- Tuesday 19 Feb 2019
-
UPDATED : IST
ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು
-
ಕಿಮ್ಸ್ಗೆ ಮಹಾಂತ ದೇವರು ತಾಯಿ ಮೃತದೇಹ ದಾನ!
ಕೊಪ್ಪಳ: ಈ ದೇಹ ಮಣ್ಣಲ್ಲಿ ಮಣ್ಣಾಗುವ ಬದಲು ಅಭ್ಯಾಸ ಮಾಡುವ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಲಿ ಎನ್ನುವ ತಾತ್ವಿಕತೆ ಅರಿತ ಬಾಗಲಕೋಟೆ ಜಿಲ್ಲೆಯ ಸ್ವಾಮೀಜಿ ಒಬ್ಬರು ತಮ್ಮ ತಾಯಿಯ ಮೃತದೇಹವನ್ನೇ ದಾನ ಮಾಡಿ ಸಮಾಜಕ್ಕೆ ಜಾಗೃತಿಯ ಸಂದೇಶ ನೀಡಿದ್ದಾರೆ. ಬಾಗಲಕೋಟೆ…
-
ಹಳ್ಳ ಸೇರುತ್ತಿದೆ ಗಂಗಾವತಿ ಕಸ
ಗಂಗಾವತಿ: ನಗರದ ಜನಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಆದರೆ ಜನಸಂಖ್ಯೆಗೆ ಪೂರಕವಾಗಿ ನಗರಸಭೆ ಆಡಳಿತ ಮಂಡಳಿ ಮೂಲ ಸೌಕರ್ಯ ಒದಗಿಸುವಲ್ಲಿ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ವಿಫಲವಾಗಿದೆ. ನಗರದಲ್ಲಿ ಪ್ರತಿನಿತ್ಯ ಉತ್ಪನ್ನವಾಗುವ ಘನತ್ಯಾಜ್ಯವನ್ನು ನಗರದ ಮಧ್ಯೆದಲ್ಲಿರುವ ದುರುಗಮ್ಮನ ಹಳ್ಳಕ್ಕೆ ಸುರಿಯಲಾಗುತ್ತಿದೆ….
-
ಚಿಕ್ಕಮ್ಯಾಗೇರಿ ಸರ್ಕಾರಿ ಪಪೂ ಕಾಲೇಜಿಗೆ ಸೌಲಭ್ಯ ಮರೀಚಿಕೆ
ಯಲಬುರ್ಗಾ: ಕುಳಿತು ಪಾಠ ಆಲಿಸಲು ಕಟ್ಟಡವಿಲ್ಲ, ಖಾಲಿ ಬಿದ್ದಿವೆ ಉಪನ್ಯಾಸಕರ ಹುದ್ದೆಗಳು, ಮಳೆಗಾಲದಲ್ಲಿ ಸೋರುವ ಒಂದೇ ಕೊಠಡಿ, ಕೊಠಡಿಯಲ್ಲಿ ಇಕ್ಕಟ್ಟಿನಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳು. ಇದು ಮೂಲ ಸೌಲಭ್ಯಗಳ ಕೊರತೆ ನಡುವೆ ನಿಂತಿರುವ ತಾಲೂಕಿನ ಚಿಕ್ಕಮ್ಯಾಗೇರಿ ಸರಕಾರಿ ಪದವಿ…
-
ದೇವ್ರಾಣೆಗೂ ಲೋಕಸಭೆಗೆ ಸ್ಪರ್ಧಿಸಲ್ಲ: ಸಿದ್ದರಾಮಯ್ಯ
ಕುಷ್ಟಗಿ: ದೇವ್ರಾಣೆಗೂ ಲೋಕಸಭೆ ಚುನಾವಣೆಗೆ ಮತ್ತೂಮ್ಮೆ ಸ್ಪರ್ಧಿಸುವುದಿಲ್ಲ. ಹಾಗಂತ ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಅಂತಲ್ಲ. ಮೈತ್ರಿ ಪಕ್ಷಗಳು ಇನ್ನೂ ಕ್ಷೇತ್ರ ಹಂಚಿಕೆ ಕುರಿತು ತೀರ್ಮಾನಿಸಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
-
ಸೌಲಭ್ಯವಿಲ್ಲದೇ ನರಳುತ್ತಿವೆ ಅಂಗನವಾಡಿ
ತಾವರಗೇರಾ: ಸುಸಜ್ಜಿತ ಕಟ್ಟಡ, ಕುಡಿವ ನೀರು, ಭದ್ರತೆ ಕೊರತೆ, ಶುದ್ಧ ವಾತಾವರಣ, ಮಾತೃಪೂರ್ಣ ಯೋಜನೆ, ಗಾಳಿ, ಬೆಳಕು, ನೆರಳು ಹೀಗೆ ವಿವಿಧ ಸಮಸ್ಯೆಗಳಿಂದ ಸುತ್ತಮುತ್ತಲಿನ ಅಂಗನವಾಡಿ ಕೇಂದ್ರಗಳು ನರಳಾಡುತ್ತಿದೆ. ಪಟ್ಟಣದ ಕೆಲವು ವಾರ್ಡ್ಗಳ ಅಂಗನವಾಡಿ ಕೆಂದ್ರಗಳು ಮತ್ತು ಹೋಬಳಿ…
-
ಕೇಂದ್ರ ಬಜೆಟ್ ಅಭಿವೃದ್ಧಿಯ ದಿಕ್ಸೂಚಿ
ಯಲಬುರ್ಗಾ: ಕೇಂದ್ರ ಸರ್ಕಾರದ ಬಜೆಟ್ ದೇಶದ ಸಮಗ್ರ ಅಭಿವೃದ್ಧಿಯ ದಿಕ್ಸೂಚಿಯಾಗಿದ್ದು, ಇದೊಂದು ಜನಸಾಮಾನ್ಯರ ಪರವಾದ ಬಜೆಟ್ ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದರು. ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ತಾಲೂಕು ಘಟಕ ವತಿಯಿಂದ ಶನಿವಾರ ಹಮ್ಮಿಕೊಂಡ ಬಜೆಟ್ ಸಂಭ್ರಮಾಚರಣೆ…
-
ಡ್ರಾಪ್ ರೋಬಾಲ್ನಲ್ಲಿ ಮಿಂಚುತ್ತಿರುವ ಪೋರ
ಸಿದ್ದಾಪುರ: ಇಂದಿನ ಮಕ್ಕಳು, ಯುವಕರು ಗಂಟೆಗಟ್ಟಲೇ ಫೋನ್ ಹಿಡಿದುಕೊಂಡೇ ಕಾಲ ಕಳೆಯುತ್ತಿದ್ದಾರೆ. ಅದರಲ್ಲೂ ಆಟ ಆಡೋದಕ್ಕಾಗಿ ಮೈದಾನಕ್ಕೆ ಹೋಗುವುದೇ ಅಪರೂಪ ಎಂಬ ವಾತಾವರಣ ನಿರ್ಮಾಣವಾಗಿದೆ. ಆದರೆ ಇಲ್ಲೊಬ್ಬ ಪೋರ ಆಡೋದಕ್ಕೆ ಮೈದಾನ ಇಲ್ಲದಿದ್ದರೂ ರಸ್ತೆ ಮೇಲೆಯೇ ಕ್ರೀಡಾಭ್ಯಾಸ ಮಾಡುತ್ತಾನೆ….
-
ಸಮಾಜದ ಕೊಳೆ ತೊಳೆಯುವ ಕೆಲಸ ಮಾಡಿದ ಮಾಚಿದೇವ
ಯಲಬುರ್ಗಾ: ಮಡಿವಾಳ ಮಾಚಿದೇವರು ಜನತೆಯ ಬಟ್ಟೆಗಳನ್ನು ಕಾಯಕ ಮೂಲಕ ಶುದ್ಧ ಮಾಡಿದರೆ ಅವರು ರಚನೆ ಮಾಡಿದ ವಚನಗಳ ಮೂಲಕ ಸಮಾಜದ ಕೊಳೆಯನ್ನು ತೊಳೆಯುವ ಕೆಲಸ ಮಾಡಿದ್ದಾರೆ ಎಂದು ತಹಶೀಲ್ದಾರ್ ರಮೇಶ ಅಳವಂಡಿಕರ ಹೇಳಿದರು. ಪಟ್ಟಣದ ಹಳೇ ಪಟ್ಟಣ ಪಂಚಾಯತಿ…
-
ಪಾಠದೊಂದಿಗೆ ಕೌಶಲ್ಯ ಬೆಳೆಸಿಕೊಳ್ಳಿ
ಕಾರಟಗಿ: ಬದಲಾಗುತ್ತಿರುವ ಪಠ್ಯಕ್ರಮ, ಶಿಕ್ಷಣ ಪದ್ಧತಿಗಳು, ಬೋಧನಾ ವಿಧಾನ ಹಾಗೂ ವೃತ್ತಿ ಕೌಶಲ್ಯಗಳು ಬೆಳೆಸಿಕೊಳ್ಳಲು ಆಗಾಗ ಇಲಾಖೆ ಹಮ್ಮಿಕೊಳ್ಳುವ ಸಮಾಲೋಚನಾ ಸಭೆಗಳು ತರಬೇತಿಗಳು ಅತ್ಯವಶ್ಯಕವಾಗಿವೆ ಎಂದು ಗಂಗಾವತಿ-ಕಾರಟಗಿ ವಲಯ ಸಂಪನ್ಮೂಲ ವ್ಯಕ್ತಿ (ಬಿಆರ್ಸಿ) ಯಮನೂರಪ್ಪ ಹೇಳಿದರು. ಪಟ್ಟಣದ ಬಸವೇಶ್ವರ…
-
ನಾಯಕರನ್ನು ಖುಷಿಪಡಿಸುವ ಹೇಳಿಕೆ ಸಲ್ಲದು: ಖಾಶೆಂಪೂರ
ಕೊಪ್ಪಳ: ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ನಮಗೆ ಅವರೇ ನಾಯಕ. ಅವರ ನಾಯಕರನ್ನು ಖುಷಿಪಡಿಸಲು ಹೇಳಿಕೆ ನೀಡುವುದನ್ನು ಮೊದಲು ನಿಲ್ಲಿಸಬೇಕು ಎಂದು ಕಾಂಗ್ರೆಸ್ ಶಾಸಕರ ನಡೆಗೆ ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ತಿರುಗೇಟು ನೀಡಿದ್ದಾರೆ. ತಾಲೂಕಿನ ಕೆರೆಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ…
-
ವರ್ಷವಾದರೂ ಜಾರಿಯಾಗದ ಜಿಪಂ ಆದೇಶ
ಹನುಮಸಾಗರ: ಇಲ್ಲಿನ ವಿವೇಕಾನಂದ ವೃತ್ತದ ಹತ್ತಿರವಿರುವ ಗಾಂವಠಾಣ ಜಾಗವು ಗ್ರಾಪಂಗೆ ಸೇರಿದ್ದು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಆದೇಶ ಮಾಡಿ ಒಂದೂವರೆ ವರ್ಷ ಕಳೆದರೂ ಜಾರಿಯಾಗಿಲ್ಲ. ಗ್ರಾಪಂಗೆ ಸೇರಿದ ಗಾಂವಠಾಣ ಜಾಗೆಯಲ್ಲಿ 2015ರಲ್ಲಿ ಹನುಮಂತಪ್ಪ ಸಾಲಿ ಎಂಬುವವರು…
-
ಮಾವು ಬೆಳೆಗಾರರಲ್ಲಿ ಆತಂಕ ಮೂಡಿಸಿದ ಅಕಾಲಿಕ ಮಳೆ
ಕುಷ್ಟಗಿ: ಮಳೆ ಕಡಿಮೆ, ಚಳಿ ಹೆಚ್ಚಾಗಿ ಮಾವು ಹೂವು ಬಿಡುವುದು ಮೊದಲೇ ವಿಳಂಬವಾಗಿದೆ. ಈ ಪರಿಸ್ಥಿತಿಯಲ್ಲಿ ಕಳೆದ ರವಿವಾರ ರಾತ್ರಿ ಸುರಿದ ಅಕಾಲಿಕ ಮಳೆಯಿಂದ ಹೂವು ಉದುರಿದ್ದು, ಇಳುವರಿ ಕುಂಟಿತಗೊಳ್ಳುವ ಆತಂಕ ಎದುರಾಗಿದೆ. ತಾಲೂಕಿನಲ್ಲಿ 130 ಹೆಕ್ಟೇರ್ ಪ್ರದೇಶದಲ್ಲಿ…
-
ಜಾತ್ರೋತ್ಸವದಲ್ಲಿ ಸಾಮಾಜಿಕ ಜಾಗೃತಿ
ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಎಂದೇ ಪ್ರಸಿದ್ಧಿ ಪಡೆದಿರುವ ಕೊಪ್ಪಳ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವವು ಹಲವು ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆಯುತ್ತಿದೆ. ಈ ವರ್ಷದ ಜಾತ್ರಾ ಮಹೋತ್ಸವ ವೇಳೆ ಐ ಬ್ಯಾಂಕ್ ಸಹಯೋಗದಲ್ಲಿ ನೇತ್ರದಾನದ ಮಹತ್ವದ ಕಾರ್ಯಕ್ರಮಕ್ಕೆ ಉತ್ತಮ…
-
ಕುತ್ತಿಗೆ ಹಿಡಿದು ದಬ್ಬಿದ್ರೂ ಸಿಎಂ ಹೊರ ಹೋಗಲ್ಲ
ಕೊಪ್ಪಳ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಾನ, ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ತಮಗೆ ತಿಳಿದಂತೆ ಮಾತನಾಡುತ್ತಿದ್ದಾರೆ ಎಂದೆಲ್ಲ ಹೇಳಿ…
-
ಮಾನವೀಯತೆ ಮೆರೆದ ಗಂಗಾವತಿ ಆಟೋ ಚಾಲಕರು
ಗಂಗಾವತಿ: ದಾರಿ ತಪ್ಪಿಸಿಕೊಂಡು ನಗರಕ್ಕೆ ಆಗಮಿಸಿದ್ದ ಅಂಗವಿಕಲೆ ಅನ್ನಪೂರ್ಣಮ್ಮ ಅವರನ್ನು ಉಪಚರಿಸಿ ಹಿಟ್ನಾಳ ಗ್ರಾಮಕ್ಕೆ ವಾಪಸ್ ಕಳುಹಿಸುವ ಮೂಲಕ ನಗರದ ಆಟೋಚಾಲಕರು ಮಾನವೀಯತೆ ಮೆರೆದಿದ್ದಾರೆ. ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದ ಅನ್ನಪೂರ್ಣಮ್ಮ ಎಂಬ ಅಂಗವಿಕಲ ಮಹಿಳೆಯೊಬ್ಬರು ಕೊಪ್ಪಳದಿಂದ ಹಿಟ್ನಾಳಗೆ…
-
ಕುಡಿವ ನೀರಿನ ಯೋಜನೆಗೆ ಗ್ರಹಣ
ಕನಕಗಿರಿ: ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ಸರ್ಕಾರ ಪ್ರತಿ ವರ್ಷವೂ ಸಾವಿರಾರು ಕೋಟಿ ರೂ. ವೆಚ್ಚ ಮಾಡುತ್ತಿದೆ. ಆದರೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಇಲ್ಲಿನ ಕುಡಿಯುವ ನೀರಿನ ಯೋಜನೆ 7 ವರ್ಷಗಳಾದರೂ ಅರ್ಧವೂ ಮುಗಿದಿಲ್ಲ. ಹೌದು….
-
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ಮೆರಗು
ಕೊಪ್ಪಳ: ಜಿಲ್ಲಾದ್ಯಂತ ವಿವಿಧ ಶಾಲಾ ಹಾಗೂ ಕಾಲೇಜು ಸೇರಿದಂತೆ ಸಂಘ-ಸಂಸ್ಥೆಗಳಲ್ಲಿ ಸಂಭ್ರಮದಿಂದ 70ನೇ ಗಣರಾಜ್ಯೊತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆದವು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮೆರಗು ತಂದವು. ಗಣ್ಯರು ಗಣರಾಜ್ಯೋತ್ಸವದ ಮೆಲುಕು ಹಾಕಿದರು. ಜಿಲ್ಲಾಧಿಕಾರಿ ಕಚೇರಿ: ಗಣರಾಜ್ಯೋತ್ಸವ ನಿಮಿತ್ತ…
-
ಚರಂಡಿ ಸ್ವಚ್ಛಗೊಳಿಸಿದ ಗವಿಶ್ರೀಗಳು
ಕೊಪ್ಪಳ: ಅಜ್ಜನ ಜಾತ್ರಾ ಮಹೋತ್ಸವ ಮೂರು ದಿನಗಳ ಕಾಲ ಸಂಭ್ರಮದಿಂದ ನಡೆದಿದೆ. ಜಾತ್ರೆಗೆ ಬಂದ ಭಕ್ತ ಸಮೂಹ ಕೆಲವೆಡೆ ತ್ಯಾಜ್ಯ ಎಸೆದಿದ್ದರೆ, ಶೌಚಾಲಯ, ವಿವಿಧೆಡೆ ಚರಂಡಿಗಳಲ್ಲಿ ತ್ಯಾಜ್ಯ ತುಂಬಿಕೊಂಡಿತ್ತು. ಕಾರ್ಮಿಕ ವರ್ಗವೂ ಸ್ವಚ್ಛತೆಯಲ್ಲಿತೊಡಗಿದ್ದರು. ಈ ವೇಳೆ ಗವಿಸಿದ್ದೇಶ್ವರ ಶ್ರೀಗಳು…
-
ಪ್ರಧಾನಿ ಮೋದಿ ಕೆಲಸಕ್ಕೆ ಸಾಥ್ ನೀಡಿ
ಗಂಗಾವತಿ: ದೇಶದ ಅಖಂಡತೆ ಮತ್ತು ಸಾರ್ವಭೌಮತೆ ಎತ್ತಿ ಹಿಡಿಯುವ ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸಕ್ಕೆ ಭಾರತಿಯರೆಲ್ಲರೂ ಸಾಥ್ ನೀಡುವುದು ಅಗತ್ಯವಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು. ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವದ ರಾಷ್ಟ್ರಧ್ವಜಾರೋಹಣ…
-
ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮದ ಮೆರಗು
ಕೊಪ್ಪಳ: ಜಿಲ್ಲಾದ್ಯಂತ ವಿವಿಧ ಶಾಲಾ ಹಾಗೂ ಕಾಲೇಜು ಸೇರಿದಂತೆ ಸಂಘ-ಸಂಸ್ಥೆಗಳಲ್ಲಿ ಸಂಭ್ರಮದಿಂದ 70ನೇ ಗಣರಾಜ್ಯೊತ್ಸವದ ಧ್ವಜಾರೋಹಣ ಕಾರ್ಯಕ್ರಮ ನಡೆದವು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮೆರಗು ತಂದವು. ಗಣ್ಯರು ಗಣರಾಜ್ಯೋತ್ಸವದ ಮೆಲುಕು ಹಾಕಿದರು. ಜಿಲ್ಲಾಧಿಕಾರಿ ಕಚೇರಿ: ಗಣರಾಜ್ಯೋತ್ಸವ ನಿಮಿತ್ತ…
-
ಅಂಬೇಡ್ಕರ್ ತತ್ವಾದರ್ಶ ಅನುಸರಿಸಿ
ಯಲಬುರ್ಗಾ: ಸಂವಿಧಾನ ಶಿಲ್ಪಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾರ್ಗಗಳನ್ನು ಅನುಸರಿಸಿದರೆ ನಾವುಗಳು ಎಲ್ಲ ಕ್ಷೇತ್ರಗಳಲ್ಲಿ ಇತರ ಸಮಾಜದವರಿಗಿಂತ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಡಿಎಸ್ಎಸ್ ಮುಖಂಡ ಪುಟ್ಟರಾಜ ಪೂಜಾರ ಹೇಳಿದರು. ಅವರು ತಾಲೂಕಿನ ಉಚ್ಚಲಕುಂಟಾ ಗ್ರಾಮದಲ್ಲಿ…
-
ಗ್ರಾಪಂ ಅಭಿವೃದ್ಧಿಗೆ ಆದ್ಯತೆ ನೀಡಲಿ
ಯಲಬುರ್ಗಾ: ಗ್ರಾಮಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡುವ ಉದ್ದೇಶದಿಂದ ಗ್ರಾಪಂಗಳಿಗೆ ಸಂವಿಧಾನ ಬದ್ಧವಾದ ಅಧಿಕಾರವನ್ನು ನೀಡಲಾಗಿದೆ ಎಂದು ಅಕ್ಷರ ದಾಸೋಹ ತಾಲೂಕು ಅಧಿಕಾರಿ ಎಫ್.ಎಂ. ಕಳ್ಳಿ ಹೇಳಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ತಾಲೂಕಿನ ಗ್ರಾಪಂ ಸದಸ್ಯರಿಗೆ ಹಾಗೂ…
-
ಹೊಸ ಕಟ್ಟಡದಲ್ಲಿ ಶೌಚಾಲಯವೇ ಇಲ್ಲ
ದೋಟಿಹಾಳ: ಸಮೀಪ ಶಿರಗುಂಪಿ ಗ್ರಾಮದಲ್ಲಿ ಸುಮಾರ ಒಂದು ಕೋಟಿ ರೂ. ಖರ್ಚು ಮಾಡಿ ಸುಂದರವಾದ ಶಾಲೆಯ ಕಟ್ಟಡವನ್ನು ಕಟ್ಟಿದಾರೆ. ಆದರೆ ಸರಿಯಾದ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡದೆ ಶಾಲಾ ಕಟ್ಟಡವನ್ನು ಉದ್ಘಾಟನೆ ಮಾಡಿದರ ಪರಿಣಾಮ ವಿದ್ಯಾರ್ಥಿಗಳು ನಿತ್ಯ ತೊಂದರೆ…
-
ಕಾಯಕತತ್ವ ಸಾರಿದ ಬಸವಾದಿ ಶರಣ
ಯಲಬುರ್ಗಾ: ಒಂದು ದಡದಿಂದ ಇನ್ನೊಂದು ದಡಕ್ಕೆ ಜನರನ್ನು ಸುರಕ್ಷಿತವಾಗಿ ತಲುಪಿಸಿ ನಿಜ ಶರಣರಾಗಿ ಹೆಸರಾದ ಅಂಬಿಗರ ಚೌಡಯ್ಯನವರ ಆದರ್ಶಗಳು ಪ್ರಸ್ತುತವಾಗಿದ್ದು, ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಹಾಲಪ್ಪ ಆಚಾರ್ ಹೇಳಿದರು. ಪಟ್ಟಣದ ಹಳೇ ಪಪಂ…
-
ಹೆತ್ತವರೇ ನಿಜವಾದ ಹೀರೋಗಳು
ಕನಕಗಿರಿ: ಸಿನಿಮಾ ರಂಗದ ಹೀರೋಗಳನ್ನು ನಾವು ಮಾದರಿಯಾಗಿ ಇಟ್ಟುಕೊಳ್ಳಬಾರದು. ನಮಗೆ ಜನ್ಮ ನೀಡಿ, ಜೀವನ ರೂಪಿಸಿದ ನಮ್ಮ ತಂದೆ-ತಾಯಿಗಳೇ ನಮ್ಮಗೆ ನಿಜವಾದ ಹೀರೋಗಳು ಮತ್ತು ಆದರ್ಶ ವ್ಯಕ್ತಿಗಳು ಎಂದು ಹಿರೇಹಡಗಲಿ ಹಾಲಸ್ವಾಮೀಜಿ ಸಂಸ್ಥಾನಮಠ ಪೀಠಾಧಿಪತಿ ಅಭಿವನ ಹಾಲವೀರಾಪ್ಪಜ್ಜ ಸ್ವಾಮಿ…
ಹೊಸ ಸೇರ್ಪಡೆ
-
ಪಟ್ನಾ: ಪುಲ್ವಾಮದಲ್ಲಿ ನಡೆದ ಉಗ್ರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರಲ್ಲಿ ಬಿಹಾರ ರಾಜ್ಯದ ಇಬ್ಬರು ಸಿ.ಆರ್.ಪಿ.ಎಫ್. ಯೋಧರೂ ಸೇರಿದ್ದಾರೆ. ರತನ್ ಕುಮಾರ್...
-
ಭಾರತಕ್ಕೆ ಟಿ20 ಮತ್ತು ಏಕದಿನ ವಿಶ್ವಕಪ್ ಗೆದ್ದುಕೊಟ್ಟ ಯಶಸ್ವೀ ನಾಯಕರಲ್ಲೊಬ್ಬರಾಗಿರುವ ಮತ್ತು ವಿಶ್ವದ ಅತ್ಯುತ್ತಮ ಫಿನಿಶರ್ ಗಳಲ್ಲಿ ಒಬ್ಬರಾಗಿರುವ ಮಹೇಂದ್ರ...
-
ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾನು ಮತ್ತು ತನ್ನ ಪಕ್ಷ ಸ್ಪರ್ಧಿಸುವುದು ಶತಪ್ರತಿಶತ ಖಚಿತ ಎಂದು ನಟ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಸ್ಥಾಪಕ...
-
ಹೊಸದಿಲ್ಲಿ: ಪಾಕಿಸ್ಥಾನ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಕಮಾಂಡರ್ಗಳಾದ ಘಾಜಿ ರಶೀದ್ ಮತ್ತು ಕಮ್ರನ್ ಎಂಬ ಕ್ರೂರಿಗಳೇ ಪುಲ್ವಾಮಾ ದಾಳಿಯ...
-
ಈಗಾಗಲೇ ಟ್ರೈಲರ್ ಮೂಲಕ ಬಹುನಿರೀಕ್ಷೆ ಹುಟ್ಟಿಸಿರುವ ಕನ್ನಡ ಚಿತ್ರ ‘ಚಂಬಲ್’. ನೀನಾಸಂ ಸತೀಶ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ತನ್ನ ಹಿಂದಿನ...
-
ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾನು ಮತ್ತು ತನ್ನ ಪಕ್ಷ ಸ್ಪರ್ಧಿಸುವುದು ಶತಪ್ರತಿಶತ ಖಚಿತ ಎಂದು ನಟ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಸ್ಥಾಪಕ...