ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಇಂದು ರಾಜ್ಯವ್ಯಾಪಿ ಬಿ.ಜೆ.ಪಿ. ಪ್ರೊಟೆಸ್ಟ್ ; ರಾಜ್ಯಪಾಲರಿಗೆ ದೂರು

  ಬೆಂಗಳೂರು: ‘ಆಡಿಯೋ ಟೇಪ್’ ಪ್ರಕರಣವು ಇದೀಗ ನಾನಾ ರೂಪವನ್ನು ಪಡೆದುಕೊಳ್ಳುತ್ತಿದೆ. ಬುಧವಾರದವರೆಗೆ ಈ ಪ್ರಕರಣದಿಂದ ಹೇಗೆ ಬಚಾವ್ ಆಗುವುದು ಎಂದು ತಲೆಕೆಡಿಸಿಕೊಂಡಿದ್ದ ಕೇಸರಿ ಪಡೆಯ ನಾಯಕರಿಗೆ ಮಧ್ಯಾಹ್ನದ ಹೊತ್ತಿಗೆ ಈ ವಿಷಯವನ್ನು ‘ಡೈವರ್ಟ್’ ಮಾಡಲು ಬಲವಾದ ವಿಷಯವೊಂದು ಸಿಕ್ಕಿಯೇಬಿಟ್ಟಿತು,…

 • ‘ಆಡಿಯೋ ಪಕ್ರರಣ’ವನ್ನು ಸಿಎಂ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ

  ಬೆಂಗಳೂರು: ‘ಆಡಿಯೋ ಪ್ರಕರಣ’ ಕುರಿತಾದಂತೆ ಮಂಗಳವಾರವೂ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಈ ಪ್ರಕರಣವನ್ನು ಮೂರೂ ಪಕ್ಷಗಳು ಬಿಡುವಂತೆ ಕಾಣುತ್ತಿಲ್ಲ. ರಾಜ್ಯದಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿದ್ದರೂ ಆಡಳಿತ ಮತ್ತು ವಿರೋಧ ಪಕ್ಷಗಳು ಈ ಪ್ರಕರಣದ ಕುರಿತಾಗಿಯೇ ಚರ್ಚಿಸುತ್ತಾ ಸದನದ…

 • ಕೊಪ್ಪ : ಉದ್ಯಮಗಳಿಗೆ ಐಟಿ ಶಾಕ್

  ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ವಿವಿಧೆಡೆಗಳಲ್ಲಿ ಇಂದು ಹಲವಾರು ಉದ್ಯಮಿಗಳ ಮನೆ ಮತ್ತು ಕಛೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. GST ತೆರಿಗೆ ವಂಚನೆ, ಅಕ್ರಮ ವಹಿವಾಟು ಮತ್ತಿತರ…

 • ಅತೃಪ್ತರಿಗೆ ಫೈನಲ್ ಚಾನ್ಸ್ : ವೇಣುಗೋಪಾಲ್ ‘ಆಫರ್’

  ಬೆಂಗಳೂರು: ಕಾಂಗ್ರೆಸ್ – ಜೆ.ಡಿ.ಎಸ್. ದೋಸ್ತಿ ಸರಕಾರದ ವಿರುದ್ಧ ಮುನಿಸಿಕೊಂಡು ಕಳೆದ ಕೆಲವು ದಿನಗಳಿಂದ ಅಜ್ಞಾತ ಸ್ಥಳದಲ್ಲಿರುವ ನಾಲ್ವರು ಕಾಂಗ್ರೆಸ್ ಶಾಸಕರಿಗೆ ತಮ್ಮ ಮುನಿಸನ್ನು ತೊರೆದು ಮಾತುಕತೆಗೆ ಬರುವಂತೆ ಇದೀಗ ಪಕ್ಷವು ಕೊನೇ ಅವಕಾಶವೊಂದನ್ನು ನೀಡಿದೆ. ಎಲ್ಲಾ ಅತೃಪ್ತ…

 • ಬಜೆಟ್; ಗ್ರಾಮೀಣಾಭಿವೃದ್ದಿ ಕ್ಷೇತ್ರಕ್ಕೆ ಸಿಕ್ಕ ಕೊಡುಗೆಗಳು ಎಷ್ಟು?

  ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿದ್ದ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಗೆ ಘೋಷಿಸಿರುವ ಅನುದಾನದ ವಿವರ ಇಲ್ಲಿದೆ. 1)2019ನ್ನು ಜಲವರ್ಷ ಎಂದು ಘೋಷಣೆ. ಜಲಾಮೃತ ಯೋಜನೆಯಡಿ 20,000 ಜಲಸಂರಕ್ಷಣಾ ಕಾಮಗಾರಿಗಳನ್ನು ನೈಸರ್ಗಿಕ ಸಂಪನ್ಮೂಲ ನಿರ್ವಹಣಾ…

 • ಅಲ್ಪಸಂಖ್ಯಾತ ಸಮುದಾಯಗಳಿಗೆ ಬಜೆಟ್ ನಲ್ಲಿ ದಕ್ಕಿದ್ದೆಷ್ಟು?

  ಬೆಂಗಳೂರು: ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕೆಲವೊಂದು ಯೋಜನೆಗಳನ್ನು ಘೋಷಿಸಲಾಗಿದ್ದು ಅದಕ್ಕಾಗಿ ಮುಖ್ಯಮಂತ್ರಿಯವರು ಆಯ-ವ್ಯಯದಲ್ಲಿ ಮೀಸಲಿಟ್ಟಿರುವ ಮೊತ್ತ ಈ ಕೆಳಗಿನಂತಿದೆ. 1) ಮುಸ್ಲಿಂ ಸಮುದಾಯದಲ್ಲಿ ಆಧುನಿಕ ಶಿಕ್ಷಣ ಮತ್ತು ವೈಜ್ಞಾನಿಕ ಮನೋಭಾವ ಉತ್ತೇಜನಕ್ಕೆ ಮೌಲಾನ…

 • ರಾಜ್ಯ ಬಜೆಟ್- ಆರೋಗ್ಯ ಕ್ಷೇತ್ರ; ಮಂಗನ ಕಾಯಿಲೆ ಸಂಶೋಧನಾ ಘಟಕ

  ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಂಡಿಸಿದ್ದ ರಾಜ್ಯ ಬಜೆಟ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ ಮೀಸಲಿಟ್ಟ ಅನುದಾನದ ವಿವರ ಇಲ್ಲಿದೆ. 1)ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ 2019-20ನೇ ಸಾಲಿಗೆ ರಾಜ್ಯ ಸರ್ಕಾರದಿಂದ 950 ಕೋಟಿ ರೂ….

 • ಕುಮಾರ ಬಜೆಟ್ ನಲ್ಲಿ ‘ಸಮಾಜ ಕಲ್ಯಾಣ’

  ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ವಿಧಾನ ಸಭೆಯಲ್ಲಿ ಮಂಡಿಸಿದ 2019-20ನೇ ಸಾಲಿನ ಆಯ-ವ್ಯಯದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಕೆಲವೊಂದು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾಗಿರುವ ಕೆಲವೊಂದು ಯೋಜನೆಗಳು ಈ ರೀತಿಯಾಗಿವೆ. 1) ಪರಿಶಿಷ್ಟ ಜಾತಿ /…

 • ರಾಜ್ಯ ಬಜೆಟ್ ; ಪ್ರಾಥಮಿಕ, ಉನ್ನತ ಶಿಕ್ಷಣ ವಲಯಕ್ಕೆ ಸಿಕ್ಕಿದ್ದೇನು?

  ಬೆಂಗಳೂರು: 2019-2020ರ ರಾಜ್ಯ ಅಯವ್ಯಯ ಮಂಡನೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ವಲಯದಲ್ಲಿ ಕಲಿಕೆಯ ಗುಣಮಟ್ಟ ಉತ್ತಮ ಪಡಿಸುವ ಗುರಿಯೊಂದಿಗೆ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. 1)ಶಾಲೆಗಳ ಮೂಲಭೂತ ಸೌಕರ್ಯ ಆಧುನೀಕರಣಕ್ಕೆ ಕ್ರಮದ ಹಿನ್ನೆಲೆಯಲ್ಲಿ 1500 ಹೊಸ ಶಾಲಾ ಕೊಠಡಿ ನಿರ್ಮಾಣ,…

 • ರಾಜ್ಯ ಬಜೆಟ್ 2019-ಮೀನುಗಾರಿಕೆ ಕ್ಷೇತ್ರ; ಮಲ್ಪೆಯಲ್ಲಿ ಜೆಟ್ಟಿ

  ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ನಲ್ಲಿ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ ಸೇರಿದಂತೆ ಮೀನುಗಾರಿಕೆಗೆ ಹಲವು ಆದ್ಯತೆಗಳನ್ನು ನೀಡಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ್ದ ಬಜೆಟ್ ನಲ್ಲಿ ಮೀನುಗಾರಿಕೆ ನೀಡಿದ ಅನುದಾನದ ವಿವರ…

 • ರಾಜ್ಯ ಬಜೆಟ್; ರೈತರ ಸಾಲಮನ್ನಾ ಯೋಜನೆ ಘೋಷಣೆಗೆ ಸಿಕ್ಕಿದ್ದೆಷ್ಟು?

  ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಬಜೆಟ್ ಮಂಡನೆ ಆರಂಭಿಸಿದ್ದರು. ಬಳಿಕ ಬಜೆಟ್ ಪ್ರತಿಯನ್ನು ಕೊಡದಿರುವುದನ್ನು ವಿರೋಧಿಸಿ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದ್ದು, ಏತನ್ಮಧ್ಯೆ 2019-20ನೇ ಸಾಲಿನ ಮುಂಗಡಪತ್ರದಲ್ಲಿ ರೈತರ ಸಾಲಮನ್ನಾದ ಬಗ್ಗೆ ದಿಟ್ಟ ನಿರ್ಧಾರ…

 • ರಾಜ್ಯ ಬಜೆಟ್ 2019; ಕೃಷಿ ವಲಯ, ರೈತರಿಗೆ ಸಿಕ್ಕಿದ್ದೇನು?

  ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ 12.30ಕ್ಕೆ ವಿಧಾನಮಂಡಲದಲ್ಲಿ ಮಂಡಿಸಿದ್ದ 2019-20ನೇ ಸಾಲಿನ ಅಯವ್ಯಯದಲ್ಲಿ ರೈತರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಲಾಗಿದೆ. 1)ಇಸ್ರೇಲ್ ಮಾದರಿ ಕೃಷಿ ಯೋಜನೆಗೆ 145 ಕೋಟಿ ರೂಪಾಯಿ 2)ಸಿರಿಧಾನ್ಯ ಬೆಳೆಗಾರರಿಗೆ ರೈತ ಸಿರಿ ಯೋಜನೆಯಡಿಯಲ್ಲಿ ನೇರ…

 • ಆಡಿಯೋ ಬಾಂಬ್: ಯಡಿಯೂರಪ್ಪ ವಿರುದ್ಧ ಸ್ಪೀಕರ್ ಗೆ CM ದೂರು

  ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೂ ಮುನ್ನ ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಪಕ್ಷದ ಶಾಸಕರಿಗೆ ಅಧಿಕಾರ ಮತ್ತು ಹಣದ ಆಮಿಷ ಒಡ್ಡುವ ಸರಣಿ ಆಡಿಯೋ ಕ್ಲಿಪ್ ಗಳನ್ನು…

 • ಆರೋಪ ಸಾಬೀತುಪಡಿಸಿದ್ರೆ 24 ಗಂಟೇಲಿ ರಾಜಕೀಯ ನಿವೃತ್ತಿ; BSY ಸವಾಲು

  ಬೆಂಗಳೂರು: ಬಜೆಟ್ ಅಧಿವೇಶನಕ್ಕೂ ಮುನ್ನ ರಾಜ್ಯ ರಾಜಕಾರಣದಲ್ಲಿ ಆರೋಪ, ಪ್ರತ್ಯಾರೋಪ ತೀವ್ರ ಬಿರುಸುಗೊಂಡಿದೆ. ದೇವದುರ್ಗದಲ್ಲಿ ಬಿಎಸ್ ಯಡಿಯೂರಪ್ಪ ಅವರು ಜೆಡಿಎಸ್ ಶಾಸಕನ ಪುತ್ರನಿಗೆ ಆಮಿಷವೊಡ್ಡಿರುವ ಆಡಿಯೋವನ್ನು ಸಿಎಂ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ…

 • CM ಕುಮಾರಸ್ವಾಮಿ ರಿಲೀಸ್ ಮಾಡಿರೋ 40 ನಿಮಿಷ ಆಡಿಯೋದಲ್ಲಿ ಏನಿದೆ?

  ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆಗೂ ಮುನ್ನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಪರಮೇಶ್ವರ್ ಜೊತೆ ಶುಕ್ರವಾರ ದಿಢೀರ್ ಪತ್ರಿಕಾಗೋಷ್ಠಿ ನಡೆಸಿ ಆಪರೇಷನ್ ಡೀಲ್ ಕುರಿತ 40 ನಿಮಿಷದ ಆಡಿಯೋ ಬಾಂಬ್ ಸಿಡಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ…

 • Live Updates-ರಾಜ್ಯ ಬಜೆಟ್ 2019; ರೈತರಿಗೆ, ಕಾರ್ಮಿಕರಿಗೆ ಬಂಪರ್

  ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದರೆ, ಮತ್ತೊಂದೆಡೆ ರಾಜ್ಯ ರಾಜಕೀಯದಲ್ಲಿ ಗೊಂದಲ ಮುಂದುವರಿದಿದೆ. ಅತೃಪ್ತ ಶಾಸಕರು ಮತ್ತು ಬಿಜೆಪಿಯ ಪ್ರತಿತಂತ್ರಕ್ಕೆ ಕಾಂಗ್ರೆಸ್ ಪ್ರತಿತಂತ್ರ ಹೂಡುತ್ತಿದೆ. ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಆಡಿಯೋ ಬಾಂಬ್…

 • ಇಂದು CM ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ

  ಬೆಂಗಳೂರು: ವಿಧಾನ ಸಭೆಯಲ್ಲಿ ಇಂದು ಬಜೆಟ್ ಮಂಡಿಸಲಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಇಂದು ಬೆಳಿಗ್ಗೆ 9 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ಈ ಸುದ್ದಿಗೋಷ್ಠಿಯನ್ನು…

 • ಹಿಂದಿನ ವಿಪ್‌ ಉಲ್ಲಂಘನೆಗಳೇ ಅತೃಪ್ತರಿಗೆ ಅಸ್ತ್ರ!

  ಬಳ್ಳಾರಿ: ವಿಪ್‌ ಜಾರಿಯಾದರೂ ಬಜೆಟ್ ಅಧಿವೇಶನಕ್ಕೆ ಹಾಜರಾಗದ ಅತೃಪ್ತ ಶಾಸಕರಿಗೆ ಈ ಹಿಂದೆ ವಿಪ್‌ ಉಲ್ಲಂಘಿಸಿದ ಶಾಸಕರ ವಿರುದ್ಧ ಮೈತ್ರಿ ಪಕ್ಷಗಳು ಯಾವುದೇ ಕ್ರಮ ಕೈಗೊಳ್ಳದಿರುವುದೇ ಬಹು ದೊಡ್ಡ ಅಸ್ತ್ರವಾಗಿ ಪರಿಣಮಿಸಿದೆ. ಅಧಿವೇಶನಕ್ಕೆ ಗೈರಾಗುವ ಜತೆಗೆ ಕಾನೂನು ತಜ್ಞರೊಂದಿಗೂ…

 • ಬಿಜೆಪಿಯ ಅನೈತಿಕ ಪ್ರಯತ್ನ ಫ‌ಲ ನೀಡಲ್ಲ: ದಿನೇಶ್‌

  ಬೆಂಗಳೂರು: ಆಪರೇಷನ್‌ ಕಮಲ ಭೀತಿ ನಡುವೆಯೂ ಬಜೆಟ್ ಮಂಡನೆ ಆಗಿಯೇ ತೀರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಖಚಿತವಾಗಿ ಹೇಳುತ್ತಾರೆ. ಜತೆಗೆ ಸರ್ಕಾರ ಉರುಳಿಸಲು ಬಿಜೆಪಿ ನಡೆಸುತ್ತಿರುವ ಅನೈತಿಕ ಪ್ರಯತ್ನಕ್ಕೆ ಜಯ ಸಿಗುವುದಿಲ್ಲ ಎಂದು ಅವರು ವಿಶ್ವಾಸ…

 • ಮಾಜಿ ಸಿಎಂಗಳ ಆಫ‌ರ್‌ ವಾರ್‌

  ಸದಸ್ಯರ ಮಧ್ಯೆ ಮಾತಿನ ಚಕಮಕಿ ಮುಂದುವರಿದಿರುವಂತೆಯೇ, ಸದನದ ಹೊರಗಡೆ ಕೂಡ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಈ ಮಧ್ಯೆ, ತಮ್ಮ ಶಾಸಕರಿಗೆ ಬಿಜೆಪಿ 30 ಕೋಟಿ ರೂ.ಆಫ‌ರ್‌ ನೀಡುವ ಮೂಲಕ ಸರ್ಕಾರದ ಪತನಕ್ಕೆ ಮುಂದಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರೆ, ಈ…

 • 75 ಲಕ್ಷ ಮನೆಗಳ ಮೇಲೆ ಬಿಜೆಪಿ ಬಾವುಟ ಹಾರಿಸಲು ಶಾ ಸೂಚನೆ

  ಬೆಂಗಳೂರು: ನಿರ್ದಿಷ್ಟ ಕಾಲಮಿತಿಯೊಳಗೆ ರಾಜ್ಯದ 75 ಲಕ್ಷ ಮನೆಗಳ ಮೇಲೆ ಬಿಜೆಪಿ ಬಾವುಟ ಹಾರಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ರಾಜ್ಯ ನಾಯಕರಿಗೆ ಟಾಸ್ಕ್ ನೀಡಿದ್ದಾರೆ. ಲೋಕಸಭಾ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಅವರು ಗುರುವಾರ ಎಲ್ಲ ರಾಜ್ಯ…

 • ಇ.ಡಿ ಸಮನ್ಸ್‌: ಸಚಿವ ಡಿಕೆಶಿ ಸದ್ಯ ನಿರಾಳ

  ಬೆಂಗಳೂರು: ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವ ದಿನಾಂಕ ಮುಂದೂಡುವಂತೆ ಕೋರಿ ಪ್ರಕರಣದ ಆರೋಪಿ ಹಾಗೂ ಅರ್ಜಿದಾರರೂ ಆಗಿರುವ ಸಚಿವ ಡಿ.ಕೆ. ಶಿವಕುಮಾರ್‌ ಮನವಿ ಸಲ್ಲಿಸಿದರೆ, ಪರಿಗಣಿಸಲಾಗುವುದು ಎಂದು ಜಾರಿ ನಿರ್ದೇಶನಾಲಯ ಗುರುವಾರ ಹೈಕೋರ್ಟ್‌ಗೆ ತಿಳಿಸಿದೆ. ಐ.ಟಿ.ದಾಳಿ…

 • ಶಾಸಕ ಕುಮಠಳ್ಳಿ ನಾಪತ್ತೆ: ಪೊಲೀಸರಿಗೆ ದೂರು

  ಅಥಣಿ: ಕಳೆದ ಹಲವಾರು ದಿನಗಳಿಂದ ಪಕ್ಷದ ಕಾರ್ಯಕರ್ತರು ಮತ್ತು ಕ್ಷೇತ್ರದ ಜನರಿಗೆ ಸಿಗದೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಕಾಣೆಯಾಗಿದ್ದಾರೆಂದು ಅಥಣಿ ಪೊಲೀಸ್‌ ಠಾಣೆಯಲ್ಲಿ ನ್ಯಾಯವಾದಿ ಪ್ರಮೋದ ಹಿರೇಮನಿ ಎಂಬುವರು ದೂರು ದಾಖಲಿಸಿದ್ದಾರೆ. 50 ದಿನಗಳಿಂದ ಅಥಣಿ ಕ್ಷೇತ್ರದ…

 • ಪೈಪೋಟಿಯಲ್ಲಿ ಭೋಜನಕೂಟ

  ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಪೈಪೋಟಿಯಲ್ಲಿ ಶಾಸಕರು ಹಾಗೂ ಸಚಿವರಿಗೆ ಭೋಜನ ಕೂಟ ಏರ್ಪಡಿಸುತ್ತಿದ್ದಾರೆ. ಇದು ಕಾಂಗ್ರೆಸ್‌ನಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಪ್ರತಿ ಬಾರಿ ಸಂಪುಟ ಸಭೆಗೂ ಮುನ್ನ ಕಾಂಗ್ರೆಸ್‌…

 • ಜಾಧವ ‘ಉಗ್ರಾಣ’ ಪ್ರತಾಪ್‌ ಗೌಡಗೆ

  ಬೆಂಗಳೂರು: ಬಿಜೆಪಿ ಕಾರ್ಯತಂತ್ರಕ್ಕೆ ಪ್ರತಿತಂತ್ರವಾಗಿ ಸರ್ಕಾರ ಅತೃಪ್ತರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ನೀಡುವ ಮೂಲಕ ಆಪರೇಷನ್‌ ಪ್ರಯತ್ನಕ್ಕೆ ತಡೆಯೊಡ್ಡಿದೆ. ಚಿಂಚೋಳಿ ಶಾಸಕ ಡಾ. ಉಮೇಶ್‌ ಜಾಧವ್‌ ಅವರಿಗೆ ವಿಪ್‌ ಜಾರಿ ಮಾಡಲಾಗಿದ್ದರೂ ಉತ್ತರಿಸದಿದ್ದ ಕಾರಣ ಅವರಿಗೆ ನೀಡಲಾಗಿದ್ದ ಉಗ್ರಾಣ…

ಹೊಸ ಸೇರ್ಪಡೆ