ಈ ವಿಭಾಗದಲ್ಲಿ ಇಂದು ಹೆಚ್ಚು ಓದಿದ್ದು

 • ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರು ಪ್ರಯತ್ನಿಸಲಿ: ಪಾಟೀಲ

  ಸೈದಾಪುರ: ಗುಣಮಟ್ಟದ ಶಿಕ್ಷಣ ನೀಡುವಂತಾಗಲು ಚಟುವಟಿಕೆ ಆಧಾರಿತ ಕಲಿಕೆ ಅತೀ ಮುಖ್ಯವಾಗಿದೆ. ಅದು ಸಂತಸದಾಯಕವಾದ ಪರಿಸವನ್ನು ನಿರ್ಮಾಣ ಮಾಡುವಲ್ಲಿ ನೆರವು ನೀಡುತ್ತದೆ ಎಂದು ಕ್ಷೇತ್ರ ಶಿಕ್ಷಣಧಿಕಾರಿ ರುದ್ರಗೌಡ ಪಾಟೀಲ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

 • ಸೌಲಭ್ಯ ಕಲ್ಪಿಸದ ತಾಲೂಕಾಡಳಿತ

  ಶಹಾಪುರ: ತಾಲೂಕಿನ ಸಗರ ಗ್ರಾಮದ ಗ್ರಾಮ ದೇವತೆ ಯಲ್ಲಮ್ಮದೇವಿ ಜಾತ್ರಾ ಮಹೋತ್ಸವ ವರ್ಷದಲ್ಲಿ ಎರಡು ಬಾರಿ ನಡೆಯುವುದು ವಿಶೇಷವಾಗಿದೆ. ಅದರಂತೆ ಫೆ. 19ರಂದು ಜಾತ್ರೆ ಆರಂಭವಾಗಲಿದೆ. ಆದರೆ ದೇವಸ್ಥಾನ ಮುಜರಾಯಿ ಖಾತೆಗೆ ಒಳಪಟ್ಟಿದ್ದು, ತಾಲೂಕು ಆಡಳಿತದ ತಹಶೀಲ್ದಾರರು ದೇವಸ್ಥಾನ…

 • ಬೇಡಿಕೆ ಈಡೇರಿಕೆಗೆ ಆಗ್ರಹ

  ಸುರಪುರ: ದಲಿತರಿಗೆ ಮೀಸಲಿಟ್ಟ ಅಭಿವೃದ್ಧಿ ಹಣ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ದೇಶದಲ್ಲಿ ದಲಿತರ ಮೇಲೆ ದೌರ್ಜನ್ಯ ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ದಲಿತ ಹಕ್ಕುಗಳ ಸಮಿತಿ ಕಾರ್ಯಕರ್ತರು ತಾಪಂ ಕಚೇರಿ ಎದುರು ಪ್ರತಿಭಟಿಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದರು….

 • ಆರ್ಯೋಗಕರ ಜೀವನಕ್ಕೆ ಯೋಗ ಅವಶ್ಯ: ನಾಗರತ್ನಾ

  ನಾರಾಯಣಪುರ: ನಿತ್ಯ ನಿಯಮ ಬದ್ಧ ಯೋಗಾಭ್ಯಾಸ ಮಾಡುವುದರಿಂದ ಮನುಷ್ಯ ಮಾನಸಿಕ ಹಾಗೂ ಶಾರೀರಿಕವಾಗಿ ಬಲವರ್ಧನೆ ಹೊಂದಲು ಸಾಧ್ಯ ಎಂದು ಸುರಪುರ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನಾ ಓಲೇಕಾರ ಹೇಳಿದರು. ಸಮೀಪದ ರಾಜನಕೋಳೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ಸಾರ್ವಜನಿಕ ಶಿಕ್ಷಣ…

 • ಅಭಿವೃದ್ಧಿಗೆ ಒಗ್ಗಟ್ಟಿನಿಂದ ಶ್ರಮಿಸಿ

  ಗುರುಮಠಕಲ್‌: ತಾಂಡಾದ ಜನರು ಕಷ್ಟಪಟ್ಟು ದುಡಿಯುತ್ತಾರೆ. ಅವರ ಶ್ರಮದ ಫಲವಾಗಿ ಇಂದು ತಾಂಡಗಳು ಹಿಂದಿನ ತಾಂಡಗಳಾಗಿ ಉಳಿದಿಲ್ಲ. ಅವು ಅಭಿವೃದ್ಧಿ ಹೊಂದಿವೆ. ತಾಂಡದಲ್ಲಿನ ಶಾಲಾ ಕಟ್ಟದ, ಶೌಚಾಲಯ, ರಸ್ತೆ ಸ್ವಚ್ಛತೆ, ದೊಡ್ಡ ದೊಡ್ಡ ಮನೆಗಳು ಎದ್ದು ನಿಂತಿರುವುದು ಅಭಿವೃದ್ಧಿಯ…

 • ಗ್ರಾಮಾಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ

  ಹುಣಸಗಿ: ಕ್ಷೇತ್ರದಲ್ಲಿನ ಹಳ್ಳಿಗಳ ಅಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ. ಆದ್ದರಿಂದ ಸುರಪುರ ಶಾಸಕ ರಾಜುಗೌಡ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಿ ಸಿಸಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದುಯುವ ಮುಖಂಡ ಹಣಮಂತನಾಯಕ (ಬಬಲುಗೌಡ) ಹೇಳಿದರು. ಕೊಡೇಕಲ್‌ ಜಿಪಂ ಕ್ಷೇತ್ರದ…

 • ಗ್ರಾಮಾಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ

  ಹುಣಸಗಿ: ಕ್ಷೇತ್ರದಲ್ಲಿನ ಹಳ್ಳಿಗಳ ಅಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ. ಆದ್ದರಿಂದ ಸುರಪುರ ಶಾಸಕ ರಾಜುಗೌಡ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಿ ಸಿಸಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದುಯುವ ಮುಖಂಡ ಹಣಮಂತನಾಯಕ (ಬಬಲುಗೌಡ) ಹೇಳಿದರು. ಕೊಡೇಕಲ್‌ ಜಿಪಂ ಕ್ಷೇತ್ರದ…

 • ಶೋಷಿತ ಒಕ್ಕೂಟದ ಪ್ರತಿಭಟನೆ

  ಸುರಪುರ: ತರಕಾರಿ ಮಾರುಕಟ್ಟೆ ಗಬ್ಬೆದ್ದು ನಾರುತ್ತಿದ್ದು, ಸೌಲಭ್ಯ ಕಲ್ಪಿಸಿಕೊಡುವಲ್ಲಿ ನಗರಸಭೆ ವಿಫಲವಾಗಿದೆ ಎಂದು ಆರೋಪಿಸಿ ಶೋಷಿತಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ನಗರ ತರಕಾರಿ ಮಾರುಕಟ್ಟೆಯಲ್ಲಿ ಪ್ರತಿಭಟಿಸಿದರು. ಸುಮಾರು 4 ಗಂಟೆಗೂ ಮೇಲ್ಪಟ್ಟು ನಡೆದ ಪ್ರತಿಭಟನೆಯಿಂದ ನಗರಸಭೆ ಅಧಿಕಾರಿಗಳು ಗಲಿಬಿಲಿಗೊಂಡರು….

 • ಕೆಲಸದ ಒತ್ತಡದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅಗತ್ಯ

  ಯಾದಗಿರಿ: ಕಂದಾಯ ಇಲಾಖೆ ಎಲ್ಲ ಇಲಾಖೆಗಳ ಮೂಲವಾಗಿದೆ. ಇಲ್ಲಿ ಕಾರ್ಯನಿರ್ವಹಿಸುವ ನೌಕರರ ಮೇಲೆ ಸಾಮಾನ್ಯವಾಗಿ ಒತ್ತಡ ಹಾಗೂ ಜವಾಬ್ದಾರಿ ಹೆಚ್ಚಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಕೆಲಸ ಮಾಡುವವರು ಆರೋಗ್ಯ ಸರಿಯಾಗಿ ಇಟ್ಟುಕೊಳ್ಳಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ…

 • ವೇದ-ಉಪನಿಷತ್ತಿನ ಸಾರ ತಿಳಿಯಿರಿ

  ಯಾದಗಿರಿ: ವೇದ ಉಪನಿಷತ್ತುಗಳ ಸಾರವನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡಾಗ ಉತ್ತಮ ಜೀವನ ನಡೆಸಬಹುದು ಎಂದು ಪಂ. ರಾಘವೇಂದ್ರಚಾರ್ಯ ಬಳಿಚಕ್ರ ಹೇಳಿದರು. ನಗರದ ಮಾತಾಮಾಣಿಕೇಶ್ವರ ಬಡಾವಣೆಯ ವೀರಾಂಜನೆಯ ಮಂದಿರದಲ್ಲಿ ಶಂಕರ ಸೇವಾ ಸಮಿತಿ ಯಾದಗಿರಿ ವತಿಯಿಂದ ಹಮ್ಮಿಕೊಂಡ ಉಪನ್ಯಾಸ ಮಾಲಿಕೆಯ…

 • ನಾಡಿದ್ದು ಬರ ಅಧ್ಯಯನ ವರದಿ ಸಲ್ಲಿಕೆ: ಖಾಶೆಂಪೂರ

  ಯಾದಗಿರಿ: ರಾಜ್ಯದ ಪ್ರವಾಹ ಪೀಡಿತ/ ಬರಪೀಡಿತ ಪ್ರದೇಶಗಳ ಅಧ್ಯಯನ, ಪರಿಹಾರ ಹಾಗೂ ನಿರ್ವಹಣೆಗಾಗಿ ಸರ್ಕಾರ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿದ್ದು, ಹೈದ್ರಾಬಾದ್‌ ಕರ್ನಾಟಕ ಭಾಗದಲ್ಲಿ ಜ. 31ರಿಂದ ಬರ ಅಧ್ಯಯನ ಆರಂಭಿಸಲಾಗಿದೆ. ಫೆ. 4ರಂದು ಜಿಲ್ಲೆಯ ಬರ…

 • ದೇಶಿ ಕ್ರೀಡೆ ಉಳಿಸಿ-ಬೆಳೆಸಿ

  ಶಹಾಪುರ: ತಾಲೂಕಿನ ಕಾಡಂಗೇರಾ (ಬಿ) ಗ್ರಾಮದಲ್ಲಿ ಶರಣ ಮಡಿವಾಳ ಮಾಚಿದೇವ ಜಯಂತ್ಯುತ್ಸವ ಪ್ರಯುಕ್ತ ಆಯೋಜಿಸಿದ್ದ ಗ್ರಾಮೀಣ ಮಟ್ಟದ ಕಬ್ಬಡಿ ಪಂದ್ಯಾವಳಿಗೆ ಗ್ರಾಪಂ ಸದಸ್ಯ ಹಣಮಂತ ಉಲಟಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡೆಗಳಿಂದ ಮಾನಸಿಕ ಹಾಗೂ…

 • ಅಕ್ರಮ ಮರಳು ಸಾಗಣೆ ಕಂಡರೆ ಅಧಿಕಾರಿಗಳ ವಿರುದ್ಧ ಕ್ರಮ: ಕೂರ್ಮಾರಾವ್‌

  ಯಾದಗಿರಿ: ಜಿಲ್ಲೆಯಲ್ಲಿ ಮರಳು ಅಕ್ರಮ ಸಾಗಣೆ ಕಂಡು ಬಂದರೆ ಆಯಾ ತಾಲೂಕು ಮಟ್ಟದಲ್ಲಿ ರಚಿಸಿರುವ ವಿವಿಧ ಇಲಾಖೆ ಅಧಿಕಾರಿಗಳ ತಂಡದ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

 • ಸಾಮೂಹಿಕ ದಲಿತ ಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ

  ಕೆಂಭಾವಿ: ಸಂವಿಧಾನ ಸಮರ್ಪಣಾ ದಿನದಂದು ಶಹಾಪುರ ತಾಲೂಕಿನ ಭೀಮರಾಯನಗುಡಿ ಪೊಲೀಸ್‌ ಠಾಣೆಯಲ್ಲಿ, ಹತ್ತಿಗುಡೂರ ಜೆಸ್ಕಾಂ ಕಚೇರಿಯಲ್ಲಿ ಹಾಗೂ ಸುರಪುರ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಡಾ| ಅಂಬೇಡ್ಕರ್‌ ಅವರ ಭಾವಚಿತ್ರ ಇಡದೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಗುರುವಾರ…

 • ರೈತರಿಗೆ ಪರಿಹಾರ ಒದಗಿಸಲು ಕ್ರಮ

  ಯಾದಗಿರಿ: ರೈಲ್ವೆ ಇಲಾಖೆಗೆ ವಿದ್ಯುತ್‌ ಪೂರೈಕೆಗಾಗಿ ಜಿಲ್ಲೆಯ ಖಾನಾಪುರದಿಂದ ಮುದ್ನಾಳ ರೈಲ್ವೆ ಟ್ರಾ ್ಯಕ್‌ವರೆಗೆ ವಿದ್ಯುತ್‌ ಪ್ರಸರಣ ಮಾರ್ಗ ಹಾಗೂ ಟಾವರ್‌ ನಿರ್ಮಿಸಲಾಗುತ್ತಿದ್ದು, ಮಾರ್ಗ ಹಾದು ಹೋಗುವ ಸಂಬಂಧಿಸಿದ ಭೂ ಮಾಲೀಕರಿಗೆ ಸಮರ್ಪಕ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು…

 • ಮತದಾನ ಹಕ್ಕು ವಿವೇಚನೆಯಿಂದ ಬಳಸಿ

  ಸುರಪುರ: ದೇಶದ ಅಭಿವೃದ್ಧಿ ಯುವಕರ ಕೈಯಲ್ಲಿ ಅಡಗಿದೆ. ದೇಶದ ಅಭಿವೃದ್ಧಿಗಾಗಿ ಮತದಾನದ ಹಕ್ಕು ಸಂವಿಧಾನದತ್ತವಾಗಿ ಕೊಡಮಾಡಲ್ಪಟ್ಟಿದೆ. ಈ ಮತದಾನ ಹಕ್ಕನ್ನು ಯುವಕರು ವಿವೇಚನೆಯಿಂದ ಬಳಸಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಡಿ. ನಾಗರಾಜೇಗೌಡ ಹೇಳಿದರು. ಇಲ್ಲಿಯ ಜೆಎಂಎಫ್‌ಸಿ ನ್ಯಾಯಾಲಯ…

 • ಮಾನವೀಯ ಮೌಲ್ಯ ಮೈಗೂಡಿಸಿಕೊಳ್ಳಿ

  ಶಹಾಪುರ: ತಾಲೂಕು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘದ ವತಿಯಿಂದ ಸಂಗೊಳ್ಳಿ ರಾಯಣ್ಣ ಬಲಿದಾನ ದಿನದಂಗವಾಗಿ ಇತ್ತೀಚೆಗೆ ನಗರದ ಜೀವೇಶ್ವರ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರ ಜರುಗಿತು. ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಹೋತಪೇಠ ಕೈಲಾಸ ಆಶ್ರಮದ…

 • ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

  ಸೈದಾಪುರ: 70ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಸ್ವಾಮಿ ವಿವೇಕಾನಂದ ತರುಣ ಸಂಘದ ವತಿಯಿಂದ ಏರ್ಪಡಿಸಿದ್ದ ವಲಯ ಮಟ್ಟದ ಸಾಮಾನ್ಯ ಸ್ಪರ್ಧಾ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಸಂಘದ ಅಧ್ಯಕ್ಷ…

 • ಜಗತ್ತನ್ನೇ ಬೆರಗುಗೊಳಿಸಿದ ಶಿಲ್ಪಿ ಜಕಣಾಚಾರಿ

  ಯಾದಗಿರಿ: ತನ್ನದೇ ಆದ ಕಲಾಶೈಲಿಯಿಂದ ಇಡಿ ಜಗತ್ತೇ ಬೆರಗುಗೊಳಿಸುವಂತಹ ಶಿಲ್ಪಗಳ ಕೆತ್ತನೆಯಿಂದ ಭಾರತದ ಕೀರ್ತಿ ಹೆಚ್ಚಿಸಿದ ಮಹಾನ್‌ ಶಿಲ್ಪಿ ಜಕಣಾಚಾರಿ ಎಂದು ಏಕದಂಡಗಿ ಮಠದ ಶ್ರೀನಿವಾಸ ಸ್ವಾಮೀಜಿ ಹೇಳಿದರು. ನಗರದ ಬಡಿಗೇರ ಓಣಿಯ ಕಾಳಿಕಾದೇವಿ ದೇವಸ್ಥಾನದಲ್ಲಿ ತಾಲೂಕು ವಿಶ್ವಕರ್ಮ…

 • ಜಾನುವಾರುಗಳಿಗೆ ಲಸಿಕೆ ಹಾಕಿಸಲು ಸಲಹೆ

  ಯಾದಗಿರಿ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗದಲ್ಲಿರುವ ರೈತರು ತಮ್ಮ ಜಾನುವಾರುಗಳಿಗೆ ಸಂರಕ್ಷಣೆ ದೃಷ್ಟಿಯಿಂದ ತಪ್ಪದೇ ಕಾಲುಬಾಯಿ ರೋಗದ ವಿರುದ್ಧ ಲಸಿಕೆ ಹಾಕಿಸಿ ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ ಹೇಳಿದರು. ಸೋಮವಾರ ಪಶು ಆಸ್ಪತ್ರೆ ಆವರಣದಲ್ಲಿ ಇಲಾಖೆ ಹಮ್ಮಿಕೊಂಡಿದ್ದ…

 • ನೀರಿನ ಸಮಸ್ಯೆ ಎದುರಾಗದಿರಲಿ

  ಸುರಪುರ: ಸಾರ್ವಜನಿಕರಿಗೆ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕುಡಿವ ನೀರಿಗಾಗಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿ ಶೋಷಿತರ ಪರ ಹೋರಾಟ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಧರಣಿ, ರಸ್ತೆ…

 • ನಾಳೆಯಿಂದ ಕುಷ್ಠರೋಗ ಅರಿವು ಆಂದೋಲನ

  ಯಾದಗಿರಿ: ಜಿಲ್ಲೆಯಾದ್ಯಂತ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ ಜ.30ರಿಂದ ಫೆ.13ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ರಜಪೂತ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.30ರಂದು ಜಿಲ್ಲಾಡಳಿತ‌ ಭವನದ ಆಡಿಟೋರಿಯಂನಲ್ಲಿ…

 • ಬದುಕಿಗೆ ಜ್ಞಾನದಷ್ಟೇ ಮಾನವೀಯತೆ ಮುಖ್ಯ

  ಸುರಪುರ: ಶಿಕ್ಷಣ ಸಂಸ್ಥೆಗಳು ಕೇವಲ ಅಕ್ಷರ ಜ್ಞಾನಕ್ಕೆ ಸೀಮಿತವಾಗಬಾರದು. ಪಠ್ಯಶಿಕ್ಷಣದೊಂದಿಗೆ ಉತ್ತಮ ನಾಗರಕರನ್ನಾಗಿ ಮಾಡುವ ಮೂಲಕ ಅವರಲ್ಲಿ ವ್ಯಕ್ತಿತ್ವ ರೂಪಿಸುವ ಶ್ರದ್ಧಾ ಕೇಂದ್ರಗಳಾಗಬೇಕು ಎಂದು ಗೋಗಿ ಸಜ್ಜಾದ್‌ ಎ ನೀಸೀನ್‌ ಸೈಯ್ಯದ್‌ ಶಾ ಮಹ್ಮದ್‌ ಉಲ್‌ ಹುಸೇನಿ ಹೇಳಿದರು….

 • ಸಂವಿಧಾನ ಮಹತ್ವ ದಾಖಲೆ

  ಶಹಾಪುರ: ನಮ್ಮ ಸಂವಿಧಾನ ಅನುಷ್ಠಾನಕ್ಕೆ ಬಂದು 69 ವಸಂತಗಳು ಕಳೆದರೂ ಇಂದಿಗೂ ಪ್ರಸ್ತುತವಾಗಿರುವುದು ಹೆಮ್ಮೆಯ ಸಂಗತಿ. ಅಲ್ಲದೆ ಸಂವಿಧಾನ ಮನುಷ್ಯತ್ವದ ಒಂದು ಮಹತ್ವದ ದಾಖಲೆಯಾಗಿದೆ ಎಂಬುದು ಮರೆಯಬಾರದು ಎಂದು ವಿದ್ಯಾರ್ಥಿ ಅಮೀರಖಾನ್‌ ಹೇಳಿದರು. ನಗರದ ಚರಬಸವೇಶ್ವರ ವಿದ್ಯಾಸಂಸ್ಥೆ ವತಿಯಿಂದ…

 • ಪ್ರಧಾನಿ ಮೋದಿ ಸಾಧನೆ ಶೂನ್ಯ

  ಗುರುಮಠಕಲ್‌: ಪ್ರತಿ ವರ್ಷ ಎರಡು ಕೋಟಿ ಯುವಕರಿಗೆ ಉದ್ಯೋಗ ಒದಗಿಸಲಾಗುತ್ತದೆ. ಅಲ್ಲದೆ ಪ್ರತಿ ಕುಟುಂಬದ ಖಾತೆಗೆ 15 ಲಕ್ಷ ರೂ ಜಮಾ ಮಾಡಲಾಗುವುದು ಎಂದು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿ ಯಾವುದನ್ನೂ ಅನುಷ್ಠಾನ ಮಾಡಿಲ್ಲ ಎಂದು ಲೋಕಸಭೆ…

ಹೊಸ ಸೇರ್ಪಡೆ