ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಶಾಲೆಯಲ್ಲಿ ಬಾಂಬ್ ಸ್ಪೋಟ ; 12 ವಿದ್ಯಾರ್ಥಿಗಳಿಗೆ ಗಾಯ

  ಜಮ್ಮು: ಪುಲ್ವಾಮ ಜಿಲ್ಲೆಯಲ್ಲಿ ಶಾಲೆಯೊಂದರ ಆವರಣದಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದ ಕಾರಣದಿಂದ 12 ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಈ ಸಂದರ್ಭದಲ್ಲಿ ತರಗತಿಗಳು ನಡೆಯುತ್ತಿದ್ದ ಕಾರಣ ವಿದ್ಯಾರ್ಥಿಗಳೆಲ್ಲಾ ತರಗತಿಯ ಒಳಗಿದ್ದರು ಎನ್ನಲಾಗಿದೆ. ಸ್ಪೋಟದಲ್ಲಿ ಗಾಯಗೊಂಡ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಧ್ಯಾಹ್ನ…

 • ಕೊಪ್ಪ : ಉದ್ಯಮಗಳಿಗೆ ಐಟಿ ಶಾಕ್

  ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ವಿವಿಧೆಡೆಗಳಲ್ಲಿ ಇಂದು ಹಲವಾರು ಉದ್ಯಮಿಗಳ ಮನೆ ಮತ್ತು ಕಛೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. GST ತೆರಿಗೆ ವಂಚನೆ, ಅಕ್ರಮ ವಹಿವಾಟು ಮತ್ತಿತರ…

 • ದೆಹಲಿ ಖಾಸಗಿ ಹೋಟೇಲ್ ನಲ್ಲಿ ಬೆಂಕಿ ಅವಘಡ : 10 ಸಾವು

  ದೆಹಲಿ: ಇಲ್ಲಿನ ಕರೋಲಾಬಾಗ್ ಪ್ರದೇಶದಲ್ಲಿರುವ ಖಾಸಗಿ ಹೊಟೇಲೊಂದರಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇದುವರೆಗೆ 10 ಮಂದಿ ಮೃತಪಟ್ಟಿರುವ ಕುರಿತಾಗಿ ಮಾಹಿತಿ ಸಿಕ್ಕಿದೆ. ಹೊಟೇಲ್ ಒಳಗಡೆ ಇನ್ನಷ್ಟು ಜನರು ಸಿಲುಕಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ. ಹೊಟೇಲ್…

 • ಟಿ-ಟ್ವೆಂಟಿ ಸರದಾರ ರೋಹಿತ್ ಶರ್ಮಾ ಹೊಸ ದಾಖಲೆ

  ಆಕ್ಲಂಡ್: ಭಾರತದ ಚುಟುಕು ಮಾದರಿಯ ನಿಯೋಜಿತ ನಾಯಕ ರೋಹಿತ್ ಶರ್ಮಾ ಈಗ ಟ್ವೆಂಟಿ ಟ್ವೆಂಟಿ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಮೂಡಿ ಬಂದಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ-ಟ್ವೆಂಟಿ ಪಂದ್ಯದ ವೇಳೆ ರೋಹಿತ್ ಈ…

 • ಬಜೆಟ್; ಗ್ರಾಮೀಣಾಭಿವೃದ್ದಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳು ಎಷ್ಟು?

  ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿದ್ದ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಗೆ ಘೋಷಿಸಿರುವ ಅನುದಾನದ ವಿವರ ಇಲ್ಲಿದೆ. 1)2019ನ್ನು ಜಲವರ್ಷ ಎಂದು ಘೋಷಣೆ. ಜಲಾಮೃತ ಯೋಜನೆಯಡಿ 20,000 ಜಲಸಂರಕ್ಷಣಾ ಕಾಮಗಾರಿಗಳನ್ನು ನೈಸರ್ಗಿಕ ಸಂಪನ್ಮೂಲ ನಿರ್ವಹಣಾ…

 • ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರು ಪ್ರಯತ್ನಿಸಲಿ: ಪಾಟೀಲ

  ಸೈದಾಪುರ: ಗುಣಮಟ್ಟದ ಶಿಕ್ಷಣ ನೀಡುವಂತಾಗಲು ಚಟುವಟಿಕೆ ಆಧಾರಿತ ಕಲಿಕೆ ಅತೀ ಮುಖ್ಯವಾಗಿದೆ. ಅದು ಸಂತಸದಾಯಕವಾದ ಪರಿಸವನ್ನು ನಿರ್ಮಾಣ ಮಾಡುವಲ್ಲಿ ನೆರವು ನೀಡುತ್ತದೆ ಎಂದು ಕ್ಷೇತ್ರ ಶಿಕ್ಷಣಧಿಕಾರಿ ರುದ್ರಗೌಡ ಪಾಟೀಲ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

 • ಕುಮಾರ ಬಜೆಟ್ ನಲ್ಲಿ ‘ಸಮಾಜ ಕಲ್ಯಾಣ’

  ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ವಿಧಾನ ಸಭೆಯಲ್ಲಿ ಮಂಡಿಸಿದ 2019-20ನೇ ಸಾಲಿನ ಆಯ-ವ್ಯಯದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಕೆಲವೊಂದು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾಗಿರುವ ಕೆಲವೊಂದು ಯೋಜನೆಗಳು ಈ ರೀತಿಯಾಗಿವೆ. 1) ಪರಿಶಿಷ್ಟ ಜಾತಿ /…

 • ವಿಷ ಮದ್ಯ ದುರಂತ : ಉ.ಪ್ರ., ಉತ್ತರಾಖಂಡದಲ್ಲಿ 30 ಮಂದಿ ಸಾವು

  ಹೊಸದಿಲ್ಲಿ : ಉತ್ತರ ಪ್ರದೇಶದ ಸಹರಣಪುರ ಮತ್ತು ಕುಶಿನಗರ ಜಿಲ್ಲೆ ಮತ್ತು ಉತ್ತರಾಖಂಡದ ರೂರ್ಕಿಯಲ್ಲಿ ಇಂದು ಶುಕ್ರವಾರ ವಿಷ ಮದ್ಯ ಸೇವನೆಯಿಂದ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ ಸಹರಣಪುರ ಮತ್ತು ಕುಶಿನಗರ ಜಿಲ್ಲೆಗಳಲ್ಲಿ ವಿಷ ಮದ್ಯ…

ಹೊಸ ಸೇರ್ಪಡೆ