ಗೆರಾಲ್ಡ್‌ ಸಾವಿನ ಬಗ್ಗೆ ಅನುಮಾನ

Team Udayavani, Feb 7, 2019, 12:30 AM IST

ಟೊರಂಟೊ/ನ್ಯೂಯಾರ್ಕ್‌: ಭಾರತದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿರುವ ಕೆನಡಾದ ಕ್ರಿಪ್ಟೋ ಕರೆನ್ಸಿ ವಿನಿಮಯ ಸಂಸ್ಥೆ ಕ್ವಾಂಡ್ರಿಕಾ ಸಿ.ಎಕ್ಸ್‌ ಕಂಪನಿಯ ಸಿಇಒ ಗೆರಾಲ್ಡ್‌ ಕಾಟೆನ್‌ (30)  ಸಾವಿನ ಬಗ್ಗೆ ಅನೇಕರು ಅನುಮಾನ ವ್ಯಕ್ತಪಡಿಸಿದ್ದಾರೆ.  ಜೈಪುರದಲ್ಲಿ ಅನಾಥಾಶ್ರಮ  ಆರಂಭಿ ಸಲು ಬಂದಿದ್ದ ಕಾಟೆನ್‌ ಕರಳು ಸಂಬಂಧಿ ಕಾಯಿಲೆಗೆ ತುತ್ತಾಗಿ ಡಿ. 9ರಂದು ಸಾವನ್ನಪ್ಪಿ ದ್ದರು. ಸಂಸ್ಥೆಯ ಲಕ್ಷಾಂತರ ಗ್ರಾಹಕರ ಖಾತೆಗಳ ಪಾಸ್‌ವರ್ಡ್‌ ಗಳು ಅವರ ಬಳಿಯೇ ಇದ್ದಿದ್ದರಿಂದ 1,359 ಕೋಟಿ ರೂ. ಮೊತ್ತವನ್ನು  ಪಡೆದುಕೊಳ್ಳು ವುದು ಹೇಗೆ ಎಂದು ಚಿಂತಿತರಾಗಿದ್ದಾರೆ. ಸಾವನ್ನಪ್ಪುವ 12 ದಿನಗಳ ಮುನ್ನ ನೊವಾ ಸ್ಕಾಟಿಯಾ ಕೋರ್ಟ್‌ನಲ್ಲಿ ಉಯಿಲು ಸಲ್ಲಿಸಿ ಆಸ್ತಿ ಪತ್ನಿಗೆ ಸೇರಬೇಕು ಎಂದು ಬರೆದಿದ್ದಾರೆ. ಭಾರತದಲ್ಲಿ ಯಾರಿಗೆ ಬೇಕಾದರೂ ಸಾವಿನ ಪ್ರಮಾಣ ಪತ್ರ ಸಿಗುತ್ತದೆ ಎಂದು ಕುಹಕವಾಡಿದ್ದಾರೆ. 


ಈ ವಿಭಾಗದಿಂದ ಇನ್ನಷ್ಟು

  • ವಾಷಿಂಗ್ಟನ್‌: ಪ್ರಧಾನಿ ಹಾಗೂ ರಾಷ್ಟ್ರಪತಿ ಪ್ರಯಾಣಿಸುವ ವಿಮಾನಗಳಲ್ಲಿ ಅತ್ಯಾಧುನಿಕ ಕ್ಷಿಪಣಿ ರಕ್ಷಣೆ ವ್ಯವಸ್ಥೆ ಒದಗಿಸಲು ಅಮೆರಿಕ ಸಮ್ಮತಿ ನೀಡಿದೆ. 1300 ಕೋಟಿ...

  • ವಾಷಿಂಗ್ಟನ್‌: ಮುಂದಿನ ವಾರದೊಳಗೆ ಇರಾಕ್‌ ಮತ್ತು ಸಿರಿಯಾ ದೇಶಗಳು ಐಸಿಸ್‌ನಿಂದ ಶೇ.100ರಷ್ಟು ಮುಕ್ತವಾಗಲಿದೆ. ಇದನ್ನು ಅಧಿಕೃತವಾಗಿ ಘೋಷಿಸಲು ಕಾತರನಾಗಿದ್ದೇನೆ...

  • ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಪೂರ್ವ ವಲಯದ ಚುನಾವಣಾ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್‌ನ ನೂತನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ...

  • ಇಸ್ಲಮಾಬಾದ್‌/ಕರಾಚಿ: ಪಾಕಿಸ್ಥಾನದ ಸಿಂಧ್‌ ಪ್ರಾಂತ್ಯದಲ್ಲಿ ದೇಗುಲವನ್ನು ಧ್ವಂಸಗೊಳಿಸಲಾಗಿದೆ. ಮಾತ್ರವಲ್ಲದೆ ಪವಿತ್ರ ಗ್ರಂಥಗಳನ್ನು ಹಾಗೂ ವಿಗ್ರಹಗಳನ್ನು...

  • ವಾಷಿಂಗ್ಟನ್‌: ಮೆಕ್ಸಿಕೋ ಗಡಿ ಗುಂಟ 40 ಸಾವಿರ ಕೋಟಿ ರೂ. (5.7 ಬಿಲಿಯನ್‌ ಡಾಲರ್‌) ವೆಚ್ಚದಲ್ಲಿ ಗೋಡೆ ನಿರ್ಮಾಣ ಮಾಡಿಯೇ ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌...

ಹೊಸ ಸೇರ್ಪಡೆ