ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಮೈಸೂರು ರಣತಂತ್ರ ರೂಪಿಸಲು ಸಿದ್ದು ದಿಢೀರ್‌ ಸಭೆ

  ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವನ್ನು ಹಠಕ್ಕೆ ಬಿದ್ದು ಕೈ ಪಾಲು ಮಾಡಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರದಲ್ಲಿ ಪಕ್ಷದ ಗೆಲುವಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಮೈಸೂರಿನ ತಮ್ಮ ನಿವಾಸದಲ್ಲಿ ನಗರದ ಸ್ಥಳೀಯ ಮುಖಂಡರ ದಿಢೀರ್‌ ಸಭೆ…

 • ಮೈತ್ರಿ ಬಗ್ಗೆ ಅಪಸ್ವರ: ಸಿದ್ದು ಬೇಸರ

  ಮೈಸೂರು: ಪರಸ್ಪರ ನಂಬಿಕೆಯಿಂದಲೇ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿ ಮಾಡಿಕೊಂಡಿರುವಾಗ ನಾವು ಒಟ್ಟಾಗಿ ಕೆಲಸ ಮಾಡಲ್ಲ, ಅಲ್ಲಿ ಹಾಗಾಗುತ್ತೆ, ಇಲ್ಲಿ ಹೀಗಾಗುತ್ತೆ ಎಂದು ಊಹೆ ಮಾಡಿಕೊಳ್ಳುವುದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್‌ ನಾಯಕರ ಹೇಳಿಕೆಗಳ ಬಗ್ಗೆ…

 • ಹೆಚ್ಚು ಹೆಚ್ಚು ವೃತ್ತಿಪರರು ಹೊರ ಬರಲಿ

  ಮೈಸೂರು: ಕೈಗಾರಿಕೆಗಳೊಡನೆ ಸಂಪರ್ಕ ಸಾಧಿಸುವುದು, ಸಂಶೋಧನೆ ಮತ್ತು ನಾವೀನ್ಯತೆಗೆ ಒತ್ತು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಂಪರ್ಕ ಜಾಲ ಹೊಂದುವುದು, ಹಳೆಯ ವಿದ್ಯಾರ್ಥಿಗಳನ್ನು ಹೆಚ್ಚು ಒಳಗೊಳ್ಳುವುದು ಹಾಗೂ ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಶಿಕ್ಷಣದ ಗುಣಮಟ್ಟವನ್ನು ಉತ್ತಮಪಡಿಸಬೇಕಾದ ಅವಶ್ಯಕತೆ ಇದೆ…

 • ಎಲ್ಲೆಡೆ ಮತ್ತೊಮ್ಮೆ ಮೋದಿ ಟ್ರೆಂಡ್‌: ಪ್ರತಾಪ್‌ ಸಿಂಹ

  ಹುಣಸೂರು: ಈ ಬಾರಿ ಹಾಸನ ಜಿಲ್ಲೆಯಲ್ಲೂ ಮೋದಿ ಅಲೆ ಎದ್ದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಲ್ಲಿಯೂ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ, ಸಂಸದ ಪ್ರತಾಪಸಿಂಹ ವಿಶ್ವಾಸ ವ್ಯಕ್ತಪಡಿಸಿದರು. ನಗರದ…

 • ನಾಳೆ ಶ್ರೀಕಂಠನ ಪಂಚ ಮಹಾರಥೋತ್ಸವ

  ನಂಜನಗೂಡು: ರಾಜ್ಯದಲ್ಲೇ ಅತಿ ದೊಡ್ಡ ದೇವಾಲಯ ಎಂಬ ಖ್ಯಾತಿ ಪಡೆದಿರುವ ನಂಜನಗೂಡು ಶ್ರೀಕಂಠೇಶ್ವರನ ಪಂಚ ಮಹಾರಥೋತ್ಸವ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಮಂಗಳವಾರ ಬೆಳಗ್ಗೆ 6.40 ರಿಂದ 7.00 ರೊಳಗೆ ಸಲ್ಲುವ ಶುಭ  ಮೀನ ಲಗ್ನದಲ್ಲಿ ಪಂಚ…

 • ಜೆಡಿಎಸ್‌ ತಾಲೂಕು ಅಧ್ಯಕ್ಷರ ಸಭೆ ಕರೆದು ಬೆಂಬಲ ಕೋರಿದ ಧ್ರುವ

  ನಂಜನಗೂಡು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮಾ.25ರಂದು ತಾವು ನಾಮಪತ್ರ ಸಲ್ಲಿಸುವುದಾಗಿ ಸಂಸದ ಆರ್‌. ಧ್ರುವನಾರಾಯಣ ಘೋಷಿಸಿದರು. ನಗರದ ಕಬಿನಿ ಸಂಗಮದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ  ನಂಜನಗೂಡು, ತಿ. ನರಸೀಪುರ, ಎಚ್‌.ಡಿ. ಕೋಟೆ ತಾಲೂಕು ಜೆಡಿಎಸ್‌ ಅಧ್ಯಕ್ಷರು…

 • ಕಡ್ಡಾಯ ಮತದಾನಕ್ಕೆ ಬನ್ನೂರಿನಲ್ಲಿ ಜಾಗೃತಿ ಜಾಥಾ

  ತಿ.ನರಸೀಪುರ: ತಾಲೂಕಿನ ಬನ್ನೂರು ಪಟ್ಟಣದಲ್ಲಿ ಕಡ್ಡಾಯ ಮತದಾನ ಮಾಡುವ ಬಗ್ಗೆ ಜಾಗೃತಿ ಮೂಡಿಸಲಾಯಿತು. ಸಾರ್ವಜನಿಕ ಆಸ್ಪತ್ರೆ ಮುಂಭಾಗದಿಂದ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿ, ಮತದಾನ ಮಹತ್ವದ ಕುರಿತು ಭಿತ್ತಿಪತ್ರಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು. ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ…

 • ಎನ್ಸೆಸ್ಸೆಸ್‌ ಶಿಬಿರದಲ್ಲಿ ಪ್ಲಾಸ್ಟಿಕ್‌ ಮುಕ್ತ ಗ್ರಾಮಕ್ಕಾಗಿ ಜಾಗೃತಿ

  ಹುಣಸೂರು: ನಗರದ ಸಂತಜೋಸಫರ ಪದವಿ ಕಾಲೇಜು ವತಿಯಿಂದ ತಾಲೂಕಿನ ಕಸಬಾ ಹೋಬಳಿಯ ಉಯಿಗೌಡನಹಳ್ಳಿಯಲ್ಲಿ ಆಯೋಜಿಸಿದ್ದ ಎನ್‌ಎಸ್‌ಎಸ್‌ ಶಿಬಿರದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಪ್ಲಾಸ್ಟಿಕ್‌ನಿಂದಾಗುವ ಅನಾಹುತ, ಅಗ್ನಿ ಅವಘಡಗಳನ್ನು ತಡೆಯುವ ಬಗ್ಗೆ ಪ್ರಾತ್ಯಕ್ಷತೆ ಮೂಲಕ ಗ್ರಾಮಸ್ಥರಲ್ಲಿ ಮನವರಿಕೆ ಮಾಡಿಕೊಟ್ಟರಲ್ಲದೇ ಗ್ರಾಮಸ್ಥರಿಗೆ…

 • ಮೈತ್ರಿ ಧರ್ಮ ಪಾಲಿಸಿ, ನಿಖಿಲ್‌ ಗೆಲ್ಲಿಸಿ: ಸಾ.ರಾ.ಮಹೇಶ್‌

  ಮೈಸೂರು: ಮೈತ್ರಿ ಧರ್ಮ ಪಾಲಿಸಿ ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿಕೊಟ್ಟರೆ, ನಾವು ಮೈಸೂರು -ಕೊಡಗು ಲೊಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಕೈ ಹಿಡಿಯಲಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

 • ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಮದ್ಯ ವಶ

  ಹುಣಸೂರು: ದಾಖಲೆ ಇಲ್ಲದೇ ಕಾರಿನಲ್ಲಿ ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದುದ್ದನ್ನು ತಪಾಸಣೆ ವೇಳೆ ಪತ್ತೆ ಹಚ್ಚಿರುವ ಚುನಾವಣಾ ಸಿಬ್ಬಂದಿ 13.150 ಲೀಟರ್‌ ಮದ್ಯವನ್ನು ವಶಕ್ಕೆ ಪಡೆದು ಚಾಲಕನ್ನು ಬಂಧಿಸಿದ್ದಾರೆ. ಕೊಡಗಿನ ಬಿ.ಕೆ.ಪರಮೇಶ್‌ ಎಂಬಾತನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.  ಘಟನೆ ವಿವರ: ಲೋಕಸಭಾ ಚುನಾವಣೆ…

 • ನಾಳೆ ವಿವಿ ಘಟಿಕೋತ್ಸವ: 28 ಸಾವಿರ ಮಂದಿಗೆ ಪದವಿ

  ಮೈಸೂರು: ಕರ್ನಾಟಕದ ಮೊಟ್ಟ ಮೊದಲ ವಿಶ್ವವಿದ್ಯಾಲಯ ಎಂಬ ಹಿರಿಮೆ ಹೊಂದಿರುವ ಮೈಸೂರು ವಿವಿಯ 99ನೇ ವಾರ್ಷಿಕ ಘಟಿಕೋತ್ಸವ ಮಾ.17ರಂದು ಬೆಳಗ್ಗೆ 11 ಗಂಟೆಗೆ ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫ‌ರ್ಡ್‌ ಭವನದಲ್ಲಿ ನಡೆಯಲಿದೆ. 18,127 ಮಹಿಳಾ ಹಾಗೂ 10,036 ಪುರುಷ ಅಭ್ಯರ್ಥಿಗಳು…

 • ಹೆದ್ದಾರಿ ಬಳಿ ರಾಸುಗಳ ಸಂತೆ: ಸಂಚಾರ ವ್ಯತ್ಯಯ

  ನಂಜನಗೂಡು: ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಯಾವಾಗಲೂ ವಾಹನಗಳ ದಟ್ಟಣೆಯಿಂದ ಕೂಡಿರುತ್ತದೆ. ಇದರ ನಡುವೆ, ಶುಕ್ರವಾರ ಹೆದ್ದಾರಿ ಸಮೀಪ ಜಾನುವಾರು ಸಂತೆಯನ್ನು ನಡೆಸಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿ ಸವಾರರು ಹೈರಾಣಾದರು. ಆಗಿದ್ದೇನೆ?: ಹಲವು ವರ್ಷಗಳಿಂದ ನಗರದ ರಾಷ್ಟ್ರೀಯ ಹೆದ್ದಾರಿ 766 ನ ಅಪೋಲೋ…

 • 12 ಗಂಟೆ ತ್ರಿಫೇಸ್‌ ವಿದ್ಯುತ್‌ ನೀಡಿ

  ಎಚ್‌.ಡಿ.ಕೋಟೆ: ರೈತರ ಪಂಪ್‌ಸೆಟ್‌ಗಳಿಗೆ ತ್ರಿಫೇಸ್‌ ವಿದ್ಯುತ್‌ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕು ರೈತ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಪಟ್ಟಣದ ಸೆಸ್ಕ್ ಉಪವಿಭಾಗದ ಕಚೇರಿ ಎದುರು ಪ್ರತಿಭಟನೆ ನಡೆಸಿದ ನೂರಕ್ಕೂ ಹೆಚ್ಚು ರೈತರು, ಅಧಿಕಾರಿಗಳು ಹಾಗೂ…

 • ಪಂಪ್‌ಸೆಟ್‌ಗೆ ತಕ್ಕಂತೆ ಟೀಸಿ ಅಳವಡಿಸಿ

  ಕೆ.ಆರ್‌.ನಗರ: ರೈತರ ಪಂಪ್‌ಸೆಟ್‌ಗಳಿಗೆ ಅವಶ್ಯಕತೆ ಇರುವಷ್ಟು ಟ್ರಾನ್ಸ್‌ಫಾರ್ಮರ್‌ ಅಳವಡಿಸಿ ಸಮರ್ಪಕವಾಗಿ ವಿದ್ಯುತ್‌ ಸರಬರಾಜು ಮಾಡಬೇಕು ಎಂದು ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪಟ್ಟಣದ ಸೆಸ್ಕ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ರೈತ ಸಂಘದ ರಾಜ್ಯ…

 • ರೌಡಿಶೀಟರ್‌, ಗೂಂಡಾಗಳ ಮೇಲೆ ಕಟ್ಟೆಚ್ಚರ

  ಹುಣಸೂರು: ರೌಡಿಶೀಟರ್‌ ಹಾಗೂ ಗೂಂಡಾಗಳ ಬಗ್ಗೆ ನಿಗಾ ಇಡಬೇಕು. ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗುವಂತಹವರನ್ನು ಗಡಿಪಾರಿಗೆ ಶಿಫಾರಸು ಮಾಡುವಂತೆ ದಕ್ಷಿಣ ವಯಲದ ಐಜಿಪಿ ಉಮೇಶ್‌ಕುಮಾರ್‌ ಆದೇಶಿಸಿದರು. ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ತಾಲೂಕಿನ ಅತೀಸೂಕ್ಷ್ಮ ಮತಗಟ್ಟೆಗಳಾದ ಹಳೇಬೀಡು, ಬನ್ನಿಕುಪ್ಪೆ ಹಾಗೂ ನಗರದ…

 • ಸ್ಫರ್ಧೆ ಬಗ್ಗೆ ಪ್ರಸಾದ್‌ ಇಂದು ನಿರ್ಧಾರ ಪ್ರಕಟ ಸಾಧ್ಯತೆ

  ಮೈಸೂರು: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್‌ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಡಕ್ಕೆ ಮಣಿದು ಲೋಕಸಭಾ ಚುನಾವಣೆಯಲ್ಲಿ ಚಾಮರಾಜ ನಗರ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಶ್ರೀನಿವಾಸಪ್ರಸಾದ್‌ ಅವರ ನಿವಾಸಕ್ಕೆ ಗುರುವಾರ ಆಗಮಿಸಿದ…

 • ಅಭಿವೃದ್ಧಿ ಕೆಲಸದ ಮೇಲೆ ಚುನಾವಣೆಗೆ ಸ್ಪರ್ಧೆ

  ಮೈಸೂರು: ಯಾವುದೇ ಪಕ್ಷಗಳ ಮೈತ್ರಿ ಮೇಲೆ ಚುನಾವಣೆ ನಡೆಯಲ್ಲ, ಅಭಿವೃದ್ಧಿಯ ಮೇಲೆ ಚುನಾವಣೆ ನಡೆಯುತ್ತೆ. ಹೀಗಾಗಿ ಅಭಿವೃದ್ಧಿಯೇ ನನ್ನ ಅಜೆಂಡಾ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸದನಾಗಿ ಕಳೆದ…

 • ಚುನಾವಣಾ ಪ್ರಚಾರಕ್ಕೆ ಅಂಚೆ ಇಲಾಖೆ ದುರ್ಬಳಕೆ

  ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಹಾಗೂ ಪಕ್ಷದ ಪರ ಪ್ರಚಾರಕ್ಕೆ ಅಂಚೆಕಚೇರಿಗಳನ್ನು ದುರ್ಬಳಕೆ ಮಾಡಿಕೊಂಡಿರುವ ಮೈಸೂರು -ಕೊಡಗು ಕ್ಷೇತ್ರದ ಸಂಸದ ಪ್ರತಾಪ್‌ಸಿಂಹ ಹಾಗೂ ಸಹಕಾರ ನೀಡಿರುವ ಮೈಸೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಪ್ರಕಾಶ್‌ ಅವರ ವಿರುದ್ಧ…

 • ರೌಡಿಶೀಟರ್‌ಗಳಿಗೆ ಸಿಪಿಐ ಖಡಕ್‌ ಎಚ್ಚರಿಕೆ

  ಹುಣಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹುಣಸೂರು ನಗರ ಠಾಣೆಯಲ್ಲಿ ನಗರ ವ್ಯಾಪ್ತಿಯ 144 ಮಂದಿ ರೌಡಿಶೀಟರ್‌ಗಳ ಪೆರೇಡ್‌ ನಡೆಸಿದರು. ನಗರ ಠಾಣೆ ಆವರಣದಲ್ಲಿ ರೌಡಿಶೀಟರ್‌ ಪೆರೇಡ್‌ ನಡೆಸಿದ ವೃತ್ತ ನಿರೀಕ್ಷಕ ಶಿವಕುಮಾರ್‌ ಮಾತನಾಡಿ, ಮುಂದಿನ ಏ.18 ಮತ್ತು 23ಕ್ಕೆ…

 • ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತರ ಪ್ರತಿಭಟನೆ

  ಹುಣಸೂರು: ರೈತರ ಪಂಪ್‌ಸೆಟ್‌ಗಳಿಗೆ ನಿತ್ಯ ಹತ್ತು ಗಂಟೆಗಳ ಸಮರ್ಪಕ ವಿದ್ಯುತ್‌ ಪೂರೈಕೆ, ನಿಗದಿತ ಸಮಯ ಟಿ.ಸಿ. ಬದಲಾವಣೆ, ಬಾಕಿ ವಸೂಲಿಕೆ ಪೊಲೀಸರನ್ನು ಕಳುಹಿಸಬಾರದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನಗರದ ಸೆಸ್ಕ್ ಎಇಇ ಕಚೇರಿ ಎದುರು ಪ್ರತಿಭಟನಾ ಧರಣಿ…

 • ಸಿದ್ಧಗಂಗಾ ಶ್ರೀಗಳ ಆದರ್ಶ ಮೈಗೂಡಿಸಿಕೊಳ್ಳಿ

  ಎಚ್‌.ಡಿ.ಕೋಟೆ: ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರು ವೀರಶೈವ ಸಮಾಜಕ್ಕೆ ಮಾತ್ರ ಸಿಮೀತವಾಗಿರದೇ ಎಲ್ಲ ವರ್ಗಕ್ಕೂ ಮೀಸಲಾಗಿದ್ದರು, ಸದಾ ಸಮಾಜದ ಒಳಿತನ್ನು ಬಯಸುತ್ತಿದ್ದರು, ಇಂದಿನ ಯುವ ಪೀಳಿಗೆ ಶ್ರೀಗಳ ಆದರ್ಶಗಳನ್ನು ರೂಡಿಸಿ ಕೊಳ್ಳಬೇಕು. ಅನ್ನ, ಸಮಯವನ್ನು ಎಂದಿಗೂ ವ್ಯರ್ಥ ಮಾಡಿಕೊಳ್ಳಬೇಡಿ…

 • ಮೈಸೂರು ಸಂಸ್ಥಾನಕ್ಕೆ ರಾಜಮಾತೆಯರ ಕೊಡುಗೆ ಅಪಾರ: ತ್ರಿಷಿಕಾ

  ಮೈಸೂರು: ಮೈಸೂರು ಸಂಸ್ಥಾನದಲ್ಲಿ ಶೈಕ್ಷಣಿಕ, ಸಾಮಾಜಿಕ ಬೆಳವಣಿಗೆಗೆ ರಾಜಮಾತೆಯರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ರಾಜವಂಶಸ್ಥರಾದ ತ್ರಿಷಿಕಾ ಕುಮಾರಿ ಹೇಳಿದರು. ಶ್ರೀಜೈನ್‌ ಶ್ವೇತಾಂಬರ ತೇರಾಪಂಥ ಮಹಿಳಾ ಮಂಡಲ ವತಿಯಿಂದ ಬುಧವಾರ ನಗರದ ತೇರಾ ಪಂಥ್‌ ಭವನದಲ್ಲಿ ಏರ್ಪಡಿಸಿದ್ದ…

 • ಮೋದಿ ಮುಂದೆ ಚಿಲ್ರೆ ಪಕ್ಷಗಳು ನಮಗ್ಯಾವ ಲೆಕ್ಕ

  ಮೈಸೂರು: ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಮಂತ್ರಿ ಮಾಡಲು ಇಡೀ ದೇಶದ ಜನರೇ ಒಂದಾದ ಮೇಲೆ ಚಿಲ್ಲರೆ ಪಕ್ಷಗಳು ನಮಗ್ಯಾವ ಲೆಕ್ಕ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ , ಪ್ರತಿಪಕ್ಷಗಳ ಬಗ್ಗೆ ಹರಿಹಾಯ್ದಿದ್ದಾರೆ.  ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ…

 • ನುಡಿದಂತೆ ನಡೆಯದ ಮೋದಿ ಸಾಧನೆ ಏನು?

  ತಿ.ನರಸೀಪುರ: ಲೋಕಸಭಾ ಚುನಾವಣೆ ಪೂರ್ವದಲ್ಲಿ ಬಿಜೆಪಿ ನೀಡಿದ್ದ ಭರವಸೆಗಳನ್ನು ಪರಿಪೂರ್ಣವಾಗಿ ಈಡೇರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫ‌ಲರಾಗಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ, ಮೈಸೂರು ಜಿಲ್ಲಾ ಉಸ್ತುವಾರಿ ವಿಷ್ಣುನಾಥನ್‌ ಟೀಕಿಸಿದರು. ಪಟ್ಟಣದ ಚಿಕ್ಕಮ್ಮತಾಯಿ ಯಾತ್ರಿ ಭವನದಲ್ಲಿ ಮಂಗಳವಾರ ಜಿಲ್ಲಾ ಕಾಂಗ್ರೆಸ್‌…

 • ಶ್ರೀಕಂಠನ ಮಹಾರಥೋತ್ಸವಕ್ಕೆ ರಥಗಳು ಸಜ್ಜು

  ನಂಜನಗೂಡು: ರಾಜ್ಯದಲ್ಲೇ ಅತಿ ದೊಡ್ಡ ದೇಗುಲ ಎಂಬ ಖ್ಯಾತಿ ಪಡೆದಿರುವ ಶ್ರೀಕಂಠೇಶ್ವರನ ಪಂಚ ಮಹಾರಥೋತ್ಸವಕ್ಕೆ ಒಂದು ವಾರ ಮಾತ್ರ ಬಾಕಿಯಿದ್ದು, ಇದಕ್ಕಾಗಿ ದೇಗುಲದಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಪಂಚ ರಥೋತ್ಸವದ ಪ್ರಮುಖ ಕೇಂದ್ರ ಬಿಂದುವಾದ ಐದು ರಥಗಳು ಶಿಥಿಲಗೊಂಡಿದ್ದು,…

ಹೊಸ ಸೇರ್ಪಡೆ