ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಧರ್ಮಸ್ಥಳ : ಕುಸಿದ ಪಂಚಮಹಾವೈಭವದ ವೇದಿಕೆ ಚಪ್ಪರ

  ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ವೇದಿಕೆಯೊಂದರ ಚಪ್ಪರ ಕುಸಿದು ಬಿದ್ದು ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮಸ್ತಕಾಭಿಷೇಕ ಕಾರ್ಯಕ್ರಮ ಪ್ರಯುಕ್ತ ಪಂಚಮಹಾವೈಭವ ನಡೆಯುತ್ತಿದ್ದ ಬೃಹತ್ ವೇದಿಕೆಗೆ ಹಾಕಿದ್ದ ಪೆಂಡಾಲ್ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಈ ಘಟನೆ…

 • ಕಡಬ : ಕಣ್ಣೆದುರೇ ಹೊತ್ತಿ ಉರಿದ ಪ್ರಯಾಣಿಕರ ವಾಹನ

  ಕಡಬ: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿರುವ ಘಟನೆ ಕಡಬ ಭಾಗದಿಂದ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ – ಕಲ್ಲುಗುಡ್ಡೆ ರಸ್ತೆಯ ಮುಳಿಮಜಲು ಎಂಬಲ್ಲಿ ಗುರುವಾರ ಬೆಳಗಿನ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು…

 • ಸುಳ್ಯ ಎಪಿಎಂಸಿ: ದೀಪಕ್‌ ಕುತ್ತಮೊಟ್ಟೆ ಅಧ್ಯಕ್ಷ

  ಸುಳ್ಯ : ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಎಪಿಎಂಸಿ ಸಭಾಂಗಣದಲ್ಲಿ ಗುರುವಾರ ನಡೆ ಯಿತು. ಪ್ರಭಾರ ತಹಶೀಲ್ದಾರ್‌ ಸಂತೋಷ್‌ ಕುಮಾರ್‌ ಚುನಾವಣಾಧಿಕಾರಿ ಆಗಿ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷರಾಗಿ…

 • ರಾಜಪಥ್‌ ಪಥಸಂಚಲನದಲ್ಲಿ ಪಾಲ್ಗೊಂಡ ಪ್ರೀತಿಗೆ ಅಭಿನಂದನೆ

  ಪುತ್ತೂರು: ಕಾಲೇಜಿನ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಪಥ್‌ನಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದ ತಂಡದಲ್ಲಿ ಪಾಲ್ಗೊಂಡ ಪ್ರೀತಿ ಡಿ. ಅವರು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ ಎಂದು ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್‌ ವಿಲ್ಸನ್‌ ಪ್ರಭಾಕರ್‌ ಹೇಳಿದರು. ದಿಲ್ಲಿಯ ರಾಜಪಥ್‌ನಲ್ಲಿ…

 • ಬಿ.ಸಿ. ರೋಡ್‌ನ‌ಲ್ಲಿ ಸ್ವಾಗತ ದ್ವಾರ ಉದ್ಘಾಟನೆ

  ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ದಲ್ಲಿ ಫೆ. 9 ರಿಂದ 18ರ ವರೆಗೆ ಬಾಹುಬಲಿಗೆ ನಡೆಯುವ ಮಹಾಮಸ್ತಕಾಭಿಷೇಕದ ಅಂಗವಾಗಿ ಬಿ.ಸಿ. ರೋಡ್‌ನ‌ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕು ವತಿಯಿಂದ ಸ್ವಾಗತ ದ್ವಾರವನ್ನು ನಿರ್ಮಿಸಲಾಗಿದೆ. ಸ್ವಾಗತ…

 • ಪ್ರೊ ಕಬಡ್ಡಿಯಿಂದ ಆಟಗಾರರಿಗೆ ಅನುಕೂಲ

  ಸುಬ್ರಹ್ಮಣ್ಯ: ಸಾಮಾನ್ಯ ಕ್ರೀಡಾ ಪಟುವಿಗೆ ಇಂದು ಉತ್ತಮ ವೇದಿಕೆ ಸಿಗುತ್ತಿದೆ. ಪ್ರೊ ಕಬಡ್ಡಿ ಬಂದ ಬಳಿಕ ವಂತೂ ಕಬಡ್ಡಿಗೆ ಮತ್ತಷ್ಟು ಮನ್ನಣೆ ದೊರೆ ತಿದೆ. ಕಬಡ್ಡಿ ಜನಪ್ರಿಯವಾಗುವ ಜತೆಗೆ ಆಟಗಾರರ ಆರ್ಥಿಕ ಸ್ಥಿತಿಯೂ ಸುಧಾರಿ ಸುತ್ತಿದೆ ಎಂದು ಪ್ರೊ…

 • ಕಡಬ ಕೇಂದ್ರಿತವಾಗಿ ಅನುಷ್ಠಾನವಾಗಲಿ ಶಾಶ್ವತ ನೀರು ಸರಬರಾಜು

  ಕಡಬ: ಬೇಸಗೆಯ ಬಿಸಿ ಏರುತ್ತಿರುವಂತೆಯೇ ಎಲ್ಲೆಡೆ ಕುಡಿಯುವ ನೀರಿಗಾಗಿ ಹಾಹಾಕಾರ ಆರಂಭವಾಗುವುದು ಸಹಜ. ಕುಡಿಯುವ ನೀರಿಗಾಗಿ ಅವಲಂಬಿಸಿರುವ ಕೊಳವೆ ಬಾವಿಗಳು ಬತ್ತಿ ಹೋಗಿ ನೀರಿಲ್ಲದೆ ಜನ ಪರದಾಡುವಂತಾಗಿದೆ. ಕಡಬ ಕೇಂದ್ರಿತವಾಗಿ ಅನುಷ್ಠಾನವಾಗ ಬೇಕಿದ್ದ, ಪರಿಸರದ ಕುಡಿಯುವ ನೀರಿನ ಸಮಸ್ಯೆಯನ್ನು…

 • ಸುಬ್ರಹ್ಮಣ್ಯ ಪರಿಸರದಲ್ಲಿ ಉತ್ತಮ ಮಳೆ

  ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪರಿಸರದಲ್ಲಿ ಗುರುವಾರ ಸಂಜೆ ಮಿಂಚು – ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿದ್ದಾನೆ.  ಹರಿಹರ ಪಳ್ಳತ್ತಡ್ಕ ಗ್ರಾಮದ ಮಿತ್ತಮಜಲು ನಿವಾಸಿ ಕೃಷ್ಣಪ್ಪ ಅವರ ಪುತ್ರ ಪ್ರವೀಣ್‌ (22) ಮೃತಪಟ್ಟವರು. ಅವರು…

 • ಗೊಮ್ಮಟ ಶಿಲ್ಪಿ ಗೋಪಾಲ ಶೆಣೈ

  ಮಹಾಮಸ್ತಕಾಭಿಷೇಕದ ಅಂಗವಾಗಿ ಫೆ. 9ರಂದು ಕ್ಷೇತ್ರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವೊಂದು ಆಯೋಜಿತವಾಗಿದ್ದು, ಅದರಲ್ಲಿ ಶಿಲ್ಪಿ ಶೆಣೈ ಅವರ ಪುತ್ಥಳಿಯ ಅನಾವರಣ, ಶೆಣೈ ಕುಟುಂಬ ಸಮ್ಮಾನ ಸೇರಿವೆ. ತನ್ನಿಮಿತ್ತವಾಗಿ ಈ ಲೇಖನ. “ಇತಿಹಾಸ ಮರುಕಳಿಸುತ್ತದೆ’ ಎಂಬ ಮಾತಿದೆ. ಅಂತಹದೊಂದು ಇತಿಹಾಸದ ಪುನರಾವರ್ತನೆ…

 • ಜೈನ ಸಮಾಜ ವತಿಯಿಂದ ಹೊರೆ ಕಾಣಿಕೆ ಸಮರ್ಪಣೆ

  ಬೆಳ್ತಂಗಡಿ: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜೈನ ಸಮಾಜದ ವತಿಯಿಂದ ಗುರುವಾರ ಸಂಜೆ ಧರ್ಮಸ್ಥಳದ ಭಗವಾನ್‌ ಶ್ರೀ ಬಾಹುಬಲಿಯ ಮಹಾ ಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಹೊರೆ ಕಾಣಿಕೆ ಸಮರ್ಪಿಸಲಾಯಿತು. ಧರ್ಮಸ್ಥಳದ ಪ್ರವೇಶ ದ್ವಾರ ದಿಂದ ಭವ್ಯ ಮೆರವಣಿಗೆಯಲ್ಲಿ ಬಂದವರನ್ನು ಸ್ವಾಗತಿಸಲಾಯಿತು….

 • ಇಂದು ಸಂತ ಸಮ್ಮೇಳನ; ಸಿಂಗಾರಗೊಂಡಿದೆ ಶ್ರೀ ಕ್ಷೇತ್ರ ಧರ್ಮಸ್ಥಳ

  ಧರ್ಮಸ್ಥಳ: ಧರ್ಮ ಸಮನ್ವಯದ ಪುಣ್ಯದ ಬೀಡು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ತ್ಯಾಗಮೂರ್ತಿ ಬಾಹುಬಲಿ ಸ್ವಾಮಿಗೆ ಈಗ ಚತುರ್ಥ ಮಹಾಮಸ್ತಕಾಭಿಷೇಕದ ಸಡಗರ. ಫೆ.9ರಿಂದ 18ರ ವರೆಗೆ ನಡೆಯುವ ಮಹಾಮಜ್ಜನಕ್ಕಾಗಿ ಶ್ರೀ ಕ್ಷೇತ್ರ ಸರ್ವವಿಧವಾಗಿ ಸಜ್ಜುಗೊಂಡಿದೆ.  ರತ್ನಗಿರಿ ಬೆಟ್ಟದಲ್ಲಿ ವಿರಾಜಮಾನನಾಗಿ ರುವ…

 • ಮಹಾಮಜ್ಜನಕ್ಕೆ ಪಂಚ ಮಹಾವೈಭವದ ಸೊಬಗು!

  ಮಸ್ತಕಾಭಿಷೇಕದಲ್ಲಿ  ಬಾಹುಬಲಿಯ ಬಾಲ್ಯ, ಯೌವನ, ಯುದ್ಧ, ತ್ಯಾಗ, ವೈರಾಗ್ಯಗಳನ್ನು ಅನಾವರಣಗೊಳಿಸುವ ಪಂಚ ಮಹಾವೈಭವ ನಡೆಯಲಿದೆ. ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಫೆ. 9ರಿಂದ 18ರ ವರೆಗೆ ನಡೆಯುವ ಚತುರ್ಥ ಮಹಾಮಸ್ತಕಾಭಿಷೇಕವು ಪಂಚ ಮಹಾವೈಭವ ಎಂಬ ಐತಿಹಾಸಿಕ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಲಿದೆ. ಬಾಹುಬಲಿಯ ಪಾವನ…

 • ಬೆಳ್ತಂಗಡಿ ತಾ| ಶೀಘ್ರ ಹೊಗೆ ಮುಕ್ತ: ಪೂಂಜ

  ಪುಂಜಾಲಕಟ್ಟೆ: ಬೆಳ್ತಂಗಡಿ ತಾ| ಮಾಲಾಡಿ ಗ್ರಾಮದ ಬಿ.ಜೆ.ಪಿ. ಗ್ರಾ.ಪಂ. ಸಮಿತಿ ವತಿಯಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಆರ್ಹ ಫಲಾನುಭವಿಗಳಿಗೆ ಗ್ಯಾಸ್‌ ಸ್ಟವ್‌ ಮತ್ತು ಸಿಲಿಂಡರ್‌ ವಿತರಣೆ ಕಾರ್ಯಕ್ರಮ ಮಾಲಾಡಿ ಗ್ರಾಮದ ಪುರಿಯ ಶ್ರೀದೇವಿ ಭಜನ ಮಂಡಳಿ ವಠಾರದಲ್ಲಿ…

 • ‘ದೇವರ ಸನ್ನಿಧಿಯಲ್ಲಿ ಸಂಸ್ಕಾರ ನೀಡುವ ಕಾರ್ಯ ಶ್ಲಾಘನೀಯ’

  ವಿಟ್ಲಮುಟ್ನೂರು : ಮುಖ್ಯ ರಸ್ತೆಯಿಂದ ಗ್ರಾಮದೊಳಗೆ ಪ್ರವೇಶಿಸುವ ಸಂದರ್ಭ ವಿಭಿನ್ನ ಲೋಕವನ್ನು ಪ್ರವೇಶಿಸಿದಂತಾಗುತ್ತದೆ. ಅಹಂಭಾವ ತೊರೆದು ತ್ಯಾಗ ಪೂರ್ಣ ಸೇವೆ ಪರಿಪೂರ್ಣತೆ ಸಾಧಿಸುತ್ತದೆ. ರಾಜಮನೆತನದವರಲ್ಲಿ ಸ್ವಾತಂತ್ರ್ಯದ ಕಿಚ್ಚು ಇದ್ದ ಕಾರಣ ದಿಟ್ಟತನದಿಂದ ಇರಲು ಸಾಧ್ಯವಾಗಿದೆ. ಜಾತಿ-ಮತ ಭೇದವಿಲ್ಲದೆ ದೇವರ…

 • ಸದೃಢ ಭಾರತ ನಿರ್ಮಾಣಕ್ಕೆ ಪ್ರಧಾನಿ ಶ್ರಮ: ರಾಜೇಶ್‌ ನಾೖಕ್‌

  ಬಂಟ್ವಾಳ: ನಗರ ಪ್ರದೇಶಗಳ ಮಾದರಿಯಲ್ಲಿ ಗ್ರಾಮೀಣ ಪ್ರದೇಶಗಳನ್ನೂ ಅಭಿವೃದ್ಧಿಪಡಿಸುವುದರ ಜತೆಗೆ ಪ್ರತಿ ಮನೆಗೆ ಉಜ್ವಲ, ಆಯುಷ್ಮಾನ್‌ ಭಾರತ ಮತ್ತಿತರ ಜನಪ್ರಿಯ ಯೋಜನೆಗಳನ್ನು ತಲುಪಿಸುವ ಮೂಲಕ ಮಧ್ಯಮವರ್ಗದ ಜನರನ್ನು ಮೇಲೆತ್ತಿ ಸದೃಢ ಭಾರತ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವಿರತ…

 • ಹಳೆ ಕೊಡಿಮರ ತೆರವು ಕಾರ್ಯ

  ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ‌ದ ಕೊಡಿಮರವನ್ನು ಬುಧವಾರ ತೆರವುಗೊಳಿಸಲಾಯಿತು. ಸ್ವರ್ಣಕವಚ ಸಹಿತ ನೂತನ ಕೊಡಿಮರದ ಪ್ರತಿಷ್ಠಾ ಕಾರ್ಯ ಮಾರ್ಚ್‌ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಹಳೆಯ ಕೊಡಿಮರವನ್ನು ಕ್ರೇನ್‌ ಸಹಾಯದಿಂದ ತೆರವು ಮಾಡಲಾಯಿತು. ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರಾರ್ಥನೆ…

 • ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸನ್ನದ್ಧರಾಗಿ: ರಾಜಣ್ಣ

  ಬಂಟ್ವಾಳ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಈಗಿಂದಲೇ ಸನ್ನದ್ಧ ರಾಗಿ ಕಾರ್ಯ ನಿರ್ವಹಿಸಿ. ಫೆಬ್ರವರಿ ತಿಂಗಳಾಂತ್ಯಕ್ಕೆ ತಾಲೂಕಿನ ಕೆಲವು ಭಾಗಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು, ಮುಂಜಾಗೃತ ಕ್ರಮ ಅನುಸರಿಸುವ ಮೂಲಕ ಶಾಶ್ವತ ಪರಿಕಾರ ಕ್ರಮಕ್ಕೆ ಮುಂದಾಗಬೇಕು ಎಂದು…

 • ನೆಟ್ಲ ಶಾಲೆ ಉಳಿಸಲು ಹಿರಿಯ ವಿದ್ಯಾರ್ಥಿಗಳ ಅಭಿಯಾನ

  ಬಂಟ್ವಾಳ: ರಟ್ಟಿನ ಮಾದರಿಯ ಶಾಲೆಯೊಂ ದನ್ನು ನಿರ್ಮಿಸಿ ‘ನೀವು ಕನ್ನಡ ಅಭಿಮಾನಿಯೇ, ನಮ್ಮೂರು ಸರಕಾರಿ ಕನ್ನಡ ಶಾಲೆ ಉಳಿಸಲು ಕನಿಷ್ಠ 10 ರೂ. ದಾನ ಮಾಡುವಿರಾ’ ಎಂಬ ಮನವಿಯ ಪೋಸ್ಟರ್‌ ಹಿಡಿದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ…

 • ಮಹಾಮಜ್ಜನಕ್ಕೆ ಪಂಚ ಮಹಾವೈಭವದ ಸೊಬಗು!

  ಮಸ್ತಕಾಭಿಷೇಕದಲ್ಲಿ ಬಾಹುಬಲಿಯ ಬಾಲ್ಯ, ಯೌವನ, ಯುದ್ಧ, ತ್ಯಾಗ, ವೈರಾಗ್ಯಗಳನ್ನು ಅನಾವರಣಗೊಳಿಸುವ ಪಂಚ ಮಹಾವೈಭವ ನಡೆಯಲಿದೆ. ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಫೆ. 9ರಿಂದ 18ರ ವರೆಗೆ ನಡೆಯುವ ಚತುರ್ಥ ಮಹಾಮಸ್ತಕಾಭಿಷೇಕವು ಪಂಚ ಮಹಾವೈಭವ ಎಂಬ ಐತಿಹಾಸಿಕ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಲಿದೆ. ಬಾಹುಬಲಿಯ…

 • ಹೆತ್ತವರ ಕನಸಿಗೆ ನೀರೆರೆದ; ತನ್ನ ಆಸೆಯನ್ನೂ ಪೂರೈಸಿಕೊಂಡ

  ಬೆಳ್ತಂಗಡಿ: ಓರ್ವ ಮಗನಾದರೂ ದೇಶಸೇವೆ ಮಾಡಬೇಕೆಂಬ ಹೆತ್ತವರ ಹಂಬಲ, ಪೂರಕವಾಗಿ ಬಾಲ್ಯ ದಲ್ಲೇ ಮಿಲಿಟರಿ ಸಮವಸ್ತ್ರ ಧರಿಸಿದ ಯೋಧರ ಚಿತ್ರಗಳನ್ನು ನೋಡಿ ಮೈಮರೆಯುತ್ತಿದ್ದ ಬಾಲಕ ಈಗ ಕನಸು ನನಸಾಗಿಸಿಕೊಂಡು ಭಾರತೀಯ ಭೂ ಸೇನೆಯಲ್ಲಿ ಯೋಧನಾಗಿದ್ದಾನೆ. ಕೃಷಿ ಹಿನ್ನೆಲೆ ಇರುವ…

 • ಧರ್ಮಸ್ಥಳ: ಗಣಧರ ಆರಾಧನೆ

  ಬೆಳ್ತಂಗಡಿ: ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಬುಧವಾರ ಗಣಧರ ವಲಯ ಆರಾಧನೆ ನಡೆಯಿತು. ವರ್ಧಮಾನ ಸಾಗರ ಮುನಿ ಮಹಾರಾಜರು, ಪುಷ್ಪದಂತ ಸಾಗರ ಮುನಿ ಮಹಾರಾಜರು, ಪುಣ್ಯಸಾಗರ ಮುನಿ ಮಹಾರಾಜರು, ಸಿದ್ಧಸೇನ ಮುನಿ ಮಹಾರಾಜರು, ಕುಮುದನಂದಿ ಮುನಿ ಮಹಾರಾಜರು,…

 • ಕುಮಾರಪರ್ವತ ಚಾರಣ ನಿಷೇಧ

  ರಾಜ್ಯದ 21 ವನ್ಯಜೀವಿ ಅಭಯಾರಣ್ಯಗಳ ಪೈಕಿ ಪುಷ್ಪಗಿರಿ ವನ್ಯಜೀವಿ  ಅಭಯಾರಣ್ಯವೂ ಒಂದು. ಇದು ಕೊಡಗಿನ ಸೋಮವಾರ ಪೇಟೆ ವ್ಯಾಪ್ತಿಯಲ್ಲಿದೆ. ಇದು 102 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಪಸರಿಸಿದೆ. ಸುಬ್ರಹ್ಮಣ್ಯ: ಪಶ್ಚಿಮ ಘಟ್ಟಗಳಿಂದ ಆವೃತವಾಗಿರುವ ಕುಕ್ಕೆಯ ಕುಮಾರ ಪರ್ವತವಿರುವ ಪುಷ್ಪಗಿರಿ…

 • ‘ಗೋ ತಳಿ ಉಳಿಸುವ ಕಾರ್ಯವಾಗಲಿ’

  ಗುತ್ತಿಗಾರು: ಕೃಷಿಕರಿಗೆ ಹೈನು ಗಾರಿಕೆ, ಪಶುಪಾಲನೆ ಅತೀ ಅಗತ್ಯ ವಾಗಿದೆ. ಹೀಗಾಗಿ ಪಶುಪಾಲನೆಯ ಜತೆಗೆ ಗೋತಳಿಗಳನ್ನು ಉಳಿಸಿ ಬೆಳೆಸುವ ಕಾರ್ಯ ವೂ ನಡೆಯ ಬೇಕಿದೆ ಎಂದು ಶಾಸಕ ಎಸ್‌. ಅಂಗಾರ ಅವರು ಹೇಳಿದರು. ಅವರು ಮಂಗಳವಾರ ಸುಳ್ಯ ತಾಲೂಕಿನ…

 • ಜಂತುಹುಳ ನಿವಾರಣಾ ತರಬೇತಿ

  ಬೆಳ್ತಂಗಡಿ: ಪ್ರಸ್ತುತ ದಿನಗಳಲ್ಲಿ ಕ್ಯಾನ್ಸರ್‌ ಖಾಯಿಲೆಯು ಮಾರಕವಾಗು ತ್ತಿದ್ದು, ಇದರ ಕುರಿತು ಜಾಗೃತಿ ಮೂಡಿಸುವ ಕಾರ್ಯ ಅಗತ್ಯವಾಗಿ ನಡೆಯಬೇಕಿದೆ. ಕ್ಯಾನ್ಸರ್‌ ಖಾಯಿಲೆಗೆ ಔಷಧವಾಗಿರುವ ಲಕ್ಷ್ಮಣ ಫಲದ ಸಸಿಗಳನ್ನು ಇದೇ ಮೊದಲ ಬಾರಿಗೆ ಶ್ರೀನಿವಾಸ್‌ ಪ್ರಸಾದ್‌ ಎನ್ನುವವರು ಉಚಿತವಾಗಿ ವಿತರಣೆ…

 • ಪುತ್ತೂರು ಎಪಿಎಂಸಿ ಅಧ್ಯಕ್ಷರಾಗಿ ದಿನೇಶ್‌ ಮೆದು

  ಪುತ್ತೂರು: ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಎರಡನೇ ಅವಧಿಗೆ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಮಂಗಳವಾರ ನಡೆಯಿತು. ನೂತನ ಅಧ್ಯಕ್ಷರಾಗಿ ದಿನೇಶ್‌ ಮೆದು, ಉಪಾಧ್ಯಕ್ಷರಾಗಿ ಮಂಜುನಾಥ ಎಸ್‌. ಅವಿರೋಧವಾಗಿ ಆಯ್ಕೆಯಾದರು. 13 ನಿರ್ದೇಶಕರನ್ನೊಳಗೊಂಡ ಎಪಿಎಂ ಸಿಯ ಅಧ್ಯಕ್ಷರಾಗಿದ್ದ ಬೂಡಿಯಾರು…

ಹೊಸ ಸೇರ್ಪಡೆ