ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಕೊಡಗಿನ ಹಲವೆಡೆ ಈ ವರ್ಷದ ಮೊದಲ ಮಳೆ

  ಮಡಿಕೇರಿ: ಜಿಲ್ಲೆಯ ಹಲವೆಡೆ ಬುಧವಾರ ಈ ವರ್ಷದ ಮೊದಲ ಮಳೆಯಾಗಿದ್ದು, ಜನತೆ ಹರ್ಷಗೊಂಡಿದ್ದಾರೆ. ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಂಜೆಯ ವೇಳೆ ಹನಿ ಮಳೆಯಾಗಿದ್ದರೆ ತಾಲ್ಲೂಕಿನ ನಾಪೋಕ್ಲು ಸುತ್ತಮುತ್ತ ಸರಿ ಸುಮಾರು 30 ಸೆ.ಮೀ. ಮಳೆಯಾಗುವ ಮೂಲಕ ಕೊಂಚ…

 • ವಿರಾಜಪೇಟೆಯಲ್ಲಿ ವ್ಯಾಪಾರಿ ಹತ್ಯೆ: ಮೂವರ ಬಂಧನ​​​​​​​

  ಮಡಿಕೇರಿ: ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ಸ್ಥಳೀಯ ನಿವಾಸಿಯಾಗಿದ್ದ ವ್ಯಾಪಾರಿ ಶಫೀಕ್‌ (40)  ಅವರನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿರಾಜಪೇಟೆ ಪಟ್ಟಣದಲ್ಲಿ ಮಂಗಳವಾರ  ರಾತ್ರಿ ಸಂಭವಿಸಿದೆ.  ಈ ಸಂಬಂಧ ಅಸ್ಸಾಂ ಮೂಲದ ರಹೀಂ, ವಿರಾಜ ಪೇಟೆ ಸಮೀಪದ…

 • ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆ

  ಮಡಿಕೇರಿ/ಚಿಕ್ಕಮಗಳೂರು: ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಬುಧವಾರ ಈ ವರ್ಷದ ಮೊದಲ ಮಳೆಯಾಗಿದ್ದು, ಜನತೆ ಹರ್ಷಗೊಂಡಿದ್ದಾರೆ. ಮಡಿಕೇರಿಯಲ್ಲಿ ಸಂಜೆಯ ವೇಳೆ ಹನಿ ಮಳೆಯಾಗಿದ್ದರೆ, ನಾಪೋಕ್ಲು ಸುತ್ತಮುತ್ತ ಸಾಧಾರಣ ಮಳೆಯಾಗುವ ಮೂಲಕ ಕೊಂಚ ತಂಪಿನ ವಾತಾವರಣ ಮೂಡಿತು.  ಚಿಕ್ಕಮಗಳೂರಿನ ಮೂಡಿಗೆರೆ,…

 • ಕೊಡಗಿನ ಗೌರಮ್ಮ ಹೆಸರಿನಲ್ಲಿ ಟ್ರಸ್ಟ್‌, ಸ್ಮಾರಕ ನಿರ್ಮಾಣಕ್ಕೆ ಸಲಹೆ​

  ಮಡಿಕೇರಿ: ಕೊಪಗಿನ ಹೆಸರಾಂತ ಸಾಹಿತಿ ಗೌರಮ್ಮ ಹೆಸರಿನಲ್ಲಿ ಗೌರಮ್ಮ ಟ್ರಸ್ಟ್‌ ಆರಂಭಿಸುವಂತಾಗಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರ ಭೂಪತಿ ಅವರು ಮನವಿ ಮಾಡಿದ್ದಾರೆ.  ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ…

 • ಮಂಗನ ಕಾಯಿಲೆ : ಅರಿವು ಮೂಡಿಸಲು ಜಿಲ್ಲಾಡಳಿತ ಸೂಚನೆ

  ಮಡಿಕೇರಿ:ಮಂಗನ ಕಾಯಿಲೆ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಾದ ಕ್ರಮಗಳ ಕುರಿತು ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿ ಸಿಇಓ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿ.ಪಂ.ಸಿಇಒ ಅವರು ಜಿಲ್ಲೆಯಲ್ಲಿ ಮಂಗನ…

 • ಗುಡುಗಳಲೆ ಜಯದೇವ ಜಾನುವಾರು ಜಾತ್ರೆಗೆ ಚಾಲನೆ

  ಶನಿವಾರಸಂತೆ ಆಧುನಿಕತೆಯ ಸ್ಪರ್ಶದಿಂದ ಗ್ರಾಮೀಣ ಜಾನಪದ ಸೊಗಡು ಕಣ್ಮರೆಯಾಗುತ್ತಿದೆ ಎಂದು ಮನೆಹಳ್ಳಿ ಮಠದ ಮಹಾಂತಶಿವಲಿಂಗ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಅವರು ಸಮಿಪದ ಗುಡುಗಳಲೆ ಜಯದೇವ ಜಾನುವಾರು ಜಾತ್ರಾ ಮೈಧಾನದ ಸಭಾಂಗಣದಲ್ಲಿ ಇತಿಹಾಸ ಪ್ರಸಿದ್ದ 74ನೇ ಗುಡುಗಳಲೆ ರೀಜಯದೇವ ಜಾನುವಾರುಗಳ ಜಾತ್ರೆಯ…

 • ಹಿಂದೂ ಹುಡುಗಿಯರನ್ನು ಮುಟ್ಟಿದ್ರೆ ಅವರ ಕೈ ಕಡಿಯಿರಿ

  ಸೋಮವಾರಪೇಟೆ: ವಿವಾದಾತ್ಮಕ ಮತ್ತು ಪ್ರಚೋದನಕಾರಿ ಹೇಳಿಕೆಗಳಿಗೆ ಹೆಸರಾಗಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಇದೀಗ ಇನ್ನೊಂದು ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ. ‘ಹಿಂದೂ ಹುಡುಗಿಯರ ಮೈಯನ್ನು ಯಾರಾದ್ರೂ ಮುಟ್ಟಿದ್ರೆ ಅಂತಹ ವ್ಯಕ್ತಿಗಳ ಕೈಗಳನ್ನು…

 • “ಕಲೆ, ಸಾಹಿತ್ಯ, ಶಿಕ್ಷಣ, ಸಾಂಸ್ಕೃತಿಕ ಸೇವೆ ಬೆಳವಣಿಗೆ  ಪೂರಕ’

  ಗೋಣಿಕೊಪ್ಪಲು: ಶಿಕ್ಷಣ, ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸೇವೆ ಮನುಷ್ಯನ್ನು ಉನ್ನತ ಹಂತಕ್ಕೆ ಕೊಂಡೊಯ್ಯಲಿವೆ ಎಂದ ಸಾಯಿಶಂಕರ ವಿದ್ಯಾಸಂಸ್ಥೆ ಅಧ್ಯಕ್ಷ ಕೋಳೆರ ಝರು ಗಣಪತಿ ಹೇಳಿದರು.  ಪೊನ್ನಂಪೇಟೆ ಸಾಯಿಶಂಕರ ವಿದ್ಯಾಸಂಸ್ಥೆಯಲ್ಲಿ ಬಾಳೆಲೆ ವಿಜಯಲಕ್ಷಿ¾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ…

 • ರಾಜೀನಾಮೆ ನೀಡಿ ಬೆಂಬಲ ಸೂಚಿಸಿ: ಸಂತ್ರಸ್ತರ ಆಗ್ರಹ

  ಮಡಿಕೇರಿ:ಅತಿವೃಷ್ಟಿ ಹಾನಿ ಸಂತ್ರಸ್ತರಿಗೆ ಮನೆ ನಿರ್ಮಾಣ ಸೇರಿದಂತೆ ಪರಿಹಾರ ಕಾರ್ಯಗಳು ವಿಳಂಬವಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೊಡಗು ಪ್ರಕೃತಿ ವಿಕೋಪ ಪರಿಹಾರ ಹೋರಾಟ ಸಮಿತಿ, ಜಿಲ್ಲೆಯ ಜನಪ್ರತಿನಿಧಿಗಳು ತಮ್ಮ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ಸಂತ್ರಸ್ತರ ಹೋರಾಟಕ್ಕೆ…

 • ರೆಸಾರ್ಟ್‌ ರಾಜಕಾರಣ:ಬಿಜೆಪಿ ವಿರುದ್ಧ ಕೊಡಗು ಕಾಂಗ್ರೆಸ್‌ ಪ್ರತಿಭಟನೆ

  ಮಡಿಕೇರಿ: ರಾಜ್ಯ ಬಿಜೆಪಿ ನಾಯಕರು ವಾಮ ಮಾರ್ಗದ ಮೂಲಕ ಕಾಂಗ್ರೆಸ್‌ನ ಶಾಸಕರನ್ನು ತನ್ನೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಗಾಂಧಿ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ…

 • ಏಕಾಏಕಿ ಏಕಮುಖ ವಾಹನ ಸಂಚಾರ: ವ್ಯಾಪಾರಸ್ಥರಿಂದ ಧರಣಿ

  ಗೋಣಿಕೊಪ್ಪಲು: ಪಟ್ಟಣದಲ್ಲಿ ಏಕಾಏಕಿ ಏಕಮುಖ ವಾಹನ ಸಂಚಾರಕ್ಕೆ ಮುಂದಾಗಿರುವುದರ ಅವ್ಯವಸ್ಥೆಯನ್ನು ವಿರೋಧಿಸಿ ವರ್ತಕರು ಕರೆದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.  ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಒಂದು ದಿನದ ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗಿ ಪ್ರತಿಭಟನೆಯಲ್ಲಿ ನಿರತರಾದರು. ಬೆಳಗಿನಿಂದ…

 • ಎಚ್‌ಐವಿ, ಏಡ್ಸ್‌; ಅರಿವು ಮೂಡಿಸಿ : ಪ್ರಭಾರ ಜಿಲ್ಲಾಧಿಕಾರಿ ಸೂಚನೆ

  ಮಡಿಕೇರಿ: ವಿವಿಧ ಇಲಾಖೆಗಳ ವತಿಯಿಂದ ಕಾರ್ಯಕ್ರಮಗಳು ನಡೆಯುವ ಸಂದರ್ಭ ಎಚ್‌ಐವಿ ಮತ್ತು ಏಡ್ಸ್‌ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕೆಂದು ಪ್ರಭಾರ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಚ್‌ಐವಿ/ಏಡ್ಸ್‌ ನಿಯಂತ್ರಣದ ಬಗ್ಗೆ…

 • ಗುರು-ಶಿಷ್ಯ ಪರಂಪರೆ ಮೂಲಕ ಕಲೆ ಉಳಿಸಿ: ಲೋಕೇಶ್‌ ಸಾಗರ್‌ 

  ಮಡಿಕೇರಿ: ಯುವ ಜನಾಂಗ ಹೆಚ್ಚು ಉತ್ಸಾಹದಿಂದ ಭಾಗವಹಿಸಿ ಹಿಂದಿನ ಜಾನಪದ ಸಾಹಿತ್ಯವನ್ನು ಕರಗತ ಮಾಡಿಕೊಂಡು ಸಮಾಜಕ್ಕೆ ಪರಿಚಯಿಸುವ ಕೆಲಸವಾಗಬೇಕು ಹಾಗೂ ವಿದ್ಯಾರ್ಥಿ ದಿಶೆಯಲ್ಲಿ ಸಂಗೀತದ ಆಸಕ್ತಿ ಬೆಳಸಿಕೊಳ್ಳಬೇಕೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎಸ್‌.ಲೋಕೇಶ್‌ ಸಾಗರ್‌ ಕರೆ…

 • ಸಾಹಿತ್ಯದೊಂದಿಗೆ ಮನಸ್ಸು ಬೆಸೆಯಿರಿ: ಅಬ್ದುಲ್‌ ರೆಹಮಾನ್‌ 

  ಮಡಿಕೇರಿ:ಯಾವುದೇ ಭಾಷೆಯಾಗಿದ್ದರೂ ಸಾಹಿತ್ಯದೊಂದಿಗೆ ಮನಸ್ಸುಗಳನ್ನೂ ಬೆಸೆಯಬೇಕಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸದಸ್ಯ ಅಬ್ದುಲ್‌ ರಹ್ಮಾನ್‌ ಕುತ್ತೆತ್ತೂರು ಹೇಳಿದ್ದಾರೆ. ನಗರದ ಕಾವೇರಿ ಸಭಾಂಗಣದಲ್ಲಿನ ಜ. ಹಬೀಬ್‌ ಲಾಯರ್‌ ವೇದಿಕೆಯಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಕೊಡಗು…

 • ಕೇರಳಕ್ಕೆ ಬಂದೂಕು ತೋಟೆ  ಮಾರಾಟ: ಮಡಿಕೇರಿಯಲ್ಲಿ ಮೂವರ ಬಂಧನ

  ಮಡಿಕೇರಿ: ಬಂದೂಕು ತೋಟೆಗಳನ್ನು ಕೇರಳ ಮೂಲದ ವ್ಯಕ್ತಿಗೆ ಅಕ್ರಮವಾಗಿ ಮಾರುತ್ತಿದ್ದ ಮಡಿಕೇರಿ ಮೂಲದ ಇಬ್ಬರು ಹಾಗೂ ಕೇರಳ ಮೂಲದ ಓರ್ವನನ್ನು ಮಡಿಕೇರಿ ಪ್ರವಾಸಿ ಮಂದಿರದ ಬಳಿ ಜಿಲ್ಲಾ ಅಪರಾಧ ಪತ್ತೆ ದಳ ಬಂಧಿಸಿದೆ. ಅರ್ವತೊಕ್ಲು ಗ್ರಾಮದ ಪುತ್ತರೀರ ಪೂವಯ್ಯ,…

 • ಮಳೆಹಾನಿ ಸಂತ್ರಸ್ತ ಆತ್ಮಹತ್ಯೆಗೆ ಶರಣು

  ಮಡಿಕೇರಿ: ಕಳೆದ ಆಗಸ್ಟ್‌ನಲ್ಲಿ ಸುರಿದ ಧಾರಾಕಾರ ಮಳೆಗೆ ಜಮೀನು ಮತ್ತು ಮನೆ ಕಳೆದುಕೊಂಡು ಬೀದಿಪಾಲಾಗಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜೋಡುಪಾಲ ಗ್ರಾಮದಲ್ಲಿ ನಡೆದಿದೆ. ಎನ್‌.ಬಿ. ಚರಣ್‌ (38) ವಿಷ ಸೇವಿಸಿ ಸಾವಿಗೆ ಶರಣಾದವರು. ಸರಕಾರದಿಂದ ಸಕಾಲದಲ್ಲಿ ಪುನರ್ವಸತಿ…

 • ವಿವೇಕಾನಂದರ ತತ್ವ ಸಿದ್ಧಾಂತ ಅಧ್ಯಯನ ಅಗತ್ಯ’

  ಮಡಿಕೇರಿ : ಸ್ವಾಮಿ ವಿವೇಕಾನಂದರ ತಣ್ತೀಸಿದ್ದಾಂತಗಳ ಅಧ್ಯಯನ ಮೂಲಕ ಜೀವನಕ್ಕೆ ಉತ್ತಮ ಸಂದೇಶಗಳು ದೊರಕಲಿವೆ ಎಂದು ಪೊನ್ನಂಪೇಟೆಯ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಶ್ರೀಸ್ವಾಮಿ ಬೋಧ ಸ್ವರೂಪಾನಂದ ಕರೆ ನೀಡಿದ್ದಾರೆ. ಕುಶಾಲನಗರದಲ್ಲಿ ಟುಲಿಪ್‌ ಟ್ರಸ್ಟ್‌, ವಿಕಾಸ ಜನಸೇವಾ ಟ್ರಸ್ಟ್‌ ಮತ್ತು…

 • ಸ್ವಾಮಿ ವಿವೇಕಾನಂದರ ಆದರ್ಶ ಪಾಲಿಸಿ: ಡಾ| ಸುಮನ್‌

  ಮಡಿಕೇರಿ: ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂ ಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿ ಗಳು ಉತ್ತಮ ಪ್ರಜೆಗಳಾಗಿ ಜೀವನದಲ್ಲಿ ಯಶಸ್ಸನ್ನು ಕಾಣಬೇಕು ಎಂದು ಜಿಲ್ಲಾ ಪೋಲಿಸ್‌ ವರಿಷ್ಠಧಿಕಾರಿ ಡಾ.ಸುಮನ್‌ ಪೆಣ್ಣೇಕರ್‌ ಹೇಳಿದರು. ಅವರು ನೆಹರೂ ಯುವ ಕೇಂದ್ರ, ಯುವ ಸಬಲೀಕರಣ ಮತ್ತು…

 • ಮಳೆಹಾನಿ ಪರಿಹಾರ ವಿತರಣೆಯಲ್ಲಿ ಗೋಲ್‌ಮಾಲ್‌

  ಮಡಿಕೇರಿ : ಕಳೆದ ಆಗಸ್ಟ್‌ ನಲ್ಲಿ ಸಂಭವಿಸಿದ ಅತಿವೃಷ್ಟಿ ಹಾನಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಪರಿಹಾರ ವಿತರಣೆ ಸಂದರ್ಭ ನಗರಸಭೆೆಯ ಕೆಲವು ಸಿಬಂದಿ ಗೋಲ್‌ಮಾಲ್‌ ಮಾಡಿದ್ದಾರೆ ಎನ್ನುವ ಆರೋಪ ನಗರಸಭೆೆಯ ಸಾಮಾನ್ಯ ಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಯಿತಲ್ಲದೆ, ಅಧಿಕಾರಿಗಳ ನಡುವಿನ…

 • ಕಾರ್ಯಕ್ರಮದ ಸಂಪೂರ್ಣ ಯಶಸ್ಸಿಗೆ ಸಹಕರಿಸಿ: ಜಿಲ್ಲಾಧಿಕಾರಿ

  ಮಡಿಕೇರಿ : ಇದೇ ಫೆ. 3ರಂದು ಪಲ್ಸ್‌ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಪಲ್ಸ್‌ ಪೋಲಿಯೋ ಕಾರ್ಯಕ್ರಮ ಶೇಕಡವಾರು ಯಶಸ್ಸಿಗೆ ಎಲ್ಲ ಇಲಾಖೆ ಅಧಿಕಾರಿಗಳು, ಸಿಬಂದಿ, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಕೋರಿದ್ದಾರೆ. ನಗರದ…

 • ಜ.11ರಿಂದ ಮೂರು ದಿನಗಳ ಹಬ್ಬ: ಅಂತಿಮ ಹಂತದ ಸಿದ್ಧತೆ

  ಮಡಿಕೇರಿ: ಜಿಲ್ಲಾಡಳಿತ, ಪ್ರವಾಸೋದ್ಯಮ, ತೋಟಗಾರಿಕೆ ಹಾಗೂ ಪಶುಪಾಲನೆ ಇಲಾಖೆ ಸಹಯೋಗದಲ್ಲಿ ಜ.11 ರಿಂದ ಮೂರು ದಿನಗಳ ಕಾಲ ಕೊಡಗು ಪ್ರವಾಸಿ ಉತ್ಸವವು ನಗರದ ರಾಜಾಸೀಟು ಉದ್ಯಾನವನ‌ ಮತ್ತು ಗಾಂಧಿ ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ….

 • ಹೊಸ ವರ್ಷದಲ್ಲಿ  ಮೆಸ್ಕಾಂ ಶಾಕ್‌?

  ಮಂಗಳೂರು: ಹೊಸ ವರ್ಷದ ಸಡಗರದ ನಡುವೆ ವಿದ್ಯುತ್‌ ಬಳಕೆದಾರರಿಗೆ ಮೆಸ್ಕಾಂ ದರ ಏರಿಕೆಯ ಶಾಕ್‌ ನೀಡಲು ಮುಂದಾಗಿದೆ. ವಿವಿಧ ಸ್ತರಗಳಲ್ಲಿ ಹಾಲಿ ಯೂನಿಟ್‌ ದರದ ಮೇಲೆ ಸರಾಸರಿ 1.38 ರೂ. ಏರಿಕೆ ಮಾಡಲು ಕರ್ನಾಟಕ ವಿದ್ಯು ತ್ಛಕ್ತಿ ಆಯೋಗಕ್ಕೆ…

 • ಕಾರ್ಯಪ್ಪ-ಜ.ತಿಮ್ಮಯ್ಯರ ಆದರ್ಶ ಎಲ್ಲರ ಹೃದಯದಲ್ಲಿರಲಿ 

  ಮಡಿಕೇರಿ: ಕೊಡಗಿನ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಮತ್ತು ಜ. ತಿಮ್ಮಯ್ಯ ಅವರ ಆದರ್ಶಗಳು ಎಲ್ಲರ ಹೃದಯಗಳಲ್ಲಿ ಇರಬೇಕು. ಕೇವಲ ಪ್ರತಿಮೆಗಳನ್ನು ಪ್ರತಿಷ್ಟಾಪಿಸಿ ರಾಜಕಾರಣಿಗಳು ಮಾಲೆ ಹಾಕುವುದರಿಂದ ಪ್ರಯೋಜನವೇನು ಇಲ್ಲವೆಂದು ಖ್ಯಾತ ವಾಗ್ಮಿ ಸಾಹಿತಿ ಹಿರೇಮಗಳೂರು ಕಣ್ಣನ್‌ ಹೇಳಿದರು. ಮೂರ್ನಾಡು…

 • ಅತೀರಾ ಭತ್ತಕ್ಕೆ ಬೆಂಬಲ ಬೆಲೆಯಿಲ್ಲ: ರೈತ ಕಂಗಾಲು

  ಮಡಿಕೇರಿ: ರಾಜ್ಯ ಸರಕಾರ 1750 ರೂ. ಬೆಂಬಲ ಬೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಮೂಲಕ ರೈತರಿಂದ ಭತ್ತ ಖರೀದಿಸಲು ಮುಂದಾಗಿದೆ. ಆದರೆ ಅತೀರಾ ಎಂಬ ಕೆಂಪು ಅಕ್ಕಿಯ ಭತ್ತವನ್ನು ಬೆಂಬಲ ಬೆಲೆಯಿಂದ ಹೊರಗಿಟ್ಟಿರುವುದು ಅತೀರಾ ಭತ್ತ…

 • ಶಿಕ್ಷಣ – ಉದ್ಯೋಗದಲ್ಲಿ ಮೀಸಲಾತಿ ಅಗತ್ಯ: ಆನಂದ ತೀರ್ಥ 

  ಮಡಿಕೇರಿ: ಕಾವೇರಿ ನದಿ ಹುಟ್ಟುವ ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಸಂದರ್ಭದಲ್ಲಿ ಇಲ್ಲಿನ ಜನರು ಸಾಕಷ್ಟು ಸಂಕಷ್ಟ ಅನುಭವಿಸುತ್ತಾರೆ. ಮೂರು ರಾಜ್ಯಗಳಿಗೆ ನೀರು ಒದಗಿಸುವ ಕಾವೇರಿ ನಾಡಾದ ಕೊಡಗು ಜಿಲ್ಲೆಯವರಿಗೆ ಪ್ರತ್ಯೇಕವಾಗಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.3 ರಷ್ಟು…

ಹೊಸ ಸೇರ್ಪಡೆ