ಐಸಿಸ್‌ ನಿರ್ನಾಮ ಸನ್ನಿಹಿತ

Team Udayavani, Feb 8, 2019, 12:30 AM IST

ವಾಷಿಂಗ್ಟನ್‌: ಮುಂದಿನ ವಾರದೊಳಗೆ ಇರಾಕ್‌ ಮತ್ತು ಸಿರಿಯಾ ದೇಶಗಳು ಐಸಿಸ್‌ನಿಂದ ಶೇ.100ರಷ್ಟು ಮುಕ್ತವಾಗಲಿದೆ. ಇದನ್ನು ಅಧಿಕೃತವಾಗಿ ಘೋಷಿಸಲು ಕಾತರನಾಗಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. 

ಐಸಿಸ್‌ ಸಿದ್ಧಾಂತವನ್ನು ಮಣಿಸಲು ತಾವು ಹೊಸ ದಾರಿಯಲ್ಲಿ ಸಾಗುತ್ತಿರುವುದಾಗಿ ಅವರು ಹೇಳಿದ್ದಾರೆ. ಸದ್ಯ ಇರಾಕ್‌ ಮತ್ತು ಸಿರಿಯಾದ ಶೇ.1ರಷ್ಟು ಭೂಮಿ ಮಾತ್ರ ಐಸಿಸ್‌ ವಶದಲ್ಲಿದೆ. ಜಾಗತಿಕ ಮಟ್ಟದಲ್ಲಿ ಏರ್ಪಟ್ಟ ಸೇನಾ ಮೃತ್ರಿಯಿಂದ ಅವರಿಗೆ ಈ ಮಟ್ಟದಲ್ಲಿ ಹಿನ್ನಡೆಯಾಗಿದೆ ಎಂದಿ ದ್ದಾರೆ.


ಈ ವಿಭಾಗದಿಂದ ಇನ್ನಷ್ಟು

  • ವಾಷಿಂಗ್ಟನ್‌: ಪ್ರಧಾನಿ ಹಾಗೂ ರಾಷ್ಟ್ರಪತಿ ಪ್ರಯಾಣಿಸುವ ವಿಮಾನಗಳಲ್ಲಿ ಅತ್ಯಾಧುನಿಕ ಕ್ಷಿಪಣಿ ರಕ್ಷಣೆ ವ್ಯವಸ್ಥೆ ಒದಗಿಸಲು ಅಮೆರಿಕ ಸಮ್ಮತಿ ನೀಡಿದೆ. 1300 ಕೋಟಿ...

  • ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಪೂರ್ವ ವಲಯದ ಚುನಾವಣಾ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್‌ನ ನೂತನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ...

  • ಇಸ್ಲಮಾಬಾದ್‌/ಕರಾಚಿ: ಪಾಕಿಸ್ಥಾನದ ಸಿಂಧ್‌ ಪ್ರಾಂತ್ಯದಲ್ಲಿ ದೇಗುಲವನ್ನು ಧ್ವಂಸಗೊಳಿಸಲಾಗಿದೆ. ಮಾತ್ರವಲ್ಲದೆ ಪವಿತ್ರ ಗ್ರಂಥಗಳನ್ನು ಹಾಗೂ ವಿಗ್ರಹಗಳನ್ನು...

  • ಟೊರಂಟೊ/ನ್ಯೂಯಾರ್ಕ್‌: ಭಾರತದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿರುವ ಕೆನಡಾದ ಕ್ರಿಪ್ಟೋ ಕರೆನ್ಸಿ ವಿನಿಮಯ ಸಂಸ್ಥೆ ಕ್ವಾಂಡ್ರಿಕಾ ಸಿ.ಎಕ್ಸ್‌ ಕಂಪನಿಯ...

  • ವಾಷಿಂಗ್ಟನ್‌: ಮೆಕ್ಸಿಕೋ ಗಡಿ ಗುಂಟ 40 ಸಾವಿರ ಕೋಟಿ ರೂ. (5.7 ಬಿಲಿಯನ್‌ ಡಾಲರ್‌) ವೆಚ್ಚದಲ್ಲಿ ಗೋಡೆ ನಿರ್ಮಾಣ ಮಾಡಿಯೇ ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌...

ಹೊಸ ಸೇರ್ಪಡೆ