ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಮನೆಯಲ್ಲಿ ಹೇಳಿದ್ದು ಸೇನೆಗೆ ನೇಮಕವಾದ ಮೇಲೆ !

  ಬೆಳ್ತಂಗಡಿ: ಓದುವುದಕ್ಕೆ ಆಸಕ್ತಿ ಇದ್ದರೂ ಬೆಂಬಲ ನೀಡುವವರು ಇರಲಿಲ್ಲ. ಮನೆಯ ಆರ್ಥಿಕ ಪರಿಸ್ಥಿತಿಯೂ ಅಷ್ಟಕ್ಕಷ್ಟೆ. ಇವೆಲ್ಲದರ ನಡುವೆಯೂ ಹಸುರಾಗಿ ಇದ್ದದ್ದು ಸೇನೆ ಸೇರಿ ದೇಶಕ್ಕಾಗಿ ದುಡಿಯಬೇಕು ಎಂಬ ಹಂಬಲ. ಅದು ಎಷ್ಟು ಬಲವಾಗಿತ್ತು ಎಂದರೆ, ಸೇನೆಗೆ ಕಳುಹಿಸುವುದಕ್ಕೆ ಹೆದರುತ್ತಾರೆ…

 • ಮೀನು ಹಿಡಿಯುತ್ತಿದ್ದ ಕೈಗಳಲ್ಲಿ ದೇಶ ರಕ್ಷಣೆಯ ಬಂದೂಕು

  ಮಲ್ಪೆ: ಮಲ್ಪೆ ಬಂದರಿನಲ್ಲಿ ದೋಣಿಯಿಂದ ಮೀನು ಇಳಿಸುತ್ತಿದ್ದ, ನಾಡ ದೋಣಿಯಲ್ಲಿ ಸಮುದ್ರಕ್ಕೆ ತೆರಳಿ ಮೀನು ಹಿಡಿಯುತ್ತಿದ್ದ ವಸಂತ ಅಮೀನ್‌ ಇಂದು ಬಂದೂಕು ಹಿಡಿದು ದೇಶ ಕಾಯುವ ಯೋಧರಾಗಿದ್ದಾರೆ.  ಸಿಪಾಯಿ ಯಾಗಿ ಸುದೀರ್ಘ‌ 17 ವರ್ಷಗಳನ್ನು ಕಳೆದಿದ್ದಾರೆ. ಉಡುಪಿ ತಾಲೂಕಿನ…

 • ಐಎಎಸ್‌ಗೆ ಸೇರಬೇಕಾದವನೀಗ ಲೆಫ್ಟಿನೆಂಟ್‌ ಕರ್ನಲ್‌

  ಬೈಂದೂರು: ಕಾಲೇಜು ದಿನಗಳಿಂದಲೇ ಪ್ರತಿಭಾವಂತ ಹುಡುಗ ಈತ. ನಾಗರಿಕ ಸೇವೆಯ ಉನ್ನತ ಹುದ್ದೆಗಳಿಗೆ ಪರೀಕ್ಷೆ ಬರೆಯುವುದರಲ್ಲಿ ವಿಶೇಷ ಆಸಕ್ತಿಯಿತ್ತು. ದೇಶಸೇವೆ ಧಮನಿಗಳಲ್ಲಿ ಹರಿಯುತ್ತಿತ್ತು. ದೊಡ್ಡ ಅಧಿಕಾರಿಯಾಗಬೇಕು ಎಂದು ಕನಸು. ಅವರೀಗ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್‌ ಕರ್ನಲ್‌ ಆಗಿ ದಿಲ್ಲಿಯಲ್ಲಿ…

 • ಮಗ ದೇಶ ಕಾಯುವ ಹೆಮ್ಮೆ

  ಇರುವ ಒಬ್ಬನೇ ಮಗ ಯುದ್ಧಭೂಮಿಗೆ ಹೋದರೆ ಹೇಗೆ ಎಂದು ಆ ತಾಯಿ ಚಿಂತಿಸಲಿಲ್ಲ. ತನಗಾಗಿ ಬದುಕು ತೇಯುವ ಅಮ್ಮನನ್ನು ಬಿಟ್ಟುಹೋಗುವುದೆಂತು ಎಂದು ಪುತ್ರ ಹಿಂಜರಿಯಲಿಲ್ಲ. ಮಾತೃ ಭೂಮಿಯನ್ನು ರಕ್ಷಿಸುವ ಕಾಯಕ ಅಮ್ಮ-ಮಗ ಇಬ್ಬರಿಗೂ ಸ್ವಹಿತಕ್ಕಿಂತ ದೊಡ್ಡದೆನಿಸಿತು! ಮಂಗಳೂರು: ತಮಗೆ…

 • ಸೈನಿಕರಿಗೆ ಸಲಾಂ; ಕಾರ್ಗಿಲ್‌ ವಿಜಯದ ಉತ್ಸಾಹ ಸೇನೆ ಸೇರಲು ಪ್ರೋತ್ಸಾಹ

  ಕುಂದಾಪುರ ನಾವಿನ್ನೂ ಹತ್ತನೇ ತರಗತಿಯಲ್ಲಿದ್ದೆವು. ಕಾರ್ಗಿಲ್‌ ಯುದ್ಧದ ಕುರಿತು ಪ್ರತಿದಿನ ಪತ್ರಿಕೆ, ರೇಡಿಯೋ, ಟಿವಿಗಳಲ್ಲಿ ಬರುತ್ತಿತ್ತು. ಸುಮಾರು 60 ದಿನಗಳ ಕಾಲ ಯುದ್ಧದಲ್ಲಿ  527 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಇದನ್ನೆಲ್ಲ ಕೇಳುತ್ತಿದ್ದಾಗ ಮೈಮನಗಳಲ್ಲಿ ಶತ್ರುಗಳ ವಿರುದ್ಧ ಕಿಚ್ಚೇಳುತ್ತಿತ್ತು. ನಮ್ಮ…

 • ಸೈನಿಕರಿಗೆ ಸಲಾಂ; ಸೇನೆ-ಅರೆಸೇನೆಯಲ್ಲಿ ಸೋದರರ ಜುಗಲ್‌ಬಂದಿ

  ಉಡುಪಿ: ಪರ್ಕಳ ಶೆಟ್ಟಿಬೆಟ್ಟು ಮೂಲದ ಅಣ್ಣ-ತಮ್ಮ ಸೇನೆ ಮತ್ತು ಅರೆಸೇನಾ (ಪ್ಯಾರಾ ಮಿಲಿಟರಿ) ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ದೇಶಸೇವೆ ಮಾಡಬೇಕು ಎಂಬ ತಂದೆಯ ಹಂಬಲವನ್ನು ಮಕ್ಕಳಿಬ್ಬರು ಪೂರೈಸುತ್ತಿದ್ದಾರೆ. ಶೆಟ್ಟಿಬೆಟ್ಟಿನ ಶಿವ ಸಾಲ್ಯಾನ್‌ ಅವರು ಯೌವ್ವನದಲ್ಲಿದ್ದಾಗ ಸೇನೆ ಸೇರಬೇಕೆಂಬ ತುಡಿತವಿತ್ತು….

 • ಸೈನಿಕರಿಗೆ ಸಲಾಂ; ಜಯ-ವಿಜಯರಂತೆ ದೇಶ ಕಾಯುತ್ತಿದ್ದಾರೆ!

  ಜಯ-ವಿಜಯರು ವೈಕುಂಠವನ್ನು ಕಾಯುವ ಬಾಗಿಲ ಭಟರು ಎನ್ನುವುದು ಭಾರತೀಯರ ನಂಬಿಕೆ. ಅದು ಪುರಾಣವಾದರೆ ಮಂಗಳೂರಿನ ಈ ಅವಳಿ ಸಹೋದರರು ಸೇನೆಯಲ್ಲಿದ್ದು  ದೇಶವನ್ನು  ಕಾಯುತ್ತಿರುವುದು ವಾಸ್ತವ! ಮಂಗಳೂರು: ಅವರಿಬ್ಬರು ಅವಳಿ ಸಹೋದರರು. ಆದರೆ ಅವರ ಭವಿಷ್ಯದ ಕನಸು ಎರಡಾಗಿರಲಿಲ್ಲ. ಪರಿಣಾಮವಾಗಿ…

ಹೊಸ ಸೇರ್ಪಡೆ