- Saturday 16 Feb 2019
-
UPDATED : IST
ಕೊಪ್ಪ : ಉದ್ಯಮಗಳಿಗೆ ಐಟಿ ಶಾಕ್
Team Udayavani, Feb 12, 2019, 9:33 AM IST

ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ವಿವಿಧೆಡೆಗಳಲ್ಲಿ ಇಂದು ಹಲವಾರು ಉದ್ಯಮಿಗಳ ಮನೆ ಮತ್ತು ಕಛೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
GST ತೆರಿಗೆ ವಂಚನೆ, ಅಕ್ರಮ ವಹಿವಾಟು ಮತ್ತಿತರ ದೂರುಗಳ ಹಿನ್ನಲೆಯಲ್ಲಿ ಐ.ಟಿ. ಅಧಿಕಾರಿಗಳು ಈ ದಿಢೀರ್ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ. ಅನ್ನಪೂರ್ಣ ಸೇಲ್ಸ್ ಆ್ಯಂಡ್ ಸರ್ವಿಸಸ್, ಮದ್ದಾಸ್ ಸೇಲ್ಸ್ ಕಾರ್ಪೊರೇಷನ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಹಲವಾರು ಕಡೆಗಳಲ್ಲಿ ಈ ದಾಳಿ ನಡೆದಿದೆ.
ಈ ವಿಭಾಗದಿಂದ ಇನ್ನಷ್ಟು
-
ಬೆಂಗಳೂರು: ‘ಆಡಿಯೋ ಟೇಪ್’ ಪ್ರಕರಣವು ಇದೀಗ ನಾನಾ ರೂಪವನ್ನು ಪಡೆದುಕೊಳ್ಳುತ್ತಿದೆ. ಬುಧವಾರದವರೆಗೆ ಈ ಪ್ರಕರಣದಿಂದ ಹೇಗೆ ಬಚಾವ್ ಆಗುವುದು ಎಂದು ತಲೆಕೆಡಿಸಿಕೊಂಡಿದ್ದ...
-
ಬೆಂಗಳೂರು: ‘ಆಡಿಯೋ ಪ್ರಕರಣ’ ಕುರಿತಾದಂತೆ ಮಂಗಳವಾರವೂ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಈ ಪ್ರಕರಣವನ್ನು ಮೂರೂ ಪಕ್ಷಗಳು ಬಿಡುವಂತೆ ಕಾಣುತ್ತಿಲ್ಲ....
-
ಬೆಂಗಳೂರು: ಕಾಂಗ್ರೆಸ್ – ಜೆ.ಡಿ.ಎಸ್. ದೋಸ್ತಿ ಸರಕಾರದ ವಿರುದ್ಧ ಮುನಿಸಿಕೊಂಡು ಕಳೆದ ಕೆಲವು ದಿನಗಳಿಂದ ಅಜ್ಞಾತ ಸ್ಥಳದಲ್ಲಿರುವ ನಾಲ್ವರು ಕಾಂಗ್ರೆಸ್ ಶಾಸಕರಿಗೆ...
-
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿದ್ದ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಗೆ ಘೋಷಿಸಿರುವ ಅನುದಾನದ ವಿವರ...
-
ಬೆಂಗಳೂರು: ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕೆಲವೊಂದು ಯೋಜನೆಗಳನ್ನು ಘೋಷಿಸಲಾಗಿದ್ದು ಅದಕ್ಕಾಗಿ ಮುಖ್ಯಮಂತ್ರಿಯವರು ಆಯ-ವ್ಯಯದಲ್ಲಿ...
ಹೊಸ ಸೇರ್ಪಡೆ
-
ನವದೆಹಲಿ: ಮಾಜೀ ಸಂಸದೆ ಮತ್ತು ಕಾಂಗ್ರೆಸ್ ನಾಯಕಿ ರಮ್ಯಾ ಅವರು ಮತ್ತೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಮತ್ತೆ ‘ಭಾರತೀಯ ಜೂಟಿ ಪಾರ್ಟಿ’ (ಭಾರತೀಯ...
-
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ವೇದಿಕೆಯೊಂದರ ಚಪ್ಪರ ಕುಸಿದು ಬಿದ್ದು ಹಲವರು ಗಾಯಗೊಂಡಿರುವ...
-
ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅವರ ಎಂಟ್ರಿ ಮೂವಿ ‘ಅಮರ್’ ಚಿತ್ರದ ಟೀಸರ್ ಇಂದು ಬಿಡುಗಡೆಗೊಂಡಿದೆ. ಯಂಗ್ ಅಂಬರೀಷ್ ಲುಕ್...
-
ಕಡಬ: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಾಹನವೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿರುವ ಘಟನೆ ಕಡಬ ಭಾಗದಿಂದ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು...
-
ಬೆಂಗಳೂರು: ‘ಆಡಿಯೋ ಟೇಪ್’ ಪ್ರಕರಣವು ಇದೀಗ ನಾನಾ ರೂಪವನ್ನು ಪಡೆದುಕೊಳ್ಳುತ್ತಿದೆ. ಬುಧವಾರದವರೆಗೆ ಈ ಪ್ರಕರಣದಿಂದ ಹೇಗೆ ಬಚಾವ್ ಆಗುವುದು ಎಂದು ತಲೆಕೆಡಿಸಿಕೊಂಡಿದ್ದ...
-
ಸರಕಾರಿ ಶಾಲೆ ಕಾಲೇಜುಗಳೆಂದರೆ ಎಲ್ಲರಿಗೂ ಅಸಡ್ಡೆ. ಹೆತ್ತವರಿಗೆ ತಮ್ಮ ಮಕ್ಕಳನ್ನು ಇಂಗ್ಲಿಷ್ ಮೀಡಿಯಂ ಶಾಲೆಗಳಿಗೆ ಸೇರಿಸುವ ಬಯಕೆಯಾದರೆ, ನಮ್ಮನ್ನಾಳುವವರಿಗೆ...