೈತರು ಇದೀಗ ಭೀಕರ ಬರಗಾಲದ ಮಧ್ಯೆಯು ಪುಷ್ಪ ಕೃಷಿ ಮಾಡಿ ಯಶಸ್ವಿಯಾಗಿದ್ದಾರೆ. ತೋಟಗಾರಿಕೆ ಇಲಾಖೆ ಮಾರ್ಗದರ್ಶನದ ಜೊತೆಗೆ ಪ್ರೋತ್ಸಾಹ ಪಡೆದು ಹನಿ ನೀರಾವರಿ ಮೂಲಕ ಪುಷ್ಪ ಕೃಷಿ ಮಾಡಿ ಉತ್ತಮ…

 • ಬೇಟಿ ಬಚಾವೋ-ಪಡಾವೋ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ

  ಗದಗ: ‘ಬೇಟಿ ಬಚಾವೋ ಬೇಟಿ ಪಡಾವೋ’ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನ ಗೊಳಿಸಿದ್ದು, ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲಾಖೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. ಜಿಲ್ಲಾಡಳಿತ…

 • ಆಧುನಿಕ ಕೃಷಿಯಲ್ಲಿ ನೂತನ ತಳಿ-ತಂತ್ರಜ್ಞಾನ ಬಳಸಿ

  ಗದಗ: ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೃಷಿ ಇಲಾಖೆ ಹಾಗೂ ದುಂದೂರಿನ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ತಾಲೂಕಿನ ದುಂದೂರು ಗ್ರಾಮದ ಎಫ್‌.ಎಸ್‌. ನೀಲಗುಂದ ಅವರ ಹೊಲದಲ್ಲಿ ಹಿಂಗಾರು ಜೋಳ ಹಾಗೂ ಕಡಲೆ ಬೆಳೆಗಳ ಕ್ಷೇತ್ರೋತ್ಸವ ಜರುಗಿತು….

 • ಬಾದಾಮಿ ತೇರೆಳೆಯಲು ಒಯ್ಯುತ್ತಾರೆ ಮಾಡಲಗೇರಿಯ ಹಗ್ಗ

  ರೋಣ: ಬಾದಾಮಿ ಬನಶಂಕರಿ ದೇವಿ ಜಾತ್ರಾ ಮಹೋತ್ಸವ ನಿಮಿತ್ತ ಜ. 21ರಂದು ನಡೆಯಲಿರುವ ರಥೋತ್ಸವಕ್ಕೆ ಮಾಡಲಗೇರಿ ಗ್ರಾಮದಿಂದ ಹಗ್ಗ ಹೊತ್ತ ಹಳಿಬಂಡಿ ಬನದ ಹುಣ್ಣಿಮೆಯ ಬೆಳಗ್ಗೆ 8ಕ್ಕೆ ಗ್ರಾಮದಿಂದ ಹೊರಡುವುದು ಸಂಪ್ರದಾಯ. ಸಾವಿರಾರು ಭಕ್ತರ ಮೆರವಣಿಗೆ ಮೂಲಕ ನೈನಾಪುರ,…

 • ಜಿಲ್ಲೆಯಲ್ಲಿ ಸ್ವಚ್ಛ-ಸುಂದರ ಶೌಚಾಲಯ ಸ್ಪರ್ಧೆಗೆ ಮಿಶ್ರ ಪ್ರತಿಕ್ರಿಯೆ

  ಗದಗ: ಗ್ರಾಮೀಣ ಭಾಗದಲ್ಲಿ ರೂಢಿಯಲ್ಲಿದ್ದ ಬಯಲು ಬಹಿರ್ದೆಸೆಯಿಂದ ಜನರನ್ನು ಮುಕ್ತಗೊಳಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಪರಿಣಾಕಾರಿ ಹೆಜ್ಜೆಯಿಟ್ಟಿದೆ. ಅದರ ಭಾಗವಾಗಿ ಶೌಚಾಲಯಗಳ ಸಮರ್ಪಕ ಬಳಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ‘ಸ್ವಚ್ಛ ಮತ್ತು ಸುಂದರ ಶೌಚಾಲಯ’ ಹೆಸರಲ್ಲಿ…

 • ಕೋರ್ಟ್‌ ಆದೇಶದಿಂದ ರದ್ದಾದ ಸಭೆ

  ಮುಂಡರಗಿ: ಪುರಸಭೆ ಹದಿನೆಂಟು ಸದಸ್ಯರು ಅಧ್ಯಕ್ಷೆ ಹೇಮಾವತಿ ಅಬ್ಬಿಗೇರಿ ವಿರುದ್ಧ ಉಪಾಧ್ಯಕ್ಷ ಬಸವರಾಜ ನರೇಗಲ್‌ ನೇತೃತ್ವದಲ್ಲಿ ಅವಿಶ್ವಾಸ ಗೊತ್ತುವಳಿ ಸ್ವೀಕರಿಸಿ ಅಧಿಕಾರದಿಂದ ಕೆಳಗಿಳಿಸಲು ವಿಶೇಷ ಸಾಮಾನ್ಯ ಸಭೆ ಕರೆಯಲಾಗಿತ್ತು. ಆದರೆ ಹೇಮಾವತಿ ಅಬ್ಬಿಗೇರಿ ಹೈಕೋರ್ಟ್‌ ಧಾರವಾಡ ಪೀಠದಿಂದ ಸಭೆಗೆ…

 • ಆದರ್ಶ ಜೀವನ ನಡೆಸಲು ಸಲಹೆ

  ಲಕ್ಷ್ಮೇಶ್ವರ: ಸಾಮೂಹಿಕ ವಿವಾಹ ಎಂದರೆ ಅದು ಕೇವಲ ಬಡ ಜನರ ಮದುವೆ ಕಾರ್ಯಕ್ರಮ ಎಂದು ಭಾವಿಸುವುದು ತಪ್ಪು. ಪವಿತ್ರವಾದ ಧಾರ್ಮಿಕ ಕ್ಷೇತ್ರ, ಸಹಸ್ರಾರು ಭಕ್ತರ ಮತ್ತು ಮಠಾಧೀಶರ ಆಶೀರ್ವಾದದೊಂದಿಗೆ ಸಾಮೂಹಿಕ ವಿವಾಹ ಬಂಧನಕ್ಕೊಳಗಾಗುವ ಭಾಗ್ಯ ಜೀವನದ ಸಾರ್ಥಕತೆಯ ಕ್ಷಣವಾಗಿದೆ…

ಹೊಸ ಸೇರ್ಪಡೆ