ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಬಜೆಟ್: ಜಿಲ್ಲೆಗೆ ಭಾರೀ ಕೊಡುಗೆಗಳ ನಿರೀಕ್ಷೆ

  ಹಾಸನ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಳೆದ ವರ್ಷ ಜು.5 ರಂದು ಮಂಡಿಸಿದ್ದ ಬಜೆಟ್‌ನಲ್ಲಿ ತವರು ಜಿಲ್ಲೆ ಹಾಸನಕ್ಕೆ ಭರಪೂರ ಕೊಡುಗೆ ನೀಡಿದ್ದರು. ಶುಕ್ರವಾರ ಮಂಡಿಸಲಿರುವ ಸಮ್ಮಿಶ್ರ ಸರ್ಕಾರದ ಎರಡನೇ ಬಜೆಟ್‌ನಲ್ಲಿಯೂ ಭಾರೀ ಕೊಡುಗೆ ಘೋಷಣೆ ಮಾಡುವರೆಂಬ ನಿರೀಕ್ಷೆಯಿದೆ. ಪ್ರಮುಖವಾಗಿ ಪ್ರವಾಸೋದ್ಯಮ…

 • ಕೃಷಿ ಇಲಾಖೆ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ

  ಅರಸೀಕೆರೆ: ಕೃಷಿ ಹೊಂಡ ಯೋಜನೆಯಲ್ಲಿ ಸಹಾಯಧನ ನೀಡಲು ಕೃಷಿ ಇಲಾಖೆ ಅಧಿಕಾರಿಗಳು ಲಂಚ ಕೇಳುತ್ತಿದ್ದಾರೆ ಎಂದು ಆಪಾದಿಸಿ ತಾಲೂಕಿನ ಜಾವಗಲ್‌ಹೋಬಳಿ ವ್ಯಾಪ್ತಿಯ ರೈತರು ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಕೃಷಿ ಇಲಾಖೆಯ ಕಚೇರಿ ಮುಂಭಾಗ ಗುರುವಾರ…

 • ಜಮೀನು ವಂಚಕರ ಜಾಲ ಪತ್ತೆ: ಸೆರೆ

  ಮಧುಗಿರಿ: ಸಹಕಾರ ಬ್ಯಾಂಕ್‌ನಿಂದ ನಿಮಗೆ ಸಾಲ ಮಂಜೂರಾಗಿದೆ. ನಿಮ್ಮ ಆಧಾರ್‌ ಹಾಗೂ ಜಮೀನು ಪಹಣಿ ನೀಡಿದರೆ 20 ಸಾವಿರ ರೂ. ಹಣ ಸಾಲದ ರೂಪದಲ್ಲಿ ನೀಡುತ್ತೇವೆ. ಇದೂ ಮನ್ನಾ ಆಗಲಿದೆ ಎಂದು ನಂಬಿಸಿ ಅಮಾಯಕರಿಗೆ ಮೋಸ ಮಾಡುವ ಜಾಲವೊಂದು…

 • ವಾಲ್ಮೀಕಿ ಜಾತ್ರಾ ಮಹೋತ್ಸವ

  ಅರಸೀಕೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನಲ್ಲಿರುವ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8, 9ರಂದು ನಡೆಯುತ್ತಿರುವ ವಾಲ್ಮೀಕಿ ಜಾತ್ರಾ ಮಹೋತ್ಸವ ತಾಲೂಕಿನ ಪೀಠಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳ ಬೇಕೆಂದು ತಾಲೂಕು ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಟಿ.ಜಿ. ಬಸವರಾಜ್‌ ವಿನಂತಿಸಿದ್ದಾರೆ. ಜಾತ್ರಾ…

 • ಆನೆ ಕಾರಿಡಾರ್ ಯೋಜನೆ ಗಗನ ಕುಸುಮ

  ಹಾಸನ: ಜಿಲ್ಲೆಯ ಮಲೆನಾಡು ಪ್ರದೇಶಗಳಾದ ಸಕಲೇಶಪುರ ಮತ್ತು ಆಲೂರು ತಾಲೂಕಿನಲ್ಲಿ ಕಾಡಾನೆಗಳ ಉಪಟಳ ತಡೆಗೆ ಆನೆ ಕಾರಿಡಾರ್‌ ನಿರ್ಮಿಸಬೇಕೆಂಬುದು ಕಳೆದ ನಾಲ್ಕೈದು ವರ್ಷ ಗಳಿಂದಲೂ ಕೇಳಿ ಬರುತ್ತಿದೆ. ಆದರೆ ಸರ್ಕಾರಕ್ಕೆ ಇದು ವರೆಗೂ ಯೋಜನಾ ಪ್ರಸ್ತಾವನೆಯೇ ಸಲ್ಲಿಕೆಯಾಗಿಲ್ಲ. ಹಾಗಾಗಿ…

 • ಕಡ್ಡಾಯವಾಗಿ ಕಾಲುಬಾಯಿ ಲಸಿಕೆ ಹಾಕಿಸಿ

  ಜಾವಗಲ್‌: ಜಾನುವಾರುಗಳಿಗೆ ಮುಂಜಾ ಗ್ರತಾ ಕ್ರಮವಾಗಿ ಕಾಲುಬಾಯಿ ರೋಗದ ಲಸಿಕೆ ಹಾಕಿಸಿ ಎಂದು ಜಾವಗಲ್‌ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಡಾ. ಎಸ್‌.ಎಸ್‌. ವಿಜಯ ಕುಮಾರ್‌ ತಿಳಿಸಿದರು. ಜಾವಗಲ್‌ ಪಟ್ಟಣದ ಕೋಟೆ ಬೀದಿ, ಜಂಡಮ್ಮನ ವಠಾರ, ಗೋವಿಂದೇ ಗೌಡರ…

 • ಹುತಾತ್ಮರ ದಿನದಂದು ಸಂಭ್ರಮ: ಕಾಂಗ್ರೆಸ್‌ ಪ್ರತಿಭಟನೆ

  ಹಾಸನ: ಹುತಾತ್ಮರ ದಿನವಾದ ಜ.30 ರಂದು ಉತ್ತರ ಪ್ರದೇಶದಲ್ಲಿ ಮಹಾತ್ಮಗಾಂಧೀಜಿಯವ ಹತ್ಯೆಯ ಅಣಕು ನಡೆಸಿ ಹಿಂದೂ ಮಹಾಸಭಾ ಮತ್ತು ಬಿಜೆಪಿ ಕಾರ್ಯಕರ್ತರು ದವರು ಸಂಭ್ರಮಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ದಿನ ಜ.30ರಂದು ಹುತಾತ್ಮರಾದ…

 • ಅಪರಾಧ ಪ್ರಕರಣ ತಡೆಗೆ ಮುಂಜಾಗ್ರತೆ ಅಗತ್ಯ

  ಅರಸೀಕೆರೆ: ಅಪರಾದ ಸಂಭವಿಸಿದ ಬಳಿಕ ಪ್ರಕರಣವನ್ನು ಪತ್ತೆ ಮಾಡಿ ಆರೋಪಿಗಳನ್ನು ಬಂಧಿ ಸುವುದಕ್ಕಿಂತ ದುಷ್ಕೃತ್ಯಗಳು ನಡೆಯದಂತೆ ಕಟ್ಟುನಿಟ್ಟಿನ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವುದೇ ಪೊಲೀಸರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ನಂದಿನಿ ಹೇಳಿದರು. ನಗರದ ತಾಲೂಕು…

 • ಹಳೇ ಬಸ್‌ ನಿಲ್ದಾಣದಲ್ಲಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ

  ಅರಕಲಗೂಡು: ಪಟ್ಟಣದಲ್ಲಿನ ಹಳೆ ಬಸ್‌ ನಿಲ್ದಾಣಕ್ಕೆ ಕಾಯಕಲ್ಪ ನೀಡಲು ಮುಂದಾಗಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 13.25 ಕೋಟಿ ರೂ. ವೆಚ್ಚದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಿಸಲು ನೀಲ ನಕ್ಷೆ ತಯಾರಿಸಿದೆ. ಪಟ್ಟಣದ ಮಧ್ಯ ಭಾಗದಲ್ಲಿನ ನಿಲ್ದಾಣವು 10 ವರ್ಷಗಳಿಂದ…

 • ದೇಗುಲ ಜಾಗಕ್ಕೆ ಬೇಲಿ: ಠಾಣೆಗೆ ದೂರು

  ಸಕಲೇಶಪುರ: ದೇವಸ್ಥಾನದ ಜಾಗಕ್ಕೆ ಖಾಸಗಿ ವ್ಯಕ್ತಿಯೊಬ್ಬರು ಬೇಲಿ ಹಾಕಿದ್ದು, ಪ್ರಕರಣ ಇದೀಗ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ. ಪಟ್ಟಣದ ಬಾಳೆಗದ್ದೆ ಬಡಾವಣೆಯ ಗುಹೆಕಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಸಮಿತಿ ವಶದಲ್ಲಿದ್ದ ಜಾಗ, ತಮಗೆ ಸೇರಿದೆ ಎಂದು ವ್ಯಕ್ತಿಯೊಬ್ಬರು ವಾರದ ಹಿಂದೆ ಬೇಲಿ…

 • 530 ಗ್ರಾಮಗಳಿಗೆ ಜಲಧಾರೆ ಕುಡಿಯುವ ನೀರು

  ಚನ್ನರಾಯಪಟ್ಟಣ: ತಾಲೂಕಿನಲ್ಲಿ ಕುಡಿಯುವ ನೀರನ ಸಮಸ್ಯೆ ಇರುವುದರಿಂದ 532 ಗ್ರಾಮಗಳಿಗೆ ಹೇಮಾವತಿ ಹೊಳೆಯಿಂದ ಜಲಧಾರೆ ಯೋಜನೆಯಲ್ಲಿ ನೀರು ಹರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣಬೈರೇಗೌಡ ಭರವಸೆ ನೀಡಿದರು. ಪಟ್ಟಣದ ಆದರ್ಶ ನಗರದಲ್ಲಿನ ಸ್ನೇಹಸೌಧಕ್ಕೆ ಭೇಟಿ…

 • ಅಗ್ರಿಗೋಲ್ಡ್‌ ಪರಿಹಾರ ಹಣಕ್ಕಾಗಿ ಗ್ರಾಮಸ್ಥರ ಧರಣಿ

  ಹಾಸನ: ಅಗ್ರಿಗೋಲ್ಡ್‌ ಸಂಸ್ಥೆಯಿಂದ ವಂಚನೆಗೊಳ ಗಾದ ಗ್ರಾಹಕರಿಗೆ ಮತ್ತು ಏಜೆಂಟರಿಗೆ ಕೂಡಲೇ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಅಗ್ರಿಗೋಲ್ಡ್‌ ಕಸ್ಟಮರ್ ಮತ್ತು ಏಜೆಂಟ್ಸ್‌ ವೆಲ್‌ಫೇರ್‌ ಅಸೋಸಿಯೇಶನ್‌ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹೂಡಿಕೆದಾರರು ಪ್ರತಿಭಟನೆ ನಡೆಸಿದರು. ನಗರದ…

 • ಬಜೆಟ್: ಸಣ್ಣ ರೈತರು, ಉದ್ಯೋಗಿಗಳ ಮೆಚ್ಚುಗೆ

  ಹಾಸನ: ಲೋಕಸಭೆಯಲ್ಲಿ ಸಚಿವ ಪಿಯೂಷ್‌ ಗೋಯಲ್‌ ಅವರು ಮಂಡಿಸಿದ ಎನ್‌ಡಿಎ ಸರ್ಕಾರದ ಕೊನೆಯ ಬಜೆಟ್‌ನಲ್ಲಿ ಘೋಷಿಸಿದ ಜನಪ್ರಿಯ ಯೋಜನೆಗಳ ಬಗ್ಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮುಖ್ಯವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರ್ಷಕ್ಕೆ 6 ಸಾವಿರ ರೂ….

 • ಸಚಿವರ ತಂಡದಿಂದ ಬರ ಪರಿಸ್ಥಿತಿ ಅಧ್ಯಯನ

  ಅರಸೀಕೆರೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣಭೈರೇಗೌಡ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲ ನೇತೃತ್ವದ ತಂಡ ಶುಕ್ರವಾರ ಮಧ್ಯಾಹ್ನ ಪ್ರವಾಸ ಕೈಗೊಂಡು ಬರ ಅಧ್ಯಯನ ನಡೆಸಿತು. ಕಡೂರು ಮಾರ್ಗವಾಗಿ ತಾಲೂಕಿಗೆ ಆಗಮಿಸಿದ…

 • ವಿಮಾನ ನಿಲ್ದಾಣ, ಶಿರಾಡಿ ಸುರಂಗ ನಿರ್ಮಾಣ ನಿರೀಕ್ಷೆ

  ಹಾಸನ ವಿಮಾನ ನಿಲ್ದಾಣಕ್ಕೆ ಮಂಜೂರಾತಿ, ಶಿರಾಡಿಘಾಟ್‌ನಲ್ಲಿ ಸುರಂಗ ಮತ್ತು ಮೇಲ್ಸೇತುವೆ ನಿರ್ಮಾಣದ ಎಕ್ಸ್‌ಪ್ರೆಸ್‌ ಹೈವೇ, ಹಾಸನಕ್ಕೆ ಸ್ಮಾರ್ಟ್‌ಸಿಟಿ ಯೋಜನೆ, ಹಾಸನ – ಬೇಲೂರು – ಚಿಕ್ಕಮಗಳೂರು ರೈಲು ಮಾರ್ಗ ನಿರ್ಮಾಣ, ಹಾಸನ ಮೂಲಕ ಮೈಸೂರು, ಬೆಂಗಳೂರು, ಮಂಗಳೂರಿಗೆ ಹೆಚ್ಚು…

 • ತೆಂಗು ಬೆಳೆ ಪರಿಹಾರಕ್ಕಾಗಿ 200 ಕೋಟಿ ರೂ.ಬಿಡುಗಡೆ

  ಅರಸೀಕೆರೆ: ಸತತ ಮಳೆಯ ಅಭಾವ, ವಿವಿಧ ರೋಗ ಬಾಧೆಗಳಿಂದ ತೆಂಗಿನಮರ ಕಳೆದುಕೊಂಡ ರೈತರಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ತಾವು ರೈತರ ಜೊತೆಗೆ ನಡೆಸಿದ ಅಹೋರಾತ್ರಿ ಹೋರಾಟಕ್ಕೆ ನಡೆಸಿದ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಎಚ್.ಡಿ. ದೇವೇಗೌಡರು ಮತ್ತು ಎಚ್.ಡಿ.ರೇವಣ್ಣ ಅವರು…

 • ಬರ ನಿರ್ವಹಣೆಗೆ ಸಜ್ಜಾಗಿ: ಡೀಸಿ

  ಹಾಸನ: ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ವಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ನಿರ್ವಹಣೆ ಹಾಗೂ ಬೆಳೆವಿಮೆ ಕುರಿತು ಅಧಿಕಾರಿಗಳ…

 • ಬಜೆಟ್ ಪೂರ್ವಭಾವಿ ಸಭೆ

  ಚನ್ನರಾಯಪಟ್ಟಣ: ಪುರಸಭೆ ಬಜೆಟ್ ಪೂರ್ವ ಭಾವಿ ಸಭೆಯಲ್ಲಿ ಪುರಸಭೆ ಸದಸ್ಯರು ಸೇರಿದಂತೆ ಸಾರ್ವಜನಿಕರು ಬಜೆಟ್‌ಗೆ ಸಲಹೆ ನೀಡದೆ ಅಧಿಕಾರಿಗಳ ಬೆವರಿಳಿಸಿದರು. ಪಟ್ಟಣದ ಪುರಸಭೆ ಆವರಣದಲ್ಲಿ 2019-20ರ ಆಯವ್ಯಯ ಮಂಡನೆಗಾಗಿ ಪುರಸಭಾ ಆಡಳಿತಾಧಿ ಕಾರಿ ಅಧ್ಯಕ್ಷತೆಯಲ್ಲಿ ಮಂಗಳವಾರ ಸಾರ್ವಜನಿಕ ಸಲಹಾ…

 • ಆರೋಪ ಸಾಬೀತಾದರೆ ರಾಜೀನಾಮೆ

  ಹಾಸನ: ಅನಧಿಕೃತ ಮರಳು ಸಂಗ್ರಹಣೆ ಸಂಬಂಧ ಜಿಲ್ಲಾಧಿಕಾರಿಯವರು ನೀಡಿ ರುವ ನೋಟಿಸ್‌ ಸತ್ಯಕ್ಕೆ ದೂರವಾಗಿದೆ. ಈ ಬಗ್ಗೆ ತನಿಖೆ ನಡೆಸಿ ನನ್ನ ಮೇಲಿನ ಆರೋಪ ಸಾಬೀತುಪಡಿಸಿ ದರೆ ಹುದ್ದೆಗೆ ರಾಜೀನಾಮೆ ನೀಡುವೆ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸುಪ್ರದೀಪ್‌…

 • ಸನಾತನ ಧರ್ಮ ನಶಿಸಿದರೆ ದೇಶಕ್ಕೆ ಉಳಿಗಾಲವಿಲ್ಲ

  ಚನ್ನರಾಯಪಟ್ಟಣ: ಸನಾತನ ಹಿಂದೂ ಧರ್ಮ ನಶಿಸಿದರೆ ದೇಶಕ್ಕೆ ಉಳಿಗಾಲವಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆ ನಿವೃತ್ತ ನಿರ್ದೇಶಕ, ಸಾಹಿತಿ ಪ್ರೊ. ಟಿ.ಎನ್‌.ಪ್ರಭಾಕರ್‌ ತಿಳಿಸಿದರು. ತಾಲೂಕಿನ ನವೋದಯ ಶಾಲಾ ಆವರಣದಲ್ಲಿ ನಡೆಯುತ್ತಿರುವ ತಾಲೂಕು ಬ್ರಾಹ್ಮಣ ಸಮ್ಮೇಳನದಲ್ಲಿ ಧಾರ್ಮಿಕ ಆಚರಣೆಗಳಲ್ಲಿ ವೈಜ್ಞಾನಿಕ…

 • ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು: ತಹಶೀಲ್ದಾರ್‌

  ಹೊಳೆನರಸೀಪುರ: ಸಮಾನತೆ, ಸ್ವಾತಂತ್ರ್ಯ, ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿರುವ ದೇಶದ ಸಂವಿ ಧಾನವನ್ನು ಪ್ರತಿಯೊಬ್ಬರೂ ಗೌರವಿಸಬೇಕೆಂದು ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಹೇಳಿದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಪಟ್ಟಣದ ಬಯಲು ರಂಗಮಂದಿರದ ಆವರಣದಲ್ಲಿ 70ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ…

 • ಫ‌ಲಪುಷ್ಪ ಪ್ರದರ್ಶನದಲ್ಲಿ ಹೇಮಾವತಿ ಡ್ಯಾಂ ಆಕರ್ಷಣೆ

  ಹಾಸನ: ನಗರದ ಎಸ್‌ಜೆಪಿ ಪಾರ್ಕ್‌ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಿರ್ಮಿ ಸಿರುವ ಫ‌ಲ-ಪುಷ್ಪ ಪ್ರದರ್ಶನದಲ್ಲಿ ಕೆಂಪು, ಬಿಳಿ ಗುಲಾಬಿಯಲ್ಲಿ ನಿರ್ಮಿಸಿರುವ ಗೊರೂರಿನ ಹೇಮಾವತಿ ಜಲಾಶಯ ಕ್ರಸ್ಟ್‌ ಗೇಟ್‌ಗಳಿಂದ ನೀರು ನದಿಗೆ ಧುಮುಕುವ ಕಲಾಕೃತಿ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಆಕರ್ಷಕ ಮಾದರಿಗಳು: ಜೈ…

 • ಬ್ರಾಹ್ಮಣರ ಸಮುದಾಯ ಭವನಕ್ಕೆ ನಿವೇಶನ

  ಚನ್ನರಾಯಪಟ್ಟಣ: ಬ್ರಾಹ್ಮಣ ಸಮುದಾಯ ಸರಳವಾಗಿ ಜೀವನ ನಡೆಸುವ ಮೂಲಕ ಇತರರಿಗೆ ಆದರ್ಶ ಪ್ರಾಯವಾಗಿದೆ ಎಂದು ಶಾಸಕ ಸಿ.ಎನ್‌. ಬಾಲಕೃಷ್ಣ ಶ್ಲಾಘಿಸಿದರು. ತಾಲೂಕಿನ ನವೋದಯ ಶಾಲಾ ಆವರಣದಲ್ಲಿ ನಡೆಯುತ್ತಿರುವ ಬ್ರಾಹ್ಮಣ ತಾಲೂಕು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ತಂತ್ರಜ್ಞಾನದ…

 • ಭಾರತ ಸಂವಿಧಾನ ಶ್ರೇಷ್ಠ: ಶಾಸಕ ಕುಮಾರಸ್ವಾಮಿ

  ಸಕಲೇಶಪುರ: ದೇಶದಲ್ಲಿ ಸಂವಿಧಾನವನ್ನು ಜಾರಿಗೆ ಮಾಡಿದ್ದರಿಂದ ಭಾರತ ದೇಶ ಬೇರೆಲ್ಲಾ ದೇಶಗಳಿಗಿಂತ ಸುಭದ್ರವಾಗಿದೆ ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಹೇಳಿದರು. ಪಟ್ಟಣದ ಸುಭಾಷ್‌ ಮೈದಾನದಲ್ಲಿ 70ನೇ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ಸಂವಿಧಾನವನ್ನು ನಾವು ಅಳ…

 • ಹಕ್ಕುಗಳ ಜೊತೆಗೆ ಕರ್ತವ್ಯದ ಕಟಿಬದ್ಧತೆಯಿರಲಿ

  ಹಾಸನ: ನಮ್ಮ ಸಂವಿಧಾನವು ನಮಗೆ ಮೂಲಭೂತ ಹಕ್ಕುಗಳನಷ್ಷೇ ಅಲ್ಲದೇ, ಕರ್ತವ್ಯಗಳನ್ನೂ ನೀಡಿದೆ. ನಮ್ಮ ಹಕ್ಕುಗಳಿಗಷ್ಟೇ ಗಮನ ಹರಿಸದೇ, ದೇಶಕ್ಕಾಗಿ ಮಾಡಬೇಕಾದ ಕರ್ತವ್ಯಗಳನ್ನೂ ನಿಷ್ಠೆಯಿಂದ ಮಾಡಲು ಪ್ರತಿಯೊಬ್ಬ ಭಾರತೀಯನೂ ಕಟಿಬದ್ಧವಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ. ರೇವಣ್ಣ ಅವರು…

ಹೊಸ ಸೇರ್ಪಡೆ