ರಾಮನಗರ

ರಾಮನಗರ: ಬೊಂಬೆ ನಗರಿಯ ಶಾಸಕ, ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಫೆಬ್ರವರಿ 8ರ ಶುಕ್ರವಾರ ಮಂಡಿಸಲಿರುವ 2019-20ನೇ ಸಾಲಿನ ಬಜೆಟ್ ಬಗ್ಗೆ ಅವರ ರಾಜಕೀಯ ತವರು ಜಿಲ್ಲೆಯಲ್ಲಿ ಬೆಟ್ಟದಷ್ಟು ನಿರೀಕ್ಷೆಗಳಿವೆ. 2018ರ ಜುಲೈ 5ರಂದು ಅವರು ಮಂಡಿಸಿದ್ದ ಬಜೆಟ್‌ನಲ್ಲಿ ಕೆಲವು…

ಚಾಮರಾಜನಗರ

ಚಾಮರಾಜನಗರ: ಕಳೆದ ವರ್ಷ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಡಿಸಿದ ಬಜೆಟ್‌ನಲ್ಲಿ ಗಡಿ ಜಿಲ್ಲೆ ಚಾಮರಾಜನಗರಕ್ಕೆ ಹೆಚ್ಚಿನ ಕೊಡುಗೆಯನ್ನೇನೂ ನೀಡಿರಲಿಲ್ಲ. ಈ ಬಾರಿ ಯಾದರೂ ಜಿಲ್ಲೆಗೆ ಒಂದಷ್ಟು ಅನುದಾನ, ಹೊಸ ಯೋಜನೆಗಳನ್ನು ನೀಡುವರೇ ಎಂದು ಜನತೆ ನಿರೀಕ್ಷಿಸಿದ್ದಾರೆ. ಕಾವೇರಿ…

ಕೋಲಾರ

ಕೋಲಾರ: ಈ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಕೊನೆಯ ಬಜೆಟ್ ಹಾಗೂ ಕುಮಾರಸ್ವಾಮಿ ಮಂಡಿಸಿದ ಮತ್ತೂಂದು ಬಜೆಟ್ನಲ್ಲಿಯೂ ಬರ ಪೀಡಿತ ಕೋಲಾರ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿತ್ತು. 2018 ಫೆ.16 ರಂದು ಸಿದ್ದರಾಮಯ್ಯ ಮಂಡಿಸಿದ 173 ಪುಟಗಳ ಹಾಗೂ 2018 ಜು.5…

ದಾವಣಗೆರೆ

ಹೊನ್ನಾಳಿ: ತಾಲೂಕಿನ ಹಿರೇಗೋಣಿಗೆರೆ ಗ್ರಾಪಂ ಒಟ್ಟು 17 ಸದಸ್ಯ ಬಲ ಹೊಂದಿದ್ದು, ಈ ಪೈಕಿ ಪಂಚಾಯಿತಿಯ 12 ಸದಸ್ಯರು ಅಧ್ಯಕ್ಷ ಸಿ. ಮಹೇಶ್‌ ವಿರುದ್ಧ ಅವಿಶ್ವಾಸ ನಿರ್ಣಯ ಸಭೆಗೆ ಉಪವಿಭಾಗಾಧಿಕಾರಿಗೆ ಅರ್ಜಿ ಸಲ್ಲಿಸಿ ಸಭೆಗೆ ಹಾಜರಾಗದ ಕಾರಣ ಸಿ.ಮಹೇಶ್‌ ಅವರೇ…

ಉತ್ತರಕನ್ನಡ

ಹೊನ್ನಾವರ: ಮೊಬೈಲ್‌, ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌ ಬಳಸುವುದು ವೈಯಕ್ತಿಕ. ಇದನ್ನು ಸಮಾಜಕ್ಕೆ ಉಪಯೋಗಿಯಾಗಿ, ಜೀವ ಉಳಿಸುವ ಸಾಧನವಾಗಿ ಬಳಸಬಹುದು ಎಂಬುದಕ್ಕೆ ಮಂಗಳೂರು ಕೆಎಂಸಿಯ ಹೃದಯ ವಿಭಾಗದ ಮುಖ್ಯಸ್ಥ ಡಾ| ಪದ್ಮನಾಭ ಕಾಮತ್‌ ಬಳಗದ ಸೇವೆಯೊಂದು ಉದಾಹರಣೆಯಾಗಿದೆ. ಗ್ರಾಮೀಣ ಭಾಗದ…

ಧಾರವಾಡ

ಹುಬ್ಬಳ್ಳಿ: ಬಿಎಂಟಿಸಿ ಮಾದರಿಯಲ್ಲಿ ಬಿಆರ್‌ಟಿಎಸ್‌ ಪ್ರತ್ಯೇಕ ನಿಗಮ ಸ್ಥಾಪನೆ ಮಾಡಿ ಮುಂದಿನ ದಿನಗಳಲ್ಲಿ ಬೆಳಗಾವಿ ನಗರ ಸಾರಿಗೆಯನ್ನು ಈ ನಿಗಮ ವ್ಯಾಪ್ತಿಗೆ ಅಳವಡಿಸಲಾಗುವುದು ಎಂದು ಬಿಆರ್‌ಟಿಎಸ್‌ ಹಾಗೂ ವಾಯವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್‌ ಸುದ್ದಿಗೋಷ್ಠಿಯಲ್ಲಿ…

ವಿಜಯಪುರ

ವಿಜಯಪುರ: ಭಾಷೆ ಇಲ್ಲದಿದ್ದರೆ ಮಾತು, ವ್ಯವಹಾರ, ಸಾಹಿತ್ಯ, ಸಂಸ್ಕೃತಿ ಯಾವುದೂ ಇಲ್ಲ. ಭಾಷೆಯ ಜೊತೆಗೆ ಬದುಕನ್ನು ಕಲಿಸುವ ತಾಯಿಗಿಂತ ಮಿಗಿಲಾದವರು ಯಾರೂ ಇಲ್ಲ ಎಂದು ಡಾ| ಸರಸ್ವತಿ ಚಿಮ್ಮಲಗಿ ಅಭಿಪ್ರಾಯಪಟ್ಟರು. ಜಿಲ್ಲಾ ಕದಳಿ ವೇದಿಕೆ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ…

ಯಾದಗಿರಿ

ಸೈದಾಪುರ: ಗುಣಮಟ್ಟದ ಶಿಕ್ಷಣ ನೀಡುವಂತಾಗಲು ಚಟುವಟಿಕೆ ಆಧಾರಿತ ಕಲಿಕೆ ಅತೀ ಮುಖ್ಯವಾಗಿದೆ. ಅದು ಸಂತಸದಾಯಕವಾದ ಪರಿಸವನ್ನು ನಿರ್ಮಾಣ ಮಾಡುವಲ್ಲಿ ನೆರವು ನೀಡುತ್ತದೆ ಎಂದು ಕ್ಷೇತ್ರ ಶಿಕ್ಷಣಧಿಕಾರಿ ರುದ್ರಗೌಡ ಪಾಟೀಲ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

ಬೀದರ್

ಬೀದರ: ದೇಶದ ಆರ್ಥಿಕ ಭದ್ರತೆಯಲ್ಲಿ ಎಲ್‌ ಐಸಿ ಪ್ರತಿನಿಧಿಗಳ ಪಾತ್ರ ಅಪಾರವಾಗಿದೆ ಎಂದು ದಕ್ಷಿಣ ಮಧ್ಯ ವಲಯದ ಅಧ್ಯಕ್ಷ ಮಲ್ಲಿಕಾರ್ಜುನ್‌ ನಾಡಗೌಡ ಅಭಿಪ್ರಾಯಪಟ್ಟರು. ನಗರದ ಶಿವನಗರದ ಪಾಪನಾಶ ಕಲ್ಯಾಣ ಮಂಟಪದಲ್ಲಿ ಗುರುವಾರ ಭಾರತೀಯ ಜೀವ ವಿಮಾ ನಿಗಮ ಪ್ರತಿನಿಧಿಗಳ…

ಉಡುಪಿ

ಉಡುಪಿ: ನಗರದ ಸಿಟಿ ಬಸ್‌ ನಿಲ್ದಾಣದಲ್ಲಿ ಪುರುಷ ಹಾಗೂ ಮಹಿಳಾ ಶೌಚಾಲಯ ದುರಸ್ತಿ ಕಾಮಗಾರಿ ಆಮೆಗತಿಯಲ್ಲಿ ಸಾಗಿದ್ದು, ಪ್ರಯಾಣಿಕರು, ಬಸ್‌ ಸಿಬಂದಿ ಪರ್ಯಾಯ ವ್ಯವಸ್ಥೆಯಿಲ್ಲದೆ ಪರದಾಡುವಂತಾಗಿದೆ. ಎರಡು ಮೂರು ದಿನದಲ್ಲಿ ಮುಗಿಸಬಹುದಾದ ಕಾಮಗಾರಿ 7 ದಿನ ಕಳೆದರೂ ಮುಗಿಸುವ…

ಹೊಸ ಸೇರ್ಪಡೆ