ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

  • ಸಿಟಿ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರ ಗೋಳು ಕೇಳುವವರಿಲ್ಲ

    ಉಡುಪಿ: ನಗರದ ಸಿಟಿ ಬಸ್‌ ನಿಲ್ದಾಣದಲ್ಲಿ ಪುರುಷ ಹಾಗೂ ಮಹಿಳಾ ಶೌಚಾಲಯ ದುರಸ್ತಿ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ಪ್ರಯಾಣಿಕರು, ಬಸ್‌ ಸಿಬಂದಿ ಪರ್ಯಾಯ ವ್ಯವಸ್ಥೆಯಿಲ್ಲದೆ ಪರದಾಡುವಂತಾಗಿದೆ. ಎರಡು ಮೂರು ದಿನದಲ್ಲಿ ಮುಗಿಸಬಹುದಾದ ಕಾಮಗಾರಿ 7 ದಿನ ಕಳೆದರೂ ಮುಗಿಸುವ…

  • ಟೋಲ್‌: ಸಂಸದರ ಗಮನ ಸೆಳೆಯಲು ಕೆಸರೆರೆಚಿ ಪ್ರತಿಭಟನೆ

    ಪಡುಬಿದ್ರಿ: ಹೆಜಮಾಡಿ ಟೋಲ್‌ ವಿರುದ್ಧ ಕರವೇ ಪ್ರತಿಭಟನೆ ಗುರುವಾರ 32ನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ ಮಣ್ಣರಾಶಿಯಲ್ಲೇ ಮಲಗಿ, ಕೆಸರರೆಚಿ ವಿಶಿಷ್ಟ ಪ್ರತಿಭಟನೆಯನ್ನು ಕಾರ್ಯಕರ್ತ ಆಸೀಫ್‌ ನಡೆಸಿದ್ದಾರೆ. ಪಡುಬಿದ್ರಿ ಜಿ.ಪಂ. ವ್ಯಾಪ್ತಿಯ ವಾಹನಗಳಿಗೆ ಸಂಪೂರ್ಣ ಸುಂಕ ವಿನಾಯಿತಿ, ನವಯುಗ…

  • ‘ಜನರ ಪ್ರೀತಿಯೇ ಪುರಸ್ಕಾರ, ಸ್ಫೂರ್ತಿ’

    ಉಡುಪಿ: ಜನರ ಪ್ರೀತಿಯೇ ನನಗೆ ಸಿಗುವ ಪುರಸ್ಕಾರ. ಅದಕ್ಕಿಂತ ಬೇರೆ ಪ್ರಶಸ್ತಿ ಬೇಕಿಲ್ಲ ಎಂದು ಉಡುಪಿಯ ನಿರ್ಗಮನ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ (ಎನ್‌ಇಸಿಎಫ್) ವತಿಯಿಂದ ನಡೆದ…

  • ಅನಧಿಕೃತ ಸಾಗುವಳಿ ಸಕ್ರಮಕ್ಕೆ ‘ನಮೂನೆ 57’ ಅರ್ಜಿ

    ಮಣಿಪಾಲ: ಸರಕಾರಿ ಭೂಮಿಯಲ್ಲಿರುವ ಅನಧಿಕೃತ ಸಾಗುವಳಿ ಸಕ್ರಮ ಗೊಳಿಸುವುದಕ್ಕೆ ಕರ್ನಾಟಕ ಭೂ ಕಂದಾಯ ಕಾಯಿದೆ 1964ರ ಕಲಂ 94-ಎ(4)ನ್ನು ತಿದ್ದುಪಡಿ ಮಾಡಲಾಗಿದ್ದು ಅದರಂತೆ ಭೂ ಕಂದಾಯ ನಿಯಮಾವಳಿಗಳು 1966ರ ನಿಯಮ 108 ಸಿಸಿ ಬಳಿಕ 108 ಸಿಸಿಸಿಯನ್ನು ಸೇರ್ಪಡೆಗೊಳಿಸಿ…

  • ಬೀದಿ ಬದಿ ಇದ್ದವ ಈಗ ದೇಶದ ಗಡಿ ಕಾಯುವ…

    ಉಡುಪಿ: ಸುಮಾರು 40 ವರ್ಷಗಳ ಹಿಂದೆ ಉಡುಪಿಯ ಲಕ್ಷ್ಮೀಂದ್ರ ನಗರದ ರಸ್ತೆ ಬದಿ ಬಂದು ಬಿಡಾರ ಹೂಡಿ ಮಕ್ಕಳನ್ನು ಅಲ್ಲೇ ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಿದ್ದ ಬಾಗಲಕೋಟೆಯ ಯಲ್ಲಪ್ಪ ಮತ್ತು ಸಾವಿತ್ರಿ ಈಗ ಪರ್ಕಳ ಶೆಟ್ಟಿಬೆಟ್ಟಿನಲ್ಲಿ ಹೊಸ ಮನೆಯ…

  • ಮಣಿಪಾಲದಲ್ಲಿ ಧೂಳಿನ ಸಮಸ್ಯೆ

    ಉಡುಪಿ: ಕಡಿಯಾಳಿಯಿಂದ ಪರ್ಕಳದವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ಪರ್ಕಳದಿಂದ ಮಣಿಪಾಲದವರೆಗೆ ಧೂಳಿನ ಸಮಸ್ಯೆ ಇದಿರಾಗಿದೆ. ವಿಶೇಷವಾಗಿ ಮಣಿಪಾಲ ಬಸ್‌ ನಿಲ್ದಾಣ ಪರಿಸರದಲ್ಲಿ ಧೂಳಿನ ಸಮಸ್ಯೆ ವಿಪರೀತವಾಗಿದೆ. ಮೊದಲೇ ಮಣಿಪಾಲಕ್ಕೆ ಆಗಮಿಸುವವರಲ್ಲಿ ಬಹುತೇಕರು ರೋಗಿಗಳು. ಧೂಳಿನ ಸಮಸ್ಯೆಯಿಂದ…

  • ಉಪಯೋಗವಿಲ್ಲದೆ ಅನಾಥವಾದ ಕಾರ್ಕಳ ಪುರಸಭೆ ಕಟ್ಟಡ

    ಕಾರ್ಕಳ: ಸರಕಾರದ ಅನುದಾನವನ್ನು ಯಾವೆಲ್ಲ ರೀತಿಯಲ್ಲಿ ವ್ಯರ್ಥ ಮಾಡಬಹುದು ಎನ್ನುವುದಕ್ಕೆ ಇಲ್ಲೊಂದು ಉದಾಹರಣೆಯಿದೆ. 2009ರಲ್ಲಿ ಕಾರ್ಕಳ ಪುರಸಭೆ ಮುಂದುವರಿಕಾ ಶಿಕ್ಷಣ ಕೇಂದ್ರ ತೆರೆಯುವ ಉದ್ದೇಶದಿಂದ ಪುರಸಭಾ ವ್ಯಾಪ್ತಿಯ ಕಲ್ಲೊಟ್ಟೆ ಎಂಬಲ್ಲಿ ಸುಸಜ್ಜಿತ ಕಟ್ಟಡವೊಂದನ್ನು ನಿರ್ಮಿಸಿತ್ತು. ಆದರೆ, ಕಟ್ಟಡ ನಿರ್ಮಾಣವಾಗಿ…

  • ಬೋಟ್‌ ನಾಪತ್ತೆಯಾಗಿ 54 ದಿನ: ಸರಕಾರದ ಮೌನಕ್ಕೆ ಮೀನುಗಾರರ ಆಕ್ರೋಶ

    ಮಲ್ಪೆ: ಮೀನುಗಾರರು ನಾಪತ್ತೆಯಾಗಿ 53 ದಿನ ಕಳೆದಿದ್ದು, ಯಾವುದೇ ಮಾಹಿತಿ ಸಿಗುತ್ತಿಲ್ಲ. ಇದೇ ರೀತಿಯ ಮೌನ ಮುಂದುವರಿದರೆ ಮತ್ತೆ ಉಗ್ರ ಬೀದಿಗಿಳಿದು ಪ್ರತಿಭಟಿಸುವುದಾಗಿ ನಾಪತ್ತೆಯಾದ ಮೀನುಗಾರ ಮನೆಯವರು ಎಚ್ಚರಿಸಿದ್ದಾರೆ.  ನಾಪತ್ತೆಯಾದ ಮೀನುಗಾರ ಚಂದ್ರಶೇಖರ ಅವರ ಸಹೋದರ ನಿತ್ಯಾನಂದ ಗುರುವಾರ…

  • ರಾಜ್ಯ ಸಹಸಂಚಾಲಕರಾಗಿ ಉದಯ ಕುಮಾರ್‌ ಶೆಟ್ಟಿ

    ಉಡುಪಿ: ಕೇಂದ್ರ ಸರಕಾರದ ವಿವಿಧ ಯೋಜನೆಗಳ ಫ‌ಲಾನುಭವಿಗಳ ವಿಭಾಗಕ್ಕೆ ರಾಜ್ಯ ಸಹಸಂಚಾಲಕರಾಗಿ ಕೆ. ಉದಯ ಕುಮಾರ್‌ ಶೆಟ್ಟಿ ಅವರನ್ನು ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಘೋಷಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಮತ್ತು ಉಡುಪಿ, ಕೊಡಗು, ದ.ಕ. ಜಿಲ್ಲೆಗಳನ್ನು ಒಳಗೊಂಡ…

  • ಆ್ಯಡ್‌ ಸಿಂಡಿಕೇಟ್‌ಗೆ “ವರ್ಷದ ಅತ್ಯಂತ ನವೀನ ತಂತ್ರಜ್ಞಾನ’ ಪ್ರಶಸ್ತಿ

    ಮಣಿಪಾಲ: ಮಣಿಪಾಲದಲ್ಲಿ ತನ್ನ ಮುಖ್ಯ ಕಚೇರಿಯನ್ನು ಹೊಂದಿರುವ ದೇಶದ ಹೆಸರಾಂತ ಸಂಸ್ಥೆಗಳಲ್ಲಿ ಒಂದಾದ ಆ್ಯಡ್‌ ಸಿಂಡಿಕೇಟ್‌ ಸರ್ವೀಸಸ್‌ ಪ್ರೈ.ಲಿ. ಇತ್ತೀಚೆಗೆ ಮುಂಬಯಿಯಲ್ಲಿ ಆಯೋಜಿಸಲಾದ 12ನೇ ಕಸ್ಟಮರ್‌ ಲಾಯಲ್ಟಿ ಅವಾರ್ಡ್‌ ಸಮಾರಂಭದಲ್ಲಿ “ವರ್ಷದ ಅತ್ಯಂತ ನವೀನ ತಂತ್ರಜ್ಞಾನ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ….

  • ಉತ್ತಮ ಆಡಳಿತದ ಇಚ್ಛಾಶಕ್ತಿ: ಹೆಪ್ಸಿಬಾ ರಾಣಿ

    ಉಡುಪಿ: ಉತ್ತಮ ಆಡಳಿತ ವ್ಯವಸ್ಥೆಗೆ ಉಡುಪಿ ಹೆಸರು ಪಡೆದಿದೆ. ಇದಕ್ಕೆ ತಕ್ಕಂತೆ ಎಲ್ಲರ ಸಹಕಾರ ದೊಂದಿಗೆ ಉತ್ತಮ ಆಡಳಿತ ನೀಡಲು ಪ್ರಯತ್ನಿಸುತ್ತೇನೆ ಎಂದು ಉಡುಪಿಯ ನೂತನ ಜಿಲ್ಲಾಧಿಕಾರಿಯಾಗಿ ಗುರುವಾರ ಅಧಿಕಾರ ಸ್ವೀಕರಿಸಿದ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಈ…

  • ಮಂಗನಕಾಯಿಲೆ ರಾಜ್ಯತಂಡದಿಂದ ಸಮೀಕ್ಷೆ

    ಉಡುಪಿ: ಮಂಗನ ಕಾಯಿಲೆ ಸ್ಥಿತಿಗತಿ ಕುರಿತು ವಿಶ್ಲೇಷಣೆ ನಡೆಸಲು ರಾಜ್ಯ ಮಟ್ಟದ ತಂಡ ಗುರುವಾರ ಉಡುಪಿಗೆ ಆಗಮಿಸಿತು. ಆರೋಗ್ಯ ಇಲಾಖೆಯ ನಿವೃತ್ತ ಕಾರ್ಯದರ್ಶಿ ಮದನ್‌ ಗೋಪಾಲ್‌ ಮತ್ತು ಮಂಡ್ಯ ಮೆಡಿಕಲ್‌ ಕಾಲೇಜಿನ ನಿರ್ದೇಶಕ ಡಾ| ಶಿವಕುಮಾರ್‌ ಅವರನ್ನೊಳಗೊಂಡ ತಂಡ…

  • ಮಾಧ್ಯಮಕ್ಕೆ ವೈಜ್ಞಾನಿಕ ದೃಷ್ಟಿಕೋನ ಅನಿವಾರ್ಯ

    ಉಡುಪಿ: ಮಾಧ್ಯಮಗಳು ವಿಜ್ಞಾನದ ಬೆಳವಣಿಗೆಗಳತ್ತಲೂ ಗಮನ ಹರಿಸುವುದು ಅನಿವಾರ್ಯ. ಇಲ್ಲವಾದಲ್ಲಿ ಭವಿಷ್ಯದಲ್ಲಿ ಮಾಧ್ಯಮಗಳು ಸಾರ್ವಜನಿಕರಿಂದ ದೂರವಾಗಬಹುದು ಎಂದು ಸ್ವರಾಜ್ಯ ಪತ್ರಿಕೆಯ ಸಲಹಾ ಸಂಪಾದಕ ಹಾಗೂ ಅಂಕಣಕಾರ ಆನಂದ್‌ ರಂಗನಾಥನ್‌ ಹೇಳಿದರು. ಗುರುವಾರ ಮಣಿಪಾಲ ಸ್ಕೂಲ್‌ ಆಫ್ ಕಮ್ಯುನಿಕೇಷನ್‌ (ಎಸ್‌ಒಸಿ)ನಲ್ಲಿ…

  • ಧೂಳುಮಯ ಶಿರ್ವ ಬಂಗ್ಲೆ  ಮೈದಾನ ರಸ್ತೆಗೆ ಡಾಮರು ಕಾಮಗಾರಿ ಎಂದು…?

    ಶಿರ್ವ: ಮುದರಂಗಡಿ-ಶಿರ್ವ ರಸ್ತೆಯಿಂದ ಶಿರ್ವ ತೊಟ್ಲಗುರಿ ಬಂಗ್ಲೆ ಮೈದಾನಕ್ಕೆ ಹೋಗುವ ರಸ್ತೆ ಸಂಪೂರ್ಣ ಧೂಳುಮಯವಾಗಿದ್ದು ಸಂಚಾರ ದುಸ್ತರವಾಗಿದೆ. ಸುಮಾರು 5 ದಶಕಗಳ ಹಿಂದೆ ನಿರ್ಮಾಣಗೊಂಡಿದ್ದ ಈ ರಸ್ತೆ ಡಾಮರು ಕಾಣದೆ ಮಣ್ಣಿನ ರಸ್ತೆಯಾಗಿಯೇ ಉಳಿದಿದೆ.   ಸಂಪರ್ಕ ರಸ್ತೆ …

  • ಮಟ್ಟು : ರಸ್ತೆ ಕಾಮಗಾರಿಗೆ ಅಳವಡಿಸಲಾದ  ಕ್ರಶರ್‌ ಧೂಳಿಗೆ ಮುಕ್ತಿ  

    ಕಟಪಾಡಿ: ಮಟ್ಟು ಕಡಲ ಕಿನಾರೆಯ ಬಳಿಯ ರಸ್ತೆ ದುರಸ್ತಿ ಕಾಮಗಾರಿಗೆ ಅಳವಡಿಸಿದ್ದ ಕ್ರಶರ್‌ನಿಂದಾಗಿ ನಿವಾಸಿಗಳು ನಿತ್ಯ ಧೂಳು ತಿನ್ನುವ ಪರಿಸ್ಥಿತಿ ಇದೀಗ ತಪ್ಪಿದೆ.  ಧೂಳಿನ ಸಮಸ್ಯೆ ಬಗ್ಗೆ ಉದಯವಾಣಿ ವರದಿ ಮಾಡಿದ್ದು, ಈ ಹಿನ್ನೆಲೆ  ಅಧಿಕಾರಿಗಳು ಸೂಚನೆ ನೀಡಿದ್ದು,…

  • ಪ್ರಧಾನಮಂತ್ರಿ ಉಜ್ವಲ ಯೋಜನೆ: ಫಲಾನುಭವಿಗಳಿಗೆ ಗ್ಯಾಸ್‌ ವಿತರಣೆ

    ಬ್ರಹ್ಮಾವರ: ಕೇಂದ್ರ ಸರಕಾರ ಜನಸಾಮಾನ್ಯರ ಕಣ್ಣೀರೊರೆಸುವ ಕೆಲಸ ಮಾಡುತ್ತಿದೆ. ಒಲೆಯ ಮುಂದೆ ಕುಳಿತು ಕಣ್ಣೀರುಡುತ್ತಿದ್ದ ತಾಯಂದಿರ ಮುಖದಲ್ಲಿ ಇಂದು ಮಂದಹಾಸ ಕಾಣುತ್ತಿದೆ. ಒಲೆಯ ಮುಂದೆ ಹೊಗೆಯ ಜತೆಗೆ ಕೂರುತ್ತಿದ್ದ ಕುಟುಂಬ ಇಂದು ಗ್ಯಾಸ್‌ ಸೌಲಭ್ಯ ಪಡೆದು ಸಂತೋಷವಾಗಿದೆ ಎಂದು…

  • ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇಗುಲ ಫೆ. 11 ಬ್ರಹ್ಮಕಲಶೋತ್ಸವ

    ಮುಂಡ್ಕೂರು:ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡ ಇತಿಹಾಸ ಪ್ರಸಿದ್ಧ ಮುಂಡ್ಕೂರು ಶ್ರೀ ದುರ್ಗಾ ಪರಮೇಶ್ವರೀ ದೇಗುಲದಲ್ಲಿ ಅಷ್ಟಬಂಧ, ಸಹಸ್ರ ಕಲಶ ಸಹಿತ ಬ್ರಹ್ಮಕಲಶಾಭಿಷೇಕ ಫೆ. 11ರ ಬೆಳಗ್ಗೆ 8.40ಕ್ಕೆ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ…

  • ‘ಕುಡಿಯುವ ನೀರು ಕೃಷಿಗೆ ಬಳಸಿದರೆ ಸಂಪರ್ಕ ಕಡಿತ’

    ಅಜೆಕಾರು: ಯರ್ಲಪಾಡಿ ಗ್ರಾ.ಪಂ.ನ ಗ್ರಾಮ ಸಭೆ ಪಂಚಾಯತ್‌ ಸಭಾಭವನದಲ್ಲಿ ಫೆ. 6ರಂದು ಪಂಚಾಯತ್‌ ಅಧ್ಯಕ್ಷರಾದ ವಸಂತ ಕುಲಾಲ್‌ ಅಧ್ಯಕ್ಷತೆಯಲ್ಲಿ ನಡೆಯಿತು. ವಸಂತ ಕುಲಾಲ್‌ ಮಾತನಾಡಿ, ಯರ್ಲಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುಂಜಾಗೃತ ಕ್ರಮ…

  • ತೆಂಗಿನ ಮರದ ಸ್ನೇಹಿತರು: ತರಬೇತಿಗೆ ಚಾಲನೆ

    ಬ್ರಹ್ಮಾವರ: ಭಾರತೀಯ ಕೃಷಿ ಕೌಶಲ ಪರಿಷತ್‌ ಹೊಸದಿಲ್ಲಿ ಅವರ ಪ್ರಾಯೋಜಕತ್ವದಲ್ಲಿ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ 25 ದಿನಗಳ ಕಾಲ ನಡೆಯುವ ತೆಂಗಿನ ಮರದ ಸ್ನೇಹಿತರು ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ ಉದ್ಘಾಟಿಸಿ,…

  • ‘ಯಕ್ಷಗಾನದ ಬೆಳವಣಿಗೆಯಲ್ಲಿ ಸಂಘಟಕರ ಪಾತ್ರ ಹಿರಿದು ‘

    ಶಿರ್ವ: ಶತಮಾನಗಳ ಇತಿಹಾಸ ವಿರುವ ಕರಾವಳಿಯ ಗಂಡುಕಲೆ ಯಕ್ಷಗಾನ ಶ್ರೀಮಂತ ಕಲೆಯಾಗಿದ್ದು ಅದನ್ನು ನಾವೆಲ್ಲರೂ ಉಳಿಸಿ ಬೆಳೆಸಬೇಕು.ಸಂಘ ಸಂಸ್ಥೆಗಳು ಮತ್ತು ಸಂಘಟಕರು ಕಲೆ ಮತ್ತು ಕಲಾವಿದರನ್ನು ಗೌರವಿಸಿ ಪ್ರೋತ್ಸಾಹಿಸಿದಾಗ ಯಕ್ಷಗಾನದ ಅಭಿವೃದ್ಧಿ ಸಾಧ್ಯ ಎಂದು ಯಕ್ಷಗಾನ ಕಲಾರಂಗದ ಕಾರ್ಯದರ್ಶಿ…

  • ಕಳತ್ತೂರು, ಕುತ್ಯಾರು, ಎಲ್ಲೂರು ಸಂಪರ್ಕ ರಸ್ತೆ ಕಾಂಕ್ರೀಟ್‌ 

    ಕಾಪು: ಡಾಮರಿನ ಭಾಗ್ಯವಿಲ್ಲದೇ ಸೊರಗಿದ್ದ ಕಳತ್ತೂರು ಕುತ್ಯಾರು ಎಲ್ಲೂರು ಸಂಪರ್ಕ ರಸ್ತೆ ಇದೀಗ ಸಂಪೂರ್ಣ ಕಾಂಕ್ರೀಟ್‌ಗೊಂಡು ಸಾರ್ವಜನಿಕರ ಉಪಯೋಗಕ್ಕೆ ಸಿದ್ಧ ವಾಗುತ್ತಿದೆ. ಗ್ರಾಮಾಂತರ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಗೆ ಡಾಮರು ಕಂಡು 25 ವರ್ಷಗಳಾಗಿದ್ದು ರಸ್ತೆಯಲ್ಲಿ ಸಂಚರಿಸುವುದೇ ಅಸಾಧ್ಯ…

  • ಮೂಳೂರು: ಕಾರ್ಪೊರೇಶನ್‌ ಬ್ಯಾಂಕ್‌ನಲ್ಲಿ ಬೆಂಕಿ

    ಕಾಪು: ಮೂಳೂರು ಕಾರ್ಪೊರೇಶನ್‌ ಬ್ಯಾಂಕ್‌ನಲ್ಲಿ ಮಂಗಳವಾರ ರಾತ್ರಿ ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್‌ನಿಂದಾಗಿ ಬೆಂಕಿ ಅವಘಢ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿಗೆ ಹಾನಿಯುಂಟಾಗಿದೆ. 10 ಲಕ್ಷ ರೂ. ನಷ್ಟ ಅಂದಾಜು ಬೆಂಕಿ ಅವಘಡದಿಂದಾಗಿ ಸರ್ವರ್‌ ರೂಮ್‌ ಸಂಪೂರ್ಣ ಸುಟ್ಟುಕರಕಲಾಗಿದೆ….

  • ಬೋಟ್‌ ನಾಪತ್ತೆಯಾಗಿ 53 ದಿನ; ಇನ್ನೂ ನಿಗೂಢ

    ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ ಸುವರ್ಣ ತ್ರಿಭುಜ ಬೋಟ್‌ ಮತ್ತು ಅದರಲ್ಲಿದ್ದ 7 ಮಂದಿ ಮೀನುಗಾರರು ನಾಪತ್ತೆಯಾಗಿ 53 ದಿನ ಕಳೆದು ಹೋದರೂ ಇನ್ನೂ ಮಹತ್ವದ ಸುಳಿವು ಸಿಕ್ಕಿಲ್ಲ. ಮೀನುಗಾರರು ಎಲ್ಲಿ ಹೋದರು? ಏನಾದರು? ಎಂಬುದು ನಿಗೂಢವಾಗಿಯೇ ಉಳಿದಿದ್ದು…

  • ವಿಶ್ವ ಆರೋಗ್ಯ ಸಂಸ್ಥೆ ತಂಡ ಭೇಟಿ

    ಉಡುಪಿ/ಕಾರ್ಕಳ/ಸಿದ್ಧಾಪುರ: ರಾಜ್ಯದಲ್ಲಿ ಮಂಗನ ಕಾಯಿಲೆ ಬಾಧಿತರು ಚಿಕಿತ್ಸೆಗೆ ದಾಖಲಾಗಿರುವ ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿರುವ ವಿಶ್ವ ಆರೋಗ್ಯ ಸಂಸ್ಥೆಯ ತಂಡ ಬುಧವಾರ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಗೆ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲನೆ ನಡೆಸಿತು. ಆರೋಗ್ಯ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕರು…

  • ಫೆ. 12:  ಉಡುಪಿಯಲ್ಲಿ  ಪ್ರಶಸ್ತಿ ಪ್ರದಾನ

    ಉಡುಪಿ: ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭ ಫೆ. 12ರಂದು ಸಂಜೆ 5 ಗಂಟೆಗೆ ಅಜ್ಜರಕಾಡು ಪುರಭವನದಲ್ಲಿ ಜರಗಲಿದೆ ಎಂದು ಅಕಾಡೆಮಿ ಅಧ್ಯಕ್ಷ ಜೆ. ಲೋಕೇಶ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಲೇಖಕ ಬರಗೂರು ರಾಮಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಂಗ…

ಹೊಸ ಸೇರ್ಪಡೆ