ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಜಿಲ್ಲೆಯ ಸಮಸ್ಯೆಗೆ ಸ್ಪಂದಿಸುವುದೇ ‘ಸಮ್ಮಿಶ್ರ’ ಬಜೆಟ್

  ಕೋಲಾರ: ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ ಹಾಗೂ ಕುಮಾರಸ್ವಾಮಿ ಮಂಡಿಸಿದ ಮತ್ತೂಂದು ಬಜೆಟ್ನಲ್ಲಿಯೂ ಬರ ಪೀಡಿತ ಕೋಲಾರ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿತ್ತು. 2018 ಫೆ.16 ರಂದು ಸಿದ್ದರಾಮಯ್ಯ ಮಂಡಿಸಿದ 173 ಪುಟಗಳ ಹಾಗೂ 2018 ಜು.5…

 • ಕಲಿಕಾಸಕ್ತಿ ಇದ್ದರೆ ಮಾತ್ರವೇ ಸಾಧಕರಾಗಲು ಸಾಧ್ಯ

  ಕೋಲಾರ: ವಿದ್ಯಾರ್ಥಿಗಳಲ್ಲಿ ಕಲಿಕಾಸಕ್ತಿ ಮತ್ತು ನಿಗತ ಗುರಿ ಇದ್ದರೆ ಮಾತ್ರ ಸಮಾಜದಲ್ಲಿ ಸಾಧಕ‌ರಾಗಿ ಹೊರಹೊಮ್ಮಲು ಸಾಧ್ಯ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್‌.ವೆಂಕಟಸ್ವಾಮಿ ಅಭಿಪ್ರಾಯಪಟ್ಟರು. ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರವಿ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ…

 • ಕಸಾಪ ನಿರ್ಲಕ್ಷ್ಯ ಧೋರಣೆಗೆ ಅಕ್ಷರ ಜಾತ್ರೆಗೂ ಬರ!

  ಚಿಕ್ಕಬಳ್ಳಾಪುರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳ ನಡುವೆ ನಡೆಯುತ್ತಿರುವ ಶೀತಲಸಮರ ಇದೀಗ ಜಿಲ್ಲೆಯಲ್ಲಿ ವರ್ಷಕ್ಕೊಮ್ಮೆ ನಡೆಯಬೇಕಿದ್ದ ಅಕ್ಷರ ಜಾತ್ರೆಗಳಿಗೆ ಬರ ಎದುರಾಗಿದ್ದು, ಜಿಲ್ಲೆಯ ಸಾಹಿತ್ಯ ಅಭಿಮಾನಿಗಳಲ್ಲಿ ಬೇಸರ ಉಂಟು ಮಾಡಿದೆ. ಕಳೆದ ವರ್ಷ…

 • ‘ಕೋಟಿಲಿಂಗ’ಕ್ಕೆ ಮುಜರಾಯಿ ತೂಗುಗತ್ತಿ!

  ಕೋಲಾರ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಕೋಟಿಲಿಂಗೇಶ್ವರ ದೇಗುಲ ಮೇಲ್ವಿಚಾರಣೆ ನಿರ್ವಹಣೆ ಕುರಿತಂತೆ ವಿವಾದ ಬಗೆಹರಿಸಿಕೊಳ್ಳದಿದ್ದರೆ ದೇಗುಲವನ್ನು ಸರ್ಕಾರದಿಂದ ಮುಟ್ಟುಗೋಲು ಹಾಕಿಸಿಕೊಳ್ಳಬೇಕಾಗುತ್ತದೆ ಎಂದು ಸಂಸದ ಕೆ.ಎಚ್.ಮುನಿಯಪ್ಪ ಸಂಬಂಧಪಟ್ಟವರಿಗೆ ಎಚ್ಚರಿಕೆ ನೀಡಿರುವ ಘಟನೆ ನಡೆದಿದೆ. ದೇಗುಲ ನಿರ್ಮಾತೃ ಶ್ರೀಸಾಂಭವಶಿವಮೂರ್ತಿ ನಿಧನದ…

 • ಮತದಾನಕ್ಕೆ ಅಡ್ಡಿ ಮಾಡಿದರೆ ಕಠಿಣ ಕ್ರಮ

  ಶ್ರೀನಿವಾಸಪುರ: ಮತ ಚಲಾವಣೆ ಪ್ರತಿಯೊಬ್ಬರ ಹಕ್ಕಾಗಿದ್ದು ಅದನ್ನು ವಿರೋಧಿಸುವ ಸಂಘ ವಿದ್ರೋಹಿಗಳ ವಿರುದ್ಧ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಹೇಳಿದರು. ಶ್ರೀನಿವಾಸಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸೆಕ್ಟರ್‌ ಮತ್ತು…

 • ಚುನಾವಣಾ ಕಾರ್ಯದಲ್ಲಿ ಲೋಪ ಬೇಡ: ಡೀಸಿ

  ಕೋಲಾರ: ಲೋಕಸಭಾ ಚುನಾವಣಾ ಕಾರ್ಯಕ್ಕೆ ಈಗಾಗಲೇ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುತ್ತಿದ್ದು, ನಿಮಗೆ ನೀಡಿರುವ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿರ್ವಹಿಸಿ. ತಪ್ಪಿದಲ್ಲಿ ಮುಲಾಜಿಲ್ಲದೇ ಕ್ರಮ ಜರುಗಿಸಬೇಕಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಎಚ್ಚರಿಕೆ ನೀಡಿದರು. ಸೋಮವಾರ ನಗರದಲ್ಲಿ ಚುನಾವಣಾ…

 • ವೃತ್ತಿ ಆಯ್ಕೆಗೆ ಮಕ್ಕಳೊಂದಿಗೆ ಸಂವಾದ

  ಕೋಲಾರ: ಪ್ರೌಢಶಾಲಾ ಹಂತದಲ್ಲೇ ಮಕ್ಕಳು ಗುರಿ ಸಾಧನೆಗೆ ಅಗತ್ಯವಾದ ವೃತ್ತಿ ಅಥವಾ ಕೋರ್ಸಿನ ಆಯ್ಕೆಗೆ ಆಲೋಚನೆ ನಡೆಸಬೇಕು ಎಂದು ಬೆಂಗಳೂರಿನ ಗೂಗಲ್‌ ಕಂಪನಿ ಇಂಟಲೆಕ್ಚುಯಲ್‌ ಪ್ರಾಪರ್ಟೀಸ್‌ನ ನೋಂದಣಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಎಂ.ರೋಷಿಣಿ ತಿಳಿಸಿದರು. ತಾಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ…

 • ಬರದ ನಾಡಿಗೆ ಬದುಕು ಕೊಟ್ಟ ಕೆಎಂಕೆ

  ಕೋಲಾರ: ಬರದ ಜಿಲ್ಲೆಗಳಲ್ಲಿ ಜನರಿಗೆ ಬದುಕು ನೀಡಿದ ಹೈನೋದ್ಯಮದ ಇಂದಿನ ಔನ್ನತ್ಯವನ್ನು ಕ್ಷೀರಕ್ರಾಂತಿಯ ಹರಿಕಾರ ಎಂ.ವಿ.ಕೃಷ್ಣಪ್ಪ ಅವರಿಗೆ ಸಮರ್ಪಣೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅಭಿಪ್ರಾಯಪಟ್ಟರು. ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ ಹಾಗೂ ಹಾಲು ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ನಗರದ ಜೂನಿಯರ್‌…

 • ತಿಂಗಳೊಳಗಾಗಿ ಕೈಗಾರಿಕಾ ತರಬೇತಿ ಕೇಂದ್ರ

  ಕೋಲಾರ: ಜಿಲ್ಲೆಯಲ್ಲಿ ತಿಂಗಳೊಳಗಾಗಿ ಖಾಸ ಗಿ ಸಹಭಾಗಿತ್ವದಲ್ಲಿ ಕೈಗಾರಿಕಾ ತರಬೇತಿ ಕೇಂದ್ರ ಆರಂಭವಾಗಲಿದೆ ಎಂದು ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು. ನಗರದ ಕೆಇಬಿ ಸಮುದಾಯ ಭವನ ದಲ್ಲಿ ದಲಿತ ಇಂಡಸ್ಟ್ರಿಯಲ್‌ ಅಸೋಸಿ ಯೇಷನ್‌ ಕರ್ನಾಟಕ ಆಯೋಜಿಸಿದ್ದ ಅರಿವು ಕಾರ್ಯಾಗಾರ ಉದ್ಘಾಟಿಸಿ…

 • ಕಳ್ಳ ಲೆಕ್ಕ ಬರೆದರೆ ಕ್ರಿಮಿನಲ್‌ ಕೇಸ್‌: ಸಿಇಒ

  ಮುಳಬಾಗಿಲು: ಮಾ.31ರ ಒಳಗಾಗಿ ಎಲ್ಲಾ ಇಲಾಖೆಗಳು ನರೇಗಾ ಯೋಜನೆಯಡಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸದಿದ್ದಲ್ಲಿ ಮತ್ತು ಬರಗಾಲದಲ್ಲಿ ಜನರಿಗೆ ಟ್ಯಾಂಕರ್‌ ಮೂಲಕ ನೀರು ಕೊಡುವ ಭರಾಟೆಯಲ್ಲಿ ಕಳ್ಳ ಲೆಕ್ಕ ಬರೆದಿರುವುದು ಕಂಡು ಬಂದಲ್ಲಿ ಕ್ರಿಮಿನಲ್‌ ಮೊಕದ್ದಮ್ಮೆ ದಾಖಲಿಸಲಾಗುವುದೆಂದು ಜಿಪಂ ಸಿಇಒ…

 • ಕುವೆಂಪು ಚಿಂತನೆ ಮೈಗೂಡಿಸಿಕೊಳ್ಳಿ

  ಕೋಲಾರ: ಕುವೆಂಪು ಚಿಂತನೆಗಳನ್ನು ಯುವಕರು ಮೈಗೂಡಿಸಿಕೊಂಡು ಸಮಾ ಜವನ್ನು ಸರಿದಾರಿಯಲ್ಲಿ ನಡೆಸ ಬೇಕಾ ಗಿದೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ತಿಳಿಸಿದರು. ನಗರದ ಸರ್ವಜ್ಞ ಪಾರ್ಕ್‌ ಬಳಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರಕವಿ ಕುವೆಂಪುರ 114 ನೇ ಜಯಂ…

 • ಜಿಲ್ಲೆ ರೈತರ ಕೈಗೆಟುಕದ ಬಜೆಟ್

  ರೈತರು, ಮಧ್ಯಮ ವರ್ಗದವರು, ಬಡವರು, ದೀನ ದಲಿತರು, ಮಹಿಳೆಯರು, ವಿದ್ಯಾರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಜೆಟ್ಮಂಡನೆಯಾಗಲಿದೆ ಎಂಬ ನಿರೀಕ್ಷೆ ಹೊಂದಿದ್ದ ಜಿಲ್ಲೆಯ ಜನ ಬಜೆಟ್ ಮಂಡನೆ ಬಳಿಕ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ…

 • ಕೋಲಾರದ ಕೆಜಿಎಫ್ ಚಿನ್ನದ ಗಣಿ ಬಗ್ಗೆ ಪ್ರಸ್ತಾಪವಿಲ್ಲ

  ಕೋಲಾರ: 19 ವರ್ಷಗಳ ಹಿಂದೆ ಮುಚ್ಚಲ್ಪಟ್ಟ ಚಿನ್ನದ ಗಣಿಯನ್ನು ಪುನಾರಂಭಿಸಲು ಸುಪ್ರಿಂ ಕೋರ್ಟ್‌ ಹಸಿರು ನಿಶಾನೆ ತೋರಿಸಿದರೂ, ಚಿನ್ನದ ಗಣಿ ಪುನಶ್ಚೇತನಗೊಳಿಸಲು ಕೇಂದ್ರ ಸರ್ಕಾರ ಯಾವುದೇ ವಿಧದಲ್ಲೂ ಪ್ರಯತ್ನಿಸಿಲ್ಲ. ಸರ್ಕಾರಗಳು ಬಿಜಿಎಂಎಲ್‌ನ ಆಸ್ತಿಯನ್ನು ಸರ್ವೇ ಮಾಡಿಸಿ ಪಟ್ಟಿ ಮಾಡಿಸಿದ್ದೇ ಸಾಧನೆ…

 • ನಿರಾಸೆಯೇ ಹಿಂದಿನ 5 ಬಜೆಟ್‌ನ ಕೊಡುಗೆ

  ಕೋಲಾರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದೆ ನಾಲ್ಕು ವರ್ಷಗಳಲ್ಲಿ ಪ್ರಕಟಿಸಿದ್ದ ಬಜೆಟ್‌ನಲ್ಲಿ ಜಿಲ್ಲೆಗೆ ಯಾವುದೇ ವಿಶೇಷ ಯೋಜನೆ ಪ್ರಕಟಿಸಿಲ್ಲವಾದ್ದರಿಂದ ಕೊನೆ ಬಜೆಟ್ ಬಗ್ಗೆ ನಿರೀಕ್ಷೆಗಳು ನಿರಾಶಾದಾಯಕವಾಗಿವೆ. ಈಡೇರದ ರೈಲ್ವೆ ಬೇಡಿಕೆ: ಈ ಹಿಂದಿನ ಯುಪಿಎ…

 • ಅಕ್ಷರ ಕಲಿತು ಜ್ಞಾನವಂತರಾಗಿ

  ಬಂಗಾರಪೇಟೆ: ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕಗಳೇ ಕಳೆದರೂ ಆಧುನಿಕ ಯುಗದಲ್ಲಿ ಇನ್ನೂ ಅನಕ್ಷರತೆ ಜೀವಂತವಾಗಿರುವುದು ಅಭಿವೃದ್ಧಿಗೆ ಮಾರಕ ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ವಿಷಾದಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಕೋಲಾರ ಜಿಪಂ,…

 • ಸಚಿವರನ್ನು ತರಾಟೆಗೆ ತೆಗೆದುಕೊಂಡ ಶಾಸಕ

  ಕೋಲಾರ: ಬರ ನಿರ್ವಹಣೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಗುರುವಾರ ನಡೆದ ಜಿಪಂ ಕೆಡಿಪಿ ಸಭೆಯಲ್ಲಿ ಬಂಗಾರಪೇಟೆ ಶಾಸಕ ಎಸ್‌. ಎನ್‌.ನಾರಾಯಣಸ್ವಾಮಿಯವರು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರ ವಿರುದ್ಧ ಕೂಗಾಡಿದ ಘಟನೆ ನಡೆಯಿತು. ನಗರದ ಜಿಪಂ…

 • ಕೇವಲ ದಾಖಲೆಗಳಲ್ಲಿ ಅರಣ್ಯಾಧಿಕಾರಿಗಳ ಕೆಲಸ…

  ಕೋಲಾರ: ಬೇಸಿಗೆ ಆರಂಭವಾಯಿತೆಂದರೆ ಆಹಾರ, ಕುಡಿಯುವ ನೀರು ಅರಸಿ ನಾಡಿಗೆ ಬರುವ ಕಾಡು ಪ್ರಾಣಿಗಳಿಗೇನು ಕೊರತೆಯಿಲ್ಲ. ಜಿಲ್ಲೆಯನ್ನು ಸುತ್ತಲೂ ಅರಣ್ಯವೇ ಆವರಿಸಿದ್ದು, ನಾಡಿನೊಳಗೆ ಪ್ರಾಣಿಗಳು ಬರುವುದು ಕಷ್ಟಕರವೇನಿಲ್ಲ. ನಾಡಿನೊಳಗೆ ಬರುವ ಪ್ರಾಣಿಗಳಿಗೆ ಯಾವುದೇ ರೀತಿಯ ರಕ್ಷಣೆ ಇಲ್ಲ ಎಂಬುದರಲ್ಲಿ…

 • ಕೆಜಿಎಫ್ ಬೆಮೆಲ್‌ ಉಳಿಸಿದ್ದೇ ಜಾರ್ಜ್‌ ಫ‌ರ್ನಾಂಡಿಸ್‌!

  ಕೋಲಾರ: ಚಿನ್ನದ ಗಣಿ ಮುಚ್ಚಲ್ಪಟ್ಟು ಸಂಕಷ್ಟದಲ್ಲಿದ್ದ ಕೆಜಿಎಫ್ ಕಾರ್ಮಿಕ ವರ್ಗಕ್ಕೆ ಗಾಯದ ಮೇಲೆ ಬರೆ ಎನ್ನುವಂತೆ ಬೆಮೆಲ್‌(ಭಾರತ್‌ ಅರ್ಥ್ ಮೂವರ್ಸ್‌ ಲಿಮಿಟೆಡ್‌) ನಷ್ಟದ ಕೈಗಾರಿಕೆಯಾಗಿ ಮುಚ್ಚುವ ಆತಂಕ ಎದುರಾಗಿತ್ತು. ಇಂತಹ ಸನ್ನಿವೇಶದಲ್ಲಿ ಕೆಜಿಎಫ್ನ ಬೆಮೆಲ್‌ ಕಾರ್ಖಾನೆಗೆ ಯುದ್ಧ ವಾಹನಗಳ…

 • ಭೂ ಮಂಜೂರಲ್ಲಿ ಬಡವರನ್ನು ಕೈಬಿಟ್ಟರೆ ಸುಮ್ಮನಿರಲ್ಲ

  ಶ್ರೀನಿವಾಸಪುರ: 1992 ರಲ್ಲಿ ಬಡವರು ಕೊಟ್ಟಿರುವ ಅರ್ಜಿದಾರರಿಗೆ ಸಾಗುವಳಿ ಚೀಟಿ ಕೊಡದೆ ಅರಣ್ಯ ಭೂಮಿ ಎಂದು ನೋಟಿಸ್‌ ನೀಡಿ, ಡಾಬಾಗಳಲ್ಲಿ ಕುಳಿತು ಅರಣ್ಯ ಒತ್ತುವರಿ ಮಾಡಿದ ಬಲಾಡ್ಯರಿಗೆ ಆರಿrಸಿ ಕೊಟ್ಟಿರುವುದು ತನಗೆ ಗೊತ್ತಿದೆ. ಕೂಡಲೇ 4 ತಿಂಗಳೊಳಗೆ ಇರುವ…

 • ಮಕ್ಕಳನ್ನು ಶಾಲೆಗೆ ಕಳುಹಿಸಿ ಸುಂದರ ಬದುಕು ರೂಪಿಸಿ

  ಕೋಲಾರ: ಬಾಲ ಕಾರ್ಮಿಕ ಪದ್ಧತಿಯನ್ನು ನಿಮೂ ರ್ಲನೆ ಮಾಡಲು ಮೆಕಾನಿಕ್‌ಗಳು ಬದ್ಧತೆ ತೋರ ಬೇಕು, ನಿಮ್ಮ ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ವರ್ಕ್‌ಶಾಪ್‌ಗ್ಳಲ್ಲಿ ಕೆಲಸಕ್ಕೆ ಇಟ್ಟುಕೊಳ್ಳುವುದು ಸರಿಯಲ್ಲ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು. ನಗರದಲ್ಲಿ ಜಿಲ್ಲಾ ಮೆಕಾನಿಕ್‌ ಕ್ಷೇಮಾಭಿವೃದ್ಧಿ ಸಂಘ…

 • ಚುನಾವಣೆ ಅಸ್ಥಿರತೆ: ಅಭ್ಯರ್ಥಿಗಳಲ್ಲಿ ನಿರುತ್ಸಾಹ

  ಕೋಲಾರ: ನಗರಸಭೆ ಚುನಾವಣೆಗೆ ಎಲ್ಲಾ ರೀತಿಯ ಸಿದ್ಧತೆಗಳು ನಡೆಯತ್ತಿರುವಾಗಲೇ ಚುನಾವಣೆ ನಡೆಯುವ ಬಗ್ಗೆಯೇ ಅನುಮಾನಗಳು ವ್ಯಕ್ತವಾಗುತ್ತಿರುವುದು ಆಕಾಂಕ್ಷಿಗಳಲ್ಲಿ ನಿರುತ್ಸಾಹವನ್ನುಂಟು ಮಾಡಿದೆ. ನಗರಸಭೆ ಸೇರಿದಂತೆ ಬಹುತೇಕ ಸ್ಥಳೀಯ ಸಂಸ್ಥೆಗಳ ಆಡಳಿತಾವಧಿಯು ಮಾರ್ಚ್‌ 9ಕ್ಕೆ ಮುಕ್ತಾಯಗೊಳ್ಳಲಿದೆ. ಯಾವುದೇ ಸ್ಥಳೀಯ ಸಂಸ್ಥೆಯ ಚುನಾವಣೆ…

 • ಕೆ.ಸಿ.ವ್ಯಾಲಿ: ಸೂಕ್ತ ಸಮಯದಲ್ಲಿ ಉತ್ತರ

  ಶ್ರೀನಿವಾಸಪುರ: ಎತ್ತಿನಹೊಳೆ ಯೋಜನೆಯಿಂದಲೂ ಜಿಲ್ಲೆಗೆ ನೀರು ಹರಿಸಲಾಗುವುದು. ನನಗೆ ಮತ ಮುಖ್ಯವಲ್ಲ. ಮಾನವೀಯತೆ ಮುಖ್ಯ. ಕ್ಷೇತ್ರವನ್ನು ಗುಡಿಸಲು ಮುಕ್ತಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಮೂಲ ಸೌಲಭ್ಯ ಒದಗಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌ ಭರವಸೆ ನೀಡಿದರು. ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ…

 • ಸರ್ಕಾರಿ ಸೌಲಭ್ಯ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಿ

  ಮುಳಬಾಗಿಲು: ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ ಪ್ರಜಾಪ್ರಭುತ್ವ ವ್ಯವಸ್ಥೆಯ ಹೆಮ್ಮೆಯ ದಿನಗಳಾಗಿದ್ದು, ಕಾರ್ಯಕ್ರಮಗಳನ್ನು ಮತ್ತಷ್ಟು ವಿಜೃಂಭಣೆಯಿಂದ ಆಚರಣೆ ಮಾಡಲಾಗುವುದು ಎಂದು ಶಾಸಕ ಎಚ್.ನಾಗೇಶ್‌ ತಿಳಿಸಿದರು. ನಗರದ ನೇತಾಜಿ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ 70ನೇ ಗಣರಾಜ್ಯೋತ್ಸವ…

 • ಬರ ನಿರ್ವಹಣೆಗೆ 2,600 ಕೋಟಿ ರೂ. ಅನುದಾನ

  ಕೋಲಾರ: ರಾಜ್ಯದಲ್ಲಿ ಉಂಟಾಗಿರುವ ಬರ ನಿರ್ವಹಣೆಗೆ ಹಾಗೂ ಕುಡಿಯುವ ನೀರಿನ ಪೂರೈಕೆಗೆ 2,600 ಕೋಟಿ ರೂ. ಅನುದಾನವನ್ನು ಜಿಪಂಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ…

 • ಶೀಘ್ರ 152 ಹಳ್ಳಿಗಳಿಗೆ ಕುಡಿಯುವ ನೀರು ಭಾಗ್ಯ: ಶಾಸಕ

  ಮಾಲೂರು: ರಾಜಕಾರಣ ಕೇವಲ ಚುನಾವಣೆಗೆ ಸೀಮಿತಗೊಳಿಸಿ, ತಾಲೂಕು ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಶಾಸಕ ಕೆ.ವೈ.ನಂಜೇಗೌಡ ಮನವಿ ಮಾಡಿದರು. ಪಟ್ಟಣದ ಸರ್ಕಾರಿ ಜೂನಿಯರ್‌ ಕಾಲೇಜು ಕ್ರೀಡಾಂಗಣದಲ್ಲಿ ರಾಷ್ಟ್ರಿಯ ಹಬ್ಬಗಳ ಅಚರಣಾ ಸಮಿತಿ ಅಯೋಜಿಸಿದ್ದ 70ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ…

ಹೊಸ ಸೇರ್ಪಡೆ