ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಇಂದಿರಾನಗರ ನಿವಾಸಿಗಳ ಗೋಳು ಕೇಳುವವರ್ಯಾರು?

  ಬೆಂಗಳೂರು: ನಮ್ಮ ಮೆಟ್ರೊದಿಂದ ನಗರದ ಸಂಚಾರ ದಟ್ಟಣೆ ತಕ್ಕಮಟ್ಟಿಗೆ ಸುಧಾರಿಸಿದ್ದು, ಇಂದಿರಾನಗರದ ಸ್ಥಿತಿ ಮಾತ್ರ ಇದಕ್ಕೆ ತದ್ವಿರುದ್ಧವಾಗಿದ್ದು, ಮೆಟ್ರೋ ನಂತರ ಅಲ್ಲಿನ ನಿವಾಸಿಗಳ ನೆಮ್ಮದಿ ಕದಡಿದೆ! ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ, ರಸ್ತೆಯಲ್ಲಿ ಜನರ ಓಡಾಟ,…

 • ಕೊಟ್ಟಿದ್ದು 14 ಸಾವಿರ ಕೋಟಿ, ವೆಚ್ಚ 13 ಸಾವಿರ ಕೋಟಿ ರೂ.

  ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಲ್ಲಿ ಅತಿ ಹೆಚ್ಚು ಹಣ ಹಂಚಿಕೆಯಾಗಿದ್ದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ. ಆ ಹಣ ಖರ್ಚು ಮಾಡುವಲ್ಲಿ ಉಳಿದ ಸ್ಥಳೀಯ ಸಂಸ್ಥೆಗಳಿಗಿಂತ ಹಿಂದುಳಿದಿದ್ದು ಕೂಡ ಬಿಬಿಎಂಪಿಯೇ!…

 • ಪಕ್ಷಗಳ ಜಾಹೀರಾತು “ಖಯಾಲಿ’ಗೆ ಹೈಕೋರ್ಟ್‌ ಕಿಡಿ

  ಬೆಂಗಳೂರು: ರಾಜಕೀಯ ಪಕ್ಷಗಳ ಜಾಹೀರಾತು “ಖಯಾಲಿ’ ಬಗ್ಗೆ ಕೆಂಡ ಕಾರಿರುವ ಹೈಕೋರ್ಟ್‌, ರ್ಯಾಲಿಗಳ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಎಲ್ಲೆಂದರಲ್ಲಿ ಜಾಹೀರಾತು ಫ‌ಲಕ, ಬ್ಯಾನರ್‌ ಹಾಕುವುದರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಬಿಬಿಎಂಪಿಗೆ ತಾಕೀತು ಮಾಡಿದೆ. ನಗರದಲ್ಲಿ ಅನಧಿಕೃತ ಜಾಹೀರಾತುಗಳ…

 • 3,716 ಮರಗಳಿಗೆ ಕೊಡಲಿ ಪೆಟ್ಟು

  ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಆರು ಪಥದ ಎಲಿವೇಟೆಡ್‌ ಕಾರಿಡಾರ್‌ ಯೋಜನೆಗೆ 3,716 ಮರಗಳನ್ನು ಕತ್ತರಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಡಿಸಿಎಲ್‌) ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿದೆ. ಬಳ್ಳಾರಿ ರಸ್ತೆಯಲ್ಲಿ ಎಲಿವೇಟೆಡ್‌ ಕಾರಿಡಾರ್‌ ಯೋಜನೆಗೆ 144…

 • ನಕಲಿ ಮತದಾರ ಚೀಟಿ ಪ್ರಕರಣಕ್ಕೆ ಮರುಜೀವ 

  ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದ ಎಬ್ಬಿಸಿದ್ದ 2018ರ ರಾಜ್ಯ ವಿಧಾನಸಭಾ ಚುನಾವಣೆ ವೇಳೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಖಾಸಗಿ ಫ್ಲಾಟ್‌ನಲ್ಲಿ ಭಾರಿ ಪ್ರಮಾಣದ ನಕಲಿ ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿ…

 • ರಾಜಶೇಖರಾನಂದ ಸ್ವಾಮೀಜಿ ವಿರುದ್ಧದ ಪ್ರಕರಣ ರದ್ದು

  ಬೆಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 2014ರಲ್ಲಿ ನಡೆದ ಕೋಮು ಗಲಭೆ ಪ್ರಕರಣ ಸಂಬಂಧ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಗುರುವಾರ ಹೈಕೋರ್ಟ್‌ ರದ್ದುಗೊಳಿಸಿದೆ. ತಮ್ಮ ವಿರುದ್ಧದ ಪ್ರಕರಣದ ರದ್ದುಗೊಳಿಸುವಂತೆ ಕೋರಿ…

 • 934 ಕೋಟಿ ರೂ. ವಂಚನೆ ಕೇಸ್‌: ಬಿಸಿ ಮುಟ್ಟಿಸಿದ ಎಸಿಬಿ

  ಬೆಂಗಳೂರು: ಪೌರ ಕಾರ್ಮಿಕರ ಭವಿಷ್ಯನಿಧಿ ಹಾಗೂ ಇಎಸ್‌ಐ ಪಾವಿಸದೇ 384 ಕೋಟಿ ರೂ.ವಂಚನೆ ಹಾಗೂ ಪೌರಕಾರ್ಮಿಕರ ನಕಲಿ ದಾಖಲೆ ಸೃಷ್ಟಿಸಿ 550 ಕೋಟಿ ರೂ. ಮೌಲ್ಯದ ನಕಲಿ ಬಿಲ್‌ ಸೃಷ್ಟಿಸಿರುವ ಆರೋಪ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಭ್ರಷ್ಟಾಚಾರ ನಿಗ್ರಹದಳ…

ಹೊಸ ಸೇರ್ಪಡೆ