ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಹದಗೆಟ್ಟರಸ್ತೆ: ರಾವೂರಿನಲ್ಲಿ ಧೂಳು..ಕುಂದನೂರಿನಲಿ ಗೋಳು

  ವಾಡಿ: ವಾಡಿ ಪಟ್ಟಣದಿಂದ ವಿವಿಧ ಗ್ರಾಮಗಳಿಗೆ ಕೂಡುವ ರಸ್ತೆಗಳು ವಿಪರೀತ ಹದಗೆಟ್ಟಿದ್ದು, ಧೂಳಿನ ಗೋಳು ಹೇಳತೀರದಂತಾಗಿದೆ. ಚೀಪುಗಲ್ಲುಗಳ ರಾಶಿಯಲ್ಲಿ ತಗ್ಗುದಿನ್ನೆಗಳ ರಸ್ತೆಯೊಂದೆಡೆಯಾದರೆ, ವಾಹನಗಳ ಹಿಂದೆ ಹಾರುವ ಕೆಂಪು ಮಣ್ಣಿನ ಧೂಳು ಮತ್ತೂಂದೆಡೆ. ಡಾಂಬರ್‌ ಕಿತ್ತು ಗುಂಡಿಗಳು ಕಾಣಿಸಿಕೊಂಡರೂ ಅಧಿಕಾರಿಗಳು…

 • ಚಿಂಚೋಳಿ ಎಪಿಎಂಸಿ ಕಾಂಗ್ರೆಸ್‌ ಮಡಿಲು

  ಚಿಂಚೋಳಿ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಬೆಂಬಲಿತ ನಿರ್ದೇಶಕರಾದ ರೇವಣಸಿದ್ದಪ್ಪ ಪೂಜಾರಿ ಅಧ್ಯಕ್ಷರಾಗಿ ಮತ್ತು ಚಂದ್ರು ಪವಾರ ಉಪಾಧ್ಯಕ್ಷರಾಗಿ ಗೆಲುವು ಸಾಧಿಸಿದ್ದಾರೆ. ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ…

 • ಮಹಿಳಾ ಕಾನೂನು ದುರ್ಬಳಕೆ ಸಲ್ಲ

  ಆಳಂದ: ಮಹಿಳೆಯರ ಪರ ಕಾನೂನು ಇದೆ ಎಂದು ಕ್ಷುಲ್ಲಕ ಕಾರಣಕ್ಕೆ ಕೋರ್ಟ್‌, ಕಚೇರಿಗೆ ಬಂದರೆ ಸಮಾಜದ ಸ್ವಾಸಸ್ಥ್ಯ ಹದಗೆಡುತ್ತದೆ. ನಾನು ನನ್ನ ಕುಟುಂಬ, ಗಂಡ, ಮಕ್ಕಳ ಅತ್ತೆ, ಮಾವ, ತಂದೆ, ತಾಯಿ, ಸೋಹದರ ಎಂಬಾರ್ಥದಲ್ಲಿ ನಡೆಯಬೇಕು ಎಂದು ಹಿರಿಯ…

 • ತ್ಯಾಜ್ಯ ಸಂಗ್ರಹ ಸ್ಥಳದಲ್ಲಿ ಔಷಧಿ ಸಿಂಪಡಿಸಲು ಒತ್ತಾಯ

  ಕಲಬುರಗಿ: ತಾಲೂಕಿನ ಉದನೂರ ಗ್ರಾಮಕ್ಕೆ ಸಮೀಪದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕ ಪಕ್ಕದ ರಸ್ತೆ ಅಗಲೀಕರಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನಂದಿಕೂರ ಗ್ರಾಪಂ ಸದಸ್ಯ ಪವನಕುಮಾರ ವಳಕೇರಿ…

 • ಬಾರದ ಮಳೆ: ಜಾನುವಾರಿಗಿಲ್ಲ ಮೇವು

  ಚಿಂಚೋಳಿ: ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ವಾಡಿಕೆಗೆ ತಕ್ಕಂತೆ ಮಳೆ ಆಗದೇ ಇರುವುದರಿಂದ ರೈತರು ಬೆಳೆದ ಬೆಳೆಗಳು ತೇವಾಂಶ ಕೊರತೆಯಿಂದಾಗಿ ಹಾನಿಯಾಗಿವೆ. ಬಿತ್ತನೆ ಮಾಡಿದ ಬೀಜಗಳು ಮೊಳಕೆಯೊಡೆಯದೇ ಭೂಮಿಯಲ್ಲಿಯೇ ಕಮರಿಹೋಗಿವೆ. ಹೀಗಾಗಿ ಮೇವು ಮತ್ತು ನೀರಿಲ್ಲದ ಕಾರಣ ಹಿಂದುಳಿದ ಪ್ರದೇಶದ…

 • 20ರಂದು ಸರ್ವಜ್ಞ ಜಯಂತಿ ಆಚರಣೆ

  ಕಲಬುರಗಿ: ಮಹಾನ್‌ ಮಾನವತಾವಾದಿ ಕನ್ನಡದ ಶ್ರೇಷ್ಠ ತ್ರಿಪದಿ ಕವಿ ಸರ್ವಜ್ಞರ ಜಯಂತಿಯನ್ನು ಫೆ. 20ರಂದು ಜಿಲ್ಲೆಯಾದ್ಯಂತ ಸಂಭ್ರಮದಿಂದ ಆಚರಿಸಲು ಪ್ರಭಾರಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ| ಶರಣಪ್ಪ ಸತ್ಯಂಪೇಟ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆ ಸರ್ವಾನುಮತದಿಂದ ನಿರ್ಣಯ ಕೈಗೊಂಡಿತು. ಕನ್ನಡದ ಶ್ರೇಷ್ಠ…

 • ದೌರ್ಜನ್ಯ ಖಂಡಿಸಿ ದಿನಗೂಲಿ ನೌಕರರ ಪ್ರತಿಭಟನೆ

  ಆಳಂದ: ಹೊರಗುತ್ತಿಗೆ ಮತ್ತು ದಿನಗೂಲಿ ನೌಕರರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್‌ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರ ತಾಲೂಕಿನ ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಎದುರು ದಿನಗೂಲಿ…

 • ಕಾಯಕ ನಿಷ್ಠೆಗೆ ಸಿದ್ಧರಾಮೇಶ್ವರ ಹೆಸರುವಾಸಿ

  ಕಲಬುರಗಿ: ಹನ್ನೆರಡನೇ ಶತಮಾನದಲ್ಲಿಯೇ ಮಾನವ ಜೀವನದ ಒಳಿತಿಗಾಗಿ ಕೆರೆ-ಕಟ್ಟೆಗಳ‌ ನಿರ್ಮಾಣದ ಪರಿಕಲ್ಪನೆ ಹೊಂದಿದ್ದ ಶರಣ ಶಿವಯೋಗಿ ಸಿದ್ಧರಾಮೇಶ್ವರರು ಕಾಯಕ ನಿಷ್ಠೆಗೆ ಹೆಸರಾದವರು ಎಂದು ವಿಜಯಪುರದ ಬಿ.ಎಲ್‌.ಡಿ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ.ವಿ. ಒಡೆಯರ್‌ ಹೇಳಿದರು. ನಗರದ…

 • ಶ್ರೀ ಸಿಮೆಂಟ್ನಿಂದ ಪರಿಹಾರ ವಿತರಣೆ

  ಚಿತ್ತಾಪುರ: ಸೇಡಂ ತಾಲೂಕಿನ ಕೋಡ್ಲಾ ಗ್ರಾಮದ ಸಮೀಪದ ಶ್ರೀ ಸಿಮೆಂಟ್ ಕಂಪನಿಯಲ್ಲಿ ಇತ್ತೀಚೆಗೆ ಬೆಲ್ಟ್ ಕಡಿದ ಅವಘಡದಲ್ಲಿ ಮೃತಪಟ್ಟಿದ್ದ ತಾಲೂಕಿನ ಅಳ್ಳೊಳ್ಳಿ ಗ್ರಾಮದ ಕಾರ್ಮಿಕ ಲಕ್ಷ್ಮಣ ಅವರ ಪತ್ನಿಗೆ ಶ್ರೀ ಸಿಮೆಂಟ್ ಕಂಪನಿ ಆಡಳಿತ ಮಂಡಳಿ ಅಧಿಕಾರಿ ಅರವಿಂದ…

 • ಬಂಡವಾಳಶಾಹಿಗಳ ಕೈಯಲ್ಲಿ ಭಾರತ

  ವಾಡಿ: ನೇತಾಜಿ ಸುಭಾಶ್ಚಂದ್ರ ಬೋಸ್‌ ನೇತೃತ್ವದಲ್ಲಿ ಬ್ರಿಟಿಷರು ಸ್ವಾತಂತ್ರ್ಯ ನೀಡಿದ್ದರೆ, ಭಾರತ ಶೋಷಣೆ ಮುಕ್ತ ಸಮಾಜವಾದಿ ರಾಷ್ಟ್ರವಾಗಿರುತ್ತಿತ್ತು ಎಂದು ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌ (ಎಐಡಿಎಸ್‌ಒ) ಜಿಲ್ಲಾಧ್ಯಕ್ಷ ಮಲ್ಲಿನಾಥ ಸಿಂಘ ಹೇಳಿದರು. ಹಳಕರ್ಟಿ ಗ್ರಾಮದಲ್ಲಿ ಆರ್‌ಕೆಎಸ್‌ ರೈತ…

 • ಮುಲ್ಲಾಮಾರಿಗೆ ನೀರು ಬಿಡಲು ಗ್ರಾಮಸ್ಥರ ಒತ್ತಾಯ

  ಚಿಂಚೋಳಿ: ತಾಲೂಕಿನ ರೈತರ ಹಾಗೂ ದನಕರುಗಳ ಜೀವನಾಡಿ ಆಗಿರುವ ಮುಲ್ಲಾಮಾರಿ ನದಿಗೆ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ನೀರು ಬಿಡಬೇಕೆಂದು ನದಿ ಪಾತ್ರದ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಮುಂಗಾರು ಮತ್ತು ಹಿಂಗಾರಿನಲ್ಲಿ ಮಳೆ…

 • ಓದು ರೂಢಿಸಿಕೊಂಡರೆ ಯಶಸ್ಸು ಖಚಿತ: ವರ್ಮಾ

  ಶಹಾಬಾದ: ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ಓದುವುದನ್ನು ರೂಢಿಸಿಕೊಂಡರೆ ಯಶಸ್ಸು ಸಾಧಿಸಲು ಸಾಧ್ಯ ಎಂದು ರಾಷ್ಟ್ರಭಾಷಾ ಶಿಕ್ಷಣ ಸಮಿತಿ ಅಧ್ಯಕ್ಷ ಬಾಲಕಿಶನ ವರ್ಮಾ ಹೇಳಿದರು. ನಗರದ ರಾಷ್ಟ್ರಭಾಷಾ ಶಿಕ್ಷಣ ಸಮಿತಿಯ ಎಸ್‌.ಎಸ್‌. ನಂದಿ ಮತ್ತು ಎಸ್‌.ಜಿ. ವರ್ಮಾ ಹಿಂದಿ…

 • ರಸ್ತೆ ಸಂಚಾರ ಮುಕ್ತಗೊಳಿಸಲು ಸೂಚನೆ

  ಕಲಬುರಗಿ: ನಗರದ ನೂತನ ಜೇವರ್ಗಿ ರಸ್ತೆಯಲ್ಲಿನ ಮದರ ಥೆರೆಸಾ ಶಾಲೆ ಬಳಿ 23 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆ ಮೇಲ್ಸೇತುವೆ ಕಾಮಗಾರಿಯ ಒಂದು ಬದಿ ರಸ್ತೆಯನ್ನು ಮಾರ್ಚ್‌ ಅಂತ್ಯದ ಒಳಗೆ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಜಿಲ್ಲಾಧಿಕಾರಿ…

 • 250 ಮನೆ ನಿರ್ಮಾಣಕ್ಕೆ ಶಾಸಕ ಗುತ್ತೇದಾರ ಚಾಲನೆ

  ಆಳಂದ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಅಡಿ ಪಟ್ಟಣದ ಕೊಳಚೆ ಪ್ರದೇಶದ ನಿವಾಸಿಗಳಿಗಾಗಿ 250 ಮನೆ ನಿರ್ಮಾಣಕ್ಕೆ ಶಾಸಕ ಸುಭಾಷ ಗುತ್ತೇದಾರ ಭೂಮಿಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಿದರು. ಹತ್ತ್ಯಾನ ಗಲ್ಲಿ, ಗೊಲ್ಲರ…

 • ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು

  ಚಿತ್ತಾಪುರ: ತಾಲೂಕಿನ ಭೀಮನಳ್ಳಿ ಗ್ರಾಮದಲ್ಲಿ ಎಚ್ಕೆಆರ್‌ಡಿ ಯೋಜನೆಯಡಿ 32 ಲಕ್ಷ ರೂ. ವೆಚ್ಚದಲ್ಲಿ ಪ್ರಾಥಮಿಕ ಶಾಲೆ ಕೋಣೆಗಳ ನಿರ್ಮಾಣ ಮತ್ತು ಆರ್‌ಐಡಿಎಫ್‌ ಯೋಜನೆಯಡಿ 36 ಲಕ್ಷ ರೂ. ವೆಚ್ಚದಲ್ಲಿ ಆರ್‌ವಿಡಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸಮಾಜ ಕಲ್ಯಾಣ ಖಾತೆ…

 • ಪ್ರತಿ ವರ್ಷ ಅಪಘಾತಕ್ಕೆ ಮೃತಪಡುವವರ ಸಂಖ್ಯೆ 500

  ಕಲಬುರಗಿ: ಕಲಬುರಗಿ ನಗರ ಸೇರಿದಂತೆ ಜಿಲ್ಲಾದ್ಯಂತ ಪ್ರತಿ ವರ್ಷ ಸರಾಸರಿ 350 ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ಸುಮಾರು 500 ಜನರು ತಮ್ಮ ಅಮೂಲ್ಯ ಜೀವನ ಕಳೆದುಕೊಳ್ಳುತ್ತಿರುವುದು ಆತಂಕದ ವಿಷಯವಾಗಿದೆ. ಇದನ್ನು ತಪ್ಪಿಸಲು ಸಂಚಾರ ನಿಯಮ ಕಟ್ಟುನಿಟ್ಟಾಗಿ ಪಾಲನೆಯಿಂದ ಮಾತ್ರ…

 • ವಿದ್ಯಾರ್ಥಿಗಳಿಂದ ಕ್ಯಾನ್ಸರ್‌ಜಾಗೃತಿ ಜಾಥಾ

  ಕಲಬುರಗಿ: ವಿಶ್ವ ಕ್ಯಾನ್ಸರ್‌ ದಿನಾಚರಣೆ ಪ್ರಯುಕ್ತ ಇಂಡಿಯನ್‌ ಕ್ಯಾನ್ಸ್‌ರ್‌ ಸೊಸೈಟಿ ಮತ್ತು ವಿಟಿಎಸ್‌ಎಂ ಪೆರಿಫೆರಲ್‌ ಕ್ಯಾನ್ಸರ್‌ ಆಸ್ಪತ್ರೆ ಸಹಯೋಗದಲ್ಲಿ ಸೋಮವಾರ ನಗರದಲ್ಲಿ ಕ್ಯಾನ್ಸರ್‌ ಕುರಿತು ಬೃಹತ್‌ ಜಾಗೃತಿ ಜಾಥಾ ನಡೆಸಲಾಯಿತು. ನಗರದ ಜಗತ್‌ ವೃತ್ತದಿಂದ ವಿವಿಧ ಕಾಲೇಜುಗಳ ನೂರಾರು…

 • ಹತ್ತು ದಿನಕಷ್ಟೇ ನೀರು!

  ವಾಡಿ: ಬೇಸಿಗೆ ಬರುವ ಮುಂಚೆಯೇ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಖಾಲಿ ಕೊಡಗಳನ್ನು ಹಿಡಿದು ಸಾರ್ವಜನಿಕರು ಪರದಾಡುತ್ತಿದ್ದಾರೆ. ಪಟ್ಟಣದ ಜನರ ಜಲಮೂಲವಾದ ಸಮೀದ ಕುಂದನೂರು ಗ್ರಾಮದ ಭೀಮಾನದಿ ಸದ್ಯ ನೀರಿಲ್ಲದೆ ಭಣಗುಡುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಕ್ಕೆ…

 • ಎ‍ಚ್ಡಿಡಿ ಸೂಚಿಸಿದರೆ ಹಾಸನದಲ್ಲಿ ಪ್ರಜ್ವಲ್‌ ಸ್ಪರ್ಧೆ

  ಕಲಬುರಗಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ವಿಚಾರ ಹಾಗೂ ಮಂಡ್ಯ ಮತ್ತು ಹಾಸನ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ, ಹಿರಿಯ ಮುಖಂ ಡರು ಅಂತಿಮ ತೀರ್ಮಾನ ತೆಗೆದು ಕೊಳ್ಳುತ್ತಾರೆ ಎಂದು ಲೋಕೋಪಯೋಗಿ ಸಚಿವ…

 • ಕೋಲಿ ಸಮಾಜ ಮುಖ್ಯವಾಹಿನಿಗೆ ಬರಲಿ: ಪಾಟೀಲ

  ಅಫಜಲಪುರ: ವಿವಿಧ ಹೆಸರುಗಳಲ್ಲಿ ಹರಿದು ಹಂಚಿ ಹೋಗಿರುವ ಕೋಲಿ ಸಮಾಜ ಒಗ್ಗೂಡಿ ಮುಖ್ಯವಾಹಿನಿಗೆ ಬರಲಿ ಎಂದು ಮಹಾರಾಷ್ಟ್ರ ವಿಧಾನ ಪರಿಷತ್‌ ಸದಸ್ಯ ಹಾಗೂ ಕೋಲಿ ಮಹಾ ಸಂಘದ ಅಧ್ಯಕ್ಷ ದಾದಾ ಪಾಟೀಲ ಹೇಳಿದರು. ತಾಲೂಕಿನ ಹಾವಳಗಾ ಗ್ರಾಮದಲ್ಲಿ ಅಂಬಿಗರ…

 • ಹತಾಶರಾಗಿದ್ದಾರೆ ಯಡಿಯೂರಪ್ಪ

  ಚಿತ್ತಾಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹತಾಶರಾಗಿದ್ದಾರೆ. ಸಮ್ಮಿಶ್ರ ಸರ್ಕಾರ ಬೀಳಿಸುವ ವಿಫಲ ಯತ್ನ ಮಾಡುತ್ತಲೇ ಇದ್ದಾರೆ. ಆದರೆ ಅವರು ಅಂದುಕೊಂಡಂತೆ ಏನು ಆಗಲ್ಲ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ತಾಲೂಕಿನ ಡೋಣಗಾಂವ,…

 • ಜನಪದ ಸಾಹಿತ್ಯ ಉಳಿಸಿ ಬೆಳೆಸಲು ಸಲಹೆ

  ಶಹಾಬಾದ: ಜನಪದ ಸಾಹಿತ್ಯ ಬಂಗಾರವಿದ್ದಂತೆ. ಅದರಲ್ಲಿರುವ ಸತ್ವ, ತತ್ವಗಳನ್ನು ಪ್ರತಿಯೊಬ್ಬರೂ ಅರಿಯಬೇಕು. ಗ್ರಾಮೀಣ ಭಾಗದಲ್ಲಿ ಇನ್ನು ಜಿವಂತಿಕೆಯಿಂದಿರುವ ಜನಪದ ಸಾಹಿತ್ಯ ಉಳಿಸಿ, ಬೆಳೆಸುವ ಕಾರ್ಯ ಮಾಡಬೇಕಾಗಿದೆ ಎಂದು ತಹಶೀಲ್ದಾರ ಸುರೇಶ ವರ್ಮಾ ಹೇಳಿದರು. ನಗರದ ಚುನ್ನಾಭಟ್ಟಿ ಬಡಾವಣೆಯ ಶ್ರೀ…

 • ಸತ್ಸಂಗ ಸಮ್ಮೇಳನ ಸಮಾರೋಪ

  ಆಳಂದ: ತಾಲೂಕಿನ ಯಳಸಂಗಿ ಗ್ರಾಮದ ಶ್ರೀ ಸಿದ್ಧರೂಢರ ಮಠದಲ್ಲಿ ಸಿದ್ಧರೂಢರ ಮೂರ್ತಿ ಪ್ರತಿಷ್ಠಾನೆ 19ನೇ ವರ್ಷಾಚರಣೆ ಹಾಗೂ ಮಠದ ಪಟ್ಟಾಧ್ಯಕ್ಷ ಶ್ರೀ ಪ್ರಣವಾನಂದ ಸ್ವಾಮಿಗಳ 6ನೇ ವಾರ್ಷಿಕೋತ್ಸವ ನಿಮಿತ್ತ ಮೂರುದಿನಗಳ ಕಾಲ ನಡೆದ ಸತ್ಸಂಗ ಸಮ್ಮೇಳನ ಸಮಾರಂಭದಲ್ಲಿ ಮಾತನಾಡಿದ…

 • ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ತಾಲೀಮು ಆರಂಭ

  ಕಲಬುರಗಿ: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತಾಲೀಮು ಆರಂಭಿಸಿದೆ. ಕಲಬುರಗಿ, ರಾಯಚೂರು, ಬೀದರ್‌ ಲೋಕಸಭೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ರವಿವಾರ ಜನಪ್ರತಿನಿಧಿಗಳು, ಮುಖಂಡರ ಮಹ್ವತದ ಸಭೆ ನಡೆಯಿತು. ಕಲಬುರಗಿ ಮೀಸಲು…

 • ಕ್ರೀಡಾ ಇಲಾಖೆಗೆ 500 ಕೋಟಿ ಮೀಸಲು

  ಕಲಬುರಗಿ: ರಾಜ್ಯದ ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಸಲಕರಣೆ ಹಾಗೂ ಕ್ರೀಡಾಂಗಣ ಅಭಿವೃದ್ಧಿ ಪಡಿಸಲು ಕ್ರೀಡಾ ಇಲಾಖೆಗೆ 500 ಕೋಟಿ ರೂ.ಗಳಿಗಿಂತಲೂ ಹೆಚ್ಚಿನ ಅನುದಾನವನ್ನು ಮುಂಬರುವ ಆಯವ್ಯಯದಲ್ಲಿ ಒದಗಿಸಲು ಮನವಿ ಸಲ್ಲಿಸಲಾಗಿದ್ದು, ಇದಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಒಪ್ಪಿಗೆ…

ಹೊಸ ಸೇರ್ಪಡೆ