ಪಿಎಸ್‌ಎಲ್‌ನಿಂದ ಎಬಿಡಿ ಹೊರಕ್ಕೆ

Team Udayavani, Mar 5, 2019, 12:50 AM IST

ಕರಾಚಿ: ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್‌ಮನ್‌ ಎಬಿ ಡಿ ವಿಲಿಯರ್ ಪಾಕಿಸ್ಥಾನ ಸೂಪರ್‌ ಲೀಗ್‌ (ಪಿಎಸ್‌ಎಲ್‌) 2019-ಟಿ20 ಕ್ರಿಕೆಟ್‌ ಕೂಟದಿಂದ ಹಿಂದಕ್ಕೆ ಸರಿಯಲು ನಿರ್ಧರಿಸಿದ್ದಾರೆ.

“ಬೆನ್ನು ನೋವಿನಿಂದ ಕೂಟದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ವೈದ್ಯರು ಮುಂದಿನ ಎರಡು ವಾರ ಸಂಪೂರ್ಣವಾಗಿ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಇದಕ್ಕಾಗಿ ಅಭಿಮಾನಿಗಳಲ್ಲಿ ಕ್ಷಮೆ ಕೇಳುತ್ತಿದ್ದೇನೆ. ಮುಂದಿನ ವರ್ಷದ ಪಿಎಸ್‌ಎಲ್‌ನಲ್ಲಿ ಭಾಗವಹಿಸುವುದಾಗಿ’ ಎಬಿಡಿ ತಿಳಿಸಿದ್ದಾರೆ. ಅವರು “ಲಾಹೋರ್‌ ಖಲಂದರ್’ ತಂಡದ ತಾರಾ ಆಟಗಾರನಾಗಿದ್ದಾರೆ.

https://beta.udayavani.com/news-section/sports-news/india-vs-australia-2nd-odi-nagpura

ಈ ವಿಭಾಗದಿಂದ ಇನ್ನಷ್ಟು

  • ಹೊಸದಿಲ್ಲಿ: ಭಾರತ ಟೆಸ್ಟ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಪೃಥ್ವಿ ಶಾ, ಕಿರಿಯ ವಯಸ್ಸಿನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟನ್ನು ಅದ್ಧೂರಿಯಾಗಿ ಆರಂಭಿಸಿದ್ದರು....

  • ಹೈದರಾಬಾದ್‌: "ಸಾಯ್‌ ಗೋಪಿಚಂದ್‌ ಬ್ಯಾಡ್ಮಿಂಟನ್‌ ಅಕಾಡೆಮಿ'ಯಿಂದ 9 ತಿಂಗಳು ದೂರವಿದ್ದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು ಮನಸ್ಸು ಬದಲಾಯಿಸಿದ್ದಾರೆ. ತಮ್ಮ...

  • ಜೊಹಾನ್ಸ್‌ಬರ್ಗ್‌: "ಚೋಕರ್' ಎಂದೇ ಗುರುತಿಸಲ್ಪಡುವ ದಕ್ಷಿಣ ಆಫ್ರಿಕಾ ಕ್ರಿಕೆಟ್‌ ತಂಡ ಈ ಬಾರಿಯ ವಿಶ್ವಕಪ್‌ನ ಫೇವರಿಟ್‌ ಅಲ್ಲವಂತೆ. ಹೀಗೆಂದು ಸ್ವತಃ ಆ ನಾಡಿನ...

  • ದುಬಾೖ: ಶನಿವಾರ ನಡೆದ ದ್ವಿತೀಯ ಟಿ20 ಮುಖಾಮುಖಿಯಲ್ಲಿ ಯುಎಇ ತಂಡ ಅಮೆರಿಕ ವಿರುದ್ಧ 24 ರನ್ನುಗಳ ಜಯ ಸಾಧಿಸಿ 2 ಪಂದ್ಯಗಳ ಸರಣಿಯನ್ನು 1-0 ಅಂತರದಿಂದ ತನ್ನದಾಗಿಸಿಕೊಂಡಿದೆ. ಮೊದಲು...

  • ಬಾಕು: 2020ರ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ನಿರೀಕ್ಷೆಯಲ್ಲಿದ್ದ ಭಾರತದ ಭರವಸೆಯ ಜಿಮ್ನಾಸ್ಟ್‌ ದೀಪಾ ಕರ್ಮಾಕರ್‌ ಗಂಟು ನೋವಿ ನಿಂದಾಗಿ "ಆರ್ಟಿಸ್ಟಿಕ್‌...

ಹೊಸ ಸೇರ್ಪಡೆ