ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಬೇಸಿಗೆ ಮುನ್ನವೇ ಬರಿದಾಗುತ್ತಿದೆ ಕೃಷ್ಣೆ ಒಡಲು

  ದೇವದುರ್ಗ: ದೇವದುರ್ಗ ಪಟ್ಟಣ ಸೇರಿ ತಾಲೂಕಿನ ಬಹುತೇಕ ಹಳ್ಳಿಗಳ ಜೀವನದಿಯಾದ ಕೃಷ್ಣೆಯ ಒಡಲು ಬೇಸಿಗೆ ಮುನ್ನವೇ ಬತ್ತುತ್ತಿದೆ. ಬೇಸಿಗೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ಕಾಡುತ್ತಿದೆ. ಕಳೆದ ನಾಲ್ಕು ವರ್ಷಗಳಿಂದ ಸತತ ಬರ ಎದುರಿಸಿದ…

 • ಕೋರಂ ಕೊರತೆ; ಜಿಪಂ ಸಭೆ ಮತ್ತೆ ಮುಂದಕ್ಕೆ

  ರಾಯಚೂರು: ಕೋರಂ ಕೊರತೆಯಿಂದ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಮತ್ತೂಮ್ಮೆ ಮುಂದೂಡಿದ್ದು ಸದಸ್ಯರ ವ್ಯಾಪಕ್ಕೆ ಅಸಮಾಧಾನಕ್ಕೆ ಕಾರಣವಾದರೆ; ಮತ್ತೂಂದೆಡೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿಗಳು ಜಿಪಂ ಆಡಳಿತ ವೈಫಲ್ಯ ಕುರಿತು ಸಮಗ್ರ ವರದಿ ನೀಡುವಂತೆ ಸಿಇಒಗೆ…

 • ಕೊಪ್ಪಳ ಲೋಕಸಭೆ ಕ್ಷೇತ್ರದಲ್ಲಿ ಕೈ ಟಿಕೆಟ್‌ಗೆ ಪೈಪೋಟಿ

  ಗೊರೇಬಾಳ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿ ಹೆಚ್ಚುತ್ತಲಿದೆ. ಕೊಪ್ಪಳ ಲೋಕಸಭೆ ಕ್ಷೇತ್ರದ ಟಿಕೆಟ್ಗಾಗಿ ಸಿಂಧನೂರು ಬ್ಲಾಕ್‌ ಕಾಂಗ್ರೆಸ್‌ನಿಂದ ನಾಲ್ವರು ಆಕಾಂಕ್ಷಿಗಳ ಹೆಸರುಗಳನ್ನು ವೀಕ್ಷಕರಿಗೆ ಸಲ್ಲಿಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗೆ ಹೊಸಪೇಟೆಯಲ್ಲಿ ಎಐಸಿಸಿ ಕಾರ್ಯದರ್ಶಿ,…

 • ಮುಗಿಯದ ಪ್ರಕೃತಿ ಮುನಿಸು; ನಿಲ್ಲದ ಗುಳೆ

  ಜಾಲಹಳ್ಳಿ: ದೇವದುರ್ಗ ತಾಲೂಕಿನಲ್ಲಿ ಮುಂಗಾರು ಮತ್ತು ಹಿಂಗಾರಿ ಮಳೆ ಕೈಕೊಟ್ಟ ಪರಿಣಾಮ ಸಮರ್ಪಕ ಬೆಳೆ ಬಾರದೇ ಬರ ಪರಿಸ್ಥಿತಿ ಎದುರಾಗಿದೆ. ಕೃಷಿ ಕೂಲಿ ಕಾರ್ಮಿಕರು, ಸಣ್ಣ ರೈತರಿಗೆ ಕೆಲಸವಿಲ್ಲದಂತಾಗಿದೆ. ಹೀಗಾಗಿ ತಾಲೂಕಿನ ಹಳ್ಳಿ, ದೊಡ್ಡಿಗಳ ಕೃಷಿ ಕಾರ್ಮಿಕರು ಕೂಲಿ…

 • ಶಿಕ್ಷಕರು ಶೈಕ್ಷಣಿಕ ಕ್ಷೇತ್ರದ ಋಷಿಗಳು: ಸಿದ್ಧೇಶ್ವರ ಶ್ರೀ

  ರಾಯಚೂರು: ಯಾರಿಂದಲೂ ಕದಿಯಲು ಸಾಧ್ಯವಾಗದ ವಿದ್ಯೆ ಎಂಬ ಸಂಪತ್ತನ್ನು ಧಾರೆ ಎರೆಯುವ ಶಿಕ್ಷಕರು ನಿಜಕ್ಕೂ ಶೈಕ್ಷಣಿಕ ಕ್ಷೇತ್ರದ ಋಷಿಗಳಿದ್ದಂತೆ ಎಂದು ವಿಜಯಪುರ ಜ್ಞಾನಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಪ್ರೌಢಶಾಲೆ ಸಹ…

 • ಪಾಮರತಿದೊಡ್ಡಿ ಶಾಲೆಗೆ ಹಸಿರು ಶಾಲೆ ಪ್ರಶಸ್ತಿ

  ದೇವದುರ್ಗ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ತಾಲೂಕಿನ ಗಲಗ ಕ್ಲಸ್ಟರ್‌ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಪಾಮರತಿದೊಡ್ಡಿ ಶಾಲೆಗೆ ಹಸಿರು ಪ್ರಶಸ್ತಿ, ಚಡಕಲಗುಡ್ಡ ಶಾಲೆಗೆ ಹಳದಿ ಪ್ರಶಸ್ತಿ, ಮತ್ತು ಪುರಸಭೆ ವ್ಯಾಪ್ತಿಯ ಆರೇರದೊಡ್ಡಿ ಶಾಲೆಗೆ ಹಳದಿ ಪ್ರಶಸ್ತಿ ಲಭಿಸಿದೆ….

 • ಭೋವಿ ಜನರು ಕಾಯಕಜೀವಿಗಳು

  ಮಸ್ಕಿ: ಭೋವಿ (ವಡ್ಡರ) ಸಮಾಜದವರು ಹಿಂದಿನಿಂದಲೂ ಕಷ್ಟಪಟ್ಟು ದುಡಿದು ಬದುಕುತ್ತಿದ್ದು, ಕಾಯಕ ಜೀವಿಗಳಾಗಿದ್ದಾರೆ ಎಂದು ಚಿತ್ರದುರ್ಗ ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಭೋವಿ ಸಮಾಜದಿಂದ ಪಟ್ಟಣದ ಭ್ರಮರಾಂಬದೇವಿ ದೇವಸ್ಥಾನದ ಆವರಣದ ನಡೆದ ಶಿವಯೋಗಿ ಸಿದ್ಧರಾಮೇಶ್ವರರ…

 • ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಅಮೂಲ್ಯ

  ಸಿಂಧನೂರು: ನಾಡಿನ ಅನೇಕ ಮಠ, ಮಂದಿರಗಳಲ್ಲಿ ಇಂದಿಗೂ ಶಿಲ್ಪ ಕಲೆಗಳು ಉಳಿದಿರುವುದಕ್ಕೆ ಹಾಗೂ ನಾಡಿನ ಸಂಸ್ಕೃತಿ ಬೆಳೆಯುವುದಕ್ಕೆ ಅಮರಶಿಲ್ಪಿ ಜಕಣಾಚಾರಿ ಮೂಲ ಕಾರಣಕರ್ತರಾಗಿದ್ದಾರೆ. ಕಲೆ-ಸಂಸ್ಕೃತಿಗೆ ಅವರ ಕೊಡುಗೆ ಅಪಾರವಾಗಿದೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು…

 • ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲ

  ಲಿಂಗಸುಗೂರು: ತಾಲೂಕಿನಲ್ಲಿ ಬರ ಆವರಿಸಿದೆ. ಅಧಿಕಾರಿಗಳು ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸದೇ ಜಾಗೃತರಾಗಿ ಕರ್ತವ್ಯ ನಿರ್ವಹಿಸಬೇಕು. ಈ ಬಗ್ಗೆ ಅಸಡ್ಡೆ ತೋರಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ.ಶರತ್‌ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಿಗೆ ಎಚ್ಚರಿಸಿದರು….

 • ಯುಜಿಡಿ-24×7 ನೀರು ಕಾಮಗಾರಿ ವಿಳಂಬಕ್ಕೆ ಸಚಿವ ನಾಡಗೌಡ ಆಕ್ರೋಶ

  ಸಿಂಧನೂರು: ನಗರದಲ್ಲಿ ಯುಜಿಡಿ, ನಗರೋತ್ಥಾನ ಹಾಗೂ 24/7 ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗಿದ್ದಕ್ಕೆ ಮತ್ತು ಅಧಿಕಾರಿಗಳ ಬೇಜವಾಬ್ದಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್‌ ನಾಡಗೌಡ ಅಧಿಕಾರಿಗಳ ವಿರುದ್ಧ ಹರಿಹಾಯ್ದ ಪ್ರಸಂಗ ನಗರಸಭೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜರುಗಿತು. ನಗರಸಭೆ ಕಾರ್ಯಾಲಯದಲ್ಲಿ…

 • ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ

  ಮಾನ್ವಿ: ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು. ಪಟ್ಟಣದ ಪ್ರಗತಿ ಪಿಯು ಕಾಲೇಜ್‌ ಆವರಣದಲ್ಲಿ ಇತ್ತೀಚೆಗೆ ನಡೆದ 5ನೇ ವಾರ್ಷಿಕೋತ್ಸವ ಹಾಗೂ…

 • ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಬೆಳೆಯಲಿ

  ಸಿಂಧನೂರು: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಅವರಲ್ಲಿ ಶಿಸ್ತು, ಮೌಲ್ಯಗಳನ್ನು ಬೆಳೆಸಲು ಮತ್ತು ಸಾಹಿತ್ಯಾಸಕ್ತಿ ಬೆಳೆಸುವ ಕೆಲಸವಾಗಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೃಷಭೇಂದ್ರಯ್ಯ ಸ್ವಾಮಿ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌ ತಾಲೂಕು ಘಟಕದಿಂದ ನಗರದ…

 • ಪ್ರಧಾನಿ ಮೋದಿ ಪ್ರತಿಕೃತಿ ದಹನ

  ಲಿಂಗಸುಗೂರು: ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಅಕ್ಷರ ದಾಸೋಹ ಬಿಸಿಯೂಟ ನೌಕರರ ಸಂಘದ ನೇತೃತ್ವದಲ್ಲಿ ನೌಕರರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹಿಸಿದರು. ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ…

 • ಎರಡು ಗಂಟೆಯಲ್ಲಿ ಮೂರು ಜಿಲ್ಲೆಗಳ ಬರ ಸಭೆ

  ರಾಯಚೂರು: ಸಚಿವ ಸಂಪುಟದ ಉಪಸಮಿತಿ ಕೈಗೊಂಡಿರುವ ಬರ ಕಾಮಗಾರಿಗಳ ಪ್ರಗತಿ ಪರಿಶೀಲನೆ ಕಾರ್ಯ ಕಾಟಾಚಾರಕ್ಕೆ ಕೂಡಿದ್ದು ಎನ್ನಲಿಕ್ಕೆ ಗುರುವಾರ ರಾತ್ರಿ ನಡೆದ ಸಭೆ ಸಾಕ್ಷಿ. ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳ ಬರ ಕಾಮಗಾರಿಗಳ ಪ್ರಗತಿಯನ್ನು ಕೇವಲ ಎರಡು ಗಂಟೆಗಳಲ್ಲಿ…

 • ಕೆರೆ ಹೂಳೆತ್ತುವ ಕಾರ್ಯ ರಾಜ್ಯಾದ್ಯಂತ ನಡೆಯಲಿ

  ರಾಯಚೂರು: ಇಂದು ಎಲ್ಲ ಕಡೆಯೂ ನೀರಿನ ಸಮಸ್ಯೆ ಎದುರಾಗಿದೆ. ಇಂಥ ವೇಳೆ ಭಾರತೀಯ ಜೈನ ಸಂಘ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿರುವುದು ಸ್ವಾಗತಾರ್ಹ. ಈ ಕಾರ್ಯ ಇಡೀ ರಾಜ್ಯಾದ್ಯಂತ ನಡೆಯಲಿ ಎಂದು ಸಹಕಾರ ಖಾತೆ ಸಚಿವ ಬಂಡೆಪ್ಪ ಖಾಶೆಂಪುರ…

 • ಶಾಸಕ ಶಿವರಾಜ ಪಾಟೀಲ ರಾಜೀನಾಮೆಗೆ ಆಗ್ರಹ

  ರಾಯಚೂರು: ನಗರಸಭೆ ಅಧಿಕಾರಿಗಳು ಹಾಗೂ ಯೋಜನಾಧಿಕಾರಿ ನಗರದ ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣ ನಿಷ್ಕಾಳಜಿ ಹೊಂದಿದ್ದು, ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಶಾಸಕ ಡಾ| ಶಿವರಾಜ ಪಾಟೀಲ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ರಾಯಚೂರು ನಗರ ಉಸ್ಮಾನಿಯಾ…

 • ಸೋಂಪುರ ತಾಂಡಾದಲ್ಲಿ ವಿಚಿತ್ರ ಕಾಯಿಲೆ

  ಮುದಗಲ್ಲ: ಸಮೀಪದ ತಲೇಖಾನ ಗ್ರಾಪಂ ವ್ಯಾಪ್ತಿಯ ಸೋಂಫುರ ತಾಂಡಾದಲ್ಲಿ ವಿಚಿತ್ರ ಸುಮಾರು 25ಕ್ಕೂ ಹೆಚ್ಚು ಜನ ಮೈಕೈ ನೋವು, ತಲೆ ಸುತ್ತುಬರುವುದು, ವಿಪರೀತ ಜ್ವರದಿಂದ ಬಳಲುತ್ತಿದ್ದು, ಯಾವ ಕಾಯಿಲೆ ಎಂಬುದು ತಿಳಿಯುತ್ತಿಲ್ಲ. ಇದರಿಂದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ….

 • ರಾಯಚೂರು ವಿವಿ ಸ್ಥಾಪನೆಗೆ ಆಗ್ರಹ

  ಸಿಂಧನೂರು: ರಾಯಚೂರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಲು ಒತ್ತಾಯಿಸಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ ಹಾಗೂ ರಾಯಚೂರು ವಿಶ್ವವಿದ್ಯಾಲಯ ಹೋರಾಟ ಸಮಿತಿ ವತಿಯಿಂದ ಗುರುವಾರ ನಗರದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಎಪಿಎಂಸಿ ಗಣೇಶ ದೇವಸ್ಥಾನದದಿಂದ ಪ್ರತಿಭಟನೆ ಆರಂಭಿಸಿದ ನೂರಾರು ವಿದ್ಯಾರ್ಥಿಗಳು, ಬಸವೇಶ್ವರ…

 • ಜಿಯೊ ಪಾಲಿಮರ್‌ ಉತ್ಪನ್ನ ಪರಿಸರ ಸ್ನೇಹಿ

  ರಾಯಚೂರು: ಹಾರುಬೂದಿಯನ್ನು ಬಳಸಿ ಜಿಯೊ ಪಾಲಿಮರ್‌ ತಂತ್ರಜ್ಞಾನದಡಿ ವಸ್ತುಗಳನ್ನು ತಯಾರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುತ್ತಿರುವುದು ಉತ್ತಮ ಕಾರ್ಯ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಹೇಳಿದರು. ತಾಲೂಕಿನ ಶಕ್ತಿನಗರದ ಕ್ಯಾಶುಟೆಕ್‌ ನಿರ್ಮಿತಿ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಯೊ…

 • ಭಕ್ತರಿಗಿದೆ ಉಟಕನೂರು ತಾತನ ಶ್ರೀರಕ್ಷೆ

  ಬಳಗಾನೂರು: ನಾಡಿನ ಅನೇಕ ಮಠಮಾನ್ಯಗಳು ಆಧ್ಯಾತ್ಮ ಕಾರ್ಯಕ್ರಮಗಳ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುತ್ತಿವೆ. ಅಂತಹ ಮಠಗಳಲ್ಲಿ ಉಟಕನೂರು ಶ್ರೀ ಮರಿಬಸವಲಿಂಗ ಶಿವಯೋಗಿಗಳ ಮಠವೂ ಒಂದಾಗಿದೆ. ಉಟಕನೂರು ತಾತನ ಆಶೀರ್ವಾದ, ಶ್ರೀರಕ್ಷೆ ಸದಾ ಭಕ್ತರಿಗೆ ಇದೆ ಎಂದು ಶಾಸಕ ಪ್ರತಾಪಗೌಡ…

 • ಮಂಜಿಗೆ ಬಿಸಿಲೂರು ಥಂಡಾ!

  ರಾಯಚೂರು: ಕಳೆದ ಎರಡು ಮೂರು ದಿನಗಳಿಂದ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂಜಾನೆ ಮಂಜಿಗೆ ಬಿಸಿಲೂರು ಜನ ಥರಗುಟ್ಟುವಂತಾಗಿದೆ. ಶೀತಗಾಳಿಗೆ ಜನ ಮನೆಯಿಂದ ಹೊರ ಬರಲು ಹಿಂದೇಟು ಹಾಕುತ್ತಿದ್ದಾರೆ. ಸಾಮಾನ್ಯವಾಗಿ ಜಿಲ್ಲೆಯಲ್ಲಿ ಫೆಬ್ರವರಿ ವೇಳೆಗೆ ಸಣ್ಣ ಪ್ರಮಾಣದ ಬಿಸಿಲು…

 • ಯೋಗದಿಂದ ಶ್ವಾಸಕೋಶಕ್ಕೆ ಬಲ

  ವಿಜಯಪುರ : ಹಿರಿಯ ನಾಗರಿಕರು ನಿಯಮಿತ ಯೊಗ ಮಾಡುವುದನ್ನು ರೂಢಿಸಿಕೊಳ್ಳಬೇಕು. ಧೂಮಪಾನ ಚಟ ಇದ್ದಲ್ಲಿ ತ್ಯಜಿಸುವ ಮೂಲಕ ಅರೋಗ್ಯ ಕಾಯ್ದುಕೊಳ್ಳಬೇಕು ಎಂದು ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಅಧೀಕ್ಷಕ ಡಾ| ವಿಜಯಕುಮಾರ ಕಲ್ಯಾಣಪ್ಪಗೋಳ ಅಭಿಪ್ರಾಯಪಟ್ಟರು. ನಗರದಲ್ಲಿ ಬಿ.ಎಂ….

 • ಉಟಕನೂರು ತಾತನ ಹೂವಿನ ರಥೋತ್ಸವ

  ಬಳಗಾನೂರು: ಸಮೀಪದ ಸುಕ್ಷೇತ್ರ ಉಟಕನೂರು ಶ್ರೀ ಅಡವಿಸಿದ್ದೇಶ್ವರ ಮಠದ ಶ್ರೀ ಮರಿಬಸವಲಿಂಗ ದೇಶಿಕೇಂದ್ರ ಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ತ ಸೋಮವಾರ ಸಂಜೆ ಸಾವಿರಾರು ಭಕ್ತರ ಮಧ್ಯೆ, ವಾದ್ಯವೈಭವದೊಂದಿಗೆ ಹೂವಿನ ರಥೋತ್ಸವ ಅದ್ಧೂರಿಯಾಗಿ ನಡೆಯಿತು. ಬಳಗಾನೂರು ವಿರಕ್ತಮಠದ ಶ್ರೀ ಮಲ್ಲಿಕಾರ್ಜುನ…

 • ಸತ್ಯದ ಹಾದಿಗೆ ಸಿದ್ಧರಾಮೇಶ್ವರ ವಚನ ಪ್ರೇರಣೆ

  ರಾಯಚೂರು: ಸಮಾಜದಲ್ಲಿನ ಅಸಮಾನತೆ ಖಂಡಿಸಿ ಸತ್ಯದ ಹಾದಿಯಲ್ಲಿ ನಡೆಯಲು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ವಚನಗಳು ಪ್ರೇರಣೆಯಾಗಿದ್ದವು. ಇಂದಿಗೂ ಅವರ ವಚನಗಳು ಪ್ರಸ್ತುತತೆ ಕಾಯ್ದುಕೊಂಡಿವೆ ಎಂದು ಹಿರಿಯ ಸಾಹಿತಿ ರಮೇಶಬಾಬು ಯಾಳಗಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ…

 • ಪುಸ್ತಕ ಓದುವ ಹವ್ಯಾಸ ಬೆಳೆಯಲಿ

  ಮಸ್ಕಿ: ಸಾಹಿತ್ಯಿಕ ಕೃತಿ ಹಾಗೂ ಸದಭಿರುಚಿ ಪುಸ್ತಕಗಳ ಅಧ್ಯಯನದಿಂದ ಮಾತ್ರ ಉತ್ತಮ ಕವಿತೆಗಳನ್ನು ರಚಿಸಲು ಸಾಧ್ಯ ಎಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ ಅಧ್ಯಕ್ಷ ಬೀರಪ್ಪ ಶಂಭೋಜಿ ಹೇಳಿದರು. ಮಸ್ಕಿ ತಾಲೂಕು ಕಸಾಪ ಘಟಕದಿಂದ ಪಟ್ಟಣದ ಗಚ್ಚಿನಮಠದ ಸಮುದಾಯ…

ಹೊಸ ಸೇರ್ಪಡೆ