ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಡಿಸಿಎಂ ತವರು ಜಿಲ್ಲೆಗೆ ಭರಪೂರ ಕೊಡುಗೆ?

  ಸದಾ ಬರಗಾಲದ ದವಡೆಯಲ್ಲಿರುವ ಕಲ್ಪತರು ನಾಡು ತುಮಕೂರು ಜಿಲ್ಲೆಯ ರೈತರು ಸಂಕಷ್ಟದ ಮೇಲೆ ಸಂಕಷ್ಟ ಎದುರಿಸುತ್ತಿದ್ದಾರೆ. ಒಂದು ಕಡೆ ಮಳೆಯಿಲ್ಲ, ಬೆಳೆಯೂ ಇಲ್ಲ, ಅಂತರ್ಜಲ ಬತ್ತಿ ಹೋಗುತ್ತಿದೆ. ಕುಡಿಯುವ ನೀರಿನ ಯೋಜನೆಗಳು ಮಂದಗತಿಯಲ್ಲಿವೆ. ಉದ್ಯೋಗ ಖಾತ್ರಿ ಯೋಜನೆಯು ಸಮರ್ಪಕ…

 • ಜ್ಞಾನ ಪರಿಸರವೇ ಜ್ಞಾನಬುತ್ತಿ ಸತ್ಸಂಗ ಕೇಂದ್ರ

  ತುಮಕೂರು: ಸ್ವಾರ್ಥ, ನಿಸ್ವಾರ್ಥದಿಂದ, ಸರ್ವ ಧರ್ಮದಲ್ಲಿ ನಂಬಿಕೆ ಇಟ್ಟಿರುವ ಜ್ಞಾನ ಪರಿಸರವೇ ಜ್ಞಾನಬುತ್ತಿ ಸತ್ಸಂಗ ಕೇಂದ್ರ ಎಂದು ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ಅಭಿಪ್ರಾಯಿಸಿದರು. ನಗರದ ವಾಸವಿ ದೇವಾಲಯದಲ್ಲಿ ನಡೆದ ಜ್ಞಾನಬುತ್ತಿ ಸತ್ಸಂಗದ 500ನೇ ಕಾರ್ಯಕ್ರಮ…

 • ಪಿಎಸ್‌ಐ ಕೊಲೆ ಯತ್ನ: ನಾಲ್ವರ ಸೆರೆ

  ತುಮಕೂರು: ನಗರದ ಜಯನಗರ ಠಾಣೆಯ ಪಿಎಸ್‌ಐ ನವೀನ್‌ಕುಮಾರ್‌ ಅವರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಬೆಂಗಳೂರಿನವರಾಗಿದ್ದು, ಹೊಸಗುಡ್ಡದಹಳ್ಳಿಯ ದಿಲೀಪ್‌ ಕುಮಾರ್‌(27),  ಕಲಾಸಿಪಾಳ್ಯದ ಸಂತೋಷ್‌(23), ಕೆ.ಆರ್‌.ಮಾರುಕಟ್ಟೆಯ ವಿತ್ತೇಶ(21), ಮುರುಗನ್‌(24)ನನ್ನು ಬಂಧಿಸಲಾಗಿದ್ದು, ಉಳಿದ ಇಬ್ಬರಿಗಾಗಿ…

 • ಚೆಂಡು ಹೂ ಸಂಸ್ಕರಣೆ ಕಾರ್ಖಾನೆ ವಿರುದ್ಧ ಪ್ರತಿಭಟನೆ

  ತಿಪಟೂರು: ವಿಷಮಿಶ್ರಿತ ರಾಸಾಯನಿಕ ನೀರಿನಿಂದ ಜನ ಜಾನುವಾರಗಳ ಆರೋಗ್ಯ ಮತ್ತು ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಕೂಡಲೇ ಚೆಂಡು ಹೂವಿನ ಕಾರ್ಖಾನೆ ಮುಚ್ಚಬೇಕೆಂದು ತಾಲೂಕಿನ ಹೊನ್ನವಳ್ಳಿ ಹೋಬಳಿ ಹಾಲ್ಕುರಿಕೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಪರಿಸರ ವಿರೋಧಿ…

 • ದಲಿತರ ವಂಚಿಸುತ್ತಿರುವ ಅಧಿಕಾರಿಗಳು

  ಕುಣಿಗಲ್‌: ಬಜೆಟ್‌ನಲ್ಲಿ ದಲಿತರಿಗೆ ಮೀಸ ಲಿಟ್ಟ ಅಭಿವೃದ್ಧಿ ಹಣ ಸಮರ್ಪಕವಾಗಿ ಜಾರಿ ಮಾಡದ ಅಧಿಕಾರಿಗಳ ಮೇಲೆ ಕ್ರಿಮಿನಲ್‌ ಪ್ರಕರಣಕ್ಕೆ ಆಗ್ರಹಿಸಿ ತಾಲೂಕು ದಲಿತ ಹಕ್ಕುಗಳ ಸಮಿತಿಯ ಪದಾಧಿಕಾರಿಗಳು ಸೋಮವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಹಲವು ಬೇಡಿಕೆಗಳಿಗಾಗಿ…

 • ವೃದ್ಧರು ಇಂದಿಗೂ ಪಿಂಚಣಿ ಪಡೆಯದಿರುವುದು ಬೇಸರ

  ಮಧುಗಿರಿ: ಕಳೆದ ಅವಧಿಯಲ್ಲಿ ಕ್ಷೇತ್ರ ದಲ್ಲಿ ಎಲ್ಲ ಸಾಧನೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದು, ಆದರೆ, ಗ್ರಾಮಗಳಲ್ಲಿರುವ 80 ವರ್ಷದ ವೃದ್ಧರು ಇಂದಿಗೂ ಪಿಂಚಣಿ ಪಡೆಯದಿರುವುದು ಬೇಸರ ತರಿಸಿದೆ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ಅಸಮಾಧಾನ ವ್ಯಕ್ತ ಪಡಿಸಿದರು….

 • ಕುಮಾರಸ್ವಾಮಿ ರಾಜೀನಾಮೆ ಕೊಟ್ಟರೆ ಕೊಡಲಿ: ರಾಜಣ್ಣ

  ತುಮಕೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲ ಎಂದರೆ ಕಾಂಗ್ರೆಸ್‌ ಪಕ್ಷವೇ ಇರುವುದಿಲ್ಲ.ಬೇಕಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ಕೊಟ್ಟರೆ ಕೊಡಲಿ ಬಿಡಿ ಎಂದು ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಸಿದ್ದರಾಮಯ್ಯ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಬುಡೇನ್‌ ಸಾಬ್ರಿಗೂ ಹೆಂಡ್ರಿಲ್ಲ, ಬೂವಮ್ಮನಿಗೂ…

 • ವಿದ್ಯುತ್‌ ಸಮಸ್ಯೆಗೆ ಪರಿಹಾರ

  ಮಧುಗಿರಿ: ತಾಲೂಕಿನ ಗ್ರಾಮಗಳಲ್ಲಿ ವಿದ್ಯುತ್‌ ಸಮಸ್ಯೆಯಿದ್ದು, ಇದಕ್ಕಾಗಿ ಸರ್ಕಾರ ‘ಆದರ್ಶಗ್ರಾಮ’ ಯೋಜನೆ ಜಾರಿಗೆ ತರಲಾಗಿದೆ. ಮುಂದೆ ಯಾವುದೇ ವಿದ್ಯುತ್‌ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ತಾಲೂಕಿನ ಕಸಬಾ ಹೋಬಳಿಯ ಆಚೇನಹಳ್ಳಿ ಗ್ರಾಮದಲ್ಲಿ ಸುಮಾರು 20 ಲಕ್ಷ…

 • ಹಿಂದುಳಿದ ವರ್ಗದವರೇ ಸಂಘಟಿತರಾಗಿ

  ತುಮಕೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಗೆಲುವಿನಲ್ಲಿಯೂ ಹಿಂದುಳಿದ ವರ್ಗಗಳು ನಿರ್ಣಾಯಕ ಪಾತ್ರವಹಿಸಲಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳು ಸಂಘಟಿತರಾಗುವುದು ಅವಶ್ಯಕ ಎಂದು ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ತಿಳಿಸಿದರು….

 • ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ

  ತುಮಕೂರು: ಬೇಸಿಗೆ ಸಮೀಪಿಸುತ್ತಿರುವು ದರಿಂದ ಜಿಲ್ಲೆಯ ಜನರಿಂದ ನೀರಿಲ್ಲ ಎನ್ನುವ ಕೂಗು ನನಗೆ ಬರದಂತೆ ಮುಂಜಾಗ್ರತೆ ವಹಿಸ ಬೇಕು… ಕಳೆದೆರಡು ತಿಂಗಳಿಂದ ಹಲವಾರು ಬಾರಿ ಸೂಚನೆ ನೀಡಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ… ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಜನರಿಂದ ದೂರುಗಳು…

 • ಕೇಂದ್ರ ಬಜೆಟ್: ಚುನಾವಣಾ ಪ್ರಣಾಳಿಕೆಯಷ್ಟೆ

  ಕೊರಟಗೆರೆ: ಕೇಂದ್ರ ಸರ್ಕಾರದ 2019ರ ಆಯವ್ಯಯ ಕೇವಲ ಚುನಾವಣಾ ಪ್ರಣಾಳಿಕೆಯಷ್ಟೆ ಹೊರತು ರೈತರು, ಮಧ್ಯಮ ವರ್ಗ ಹಾಗೂ ಬಡವರಿಗೆ ಯಾವುದೇ ಅನುಕೂಲವಾಗುವುದಿಲ್ಲ ಎಂದು ಸಂಸದ ಎಸ್‌.ಪಿ. ಮುದ್ದಹನುಮೇಗೌಡ ತಿಳಿಸಿದರು. ಕೊರಟಗೆರೆ ಕ್ಷೇತ್ರದಲ್ಲಿ ಶಾಸಕ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ರವರ ಅನುದಾನದ…

 • ಆರನೇ ಬಜೆಟ್: ಜನರ ನಿರೀಕ್ಷೆ ಹುಸಿ

  ಲೋಕಸಭಾ ಚುನಾವಣೆ ಸನಿಹದಲ್ಲಿ ಇರುವಾಗ ಕೇಂದ್ರ ಸರ್ಕಾರ ಮಂಡಿಸಿರುವ ಮಧ್ಯಂತರ ಬಜೆಟ್ ಬಗ್ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ಅನ್ನು ವಿತ್ತ ಸಚಿವ ಪಿಯೂಷ್‌ ಗೋಯಲ್‌ ಮಂಡಿಸಿದ್ದು,…

 • ನೀರು ಕೊಡುವವರೆಗೆ ವಿದ್ಯುತ್‌ ಬಿಲ್‌ ಪಾವತಿಸಲ್ಲ

  ತಿಪಟೂರು: ಕೆರೆಗೆ ಹೇಮಾವತಿ ನೀರು ಕೊಡುವ ವರೆಗೆ ಮನೆಗಳಿಗೆ ಸಂಬಂಧಿಸಿದ ವಿದ್ಯುತ್‌ ಬಿಲ್‌ ಪಾವತಿಸುವುದಿಲ್ಲ ಎಂದು ಪಟ್ಟು ಹಿಡಿದು ಮೂರು ವರ್ಷದಿಂದ ಕರ ನಿರಾಕರಣೆ ಚಳವಳಿ ನಡೆಸುತ್ತಿದ್ದ ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ಬೆಸ್ಕಾಂ ಅಧಿಕಾರಿಗಳು ವಿದ್ಯುತ್‌ ಸಂಪರ್ಕ ಕಡಿತಗೊಳಿ…

 • ಸಿದ್ಧಗಂಗೆಯಲ್ಲಿ ನಡೆದಾಡುವ ದೇವರ ಸ್ಮರಣೆ

  ಆಧುನಿಕ ಬಸವಣ್ಣನವರ ಕಾಯಕ, ದಾಸೋಹವನ್ನು ಇಡೀ ವಿಶ್ವಕ್ಕೆ ಸಾರಿರುವ ಭಕ್ತರೆಲ್ಲರ ಪಾಲಿನ ನಡೆದಾಡುವ ದೇವರಾಗಿ ಪವಾಡ ಸೃಷ್ಟಿಸಿರುವ ಕರ್ನಾಟಕ ರತ್ನ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಮಹಾ ಸ್ವಾಮೀಜಿಯವರ ಪುಣ್ಯ ಸ್ಮರಣೆಗೆ ನಾಡಿನ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು…

 • ಜಿಲ್ಲೆಗೆ ಅನುಕೂಲವಾಗುವ ಯೋಜನೆ ಸಿಗುವುದೇ?

  ಮೋದಿ ಸರ್ಕಾರದ ವಿತ್ತ ಸಚಿವ ಪಿಯೂಷ್‌ ಗೋಯಲ್‌ ಮಂಡಿಸುತ್ತಿರುವ ಮಧ್ಯಂತರ ಬಜೆಟ್ ಭಾರಿ ಕುತೂಹಲ ಮೂಡಿಸಿದೆ. ಸ್ಮಾರ್ಟ್‌ ಸಿಟಿಯಾಗಿ ಘೋಷಣೆಯಾಗಿರುವ ತುಮಕೂರಿನಲ್ಲಿ ಸ್ಮಾರ್ಟ್‌ ಸಿಟಿ ಕೆಲಸಗಳಿಗೆ ಚಾಲನೆ ದೊರೆತಿದೆ. ಕೇಂದ್ರದಲ್ಲಿ ಚುನಾವಣೆ ಹೊಸ್ತಿಲು ಇರುವಾಗ ಕಲ್ಪತರು ನಾಡಿಗೆ ಹಲವು…

 • ಸಿದ್ಧಗಂಗಾ ಶ್ರೀಗಳ ಹೆಸರಲ್ಲಿ ವಿಶೇಷ ಯೋಜನೆ

  ತುಮಕೂರು: ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೀಗಳು ಸಲ್ಲಿಸಿರುವ ಸೇವೆ ಅನನ್ಯವಾದುದು. ಪವಾಡ ಪುರುಷರಾಗಿ, ಭಕ್ತರ ಪಾಲಿನ ನಡೆದಾಡುವ ದೇವರಾಗಿದ್ದ ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಹೆಸರು ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಮುಂದಿನ ಬಜೆಟ್‌ನಲ್ಲಿ ಅವರ ಹೆಸರಲ್ಲಿ…

 • ಇಂದು ನಡೆದಾಡುವ ದೇವರ ಪುಣ್ಯಸ್ಮರಣೆ

  ತುಮಕೂರು: ಭಕ್ತರ ಪಾಲಿನ ನಡೆದಾಡುವ ದೇವರು, ಜಾತ್ಯತೀತ, ಧರ್ಮಾತೀತವಾಗಿ ಅಕ್ಷರದಿಂದ ವಂಚಿತವಾಗುವ ಎಲ್ಲಾ ವರ್ಗದ ಮಕ್ಕಳಿಗೆ ಅಕ್ಷರ ಜ್ಞಾನ ನೀಡಿ, ಲಕ್ಷಾಂತರ ದೀನ ದಲಿತ ಬಡವವರಿಗೆ ಅಕ್ಷರ, ಆಶ್ರಯ, ಅನ್ನ ನೀಡಿ ಪ್ರತಿ ವರ್ಷ 10 ಸಾವಿರಕ್ಕೂ ಹೆಚ್ಚು…

 • ‘ಶ್ರೀಗಳ ಮಾರ್ಗದರ್ಶನದಲ್ಲಿ ವಿಧಿ-ವಿಧಾನ’

  ತುಮಕೂರು: ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆಗಾಗಿ ಸಿದ್ಧಗಂಗಾ ಮಠ ಸರ್ವ ರೀತಿಯಲ್ಲಿ ಸಿದ್ಧಗೊಂಡಿದ್ದು, ಹಿರಿಯ ಶ್ರೀಗಳ ಅಪೇಕ್ಷೆಯಂತೆ ಅವರ ಎಲ್ಲಾ ಕಾರ್ಯಗಳನ್ನು ನೆರವೇರಿಸಲಾಗುವುದು. ಅವರ ಶ್ರೀರಕ್ಷೆಯಲ್ಲಿ ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದೆ ಎಂದು ಸಿದ್ಧಗಂಗಾ ಮಠದ ಅಧ್ಯಕ್ಷರಾದ…

 • ಇಂದು ಶ್ರೀಗಳ ಪುಣ್ಯಸ್ಮರಣೆ

  ತುಮಕೂರು: ಸಿದ್ಧಗಂಗೆಯ ಸಿದ್ದಿ ಪುರುಷರಾದ ಪದ್ಮ ಭೂಷಣ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯ ಸ್ಮರಣೆಗಾಗಿ ಶ್ರೀ ಸಿದ್ಧಗಂಗಾ ಮಠ ಸರ್ವರೀತಿಯಲ್ಲಿ ಸಿದ್ಧಗೊಂಡಿದೆ. ನಾಡಿನ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಶ್ರೀ ಮಠಕ್ಕೆ ಧಾವಿಸಿ ಬರುತ್ತಿದ್ದಾರೆ. 11ನೇ…

 • ಇಂದು ಕಸಾಪ ಸಮ್ಮೇಳನ, ಕಸಾಪ ಭವನ ಉದ್ಘಾಟನೆ

  ತುರುವೇಕೆರೆ: ಪಟ್ಟಣದ ಹೃದಯ ಭಾಗದಲ್ಲಿರುವ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿ ರುವ ಕನ್ನಡ ಭವನದ ಉದ್ಘಾಟನೆ ನೆನಪಿಗಾಗಿ ಇದೇ ಬುಧವಾರ ಮತ್ತು ಗುರುವಾರ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮ್ಮಿಕೊಳ್ಳಲಾಗಿದೆ. ತಾಲೂಕು ಸಾಹಿತ್ಯ ಪರಿಷತ್‌ ಅಧ್ಯಕ್ಷ ನಂ.ರಾಜು…

 • ಭೂಮಿಗೆ ಯೋಗ್ಯ ಬೆಲೆ ಸಿಗುವವರೆಗೂ ಭೂಮಿ ನೀಡಲ್ಲ

  ತಿಪಟೂರು: ರೈತರ ಭೂಮಿಗೆ ಯೋಗ್ಯ ಬೆಲೆ ಸಿಗುವವರೆಗೂ ಹಾಗೂ ರೈತರ ಅನುಮತಿ ಇಲ್ಲದೆ ಜಮೀನುಗಳಲ್ಲಿ ರಸ್ತೆ ಕಾಮಗಾರಿ ಪ್ರಾರಂಭ ಮಾಡಲು ಬಿಡುವುದಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ 206ರ ಸಂತ್ರಸ್ತರ ಹೋರಾಟ ಸಮಿತಿ ಹಾಗೂ ರೈತ ಕಾರ್ಮಿಕ ಸಂಘಟನೆಗಳ ಪದಾಧಿ…

 • ಮಾಸಿಕ ಋತುಸ್ರಾವ ನೈಸರ್ಗಿಕ ಕ್ರಿಯೆ ಅಷ್ಟೆ

  ತುಮಕೂರು: ಮಹಿಳೆಯರಲ್ಲಿ ಆಗುವ ಮಾಸಿಕ ಋತುಸ್ರಾವ, ಇತ್ಯಾದಿಗಳೆಲ್ಲಾ ಒಂದು ನೈಸರ್ಗಿಕ ಕ್ರಿಯೆ ಅಷ್ಟೆ. ಹುಟ್ಟು-ಮುಟ್ಟಿನ ಕಾರಣಕ್ಕೆ ಮಹಿಳೆ ಯರನ್ನು ಹಟ್ಟಿಗಳಿಂದ ಹೊರಗೆ ಇಡುವ ಸಂಪ್ರ ದಾಯ ನಿಲ್ಲಿಸಬೇಕು ಎಂದು ಜಿಪಂ ಮಾಜಿ ಅಧ್ಯಕ್ಷೆ ಪ್ರೇಮಾ ಮಹಾಲಿಂಗಪ್ಪ ತಿಳಿಸಿದರು. ಜಿಲ್ಲೆಯ…

 • ಸ್ಥಳಾಂತರವಾಗದ ಸಂತೆ: ವಿದ್ಯಾರ್ಥಿಗಳಿಗೆ ತೊಂದರೆ

  ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಸೋಮವಾರ ನಡೆಯುವ ವಾರ ಸಂತೆ, ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಚಿಂತೆಯಾಗಿದ್ದು, ಪುರಸಭೆ ಸಾಮಾನ್ಯ ಸಭೆಯಲ್ಲಿ ಸಂತೆ ಸ್ಥಳಾಂತರವಾಗಬೇಕು ಎಂಬ ನಿರ್ಣಯವಾಗಿದ್ದರೂ ಸ್ಥಳಾಂತರವಾಗದೆ ಸಾರ್ವಜನಿಕರಿಗೆ ತೊಂದರೆಯಾಗಿದೆ. ಸರ್ಕಾರಿ ಪದವಿ ಪೂರ್ವ ಕಾಲೇಜು, ಕೌಸಲ್ಯ ಶಾಲೆ ಹಾಗೂ ಎಸ್‌ಎಂಎಸ್‌ ಕಾಲೇಜುಗಳು…

 • ಶ್ರೀಗಳಿಗೆ ಸಿಗದ ಭಾರತ ರತ್ನ: ಭಕ್ತರ ಆಕ್ರೋಶ

  ಭಕ್ತರ ಪಾಲಿನ ನಡೆದಾಡುವ ದೇವರಿಗೆ ರಾಜ್ಯದ ಜನರು ನಿರೀಕ್ಷಿಸಿದ್ದ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುವಲ್ಲಿ ಇನ್ನೂ ಮೀನಮೇಷ ಎಣಿಸುತ್ತಿದೆ. ಲಕ್ಷಾಂತರ ಭಕ್ತರು ಕರ್ನಾಟಕ ರತ್ನ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಬೇಕು ಎಂದು ಕಳೆದ…

 • ದೇಶಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿದ ಮಕ್ಕಳು

  ತುಮಕೂರು: ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ವಿವಿಧ ಶಾಲೆಯ ಮಕ್ಕಳು ದೇಶಾಭಿಮಾನ ಬಿಂಬಿಸುವ ದೇಶ ಭಕ್ತಿ ಗೀತೆಗಳಿಗೆ ರಾಷ್ಟ್ರಧ್ವಜ ಹಿಡಿದು ಹೆಜ್ಜೆ ಹಾಕುತ್ತಾ ರಂಜಿಸುವ ಮೂಲಕ ಗಣರಾಜ್ಯೋತ್ಸವ ಸಮಾರಂಭಕ್ಕೆ ಮೆರುಗು ನೀಡಿದರು. ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 70ನೇ…

ಹೊಸ ಸೇರ್ಪಡೆ